The entire North East is the Ashtalakshmi of India: PM at Bodoland Mohotsov
November 15th, 06:32 pm
Prime Minister Shri Narendra Modi today inaugurated the 1st Bodoland Mohotsav, a two day mega event on language, literature, and culture to sustain peace and build a Vibrant Bodo Society. Addressing the gathering, Shri Modi greeted the citizens of India on the auspicious occasion of Kartik Purnima and Dev Deepavali. He greeted all the Sikh brothers and sisters from across the globe on the 555th Prakash Parva of Sri Gurunanak Dev ji being celebrated today. He also added that the citizens of India were celebrating the Janjatiya Gaurav Divas, marking the 150th birth anniversary of Bhagwan Birsa Munda. He was pleased to inaugurate the 1st Bodoland Mohotsav and congratulated the Bodo people from across the country who had come to celebrate a new future of prosperity, culture and peace.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಮೊದಲ ಬೋಡೋಲ್ಯಾಂಡ್ ಮೊಹೋತ್ಸವವನ್ನು ಉದ್ಘಾಟಿಸಿದರು
November 15th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೊತ್ತಮೊದಲ ಬೋಡೋಲ್ಯಾಂಡ್ ಮೊಹೋತ್ಸವವನ್ನು ಉದ್ಘಾಟಿಸಿದರು. ಶಾಂತಿಯನ್ನು ಉಳಿಸಿಕೊಳ್ಳಲು ಮತ್ತು ವೈವಿದ್ಯಮಯ ಬೋಡೋ ಸಮಾಜವನ್ನು ಉತ್ತಮ ರೀತಿಯಲ್ಲಿ ನಿರ್ಮಿಸಲು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಎರಡು ದಿನಗಳ ಬೃಹತ್ ಕಾರ್ಯಕ್ರಮ - ಬೋಡೋಲ್ಯಾಂಡ್ ಮೊಹೋತ್ಸವವನ್ನು ಆಯೋಜಿಸಲಾಗಿದೆ.ಪ್ರಧಾನಮಂತ್ರಿ ಅವರಿಂದ ಫೆಬ್ರವರಿ 16ರಂದು ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆದಿ ಮಹೋತ್ಸವ ಉದ್ಘಾಟನೆ
February 15th, 08:51 am
ಪ್ರಧಾನಮಂತ್ರಿ ಅವರು ದೇಶದ ಬುಡಕಟ್ಟು ಜನರ ಕಲ್ಯಾಣ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಂಡು ಮುಂಚೂಣಿಯಲ್ಲಿದ್ದಾರೆ ಮತ್ತು ದೇಶದ ಪ್ರಗತಿ ಮತ್ತು ಅಭಿವೃದ್ಧಿಯಲ್ಲಿ ಅವರ ಕೊಡುಗೆಗೆ ಸೂಕ್ತ ಗೌರವವನ್ನು ನೀಡುತ್ತಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಬುಡಕಟ್ಟು ಸಂಸ್ಕೃತಿಯನ್ನು ಬಿಂಬಿಸುವ ಪ್ರಯತ್ನವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಫೆಬ್ರವರಿ 16ರಂದು ಬೆಳಿಗ್ಗೆ 10.30ಕ್ಕೆ ಬೃಹತ್ ರಾಷ್ಟ್ರೀಯ ಬುಡಕಟ್ಟು ಉತ್ಸವ-ಆದಿ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ.ರಾಷ್ಟ್ರೀಯ ಕೈಮಗ್ಗ ದಿನದ ಸಂದರ್ಭದಲ್ಲಿ ಭಾರತದ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆಗೆ ಪ್ರಧಾನಮಂತ್ರಿಯವರು ಗೌರವ ಸಲ್ಲಿಸಿದರು
August 07th, 02:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಕೈಮಗ್ಗ ದಿನದ ಸಂದರ್ಭದಲ್ಲಿ ಭಾರತದ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆ ಮತ್ತು ಭಾರತದ ಕಲಾತ್ಮಕ ಸಂಪ್ರದಾಯಗಳನ್ನು ಆಚರಿಸಲು ಶ್ರಮಿಸುತ್ತಿರುವ ಎಲ್ಲರಿಗೂ ಗೌರವ ಸಲ್ಲಿಸಿದ್ದಾರೆ. ಕೈಮಗ್ಗ ಸ್ಟಾರ್ಟ್‌ಅಪ್ ಗ್ರ್ಯಾಂಡ್ ಚಾಲೆಂಜ್‌ನಲ್ಲಿ ಭಾಗವಹಿಸುವಂತೆ ಸ್ಟಾರ್ಟ್‌ಅಪ್‌ಗಳ ಪ್ರಪಂಚದೊಂದಿಗೆ ಸಂಬಂಧ ಹೊಂದಿರುವ ಎಲ್ಲಾ ಯುವಜನರನ್ನು ಪ್ರಧಾನಮಂತ್ರಿ ಒತ್ತಾಯಿಸಿದರು.For us, MSME means- Maximum Support to Micro Small and Medium Enterprises: PM Modi
June 30th, 10:31 am
PM Modi participated in the ‘Udyami Bharat’ programme. To strengthen the MSME sector, in the last eight years, the Prime Minister said, the government has increased the budget allocation by more than 650%. “For us, MSME means - Maximum Support to Micro Small and Medium Enterprises”, the Prime Minister stressed.PM participates in ‘Udyami Bharat’ programme
June 30th, 10:30 am
PM Modi participated in the ‘Udyami Bharat’ programme. To strengthen the MSME sector, in the last eight years, the Prime Minister said, the government has increased the budget allocation by more than 650%. “For us, MSME means - Maximum Support to Micro Small and Medium Enterprises”, the Prime Minister stressed.Taxpayer is respected only when projects are completed in stipulated time: PM Modi
June 23rd, 01:05 pm
PM Modi inaugurated 'Vanijya Bhawan' and launched the NIRYAT portal in Delhi. Referring to the new infrastructure of the Ministry, the Prime Minister said that this is also time to renew the pledge of ease of doing business and through that ‘ease of living’ too. Ease of access, he said, is the link between the two.PM inaugurates 'Vanijya Bhawan' and launches NIRYAT portal
June 23rd, 10:30 am
PM Modi inaugurated 'Vanijya Bhawan' and launched the NIRYAT portal in Delhi. Referring to the new infrastructure of the Ministry, the Prime Minister said that this is also time to renew the pledge of ease of doing business and through that ‘ease of living’ too. Ease of access, he said, is the link between the two.ರಾಷ್ಟ್ರೀಯ ಕೈಮಗ್ಗ ದಿನದ ಅಂಗವಾಗಿ ಕೈಮಗ್ಗ ತಯಾರಿತ ಉತ್ಪನ್ನಗಳಿಗೆ ಬೆಂಬಲ ನೀಡಲು ಪ್ರಧಾನಿ ಕರೆ
August 07th, 01:39 pm
ರಾಷ್ಟ್ರೀಯ ಕೈಮಗ್ಗ ದಿನದ ಅಂಗವಾಗಿ ಕೈಮಗ್ಗ ತಯಾರಿತ ಉತ್ಪನ್ನಗಳಿಗೆ ಬೆಂಬಲ ನೀಡಲು ಪ್ರಧಾನಿ ಕರೆಮಧ್ಯ ಪ್ರದೇಶದಲ್ಲಿಯ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನಾದ ಫಲಾನುಭವಿಗಳ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
August 07th, 10:55 am
ಮಧ್ಯ ಪ್ರದೇಶದ ರಾಜ್ಯಪಾಲರು ಮತ್ತು ನನ್ನ ಬಹಳ ಹಳೆಯ ಸಹೋದ್ಯೋಗಿ ಶ್ರೀ ಮಂಗೂಭಾಯಿ ಪಟೇಲ್. ಅವರು ತಮ್ಮ ಇಡೀ ಬದುಕನ್ನು ಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ, ಬುಡಕಟ್ಟು ಸಮಾಜದ ಉತ್ಥಾನಕ್ಕಾಗಿ ಕಳೆದವರು, ಇಂತಹವರು ಮಧ್ಯಪ್ರದೇಶದ ರಾಜ್ಯಪಾಲ ಶ್ರೀ ಮಂಗೂಭಾಯಿ ಅವರು. ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್, ರಾಜ್ಯ ಸರಕಾರದ ಇತರ ಎಲ್ಲಾ ಸಚಿವರೇ, ಸಂಸದರೇ, ಶಾಸಕರೇ ಮತ್ತು ಮಧ್ಯ ಪ್ರದೇಶದ ವಿವಿಧ ಭಾಗಗಳಿಂದ ಈ ಕಾರ್ಯಕ್ರಮಕ್ಕೆ ಸೇರ್ಪಡೆಗೊಡಿರುವ ಎಲ್ಲಾ ಸಹೋದರಿಯರೇ ಮತ್ತು ಸಹೋದರರೇ!.ಮಧ್ಯಪ್ರದೇಶದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ [ಪಿ.ಎಂ.ಜಿ.ಕೆ.ಎ.ವೈ] ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ
August 07th, 10:54 am
ಮಧ್ಯಪ್ರದೇಶದಲ್ಲಿನ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನಾ ಯೋಜನೆ [ಪಿ.ಎಂ.ಜಿ.ಕೆ.ಎ.ವೈ] ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಪರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಹೆಚ್ಚಿನ ಜಾಗೃತಿ ಮೂಡಿಸುತ್ತಿದ್ದು, ಯಾವುದೇ ಅರ್ಹವ್ಯಕ್ತಿ ಸೌಲಭ್ಯದಿಂದ ವಂಚಿತರಾಗುವುದಿಲ್ಲ ಎಂದು ಹೇಳಿದರು.ಮನ್ ಕಿ ಬಾತ್' ಸಕಾರಾತ್ಮಕತೆ ಮತ್ತು ಸೂಕ್ಷ್ಮತೆಯನ್ನು ಹೊಂದಿದೆ. ಇದು ಸಾಮೂಹಿಕ ಪಾತ್ರವನ್ನು ಹೊಂದಿದೆ:ಪ್ರಧಾನಿ ಮೋದಿ
July 25th, 09:44 am
ಮನ್ ಕಿ ಬಾತ್ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಟೋಕಿಯೊ ಒಲಿಂಪಿಕ್ಸ್‌ಗಾಗಿ ಭಾರತದ ತುಕಡಿಯೊಂದಿಗೆ ನಡೆಸಿದ ಸಂವಾದವನ್ನು ನೆನಪಿಸಿಕೊಂಡರು ಮತ್ತು ದೇಶವಾಸಿಗಳು ಅವರನ್ನು ಬೆಂಬಲಿಸುವಂತೆ ಕರೆ ನೀಡಿದರು . ಅಮೃತ್ ಮಹೋತ್ಸವ ಕುರಿತು ಮಾತನಾಡಿದ ಪ್ರಧಾನಿ ಮೋದಿ ಅವರು ವಿಶೇಷ ವೆಬ್‌ಸೈಟ್ ಬಗ್ಗೆ ಪ್ರಸ್ತಾಪಿಸಿದರು, ಅಲ್ಲಿ ದೇಶಾದ್ಯಂತದ ನಾಗರಿಕರು ತಮ್ಮದೇ ಗೀತೆಯಲ್ಲಿ ರಾಷ್ಟ್ರಗೀತೆ ದಾಖಲಿಸಬಹುದು. ಅವರು ದೇಶದಾದ್ಯಂತ ಹಲವಾರು ಸ್ಪೂರ್ತಿದಾಯಕ ಕಥೆಗಳನ್ನು ಹಂಚಿಕೊಂಡರು, ನೀರಿನ ಸಂರಕ್ಷಣೆಯ ಮಹತ್ವವನ್ನು ಮತ್ತು ಹೆಚ್ಚಿನದನ್ನು ಎತ್ತಿ ತೋರಿಸಿದರು!Bihar’s politics has become ‘people-centric’ since NDA assumed power in the state and centre: PM Modi in Bhagalpur
April 11th, 10:31 am
Prime Minister Narendra Modi addressed a large public meeting in Bhagalpur, Bihar today.PM Modi addresses Public Meeting at Bhagalpur, Bihar
April 11th, 10:30 am
Prime Minister Narendra Modi addressed a large public meeting in Bhagalpur, Bihar today.ದೇಶದಲ್ಲಿ ವ್ಯಾಪಾರ ಮಾಡಲು ಅನುಕೂಲಕರ ವಾತಾವರಣವನ್ನು ಸೃಷ್ಟಿಸಲು ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ: ಪ್ರಧಾನಿ
January 17th, 06:00 pm
ಪ್ರಧಾನಿ ಮೋದಿ ಅಹ್ಮದಾಬಾದ್ ಶಾಪಿಂಗ್ ಫೆಸ್ಟಿವಲ್ ಉದ್ಘಾಟಿಸಿದರು. ಸಮಾರಂಭವೊಂದರಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದಲ್ಲಿ ವ್ಯಾಪಾರ ಮಾಡುವುದನ್ನು ಸುಲಭಗೊಳಿಸಲು ಮತ್ತು ಸುಧಾರಿಸಲು ಕೈಗೊಳ್ಳುವ ಕ್ರಮಗಳ ಬಗ್ಗೆ, ಎಂಎಸ್ ಎಂಇ ಕ್ಷೇತ್ರದ ಕಲ್ಯಾಣಕ್ಕಾಗಿ ಜಿಇಎಂ ಪೋರ್ಟಲ್ ಮತ್ತು ರೂ. 59 ನಿಮಿಷಗಳಲ್ಲಿ 1 ಕೋಟಿ ರೂಪಾಯಿ ಸಾಲವನ್ನು ಒದಗಿಸಲಾಗುತ್ತಿದೆ .ಅಹ್ಮದಾಬಾದ್ ಶಾಪಿಂಗ್ ಹಬ್ಬ-2019ಕ್ಕೆ ಪ್ರಧಾನ ಮಂತ್ರಿ ಚಾಲನೆ
January 17th, 06:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹ್ಮದಾಬಾದಿನ ಸಾಬರಮತಿ ನದಿ ದಂಡೆಯಲ್ಲಿ ಅಹ್ಮದಾಬಾದ್ ಶಾಪಿಂಗ್ ಹಬ್ಬ-2019 ನ್ನು ಉದ್ಘಾಟಿಸಿದರು. ಗುಜರಾತಿನಾದ್ಯಂತದಿಂದ ಬೀದಿ ಬದಿ ವ್ಯಾಪಾರಿಗಳಿಂದ ಹಿಡಿದು ಶಾಪಿಂಗ್ ಮಾಲ್ ಗಳವರೆಗೆ ಮತ್ತು ಕರಕುಶಲಗಾರರಿಂದ ಹಿಡಿದು ಹೊಟೇಲುಗಳು, ರೆಸ್ಟೋರೆಂಟ್ ಸಂಪರ್ಕಿತ ವ್ಯಾಪಾರೋದ್ಯಮಿಗಳು ಇಲ್ಲಿಗೆ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಲು ಮತ್ತು ಮಾರಾಟ ಉತ್ತೇಜನಕ್ಕಾಗಿ ಆಗಮಿಸಿದ್ದಾರೆ. ರೋಮಾಂಚಕ ಗುಜರಾತ್ ಶೃಂಗದ ಜೊತೆಯಲ್ಲಿ ಏಕಕಾಲಕ್ಕೆ ಇದನ್ನು ಆಯೋಜಿಸಿರುವುದರಿಂದ ಇದೊಂದು ವಿಶಿಷ್ಟ ಹಬ್ಬವಾಗಿದೆ."“ ಒಂದು ಜಿಲ್ಲೆ , ಒಂದು ಉತ್ಪನ್ನ” ಪ್ರಾದೇಶಿಕ ಸಮಾವೇಶವನ್ನುದ್ದೇಶಿಸಿ ಭಾಷಣದ ಪೂರ್ಣ ಪಠ್ಯ "
December 29th, 05:10 pm
ಪ್ರಧಾನ ಮಂತ್ರಿ ಅವರು ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಅಕ್ಕಿ ಸಂಶೋಧನಾ ಸಂಸ್ಥೆಯ ಕ್ಯಾಂಪಸ್ಸನ್ನು ಲೋಕಾರ್ಪಣೆಗೈದರು . .ವಾರಣಾಸಿಯಲ್ಲಿ ವಿವಿಧ ಶಿಲಾನ್ಯಾಸ ಮತ್ತು ವಿವಿಧ ಯೋಜನೆಗಳ ಕಾರ್ಯಾರಂಭದ ನಾಮ ಫಲಕಗಳನ್ನು ಅನಾವರಣಗೊಳಿಸಿದರು. ಇಂದು ಕಾರ್ಯಾರಂಭಗೊಳಿಸಿದ ವಿವಿಧ ಯೋಜನೆಗಳನ್ನು ಪ್ರಸ್ತಾಪಿಸಿದ ಅವರು ಇವೆಲ್ಲವೂ ಏಕ ಉದ್ದೇಶವನ್ನು ಹೊಂದಿವೆ: ಜೀವಿಸಲು ಉತ್ತಮ ಅವಕಾಶವನ್ನು ಒದಗಿಸುವುದು ಮತ್ತು ವ್ಯಾಪಾರೋದ್ಯಮಕ್ಕೆ ಅನುಕೂಲಕರ ವಾತಾವರಣವನ್ನು ನಿರ್ಮಿಸುವುದು ಇದರ ಹಿಂದಿನ ಉದ್ದೇಶ ಎಂದರು. ಉತ್ತರ ಪ್ರದೇಶ ಸರಕಾರದ “ ಒಂದು ಜಿಲ್ಲೆ, ಒಂದು ಉತ್ಪನ್ನ “ ಯೋಜನೆ “ಮೇಕ್ ಇನ್ ಇಂಡಿಯಾ”ದ ವಿಸ್ತರಣೆ ಎಂದವರು ಬಣ್ಣಿಸಿದರು.ವಾರಣಾಸಿಯಲ್ಲಿ ಪ್ರಧಾನ ಮಂತ್ರಿ
December 29th, 05:00 pm
ಅವರು ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಅಕ್ಕಿ ಸಂಶೋಧನಾ ಸಂಸ್ಥೆಯ ಕ್ಯಾಂಪಸ್ಸನ್ನು ಲೋಕಾರ್ಪಣೆಗೈದರು . ಅವರು ಸಂಸ್ಥೆಯ ವಿವಿಧ ಪ್ರಯೋಗಾಲಯಗಳಿಗೆ ಭೇಟಿ ನೀಡಿದರು."ಎಮ್. ಎಸ್. ಎಮ್. ಇ.ಗಳಿಗೆ ಸುಲಭ ಸಾಲ ಲಭ್ಯತೆಗಾಗಿ 59 ನಿಮಿಷಗಳ ಸಾಲಸೌಲಭ್ಯ ಜಾಲತಾಣ : ಪ್ರಧಾನಿ ಮೋದಿ "
November 02nd, 05:51 pm
ಪ್ರಧಾನಿ ನರೇಂದ್ರ ಮೋದಿ ದೇಶದ ಮೈಕ್ರೋ, ಸ್ಮಾಲ್ ಅಂಡ್ ಮೀಡಿಯಂ ಎಂಟರ್ಪ್ರೈಸ್ (ಎಂಎಸ್ಎಂಇ) ಕ್ಷೇತ್ರಕ್ಕಾಗಿ 'ಐತಿಹಾಸಿಕ ಬೆಂಬಲ ಮತ್ತು ಜನಸಂಪರ್ಕ ಉಪಕ್ರಮಗಳನ್ನು' ಇಂದು ಪ್ರಾರಂಭಿಸಿದ್ದಾರೆ. ಈ ಸಮಾರಂಭದಲ್ಲಿ, ಭಾರತದ ಎಮ್. ಎಸ್. ಎಮ್. ಇ.ಗಳಿಗೆ ಬೆಳವಣಿಗೆಯನ್ನು ಹೆಚ್ಚಿಸಲು ಪ್ರಧಾನಿ ಮೋದಿ ಹನ್ನೆರಡು ಪ್ರಮುಖ ನಿರ್ಧಾರಗಳನ್ನು ಘೋಷಿಸಿದರು. ಪ್ರಧಾನಿ ಮೋದಿ ಈ ನಿರ್ಧಾರಗಳನ್ನು ಸರಕಾರದಿಂದ ಭಾರತದ ಎಂಎಸ್ಎಂಇಗಳಿಗೆ 'ದೀಪಾವಳಿ ಉಡುಗೊರೆ' ಎಂದು ಕರೆದಿದ್ದಾರೆ.ಎಮ್. ಎಸ್. ಎಮ್. ಇ. ಕ್ಷೇತ್ರದ ಐತಿಹಾಸಿಕ ಬೆಂಬಲ ಮತ್ತು ಜನಸಂಪರ್ಕ ಉಪಕ್ರಮಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ .
November 02nd, 05:50 pm
ಎಮ್. ಎಸ್. ಎಮ್. ಇ. ಕ್ಷೇತ್ರದ ಐತಿಹಾಸಿಕ ಬೆಂಬಲ ಮತ್ತು ಜನಸಂಪರ್ಕ ಉಪಕ್ರಮಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು.