Armed forces have taken India’s pride to new heights: PM Modi in Lepcha
November 12th, 03:00 pm
PM Modi addressed brave jawans at Lepcha, Himachal Pradesh on the occasion of Diwali. Addressing the jawans he said, Country is grateful and indebted to you for this. That is why one ‘Diya’ is lit for your safety in every household”, he said. “The place where jawans are posted is not less than any temple for me. Wherever you are, my festival is there. This is going on for perhaps 30-35 years”, he added.ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ವೀರ ಯೋಧರೊಂದಿಗೆ ದೀಪಾವಳಿಯನ್ನು ಆಚರಿಸಿದ ಪ್ರಧಾನಮಂತ್ರಿ
November 12th, 02:31 pm
ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ದೀಪಾವಳಿ ಹಬ್ಬ ಮತ್ತು ಯೋಧರ ಧೈರ್ಯದ ಪ್ರತಿಧ್ವನಿಯ ಸಮ್ಮಿಲನ ದೇಶದ ಪ್ರತಿಯೊಬ್ಬ ಪ್ರಜೆಗೂ ಜ್ಞಾನೋದಯದ ಕ್ಷಣವಾಗಿದೆ ಎಂದು ಅವರು ಹೇಳಿದರು. ಈಗ ಮೊದಲ ಗ್ರಾಮವೆಂದು ಪರಿಗಣಿಸಲ್ಪಟ್ಟಿರುವ ದೇಶದ ಕೊನೆಯ ಗ್ರಾಮದಿಂದ ಭಾರತದ ಗಡಿ ಪ್ರದೇಶಗಳ ಯೋಧರೊಂದಿಗೆ ಅವರು ದೀಪಾವಳಿಯ ಶುಭಾಶಯಗಳನ್ನು ತಿಳಿಸಿದರು.ಹಿಮಾಚಲ ದಿವಸ್ ನ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಹಿಮಾಚಲ ಪ್ರದೇಶದ ಜನರಿಗೆ ಶುಭಾಶಯ ಕೋರಿದ್ದಾರೆ
April 15th, 10:07 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಜನತೆಗೆ ಹಿಮಾಚಲ ದಿವಸ್ ಸಂದರ್ಭದ ಶುಭಾಶಯ ಕೋರಿದ್ದಾರೆ.