For the BJP, the aspirations and pride of tribal communities have always been paramount: PM Modi in Chaibasa
November 04th, 12:00 pm
PM Modi addressed a massive election rally in Chaibasa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”PM Modi campaigns in Jharkhand’s Garhwa and Chaibasa
November 04th, 11:30 am
Prime Minister Narendra Modi today addressed massive election rallies in Garhwa and Chaibasa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”ಜಾರ್ಖಂಡ್ನ ಕುಂತಿಯಲ್ಲಿ ಜನ್ ಜಾತೀಯ ಗೌರವ್ ದಿವಸ್-2023 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
November 15th, 12:25 pm
ಜಾರ್ಖಂಡ್ ರಾಜ್ಯಪಾಲರಾದ ಸಿ.ಪಿ. ರಾಧಾಕೃಷ್ಣನ್ ಜಿ, ಮುಖ್ಯಮಂತ್ರಿ ಹೇಮಂತ್ ಸೊರೆನ್ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಅರ್ಜುನ್ ಮುಂಡಾ ಜಿ ಮತ್ತು ಅನ್ನಪೂರ್ಣ ದೇವಿ ಜಿ, ನಮ್ಮ ಗೌರವಾನ್ವಿತ ಮಾರ್ಗದರ್ಶಕ ಶ್ರೀ ಕರಿಯಾ ಮುಂಡಾ ಜಿ, ನನ್ನ ಆತ್ಮೀಯ ಸ್ನೇಹಿತ ಬಾಬುಲಾಲ್ ಮರಾಂಡಿ ಜಿ, ಇಲ್ಲಿರುವ ಇತರೆ ಗಣ್ಯ ಅತಿಥಿಗಳು ಮತ್ತು ಜಾರ್ಖಂಡ್ನ ನನ್ನ ಪ್ರೀತಿಯ ಕುಟುಂಬ ಸದಸ್ಯರೆ.ಜಂಜಾತಿಯಾ(ಬುಡಕಟ್ಟು ಸಮುದಾಯದ ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಗಳ ಸ್ಮರಣೆ) ಗೌರವ್ ದಿನಾಚರಣೆ-2023ರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
November 15th, 11:57 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್ನ ಖುಂಟಿಯಲ್ಲಿ ಜಂಜಾತಿಯಾ ಗೌರವ್ ದಿವಸ್-2023 ಆಚರಣೆ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರು ‘ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆ’ ಮತ್ತು ಪ್ರಧಾನ ಮಂತ್ರಿಗಳ ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳ ಅಭಿವೃದ್ಧಿ ಮಿಷನ್ ಗೆ ಚಾಲನೆ ನೀಡಿದರು. ನಂತರ ಅವರು ಪಿಎಂ-ಕಿಸಾನ್ ಯೋಜನೆಯ 15ನೇ ಕಂತಿನ ಅನುದಾನ ಬಿಡುಗಡೆ ಮಾಡಿದರು. ಶ್ರೀ ಮೋದಿ ಅವರು ಜಾರ್ಖಂಡ್ನಲ್ಲಿ ರೈಲು, ರಸ್ತೆ, ಶಿಕ್ಷಣ, ಕಲ್ಲಿದ್ದಲು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲದಂತಹ ಬಹು ವಲಯಗಳಲ್ಲಿ 7,200 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅವರು ವಸ್ತುಪ್ರದರ್ಶನ ವೀಕ್ಷಿಸಿದರು.ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದವರಿಗೆ ಪ್ರಧಾನ ಮಂತ್ರಿ ಅಭಿನಂದನೆ.
April 08th, 11:14 am
ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದವರಿಗೆ ಪ್ರಧಾನ ಮಂತ್ರಿ ಅಭಿನಂದನೆ ಹೇಳಿದ್ದಾರೆ.