ಈ ದಶಕ ಉತ್ತರಾಖಂಡಕ್ಕೆ ಸೇರಿದ್ದು: ಪ್ರಧಾನಿ ಮೋದಿ

February 11th, 12:05 pm

ಉತ್ತರಾಖಂಡದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಲ್ಮೋರಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ನಿನ್ನೆ ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಗೋವಾದಲ್ಲಿ ಪ್ರಚಾರ ಮಾಡಿದ ನಂತರ ಇಂದು ಅಲ್ಮೋರಾದಲ್ಲಿ ನಾನು ನಿಮ್ಮ ನಡುವೆ ಮರಳಿದ್ದೇನೆ. ಪ್ರತಿ ರಾಜ್ಯದಲ್ಲೂ ಬಿಜೆಪಿಗೆ ಜನರು ತೋರುತ್ತಿರುವ ಉತ್ಸಾಹ ಅಪೂರ್ವವಾಗಿದೆ.

ಉತ್ತರಾಖಂಡದ ಅಲ್ಮೋರಾದಲ್ಲಿ ವಿಜಯ್ ಸಂಕಲ್ಪ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

February 11th, 12:00 pm

ಉತ್ತರಾಖಂಡದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಲ್ಮೋರಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ನಿನ್ನೆ ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಗೋವಾದಲ್ಲಿ ಪ್ರಚಾರ ಮಾಡಿದ ನಂತರ ಇಂದು ಅಲ್ಮೋರಾದಲ್ಲಿ ನಾನು ನಿಮ್ಮ ನಡುವೆ ಮರಳಿದ್ದೇನೆ. ಪ್ರತಿ ರಾಜ್ಯದಲ್ಲೂ ಬಿಜೆಪಿಗೆ ಜನರು ತೋರುತ್ತಿರುವ ಉತ್ಸಾಹ ಅಪೂರ್ವವಾಗಿದೆ.

This is Uttarakhand's decade: PM Modi in Haldwani

December 30th, 01:55 pm

Prime Minister Narendra Modi inaugurated and laid the foundation stone of 23 projects worth over Rs 17500 crore in Uttarakhand. In his remarks, PM Modi said, The strength of the people of Uttarakhand will make this decade the decade of Uttarakhand. Modern infrastructure in Uttarakhand, Char Dham project, new rail routes being built, will make this decade the decade of Uttarakhand.

ಉತ್ತರಾಖಂಡದಲ್ಲಿ 17500 ಕೋಟಿ ರೂ.ಗೂ ಹೆಚ್ಚು ಮೌಲ್ಯದ 23 ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ

December 30th, 01:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದಲ್ಲಿ 17500 ಕೋಟಿ ರೂ.ಗೂ ಹೆಚ್ಚು ಮೌಲ್ಯದ 23 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಅವರು 1976 ರಲ್ಲಿ ಮೊದಲ ಬಾರಿಗೆ ರೂಪುಗೊಂಡ ಮತ್ತು ಅನೇಕ ವರ್ಷಗಳವರೆಗೆ ನೆನೆಗುದಿಗೆ ಬಿದ್ದಿದ್ದ ಲಖ್ವಾರ್ ವಿವಿಧೋದ್ದೇಶ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. 8700 ಕೋಟಿ ರೂ.ಗಳ ರಸ್ತೆ ವಲಯದ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದರು.

ಡಿಸೆಂಬರ್ 30 ರಂದು ಉತ್ತರಾಖಂಡಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ, ರೂ. 17500 ಕೋಟಿಗೂ ಹೆಚ್ಚು ಮೌಲ್ಯದ 23 ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ

December 28th, 10:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಡಿಸೆಂಬರ್ 30, ರಂದು ಉತ್ತರಾಖಂಡದ ಹಲ್ಡವಾನಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು 17500 ಕೋಟಿ ರೂ. ಮೌಲ್ಯದ 23 ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನರವೇರಿಸಲಿದ್ದಾರೆ. 23 ಯೋಜನೆಗಳ ಪೈಕಿ 14100 ಕೋಟಿ ರೂ.ಗೂ ಅಧಿಕ ಮೊತ್ತದ 17 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಲಿದೆ. ಈ ಯೋಜನೆಗಳು ನೀರಾವರಿ, ರಸ್ತೆ, ವಸತಿ, ಆರೋಗ್ಯ ಮೂಲಸೌಕರ್ಯ, ಕೈಗಾರಿಕೆ, ನೈರ್ಮಲ್ಯ, ಕುಡಿಯುವ ನೀರು ಸರಬರಾಜು ಸೇರಿದಂತೆ ರಾಜ್ಯದಾದ್ಯಂತ ವ್ಯಾಪಕ ಶ್ರೇಣಿಯ ಕ್ಷೇತ್ರಗಳು/ಪ್ರದೇಶಗಳನ್ನು ಒಳಗೊಂಡಿವೆ. ಕಾರ್ಯಕ್ರಮವು ಬಹು ರಸ್ತೆ ವಿಸ್ತರಣೆ ಯೋಜನೆಗಳು, ಪಿಥೋರಗಢದಲ್ಲಿ ಜಲವಿದ್ಯುತ್ ಯೋಜನೆ ಮತ್ತು ನೈನಿತಾಲ್‌ ನಲ್ಲಿ ಒಳಚರಂಡಿ ಜಾಲವನ್ನು ಸುಧಾರಿಸುವ ಯೋಜನೆಗಳನ್ನೂ ಒಳಗೊಂಡಂತೆ 6 ಯೋಜನೆಗಳ ಉದ್ಘಾಟನೆಗೆ ಸಾಕ್ಷಿಯಾಗಲಿದೆ. ಉದ್ಘಾಟನೆಗೊಳ್ಳುತ್ತಿರುವ ಯೋಜನೆಗಳ ಒಟ್ಟು ವೆಚ್ಚ 3400 ಕೋಟಿ ರೂ. ಆಗಿದೆ.