ಏಪ್ರಿಲ್ 24 ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಆಚರಣೆಯಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿಯವರು ಜಮ್ಮುಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ
April 23rd, 11:23 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 24 ಏಪ್ರಿಲ್ 2022 ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಆಚರಣೆಯಲ್ಲಿ ಭಾಗವಹಿಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಿಗ್ಗೆ 11.30 ಕ್ಕೆ ದೇಶಾದ್ಯಂತದ ಎಲ್ಲಾ ಗ್ರಾಮ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್ ಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಸುಮಾರು 20,000 ಕೋಟಿ ರೂಪಾಯಿಗಳ ಹಲವು ಅಭಿವೃದ್ಧಿ ಉಪಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿಯವರು ನೆರವೇರಿಸಲಿದ್ದಾರೆ. ಅವರು ಅಮೃತ ಸರೋವರ ಉಪಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಪ್ರಧಾನಿಯವರು, ಸಂಜೆ 5 ಗಂಟೆಗೆ ಪ್ರಧಾನಮಂತ್ರಿಯವರು ಮುಂಬೈನಲ್ಲಿ ಮಾಸ್ಟರ್ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಾರೆ, ಅಲ್ಲಿ ಅವರು ಮೊದಲನೇ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿಯನ್ನು ಸ್ವೀಕರಿಸುತ್ತಾರೆ.In a democracy, dynasty politics is wrong. We need to free the state and nation from it.
March 26th, 07:22 pm
In a democracy, dynasty politics is wrong. We need to free the state and nation from it.