ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಅಸ್ಸಾಂ ಮುಖ್ಯಮಂತ್ರಿ

December 02nd, 02:07 pm

ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮ ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಅಸ್ಸಾಂ ಮುಖ್ಯಮಂತ್ರಿ ಪ್ರಧಾನಿ ಭೇಟಿ

July 22nd, 03:34 pm

ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಅಸ್ಸಾಂ ಮುಖ್ಯಮಂತ್ರಿ

December 11th, 05:22 pm

ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಭಾರತದ ಈಶಾನ್ಯ ಪ್ರದೇಶದ ಅಭಿವೃದ್ಧಿಗಾಗಿ ನಾವು ಪೂರ್ಣ ಶಕ್ತಿಯಿಂದ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಮತ್ತು ಪ್ರದೇಶದ ಅಗತ್ಯಗಳನ್ನು ಪೂರೈಸುತ್ತೇವೆ: ಪ್ರಧಾನಮಂತ್ರಿ

March 06th, 09:15 pm

ಭಾರತದ ಈಶಾನ್ಯದ ಅಭಿವೃದ್ಧಿ ಅಗತ್ಯಗಳನ್ನು ಪೂರೈಸಲು ಪೂರ್ಣ ಶಕ್ತಿಯಿಂದ ಕೆಲಸ ಮಾಡುವುದನ್ನು ಮುಂದುವರಿಸುವುದು ಮತ್ತುಈ ನಿಟ್ಟಿನಲ್ಲಿ ತಮ್ಮ ಬದ್ಧತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುನರುಚ್ಚರಿಸಿದ್ದಾರೆ.

ಅಸ್ಸಾಂನ ದಿವ್ಯಾಂಗ ಕಲಾವಿದ ಅಭಿಜೀತ್ ಗೋಟಾನಿ ಅವರೊಂದಿಗೆ ಪ್ರಧಾನಮಂತ್ರಿ ಸಂವಾದ

July 22nd, 09:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ದಿವ್ಯಾಂಗ ಕಲಾವಿದ ಅಭಿಜೀತ್ ಗೋಟಾನಿ ಅವರೊಂದಿಗೆ ಸಂವಾದ ನಡೆಸಿದರು.

ಅಗ್ರದೂತ ಸಮೂಹದ ಪತ್ರಿಕೆಗಳ ಸುವರ್ಣ ಮಹೋತ್ಸವ ಆಚರಣೆಗೆ ಜುಲೈ 6 ರಂದು ಚಾಲನೆ ನೀಡಲಿದ್ದಾರೆ ಪ್ರಧಾನಮಂತ್ರಿ

July 05th, 10:02 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಜುಲೈ 6ರಂದು ಸಂಜೆ 4.30ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅಗ್ರದೂತ ಸಮೂಹದ ಪತ್ರಿಕೆಗಳ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ. ಅಗ್ರದೂತದ ಸುವರ್ಣ ಮಹೋತ್ಸವದ ಆಚರಣಾ ಸಮಿತಿಯ ಮುಖ್ಯ ಪೋಷಕರಾಗಿರುವ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ ಬಿಸ್ವಾ ಶರ್ಮಾ ಅವರು ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿರುವರು.

ಅಸ್ಸಾಂನ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿಯ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ ಪ್ರಧಾನಿ

August 31st, 10:52 am

ಅಸ್ಸಾಂನ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿಯ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೂರವಾಣಿಯಲ್ಲಿ ಮಾತನಾಡಿ ಮಾಹಿತಿ ಪಡೆದರು. ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ಬೆಂಬಲ ನೀಡುವುದಾಗಿ ಪ್ರಧಾನಿ ಭರವಸೆ ನೀಡಿದರು.

ಅಸ್ಸಾಂ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಹಿಮಂತ ಬಿಸ್ವ ಶರ್ಮಾ ಗೆ ಪ್ರಧಾನಿ ಅಭಿನಂದನೆ

May 10th, 01:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಹಿಮಂತ ಬಿಸ್ವ ಶರ್ಮಾ ಮತ್ತು ಇತರ ಸಚಿವರನ್ನು ಅಭಿನಂದಿಸಿದ್ದಾರೆ.