ಅಖಿಲ ಭಾರತ ಶಾಸಕಾಂಗ ಅಧ್ಯಕ್ಷೀಯ ಅಧಿಕಾರಿಗಳ ಸಮಾವೇಶದಲ್ಲಿ (ಆಲ್ ಇಂಡಿಯಾ ಪ್ರಿಸೈಡಿಂಗ್ ಆಫೀಸರ್ಸ್ ಕಾನ್ಫರೆನ್ಸ್ ) ಪ್ರಧಾನಮಂತ್ರಿಯವರು ವಿಡಿಯೊ ಸಂದೇಶ ಮೂಲಕ ಮಾಡಿದ ಭಾಷಣದ ಕನ್ನಡ ಅವತರಣಿಕೆ
January 27th, 04:00 pm
ಅಖಿಲ ಭಾರತ ವಿಧಾನಸಭಾ ಅಧ್ಯಕ್ಷರ ಸಮ್ಮೇಳನಕ್ಕೆ ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ! ಈ ಬಾರಿಯ ಸಮ್ಮೇಳನಕ್ಕೆ ವಿಶೇಷ ಮಹತ್ವವಿದೆ. 75ನೇ ಗಣರಾಜ್ಯೋತ್ಸವದ ನಂತರ ಕೂಡಲೇ ಇದನ್ನು ನಡೆಸಲಾಗಿದೆ. ನಮ್ಮ ಸಂವಿಧಾನವು ಜನವರಿ 26 ರಂದು ಜಾರಿಗೆ ಬಂದಿತು, ಅದರ ಅಸ್ತಿತ್ವಕ್ಕೆ 75 ವರ್ಷಗಳು. ನಮ್ಮ ದೇಶದ ಪ್ರಜೆಗಳ ಪರವಾಗಿ ಸಂವಿಧಾನ ರಚನಾ ಸಭೆಯ ಎಲ್ಲ ಸದಸ್ಯರಿಗೆ ನನ್ನ ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ.ಅಖಿಲ ಭಾರತ ವಿಧಾನಸಭೆ ಸಭಾಧ್ಯಕ್ಷರು, ವಿಧಾನಪರಿಷತ್ ಸಭಾಪತಿಗಳ(ಪ್ರಿಸೈಡಿಂಗ್ ಆಫೀಸರ್ಸ್) ಸಮಾವೇಶ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 27th, 03:30 pm
75ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಸಮ್ಮೇಳನದ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನ ಮಂತ್ರಿ, “ನಮ್ಮ ಸಂವಿಧಾನದ 75ನೇ ವರ್ಷವನ್ನು ಗುರುತಿಸುವ ಮೂಲಕ 75ನೇ ಗಣರಾಜ್ಯೋತ್ಸವದ ನಂತರ ಈ ಸಮ್ಮೇಳನವು ಹೆಚ್ಚಿನ ಮಹತ್ವ ಹೊಂದಿದೆ” ಎಂದ ಮೋದಿ ಅವರು, ಸಾಂವಿಧಾನಿಕ ಅಸೆಂಬ್ಲಿಯ ಸದಸ್ಯರಿಗೆ ಗೌರವ ಸಲ್ಲಿಸಿದರು.ಶ್ರೀ ಹರಿವಂಶ ನಾರಾಯಣ ಸಿಂಗ್ ಅವರು ರಾಜ್ಯಸಭೆಯ ಉಪ ಸಭಾಪತಿಯಾಗಿ ಚುನಾಯಿತರಾದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆ
September 14th, 05:49 pm
ರಾಜ್ಯಸಭೆಯ ಉಪ ಸಭಾಪತಿಯಾಗಿ ಎರಡನೇ ಬಾರಿಗೆ ಆಯ್ಕೆಯಾಗಿರುವ ಶ್ರೀ ಹರಿವಂಶ್ ಜೀ ಅವರನ್ನು ನಾನು ಇಡೀ ಸದನದ ಪರವಾಗಿ ಮತ್ತು ಎಲ್ಲ ದೇಶವಾಸಿಗಳ ಪರವಾಗಿ ಅಭಿನಂದಿಸುತ್ತೇನೆ.ರಾಜ್ಯಸಭೆಯ ಉಪ ಸಭಾಪತಿಯಾಗಿ ಚುನಾಯಿತರಾದ ಶ್ರೀ ಹರಿವಂಶ್ ನಾರಾಯಣ್ ಸಿಂಗ್ ಅವರಿಗೆ ಪ್ರಧಾನಿ ಶುಭಾಶಯ
September 14th, 05:48 pm
ರಾಜ್ಯಸಭೆಯ ಉಪ ಸಭಾಪತಿಯಾಗಿ ಎರಡನೇ ಬಾರಿಗೆ ಆಯ್ಕೆಯಾದ ಶ್ರೀ ಹರಿವಂಶ್ ನಾರಾಯಣ್ ಸಿಂಗ್ ಅವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಸದನ ಮತ್ತು ದೇಶವಾಸಿಗಳ ಪರವಾಗಿ ಶುಭ ಹಾರೈಸಿದರು.PM’s remarks on the election of Shri Harivansh as Deputy Chairman of the Rajya Sabha
August 09th, 11:59 am
The Prime Minister, Shri Narendra Modi, today congratulated Shri Harivansh, on his election as Deputy Chairman of the Rajya Sabha. Speaking in the Upper House, shortly after the election, the Prime Minister also expressed happiness that the Leader of the House, Shri Arun Jaitley, is back in the House, after recovering from illness.ರಾಜ್ಯ ಸಭಾ ಉಪ ಸಭಾಧ್ಯಕ್ಷರಾಗಿ ಶ್ರೀ ಹರಿವಂಶ ಅವರ ಆಯ್ಕೆಗೆ ಪ್ರಧಾನ ಮಂತ್ರಿ ಪ್ರತಿಕ್ರಿಯೆ
August 09th, 11:58 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಹರಿವಂಶ ಅವರನ್ನು ರಾಜ್ಯ ಸಭಾ ಉಪಸಭಾಪತಿಯಾಗಿ ಆಯ್ಕೆಯಾದುದಕ್ಕಾಗಿ ಅಭಿನಂದಿಸಿದರು.