ಕಾರ್ಗಿಲ್‌ನಲ್ಲಿ ನಾವು ಕೇವಲ ಯುದ್ಧವನ್ನು ಗೆಲ್ಲಲಿಲ್ಲ; ನಾವು ಸತ್ಯ, ಸಂಯಮ ಮತ್ತು ಸಾಮರ್ಥ್ಯದ ನಂಬಲಾಗದ ಶಕ್ತಿಯನ್ನು ಪ್ರದರ್ಶಿಸಿದ್ದೇವೆ: ಲಡಾಖ್‌ನಲ್ಲಿ ಪ್ರಧಾನಿ ಮೋದಿ
July 26th, 09:30 am
ಲಡಾಖ್‌ನಲ್ಲಿ 25 ನೇ ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಕರ್ತವ್ಯದ ಸಾಲಿನಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ಧೀರರಿಗೆ ಪ್ರಧಾನಿ ಮೋದಿ ನಮನ ಸಲ್ಲಿಸಿದರು. ಕಾರ್ಗಿಲ್‌ನಲ್ಲಿ ನಾವು ಯುದ್ಧವನ್ನು ಗೆದ್ದಿದ್ದಷ್ಟೇ ಅಲ್ಲ, ಸತ್ಯ, ಸಂಯಮ ಮತ್ತು ಶಕ್ತಿಯ ಅದ್ಭುತ ಉದಾಹರಣೆಯನ್ನು ನೀಡಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ʻಕಾರ್ಗಿಲ್ ವಿಜಯ ದಿನʼದ ಅಂಗವಾಗಿ ಹುತಾತ್ಮ ವೀರ ಯೋಧರಿಗೆ ಪ್ರಧಾನ ಮಂತ್ರಿಗಳು ಗೌರವ ನಮನ ಸಲ್ಲಿಸಿದರು ಮತ್ತು ಲಡಾಖ್‌ನಲ್ಲಿ ನಡೆದ ಶ್ರದ್ಧಾಂಜಲಿ ಸಮಾರಂಭದಲ್ಲಿ ಭಾಗಿಯಾದರು
July 26th, 09:20 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಡಾಖ್‌ನಲ್ಲಿ ನಡೆದ 25ನೇ ʻಕಾರ್ಗಿಲ್ ವಿಜಯ ದಿನʼದ ಸಂದರ್ಭದಲ್ಲಿ ಕರ್ತವ್ಯದ ವೇಳೆ ಪರಮೋಚ್ಚ ತ್ಯಾಗ ಮಾಡಿದ ವೀರ ಕಲಿಗಳಿಗೆ ಗೌರವ ನಮನ ಸಲ್ಲಿಸಿದರು. ಕಾರ್ಗಿಲ್ ವೀರ ಯೋಧರ ಶ್ರದ್ಧಾಂಜಲಿ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಿದರು. ಕಾರ್ಗಿಲ್ ಯುದ್ಧದ ಬಗ್ಗೆ ʻಎನ್‌ಸಿಓʼಗಳ ಸಂಕ್ಷಿಪ್ತ ವಿವರಣೆಯಾದ ʻಗೌರವ್ ಗಾಥಾʼವನ್ನು ಪ್ರಧಾನಮಂತ್ರಿಯವರು ಆಲಿಸಿದರು. ಅಲ್ಲದೆ, ʻಅಮರ್ ಸಂಸ್ಮರಣ್: ನೆನಪಿನ ಗುಡಿಸಲುʼ ಹಾಗೂ ʻವೀರ ಭೂಮಿʼಗೂ ಅವರು ಭೇಟಿ ನೀಡಿದರು.ಪ್ರಧಾನಮಂತ್ರಿ ಅಕ್ಟೋಬರ್ 13ರಂದು ಹಿಮಾಚಲಪ್ರದೇಶದ ಉನಾ ಮತ್ತು ಚಂಬಾಗೆ ಭೇಟಿ
October 12th, 03:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 13ರಂದು ಹಿಮಾಚಲಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಉನಾದಲ್ಲಿ ಪ್ರಧಾನಿ ಅವರು ಉನಾ ಹಿಮಾಚಲ ರೈಲು ನಿಲ್ದಾಣದಿಂದ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ರೈಲಿಗೆ ಚಾಲನೆ ನೀಡಲಿದ್ದಾರೆ. ಆನಂತರ ಸಾರ್ವಜನಿಕ ಸಮಾರಂಭದಲ್ಲಿ, ಪ್ರಧಾನಮಂತ್ರಿ ಅವರು ಐಐಐಟಿ ಉನಾವನ್ನು ರಾಷ್ಟ್ರಕ್ಕೆ ಸಮರ್ಪಿಸುವರು ಮತ್ತು ಉನಾದಲ್ಲಿ ಬೃಹತ್ ಔಷಧ ಪಾರ್ಕ್‌ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಚಂಬಾದ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಿ ಎರಡು ಜಲವಿದ್ಯುತ್ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸುವರು ಮತ್ತು ಹಿಮಾಚಲಪ್ರದೇಶದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ (ಪಿಎಂಜಿಎಸ್ ವೈ)-III ಕ್ಕೆ ಚಾಲನೆ ನೀಡುವರು.ಕೇಂದ್ರ-ರಾಜ್ಯ ವಿಜ್ಞಾನ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಭಾಷಾಂತರ
September 10th, 10:31 am
ಗುಜರಾತಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜೀ, ವಿವಿಧ ರಾಜ್ಯ ಸರ್ಕಾರಗಳ ಸಚಿವರೇ, ನವೋದ್ಯಮಗಳ ಜಗತ್ತಿನ ಎಲ್ಲಾ ಸಹೋದ್ಯೋಗಿಗಳೇ, ವಿದ್ಯಾರ್ಥಿಗಳೇ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!PM inaugurates ‘Centre-State Science Conclave’ in Ahmedabad via video conferencing
September 10th, 10:30 am
PM Modi inaugurated the ‘Centre-State Science Conclave’ in Ahmedabad. The Prime Minister remarked, Science is like that energy in the development of 21st century India, which has the power to accelerate the development of every region and the development of every state.ಆಧ್ಯಾತ್ಮಿಕ ನಾಯಕರ ಸಂದೇಶದಿಂದಾಗಿ ಭಾರತವು ಇತರ ದೇಶಗಳಲ್ಲಿ ಕಂಡುಬರುವಂತೆ ಲಸಿಕೆ ಹಿಂಜರಿಕೆಯನ್ನು ಎದುರಿಸಲಿಲ್ಲ: ಪ್ರಧಾನಿ
August 24th, 11:01 am
ಫರಿದಾಬಾದ್‌ನಲ್ಲಿ ಅತ್ಯಾಧುನಿಕ ಅಮೃತಾ ಆಸ್ಪತ್ರೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಆಸ್ಪತ್ರೆಯು ಆಧುನಿಕತೆ ಮತ್ತು ಆಧ್ಯಾತ್ಮಿಕತೆಯ ಮಿಶ್ರಣವಾಗಿದ್ದು, ನಿರ್ಗತಿಕ ರೋಗಿಗಳಿಗೆ ಕೈಗೆಟುಕುವ ಮತ್ತು ಕೈಗೆಟುಕುವ ಚಿಕಿತ್ಸೆಯ ಮಾಧ್ಯಮವಾಗಲಿದೆ ಎಂದು ಅವರು ಹೇಳಿದರು.ಫರಿದಾಬಾದ್ ನಲ್ಲಿ ಅತ್ಯಾಧುನಿಕ ಅಮೃತಾ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನಿ
August 24th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫರಿದಾಬಾದ್‌ನಲ್ಲಿ ಅತ್ಯಾಧುನಿಕ ಅಮೃತಾ ಆಸ್ಪತ್ರೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹರಿಯಾಣದ ರಾಜ್ಯಪಾಲ ಶ್ರೀ ಬಂಡಾರು ದತ್ತಾತ್ರೇಯ, ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್, ಉಪಮುಖ್ಯಮಂತ್ರಿ ಶ್ರೀ ದುಷ್ಯಂತ್ ಚೌತಾಲಾ, ಕೇಂದ್ರ ಸಚಿವ ಶ್ರೀ ಕೃಷ್ಣ ಪಾಲ್ ಗುರ್ಜಾರ್, ಶ್ರೀ ಮಾತಾ ಅಮೃತಾನಂದಮಯಿ ಸೇರಿ ಹಲವರು ಗಣ್ಯರು ಉಪಸ್ಥಿತರಿದ್ದರು.ಆಗಸ್ಟ್ 25 ರಂದು ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2022 ರ ಗ್ರ್ಯಾಂಡ್ ಫಿನಾಲೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಮಂತ್ರಿ
August 23rd, 04:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 25 ರಂದು ರಾತ್ರಿ 8 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2022 ರ ಗ್ರ್ಯಾಂಡ್ ಫಿನಾಲೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.Seventh meeting of Governing Council of NITI Aayog concludes
August 07th, 05:06 pm
The Prime Minister, Shri Narendra Modi, today heralded the collective efforts of all the States in the spirit of cooperative federalism as the force that helped India emerge from the Covid pandemic.ಯಶಸ್ಸಿಗೆ ಒಂದೇ ಒಂದು ಮಂತ್ರವಿದೆ - 'ದೀರ್ಘಾವಧಿಯ ಯೋಜನೆ ಮತ್ತು ನಿರಂತರ ಬದ್ಧತೆ', ಹೇಳಿದ್ದಾರೆ ಪ್ರಧಾನಿ
March 12th, 06:40 pm
ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್‌ನಲ್ಲಿ 11 ನೇ ಖೇಲ್ ಮಹಾಕುಂಭವನ್ನು ಉದ್ಘಾಟಿಸಿದರು. ಕ್ರೀಡೆಯಲ್ಲಿ ಯಶಸ್ಸಿಗೆ 360 ಡಿಗ್ರಿ ವಿಧಾನದ ಅಗತ್ಯವಿದೆ. ಅದೇ ರೀತಿ, ದೇಶದಲ್ಲಿ ಕ್ರೀಡೆಯನ್ನು ಉತ್ತೇಜಿಸಲು ಭಾರತವು ಸಮಗ್ರ ವಿಧಾನದೊಂದಿಗೆ ಕೆಲಸ ಮಾಡುತ್ತಿದೆ. ಖೇಲೋ ಇಂಡಿಯಾ ಕಾರ್ಯಕ್ರಮವು ಅಂತಹ ಚಿಂತನೆಗೆ ಉತ್ತಮ ಉದಾಹರಣೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.ಅಹಮದಾಬಾದ್‌ನಲ್ಲಿ ʻಗುಜರಾತ್ ಪಂಚಾಯತ್ ಮಹಾಸಮ್ಮೇಳನʼ ಉದ್ದೇಶಿಸಿ ಮಾತನಾಡಿದ ಪ್ರಧಾನಿ
March 12th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹ್ಮದಾಬಾದ್‌ನಲ್ಲಿ ʻಗುಜರಾತ್ ಪಂಚಾಯತ್ ಮಹಾಸಮ್ಮೇಳನʼ ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಭಾಗಗಳಿಂದ ಪಂಚಾಯತ್ ರಾಜ್ ಪ್ರತಿನಿಧಿಗಳು ಭಾಗವಹಿಸಿದ್ದರು.ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಂವಾದದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 22nd, 12:01 pm
ಜಿಲ್ಲಾಧಿಕಾರಿಗಳು ಹಲವಾರು ಸೂಚಕಗಳಲ್ಲಿ ತಮ್ಮ ಜಿಲ್ಲೆಗಳ ಕಾರ್ಯಕ್ಷಮತೆಯನ್ನು ಸುಧಾರಿಸಲು ಕಾರಣವಾಗಿರುವ ಅನುಭವಗಳನ್ನು ಹಂಚಿಕೊಂಡರು. ಜಿಲ್ಲೆಗಳಲ್ಲಿ ಯಶಸ್ಸಿಗೆ ಕಾರಣವಾದ ಪ್ರಮುಖ ಕ್ರಮಗಳು ಮತ್ತು ಈ ಪ್ರಯತ್ನದಲ್ಲಿ ಅವರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದಲೇ ನೇರ ಮಾಹಿತಿ ಪಡೆದುಕೊಂಡರು. ಮಹತ್ವಾಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮದಡಿ ಕೆಲಸ ಮಾಡುವುದು ಈ ಹಿಂದೆ ಮಾಡಿದ ಕೆಲಸಕ್ಕಿಂತ ಹೇಗೆ ಭಿನ್ನ ಎಂದು ಪ್ರಧಾನಮಂತ್ರಿಯವರು ಕೇಳಿದರು. ಈ ಯಶಸ್ಸಿನ ಹಿಂದೆ ಜನರ ಸಹಭಾಗಿತ್ವ ಹೇಗಿದೆ ಎಂಬ ಅಂಶಗಳ ಕುರಿತಂತೆಯೂ ಅಧಿಕಾರಿಗಳು ಚರ್ಚಿಸಿದರು. ದಿನನಿತ್ಯ ತಮ್ಮ ತಂಡದಲ್ಲಿ ಕೆಲಸ ಮಾಡುವ ಸದಸ್ಯರನ್ನು ಹೇಗೆ ಪ್ರತಿದಿನ ಪ್ರೇರೇಪಿಸಲಾಗುತ್ತಿದೆ ಎಂಬ ಕುರಿತು ಅಧಿಕಾರಿಗಳು ಮಾತನಾಡಿದರು. ತಂಡದಲ್ಲಿರುವವರು ಕೆಲಸ ಮಾಡುತ್ತಿಲ್ಲ, ಬದಲಿಗೆ ಸೇವೆ ಸಲ್ಲಿಸುತ್ತಿದ್ದಾರೆ ಎಂಬ ಭಾವನೆ ಬೆಳೆಸಲು ಪ್ರಯತ್ನಿಸಲಾಗುತ್ತಿದೆ. ಜತೆಗೆ ವಿವಿಧ ಇಲಾಖೆಗಳ ನಡುವೆ ಸಮನ್ವಯತೆ ಮತ್ತು ದತ್ತಾಂಶ ಆಧಾರಿತ ಆಡಳಿತದ ಪ್ರಯೋಜನಗಳ ಕುರಿತು ಅಧಿಕಾರಿಗಳು ಮಾತನಾಡಿದರು.ಸರ್ಕಾರದ ಪ್ರಮುಖ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಕುರಿತು ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
January 22nd, 11:59 am
ಜಿಲ್ಲಾಧಿಕಾರಿಗಳು ಹಲವಾರು ಸೂಚಕಗಳಲ್ಲಿ ತಮ್ಮ ಜಿಲ್ಲೆಗಳ ಕಾರ್ಯಕ್ಷಮತೆಯನ್ನು ಸುಧಾರಿಸಲು ಕಾರಣವಾಗಿರುವ ಅನುಭವಗಳನ್ನು ಹಂಚಿಕೊಂಡರು. ಜಿಲ್ಲೆಗಳಲ್ಲಿ ಯಶಸ್ಸಿಗೆ ಕಾರಣವಾದ ಪ್ರಮುಖ ಕ್ರಮಗಳು ಮತ್ತು ಈ ಪ್ರಯತ್ನದಲ್ಲಿ ಅವರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದಲೇ ನೇರ ಮಾಹಿತಿ ಪಡೆದುಕೊಂಡರು. ಮಹತ್ವಾಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮದಡಿ ಕೆಲಸ ಮಾಡುವುದು ಈ ಹಿಂದೆ ಮಾಡಿದ ಕೆಲಸಕ್ಕಿಂತ ಹೇಗೆ ಭಿನ್ನ ಎಂದು ಪ್ರಧಾನಮಂತ್ರಿಯವರು ಕೇಳಿದರು. ಈ ಯಶಸ್ಸಿನ ಹಿಂದೆ ಜನರ ಸಹಭಾಗಿತ್ವ ಹೇಗಿದೆ ಎಂಬ ಅಂಶಗಳ ಕುರಿತಂತೆಯೂ ಅಧಿಕಾರಿಗಳು ಚರ್ಚಿಸಿದರು. ದಿನನಿತ್ಯ ತಮ್ಮ ತಂಡದಲ್ಲಿ ಕೆಲಸ ಮಾಡುವ ಸದಸ್ಯರನ್ನು ಹೇಗೆ ಪ್ರತಿದಿನ ಪ್ರೇರೇಪಿಸಲಾಗುತ್ತಿದೆ ಎಂಬ ಕುರಿತು ಅಧಿಕಾರಿಗಳು ಮಾತನಾಡಿದರು. ತಂಡದಲ್ಲಿರುವವರು ಕೆಲಸ ಮಾಡುತ್ತಿಲ್ಲ, ಬದಲಿಗೆ ಸೇವೆ ಸಲ್ಲಿಸುತ್ತಿದ್ದಾರೆ ಎಂಬ ಭಾವನೆ ಬೆಳೆಸಲು ಪ್ರಯತ್ನಿಸಲಾಗುತ್ತಿದೆ. ಜತೆಗೆ ವಿವಿಧ ಇಲಾಖೆಗಳ ನಡುವೆ ಸಮನ್ವಯತೆ ಮತ್ತು ದತ್ತಾಂಶ ಆಧಾರಿತ ಆಡಳಿತದ ಪ್ರಯೋಜನಗಳ ಕುರಿತು ಅಧಿಕಾರಿಗಳು ಮಾತನಾಡಿದರು.ಉತ್ತರ ಪ್ರದೇಶದ ಮೀರತ್ತಿನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾನಿಲಯಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 02nd, 01:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಮೀರತ್‌ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಕ್ರೀಡಾ ವಿಶ್ವವಿದ್ಯಾನಿಲಯವನ್ನು ಸುಮಾರು 700 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ಸಿಂಥೆಟಿಕ್ ಹಾಕಿ ಮೈದಾನ, ಫುಟ್‌ಬಾಲ್ ಮೈದಾನ, ಬಾಸ್ಕೆಟ್‌ಬಾಲ್ / ವಾಲಿಬಾಲ್ / ಹ್ಯಾಂಡ್‌ಬಾಲ್/ ಕಬಡ್ಡಿ ಮೈದಾನ, ಲಾನ್ ಟೆನ್ನಿಸ್ ಕೋರ್ಟ್, ಜಿಮ್ನಾಷಿಯಂ ಹಾಲ್, ಸಿಂಥೆಟಿಕ್ ರನ್ನಿಂಗ್ ಸ್ಟೇಡಿಯಂ, ಈಜು ಕೊಳ, ಬಹುಉದ್ದೇಶಿತ ಸಭಾಂಗಣ ಮತ್ತು ಸೈಕ್ಲಿಂಗ್ ವೆಲೊಡ್ರೋಮ್ ಸೇರಿದಂತೆ ಆಧುನಿಕ ಮತ್ತು ಅತ್ಯಾಧುನಿಕ ಕ್ರೀಡಾ ಮೂಲಸೌಕರ್ಯಗಳನ್ನು ಹೊಂದಿದೆ.ಉತ್ತರ ಪ್ರದೇಶದ ಮೀರತ್‌ನಲ್ಲಿ ಪ್ರಧಾನಮಂತ್ರಿ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು
January 02nd, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಮೀರತ್‌ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಕ್ರೀಡಾ ವಿಶ್ವವಿದ್ಯಾನಿಲಯವನ್ನು ಸುಮಾರು 700 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ಸಿಂಥೆಟಿಕ್ ಹಾಕಿ ಮೈದಾನ, ಫುಟ್‌ಬಾಲ್ ಮೈದಾನ, ಬಾಸ್ಕೆಟ್‌ಬಾಲ್ / ವಾಲಿಬಾಲ್ / ಹ್ಯಾಂಡ್‌ಬಾಲ್/ ಕಬಡ್ಡಿ ಮೈದಾನ, ಲಾನ್ ಟೆನ್ನಿಸ್ ಕೋರ್ಟ್, ಜಿಮ್ನಾಷಿಯಂ ಹಾಲ್, ಸಿಂಥೆಟಿಕ್ ರನ್ನಿಂಗ್ ಸ್ಟೇಡಿಯಂ, ಈಜು ಕೊಳ, ಬಹುಉದ್ದೇಶಿತ ಸಭಾಂಗಣ ಮತ್ತು ಸೈಕ್ಲಿಂಗ್ ವೆಲೊಡ್ರೋಮ್ ಸೇರಿದಂತೆ ಆಧುನಿಕ ಮತ್ತು ಅತ್ಯಾಧುನಿಕ ಕ್ರೀಡಾ ಮೂಲಸೌಕರ್ಯಗಳನ್ನು ಹೊಂದಿದೆ.India has resolved to increase its strength, self-reliance in the pandemic: PM Modi
September 30th, 11:01 am
Prime Minister Modi inaugurated CIPET–Jaipur and laid the foundation stone for four new medical colleges in Rajasthan. He informed that after 2014, 23 medical colleges have been approved by the central government for Rajasthan and 7 medical colleges have already become operational.ಜೈಪುರದ ಪೆಟ್ರೋ ಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆ –ಸಿಪೆಟ್ ಉದ್ಘಾಟಿಸಿ ಪ್ರಧಾನಮಂತ್ರಿ
September 30th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಜೈಪುರದ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆ–ಸಿಐಪಿಇಟಿಯನ್ನು ಉದ್ಘಾಟಿಸಿದರು. ಅಲ್ಲದೆ, ಅವರು ರಾಜಸ್ಥಾನದ ಬನ್ಸ್‌ವಾರಾ, ಸಿರೋಹಿ, ಹನುಮಾನ್ ಗಢ ಮತ್ತು ಡೌಸಾ ಜಿಲ್ಲೆಗಳಲ್ಲಿ ಹೊಸದಾಗಿ ಸ್ಥಾಪನೆಯಾಗಲಿರುವ ನಾಲ್ಕು ವೈದ್ಯಕೀಯ ಕಾಲೇಜುಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ರಾಜಸ್ಥಾನದಲ್ಲಿ ನಾಲ್ಕು ಹೊಸ ವೈದ್ಯಕೀಯ ಕಾಲೇಜು ಮತ್ತು ಸಿಪೆಟ್ ಕೇಂದ್ರ ಆರಂಭವಾಗುತ್ತಿರುವುದಕ್ಕೆ ಪ್ರಧಾನಮಂತ್ರಿ ರಾಜಸ್ಥಾನದ ಜನತೆಯನ್ನು ಅಭಿನಂದಿಸಿದರು. ಅವರು 2014ರಲ್ಲಿ ಕೇಂದ್ರ ಸರ್ಕಾರ ರಾಜಸ್ಥಾನಕ್ಕೆ 23 ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಅನುಮೋದನೆ ನೀಡಿತ್ತು, ಆ ಪೈಕಿ 7 ವೈದ್ಯಕೀಯ ಕಾಲೇಜುಗಳು ಈಗಾಗಲೇ ಕಾರ್ಯಾರಂಭ ಮಾಡಿವೆ ಎಂದರು.ಹೀಗೆ ಮೋದಿ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಪರಿವರ್ತಿಸುತ್ತಿದೆ
September 07th, 12:03 pm
ಮೋದಿ ಸರ್ಕಾರವು ಪ್ರಾಥಮಿಕ, ಉನ್ನತ ಮತ್ತು ವೈದ್ಯಕೀಯ ಶಿಕ್ಷಣದ ಮೇಲೆ ಕೇಂದ್ರೀಕರಿಸಿ ಶಿಕ್ಷಣ ಕ್ಷೇತ್ರವನ್ನು ತ್ವರಿತಗತಿಯಲ್ಲಿ ಪರಿವರ್ತಿಸಲು ಒತ್ತು ನೀಡುತ್ತಿದೆ. 2014 ರಿಂದ, ಮೋದಿ ಸರ್ಕಾರವು ಹೊಸ ಐಐಟಿ, ಐಐಎಂ, ಐಐಐಟಿ, ಎನ್ಐಟಿ ಮತ್ತು ಎನ್ಐಡಿಗಳನ್ನು ಸ್ಥಾಪಿಸುವುದಾಗಿ ಘೋಷಿಸಿದೆ. 2014 ರಿಂದ ಪ್ರತಿ ವರ್ಷ ಹೊಸ ಐಐಟಿ ಮತ್ತು ಐಐಎಂ ತೆರೆಯಲಾಗುತ್ತದೆ.ಸೆಪ್ಟೆಂಬರ್ 7ರಂದು ಶಿಕ್ಷಕ ಪರ್ವದ ಉದ್ಘಾಟನಾ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 05th, 02:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಸೆಪ್ಟೆಂಬರ್ 7ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷಕ ಪರ್ವದ ಉದ್ಘಾಟನಾ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ಬಹು ಉಪಕ್ರಮಗಳಿಗೂ ಚಾಲನೆ ನೀಡಲಿದ್ದಾರೆ.ವೈದ್ಯಕೀಯ ಕೋರ್ಸ್ ಗಳಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮತ್ತು ಓಬಿಸಿಗೆ ಮೀಸಲಾತಿ ಒದಗಿಸುವ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
July 29th, 05:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಅಖಿಲ ಭಾರತ ಕೋಟಾ ಯೋಜನೆಯಲ್ಲಿ ವೈದ್ಯಕೀಯ/ದಂತವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಗಳಲ್ಲಿ ಒಬಿಸಿಗೆ ಶೇ.27ರಷ್ಟು ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10ರಷ್ಟು ಮೀಸಲಾತಿ ಒದಗಿಸುವ ಸರ್ಕಾರದ ಮಹತ್ವದ ನಿರ್ಧಾರವನ್ನು ಶ್ಲಾಘಿಸಿದ್ದಾರೆ.