ಸಂವಿಧಾನವೇ ನಮ್ಮ ಮಾರ್ಗದರ್ಶಕ ಬೆಳಕು: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
December 29th, 11:30 am
ಸ್ನೇಹಿತರೇ, ಮುಂದಿನ ತಿಂಗಳು 13 ರಿಂದ ಪ್ರಯಾಗರಾಜ್‌ನಲ್ಲಿ ಮಹಾಕುಂಭವೂ ನಡೆಯಲಿದೆ. ಸದ್ಯ ಸಂಗಮದ ದಡದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ನನಗೆ ನೆನಪಿದೆ, ಕೆಲವೇ ದಿನಗಳ ಹಿಂದೆ, ನಾನು ಪ್ರಯಾಗರಾಜ್‌ಗೆ ಭೇಟಿ ನೀಡಿದಾಗ, ಹೆಲಿಕಾಪ್ಟರ್‌ನಿಂದ ಇಡೀ ಕುಂಭ ಜರುಗುವ ಪ್ರದೇಶವನ್ನು ವೀಕ್ಷಿಸಿ ನನಗೆ ತುಂಬಾ ಸಂತೋಷವಾಯಿತು. ಎಷ್ಟು ಬೃಹದಾದುದು! ಎಷ್ಟು ಸುಂದರ! ಎಂತಹ ಭವ್ಯತೆ!The World This Week on India
December 24th, 11:59 am
India’s footprint on the global stage this week has been marked by a blend of diplomatic engagements, economic aspirations, cultural richness, and strategic initiatives.ಕುವೈತ್ ನ ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
December 22nd, 06:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕುವೈತ್ ರಾಷ್ಟ್ರದ ಪ್ರಧಾನಮಂತ್ರಿಯವರಾದ ಗೌರವಾನ್ವಿತ ಶೇಖ್ ಅಹ್ಮದ್ ಅಲ್-ಅಬ್ದುಲ್ಲಾ ಅಲ್-ಅಹ್ಮದ್ ಅಲ್-ಸಬಾಹ್ ಅವರೊಂದಿಗೆ ಮಾತುಕತೆ ನಡೆಸಿದರು.The World This Week on India
December 17th, 04:23 pm
In a week filled with notable achievements and international recognition, India has once again captured the world’s attention for its advancements in various sectors ranging from health innovations and space exploration to climate action and cultural influence on the global stage.ಪ್ರಧಾನಿ ಮೋದಿಯವರ ನಾಯಕತ್ವವು ಮಲೇರಿಯಾ ವಿರುದ್ಧ ಅದ್ಭುತ ವಿಜಯವನ್ನು ನೀಡುತ್ತದೆ, ಆರೋಗ್ಯವನ್ನು ಕ್ರಾಂತಿಗೊಳಿಸುತ್ತದೆ: ಜೆಪಿ ನಡ್ಡಾ
December 16th, 10:06 am
ಭಾರತವು ಮಲೇರಿಯಾ ಪ್ರಕರಣಗಳಲ್ಲಿ ಗಮನಾರ್ಹವಾದ 69% ಕಡಿತವನ್ನು ಸಾಧಿಸಿದೆ, 2017 ರಲ್ಲಿ 6.4 ಮಿಲಿಯನ್‌ನಿಂದ 2023 ರಲ್ಲಿ ಕೇವಲ 2 ಮಿಲಿಯನ್‌ಗೆ ಇಳಿದಿದೆ - ಇದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೇಂದ್ರೀಕೃತ ನೀತಿಗಳು ಮತ್ತು ನಾಯಕತ್ವಕ್ಕೆ ಕಾರಣವಾದ ಸ್ಮಾರಕವಾಗಿದೆ. ಈ ಮೈಲಿಗಲ್ಲು 2015 ರ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಮಾಡಿದ ಬದ್ಧತೆಯನ್ನು 2030 ರ ವೇಳೆಗೆ ಮಲೇರಿಯಾವನ್ನು ತೊಡೆದುಹಾಕಲು ಪ್ರಧಾನಿ ಮೋದಿಯವರ ದೊಡ್ಡ ಗುರಿಯ ಭಾಗವಾಗಿದೆ.ದೆಹಲಿಯಲ್ಲಿ ʻಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನʼದ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
December 15th, 10:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ 4ನೇ ರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಿದರು. ಮೂರು ದಿನಗಳ ಸಮ್ಮೇಳನವು 2024ರ ಡಿಸೆಂಬರ್ 13 ರಿಂದ 15 ರವರೆಗೆ ದೆಹಲಿಯಲ್ಲಿ ನಡೆಯಿತು.ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024ರಲ್ಲಿ ಭಾಗವಹಿಸುವವರೊಂದಿಗೆ ಡಿಸೆಂಬರ್ 11ರಂದು ಸಂವಾದ ನಡೆಸಲಿರುವ ಪ್ರಧಾನಮಂತ್ರಿ
December 09th, 07:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 11 , 2024 ರಂದು ಸಂಜೆ 4:30 ಗಂಟೆಗೆ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024 ರ ಗ್ರಾಂಡ್ ಫಿನಾಲೆಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಯುವ ನವೋದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ . ಗ್ರ್ಯಾಂಡ್ ಫಿನಾಲೆಯಲ್ಲಿ 1300ಕ್ಕೂ ಹೆಚ್ಚು ವಿದ್ಯಾರ್ಥಿಗಳ ತಂಡಗಳು ಭಾಗವಹಿಸುತ್ತವೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 06th, 02:10 pm
ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 06th, 02:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.ಸುಪ್ರೀಂ ಕೋರ್ಟ್‌ನಲ್ಲಿ ಆಯೋಜಿತವಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 26th, 08:15 pm
ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಜಿ, ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಜಿ, ಸೂರ್ಕಕಾಂತ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಅರ್ಜುನ್ ರಾಮ್ ಮೇಘವಾಲ್ ಜಿ, ಅಟಾರ್ನಿ ಜನರಲ್ ಶ್ರೀ ವೆಂಕಟರಮಣಿ ಜಿ, ಬಾರ್ ಕೌನ್ಸಿಲ್ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಜಿ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಶ್ರೀ ಕಪಿಲ್ ಸಿಬಲ್ ಜಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು, ಮಾಜಿ ಮುಖ್ಯ ನ್ಯಾಯಮೂರ್ತಿಗಳು, ಇತರೆ ಗೌರವಾನ್ವಿತ ಅತಿಥಿಗಳು, ಗೌರವಾನ್ವಿತ ಮಹಿಳೆಯರು ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ವೋಚ್ಛ ನ್ಯಾಯಾಲಯದಲ್ಲಿ ನಡೆದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದರು
November 26th, 08:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸರ್ವೋಚ್ಛ ನ್ಯಾಯಾಲಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಶ್ರೀ ಸಂಜೀವ್ ಖನ್ನಾ, ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಶ್ರೀ ಸೂರ್ಯಕಾಂತ್, ಕಾನೂನು ಮತ್ತು ನ್ಯಾಯ ಸಚಿವರಾದ ಶ್ರೀ ಅರ್ಜುನ್ ರಾಮ್ ಮೇಘವಾಲ್, ಭಾರತದ ಅಟಾರ್ನಿ ಜನರಲ್ ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.We are working fast in every sector for the development of Odisha: PM Modi at Odisha Parba 2024
November 24th, 08:48 pm
PM Modi addressed Odisha Parba 2024, celebrating Odisha's rich cultural heritage. He paid tribute to Swabhaba Kabi Gangadhar Meher on his centenary, along with saints like Dasia Bauri, Salabega, and Jagannath Das. Highlighting Odisha's role in preserving India's cultural persity, he shared the inspiring tale of Lord Jagannath leading a battle and emphasized faith, unity, and pine guidance in every endeavor.“ಒಡಿಶಾ ಪರ್ಬಾ 2024”ರ ಆಚರಣೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 24th, 08:30 pm
ನವದೆಹಲಿಯ ಜವಾಹರ್ ಲಾಲ್ ನೆಹರು ಕ್ರೀಡಾಂಗಣದಲ್ಲಿ “ಒಡಿಶಾ ಪರ್ಬಾ 2024”ರ ಆಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು. ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಹೋದಯರಿಯರು ಮತ್ತು ಸಹೋದರರಿಗೆ ಶುಭ ಹಾರೈಸಿದರು. ಈ ವರ್ಷ ಸ್ವಾಭವ್ ಕವಿ ಗಂಗಾಧರ್ ಮೆಹರ್ ಅವರ 100ನೇ ಪುಣ್ಯ ಸ್ಮರಣೆಯಾಗಿದೆ ಮತ್ತು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದೇನೆ. ಭಕ್ತ ದಾಸಿಯಾ ಭೌಹುರಿ, ಭಕ್ತ ಸಲೆಬೆಗ ಮತ್ತು ಒರಿಯಾ ಲೇಖಕರಾದ ಭಗವಂತ, ಶ್ರೀ ಜಗನ್ನಾಥ್ ದಾಸ್ ಅವರಿಗೆ ಪ್ರಧಾನಮಂತ್ರಿಯವರು ಶ್ರದ್ಧಾಂಜಲಿ ಸಲ್ಲಿಸಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಗ್ರೆನಡಾದ ಪ್ರಧಾನಮಂತ್ರಿಯವರ ಭೇಟಿ
November 21st, 10:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ರೆನಡಾದ ಪ್ರಧಾನಿ ಶ್ರೀ. ಡಿಕನ್ ಮಿಚೆಲ್ ಅವರನ್ನು ನವೆಂಬರ್ 20 ರಂದು ಗಯಾನಾದ ಜಾರ್ಜ್ಟೌನ್ ನಲ್ಲಿ 2ನೇ ಭಾರತ-ಕ್ಯಾರಿಕಾಮ್ ಶೃಂಗಸಭೆಯ ಜೊತೆಜೊತೆಗೆ ಭೇಟಿಯಾದರು.ಡೊಮಿನಿಕಾ ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 21st, 09:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೊಮಿನಿಕಾದ ಪ್ರಧಾನಮಂತ್ರಿ ಶ್ರೀ ರೂಸ್‌ವೆಲ್ಟ್ ಸ್ಕೆರಿಟ್ ಅವರನ್ನು ಗಯಾನಾದ ಜಾರ್ಜ್‌ಟೌನ್‌ನಲ್ಲಿ 2 ನೇ ಭಾರತ-ಕಾರಿಕಾಮ್ ಶೃಂಗಸಭೆಯ ನೇಪಥ್ಯದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.ಸೇಂಟ್ ಲೂಸಿಯಾ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 21st, 10:13 am
ಎರಡನೇ ಭಾರತ-ಕ್ಯಾರಿಕಾಮ್ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 20 ರಂದು ಸೇಂಟ್ ಲೂಸಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ. ಫಿಲಿಪ್ ಜೆ. ಪಿಯರ್ ಅವರನ್ನು ಭೇಟಿ ಮಾಡಿ ಫಲಪ್ರದ ಮಾತುಕತೆ ನಡೆಸಿದರು.ಗಯಾನದ ಅಧ್ಯಕ್ಷರೊಂದಿಗೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ
November 21st, 04:23 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ನವೆಂಬರ್ 20ರಂದು ಜಾರ್ಜ್ ಟೌನ್ ನ ಸ್ಟೇಟ್ ಹೌಸ್ ನಲ್ಲಿ ಅಧ್ಯಕ್ಷ ಗೌರವಾನ್ವಿತ ಡಾ.ಮೊಹಮ್ಮದ್ ಇರ್ಫಾನ್ ಆಲಿ ಅವರನ್ನು ಭೇಟಿ ಮಾಡಿದ್ದರು. ಪ್ರಧಾನಿ ಅವರು ಸ್ಟೇಟ್ ಹೌಸ್ ಗೆ ಆಗಮಿಸುತ್ತಿದ್ದಂತೆಯೇ ಅಧ್ಯಕ್ಷ ಆಲಿ ಅವರು ಸ್ವಾಗತಿಸಿದರು ಮತ್ತು ಸಾಂಪ್ರದಾಯಿಕ ಗೌರವ ವಂದನೆ ಸಲ್ಲಿಸಿದರು.Be it COVID, disasters, or development, India has stood by you as a reliable partner: PM in Guyana
November 21st, 02:15 am
PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.ಎರಡನೇ ಭಾರತ-ಕಾರಿಕಾಮ್ ಶೃಂಗಸಭೆ
November 21st, 02:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಪ್ರಸ್ತುತ ಕಾರಿಕಾಮ್ ಒಕ್ಕೂಟದ ಅಧ್ಯಕ್ಷರಾದ ಗ್ರೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಡಿಕಾನ್ ಮಿಚೆಲ್ ಅವರು 20 ನವೆಂಬರ್ 2024 ರಂದು ಜಾರ್ಜ್‌ಟೌನ್ ನಲ್ಲಿ ನಡೆದ 2ನೇ ಭಾರತ-ಕಾರಿಕಾಮ್ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಶೃಂಗಸಭೆಯನ್ನು ಸೌಜನ್ಯದಿಂದ ಆಯೋಜಿಸಿದ್ದಕ್ಕಾಗಿ ಗಯಾನಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇರ್ಫಾನ್ ಅಲಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.ಗಯಾನಾಕ್ಕೆ ಪ್ರಧಾನಮಂತ್ರಿಯವರ ಅಧಿಕೃತ ಭೇಟಿ (ನವೆಂಬರ್ 19-21, 2024): ಫಲಪ್ರದತೆಯ ಪಟ್ಟಿ
November 20th, 09:55 pm
ಈ ವಿಷಯದಲ್ಲಿನ ಸಹಕಾರವು ಕಚ್ಚಾ ತೈಲದ ಮೂಲ, ನೈಸರ್ಗಿಕ ಅನಿಲದಲ್ಲಿ ಸಹಯೋಗ, ಮೂಲಸೌಕರ್ಯ ಅಭಿವೃದ್ಧಿ, ಸಾಮರ್ಥ್ಯ ವರ್ಧನೆ ಮತ್ತು ಸಂಪೂರ್ಣ ಹೈಡ್ರೋಕಾರ್ಬನ್ ಮೌಲ್ಯ ಸರಪಳಿಯಲ್ಲಿ ಪರಿಣತಿ ಹಂಚಿಕೊಳ್ಳುವುದನ್ನು ಒಳಗೊಂಡಿದೆ.