ಮತುವಾ ಮಹಾಮೇಳಕ್ಕೆ ಭೇಟಿ ನೀಡುವಂತೆ ಜನತೆಗೆ ಪ್ರಧಾನಿ ಒತ್ತಾಯ
March 17th, 09:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೆಚ್ಚಿನ ಸಂಖ್ಯೆಯಲ್ಲಿ ಜನರು ಮತುವಾ ಮಹಾ ಮೇಳಕ್ಕೆ ಭೇಟಿ ನೀಡುವಂತೆ ಒತ್ತಾಯಿಸಿದ್ದಾರೆ ಮತ್ತು ಸೇವೆ ಮತ್ತು ದಯೆಯ ಮಾರ್ಗದರ್ಶನಕ್ಕಾಗಿ ಶ್ರೀ ಶ್ರೀ ಹರಿಚಂದ್ ಠಾಕೂರ್ ಜಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಪಶ್ಚಿಮ ಬಂಗಾಳದ ಶ್ರೀಧಾಮ ಠಾಕೂರನಗರದಲ್ಲಿ ಆಯೋಜನೆಯಾಗಿದ್ದ ಮಟುವಾ ಧರ್ಮ ಮಹಾ ಮೇಳವನ್ನುದ್ದೇಶಿಸಿ ಪ್ರಧಾನ ಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
March 29th, 09:49 pm
ನನ್ನ ಸಂಪುಟ ಸಹೋದ್ಯೋಗಿ ಮತ್ತು ಅಖಿಲ ಭಾರತ ಮಟುವಾ ಮಹಾಸಂಘದ ಸಂಘ ಅಧಿಪತಿ ಶ್ರೀ ಶಂತನು ಠಾಕೂರ್ ಜೀ, ಶ್ರೀ ಮಂಜುಲ್ ಕೃಷ್ಣ ಠಾಕೂರ್ ಜೀ, ಶ್ರೀಮತಿ ಛಬ್ಬಿ ರಾಣಿ ಠಾಕೂರ್ ಜೀ, ಶ್ರೀ ಸುಬ್ರತಾ ಠಾಕೂರ್ ಜೀ, ಶ್ರೀ ರಬೀಂದ್ರನಾಥ ಬಿಸ್ವಾಸ್ ಜೀ, ಇತರ ಗಣ್ಯರೇ ಮತ್ತು ಇಲ್ಲಿ ಬಹಳ ದೊಡ್ಡ ಸಂಖ್ಯೆಯಲ್ಲಿ ಸೇರಿರುವ ನನ್ನ ಪ್ರೀತಿಯ ಸಹೋದರರೇ ಹಾಗು ಸಹೋದರಿಯರೇ!.ಶ್ರೀಹರಿಚಂದ್ ಠಾಕೂರ್ ಜಿ ಅವರ 211ನೇ ಜಯಂತಿ ಅಂಗವಾಗಿ ಪಶ್ಚಿಮ ಬಂಗಾಳದ ಠಾಕೂರ್ ಬರಿಯ ಶ್ರೀಧಾಮ್ ಠಾಕೂರ್ ನಗರದಲ್ಲಿ ಮತುವಾ ಧರ್ಮ ಮಹಾಮೇಳ 2022 ಉದ್ದೇಶಿಸಿ ಮಾತನಾಡಿದ ಪ್ರಧಾನಿ
March 29th, 09:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಹರಿಚಂದ್ ಠಾಕೂರ್ ಜಿ ಅವರ 211ನೇ ಜಯಂತಿ ಅಂಗವಾಗಿ ಪಶ್ಚಿಮ ಬಂಗಾಳದ ಠಾಕೂರ್‌ನಗರದ ಶ್ರೀಧಾಮ್ ಠಾಕೂರ್ ನಗರದಲ್ಲಿ ಮತುವಾ ಧರ್ಮ ಮಹಾಮೇಳ 2022 ಅನ್ನು ಉದ್ದೇಶಿಸಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದರು.ಮಾರ್ಚ್ 29ರಂದು ಮತುವ ಧರ್ಮ ಮಹಾ ಮೇಳ ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನ ಮಂತ್ರಿ
March 28th, 05:16 pm
ಶ್ರೀ ಶ್ರೀ ಹರಿಚಂದ್ ಠಾಕೂರ್ ಜಿ ಅವರ 211 ನೇ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 29 ರಂದು ಪಶ್ಚಿಮ ಬಂಗಾಳದ ಠಾಕೂರ್ ಬರಿಯ ಶ್ರೀಧಾಮ್ ಠಾಕೂರ್ ನಗರದಲ್ಲಿ ಮತುವ ಧರ್ಮ ಮಹಾ ಮೇಳ 2022 ಅನ್ನು ಉದ್ದೇಶಿಸಿ ಸಂಜೆ 4.30ಕ್ಕೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಲಿದ್ದಾರೆ.PM Modi addresses public meetings at West Bengal’s Bardhaman, Kalyani and Barasat
April 12th, 11:59 am
PM Modi addressed three mega rallies in West Bengal’s Bardhaman, Kalyani and Barasat today. Speaking at the first rally the PM said, “Two things are very popular here- rice and mihi dana. In Bardhaman, everything is sweet. Then tell me why Didi doesn't like Mihi Dana. Didi's bitterness, her anger is increasing every day because in half of West Bengal's polls, TMC is wiped out. People of Bengal hit so many fours and sixes that BJP has completed century in four phases of assembly polls.”We are committed to free Tea, Tourism and Timber from the controls of mafia: PM Modi in Siliguri
April 10th, 12:31 pm
Addressing a massive rally ahead of fifth phase of election in West Bengal’s Siliguri, Prime Minister Narendra Modi today said, “The entire North Bengal has announced that TMC government is going and BJP government is coming. Today, the entire nation is proud to see the willpower of the people of Bengal. This willpower is of the ‘Ashol Poriborton’. This willpower is the power of ‘Sonar Bangla’.”PM Modi addresses public meetings at Siliguri and Krishnanagar, West Bengal
April 10th, 12:30 pm
PM Modi addressed two mega rallies ahead of fifth phase of election in West Bengal’s Siliguri and Krishnanagar. “The entire North Bengal has announced that TMC government is going and BJP government is coming. Today, the entire nation is proud to see the willpower of the people of Bengal. This willpower is of the ‘Ashol Poriborton’. This willpower is the strength of ‘Sonar Bangla’,” he said in Siliguri rally.ಶ್ರೀ ಶ್ರೀ ಹರಿಚಂದ್ ಠಾಕೂರ್ ಜಯಂತಿ ಅಂಗವಾಗಿ ಅವರಿಗೆ ನಮನ ಸಲ್ಲಿಸಿದ ಪ್ರಧಾನಿ
April 09th, 08:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಶ್ರೀ ಹರಿಚಂದ್ ಠಾಕೂರ್ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು.Trinamool is not cool, it is a 'shool': PM Modi in West Bengal’s Jaynagar
April 01st, 02:41 pm
PM Modi addressed public meetings in West Bengal’s Jaynagar and Uluberia today. Speaking at Jaynagar, Prime Minister Narendra Modi said, “I can witness the wave of ‘Ashol Poribortan’ being sped up by this region. In the record-breaking turnout in the first phase, people have given massive support to the BJP. PM Modi also paid tribute to late Shova Majumdar.PM Modi campaigns in West Bengal’s Jaynagar and Uluberia
April 01st, 02:40 pm
PM Modi addressed public meetings in West Bengal’s Jaynagar and Uluberia today. Speaking at Jaynagar, Prime Minister Narendra Modi said, “I can witness the wave of ‘Ashol Poribortan’ being sped up by this region. In the record-breaking turnout in the first phase, people have given massive support to the BJP. PM Modi also paid tribute to late Shova Majumdar.ಬಾಂಗ್ಲಾದೇಶದ ಠಾಕೂರ್ ಬಾರಿಯ ಒರಾಕಂಡಿಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
March 27th, 12:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಎರಡು ದಿನಗಳ ಬಾಂಗ್ಲಾದೇಶದ ಭೇಟಿಯ ಎರಡನೇ ದಿನದಂದು, ಓರಾಕಾಂಡಿಯ ಹರಿ ಮಂದಿರದಲ್ಲಿ ಆಶೀರ್ವಾದ ಪಡೆದರು ಮತ್ತು ಗೌರವಾನ್ವಿತ ಠಾಕೂರ್ ಕುಟುಂಬದ ವಂಶಜರೊಂದಿಗೆ ಸಂವಾದ ನಡೆಸಿದರು.ಓರಾಕಾಂಡಿಯ ಸಮುದಾಯ ಸ್ವಾಗತ ಸಮಾರಂಭದಲ್ಲಿ ಭಾಗಿಯಾಗಿ, ಹರಿ ಮಂದಿರಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ
March 27th, 12:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಎರಡು ದಿನಗಳ ಬಾಂಗ್ಲಾದೇಶದ ಭೇಟಿಯ ಎರಡನೇ ದಿನದಂದು, ಓರಾಕಾಂಡಿಯ ಹರಿ ಮಂದಿರದಲ್ಲಿ ಆಶೀರ್ವಾದ ಪಡೆದರು ಮತ್ತು ಗೌರವಾನ್ವಿತ ಠಾಕೂರ್ ಕುಟುಂಬದ ವಂಶಜರೊಂದಿಗೆ ಸಂವಾದ ನಡೆಸಿದರು.