ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಿಳಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದ ಹಾಕಿ ತಂಡವನ್ನು ಅಭಿನಂದಿಸಿದ್ದಾರೆ

November 21st, 01:18 pm

ಮಹಿಳಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದ ಭಾರತ ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.

ಮುಂಬೈನಲ್ಲಿ ನಡೆದ 141ನೇ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಅಧಿವೇಶನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

October 14th, 10:34 pm

ಐಒಸಿ ಅಧ್ಯಕ್ಷ ಶ್ರೀ ಥಾಮಸ್ ಬಾಕ್, ಐಒಸಿಯ ಗೌರವಾನ್ವಿತ ಸದಸ್ಯರು, ಎಲ್ಲಾ ಅಂತಾರಾಷ್ಟ್ರೀಯ ಕ್ರೀಡಾ ಒಕ್ಕೂಟಗಳ ಪ್ರತಿನಿಧಿಗಳು ಮತ್ತು ಭಾರತದಲ್ಲಿನ ರಾಷ್ಟ್ರೀಯ ಒಕ್ಕೂಟಗಳ ಪ್ರತಿನಿಧಿಗಳು. ಮಹಿಳೆಯರೇ ಮತ್ತು ಮಹನೀಯರೇ! ಈ ವಿಶೇಷ ಸಂದರ್ಭದಲ್ಲಿ ನಾನು ನಿಮ್ಮೆಲ್ಲರಿಗೂ 1.4 ಶತಕೋಟಿ ಭಾರತೀಯರ ಪರವಾಗಿ ಆತ್ಮೀಯ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ. ಭಾರತದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಒಲಿಂಪಿಕ್ ಸಂಸ್ಥೆಯ 141 ನೇ ಅಧಿವೇಶನವು ನಿಜವಾಗಿಯೂ ಮಹತ್ವದ್ದಾಗಿದೆ. 40 ವರ್ಷಗಳ ನಂತರ ಭಾರತದಲ್ಲಿ ಐಒಸಿ ಅಧಿವೇಶನ ನಡೆಯುತ್ತಿರುವುದು ನಮಗೆ ಹೆಮ್ಮೆಯ ವಿಷಯವಾಗಿದೆ.

ಮುಂಬೈನಲ್ಲಿ 141ನೇ ʻಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಅಧಿವೇಶನʼ ಉದ್ಘಾಟಿಸಿದ ಪ್ರಧಾನಿ

October 14th, 06:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈನಲ್ಲಿ 141ನೇ ʻಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿʼ(ಐಒಸಿ) ಅಧಿವೇಶನವನ್ನು ಉದ್ಘಾಟಿಸಿದರು. ಕ್ರೀಡೆಗೆ ಸಂಬಂಧಿಸಿದ ವಿವಿಧ ಮಧ್ಯಸ್ಥಗಾರರ ನಡುವೆ ಸಂವಾದ ಮತ್ತು ಜ್ಞಾನ ಹಂಚಿಕೆಗೆ ಅವಕಾಶವನ್ನು ಒದಗಿಸುವುದು ಈ ಅಧಿವೇಶನದ ಉದ್ದೇಶವಾಗಿದೆ.

ಪುರುಷರ ಹಾಕಿ 5 ವಿಭಾಗದಲ್ಲಿ ಏಷ್ಯಾ ಕಪ್ ಗೆದ್ದ ಭಾರತೀಯ ಪುರುಷರ ಹಾಕಿ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿಯವರು

September 03rd, 10:11 am

ಪುರುಷರ ಹಾಕಿ5 ಏಷ್ಯಾಕಪ್ ಗೆದ್ದ ಭಾರತೀಯ ಪುರುಷರ ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಭಾರತೀಯ ಪುರುಷರ ಹಾಕಿ ತಂಡದ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ

August 12th, 11:48 pm

ನಾಲ್ಕನೇ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದ ಭಾರತೀಯ ಪುರುಷರ ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪುರುಷರ ಜೂನಿಯರ್ ಏಷ್ಯಾಕಪ್ ಗೆದ್ದ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡವನ್ನು ಅಭಿನಂದಿಸಿದ ಪ್ರಧಾನಿ

June 02nd, 08:19 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುರುಷರ ಜೂನಿಯರ್ ಏಷ್ಯಾಕಪ್ ನಲ್ಲಿ ಜಯಗಳಿಸಿದ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡವನ್ನು ಅಭಿನಂದಿಸಿದ್ದಾರೆ.

2023 ರ ಹಾಕಿ ವಿಶ್ವಕಪ್‌ನಲ್ಲಿ ಭಾಗವಹಿಸುವ ಎಲ್ಲಾ ತಂಡಗಳಿಗೆ ಶುಭ ಹಾರೈಸಿದ ಪ್ರಧಾನ ಮಂತ್ರಿಗಳು

January 11th, 07:37 pm

ಒಡಿಶಾದಲ್ಲಿ ನಾಳೆ ಆರಂಭವಾಗಲಿರುವ 2023ರ ಹಾಕಿ ವಿಶ್ವಕಪ್‌ನಲ್ಲಿ ಭಾಗವಹಿಸುವ ಎಲ್ಲಾ ತಂಡಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

Success starts with action: PM Modi at inauguration of National Games

September 29th, 10:13 pm

PM Modi declared the 36th National Games open, which is being held in Gujarat. He reiterated the importance of sports in national life. “The victory of the players in the field of play, their strong performance, also paves the way for the victory of the country in other fields. The soft power of sports enhances the country's identity and image manifold.”

PM Modi declares open the 36th National Games in Ahmedabad, Gujarat

September 29th, 07:34 pm

PM Modi declared the 36th National Games open, which is being held in Gujarat. He reiterated the importance of sports in national life. “The victory of the players in the field of play, their strong performance, also paves the way for the victory of the country in other fields. The soft power of sports enhances the country's identity and image manifold.”

ಭಾರತದ ಯುವಜನತೆ ಈಗ ಏನಾದರೂ ದೊಡ್ಡಪ್ರಮಾಣದಲ್ಲಿ ಹೊಸ ಪ್ರಯತ್ನವನ್ನು ಮಾಡಲು ಬಯಸುತ್ತಾರೆ: ಪ್ರಧಾನಿ ನರೇಂದ್ರ ಮೋದಿಯವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹೇಳಿದರು.

August 29th, 11:30 am

ಮನ್ ಕಿ ಬಾತ್ ಸಮಯದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೇಜರ್ ಧ್ಯಾನಚಂದ್ ಅವರಿಗೆ ಗೌರವ ಸಲ್ಲಿಸಿದರು ಮತ್ತು ವಿಶ್ವ ವೇದಿಕೆಯಲ್ಲಿ ದೇಶವನ್ನು ಹೆಮ್ಮೆಪಡುವಂತೆ ಮಾಡಿದ ನಮ್ಮ ಒಲಿಂಪಿಯನ್ ಗಳ ಬಗ್ಗೆ ಮಾತನಾಡಿದರು. ದೇಶದ ಯುವಕರು ಅಪಾಯಗಳನ್ನು ತೆಗೆದುಕೊಂಡು ಮುಂದೆ ಸಾಗುವ ಸಾಮರ್ಥ್ಯಕ್ಕಾಗಿ ಅವರು ಶ್ಲಾಘಿಸಿದರು. ಪ್ರಧಾನಮಂತ್ರಿಯವರು ನಮ್ಮ ನುರಿತ ಮಾನವಶಕ್ತಿಯ ಪ್ರಯತ್ನಗಳನ್ನು ಎತ್ತಿ ತೋರಿಸಿದರು ಮತ್ತು ಭಗವಾನ್ ವಿಶ್ವಕರ್ಮರಿಗೆ ಗೌರವ ಸಲ್ಲಿಸಿದರು.

ವಿಶೇಷ ಚಿತ್ರಗಳು! ಭಾರತವನ್ನು ಹೆಮ್ಮೆ ಪಡುವಂತೆ ಮಾಡಿದ ಒಲಿಂಪಿಯನ್‌ಗಳನ್ನು ಭೇಟಿ ಮಾಡಿದ ಪ್ರಧಾನಿ ಮೋದಿ!

August 16th, 10:56 am

ಕೆಂಪು ಕೋಟೆಯ ಕೋಟೆಯಿಂದ ಅವರನ್ನು ಹೊಗಳಿದ ಮತ್ತು ಇಡೀ ರಾಷ್ಟ್ರವು ಅವರನ್ನು ಶ್ಲಾಘಿಸುವಂತೆ ಮಾಡಿದ ಒಂದು ದಿನದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ಮತ್ತು ಭಾರತವನ್ನು ಹೆಮ್ಮೆಪಡುವ ಭಾರತೀಯ ಕ್ರೀಡಾಪಟುಗಳನ್ನು ಭೇಟಿಯಾದರು. ಈ ಘಟನೆಯ ಕೆಲವು ವಿಶೇಷ ಚಿತ್ರಗಳು ಇಲ್ಲಿವೆ!

ʻಟೋಕಿಯೊ ಒಲಿಂಪಿಕ್ಸ್ 2020ʼ ಕ್ರೀಡಾಕೂಟದಲ್ಲಿ ಅದ್ಭುತ ಪ್ರದರ್ಶನಕ್ಕಾಗಿ ಭಾರತೀಯ ತಂಡವನ್ನು ಅಭಿನಂದಿಸಿದ ಪ್ರಧಾನಿ

August 08th, 06:24 pm

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಾರತೀಯ ತಂಡವನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಟೋಕಿಯೊ 2020 ಕ್ರೀಡಾ ಕೂಟದ ವರ್ಣರಂಜಿತ ಸಮಾರೋಪದ ಸಂದರ್ಭದಲ್ಲಿ, ಭಾರತವನ್ನು ಪ್ರತಿನಿಧಿಸಿದ ಪ್ರತಿಯೊಬ್ಬ ಕ್ರೀಡಾಪಟುವೂ ಚಾಂಪಿಯನ್ ಎಂದು ಪ್ರಧಾನಿ ಬಣ್ಣಿಸಿದ್ದಾರೆ.

ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುವುದು: ಪ್ರಧಾನಮಂತ್ರಿ

August 06th, 02:15 pm

ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಹೆಸರಿನಲ್ಲಿ ನೀಡಬೇಕೆಂದು ನನಗೆ ಭಾರತದಾದ್ಯಂತ ಹಲವು ಮನವಿಗಳು ಬರುತ್ತಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಜನರ ಭಾವನೆಗಳನ್ನು ಗೌರವಿಸುತ್ತಾ, ಇನ್ನು ಮುಂದೆ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುವುದೆಂದು ಅವರು ತಿಳಿಸಿದ್ದಾರೆ.

ಭಾರತೀಯ ಹಾಕಿ ತಂಡದ ಪ್ರತಿಯೊಬ್ಬ ಆಟಗಾರರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ

August 05th, 08:36 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಒಲಿಂಪಿಕ್ಸ್ ನಲ್ಲಿ ದೇಶಕ್ಕೆ ಕಂಚಿನ ಪದಕವನ್ನು ತಂದ ಭಾರತೀಯ ಪುರುಷರ ಹಾಕಿ ತಂಡವನ್ನು ಶ್ಲಾಘಿಸಿದ್ದಾರೆ. ಪ್ರತಿಯೊಬ್ಬ ಭಾರತೀಯರ ಹೃದಯ ಮತ್ತು ಮನಸ್ಸಿನಲ್ಲಿ ಹಾಕಿಗೆ ವಿಶೇಷ ಸ್ಥಾನವಿದೆ ಎಂದು ಪ್ರಧಾನಮಂತ್ರಿ ಅವರು ಪುನರುಚ್ಛರಿಸಿದ್ದಾರೆ. ಪ್ರತಿಯೊಬ್ಬ ಹಾಕಿ ಪ್ರೇಮಿ ಮತ್ತು ಕ್ರೀಡಾ ಉತ್ಸಾಹಿಗೆ 2021ರ ಆಗಸ್ಟ್ 5 ಅತ್ಯಂತ ಸ್ಮರಣಾರ್ಹ ದಿನವಾಗಿ ಉಳಿಯಲಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶವು ಭಾರತದ ಬೆಳವಣಿಗೆಯ ಎಂಜಿನ್‌ನ ಶಕ್ತಿಕೇಂದ್ರವಾಗಬಹುದು: ಪ್ರಧಾನಿ ಮೋದಿ

August 05th, 01:01 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಬಡವರು, ದೀನರು, ಹಿಂದುಳಿದವರು, ಬುಡಕಟ್ಟು ಜನರಿಗಾಗಿ ಮಾಡಿದ ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸುವುದನ್ನು ಡಬಲ್ ಎಂಜಿನ್ ಸರ್ಕಾರ ಖಚಿತಪಡಿಸಿದೆ ಎಂದು ಪ್ರಧಾನಿ ಹೇಳಿದರು. ಈ ದಶಕವು ಕಳೆದ 7 ದಶಕಗಳಲ್ಲಿ ಕೊರತೆಯನ್ನು ನೀಗಿಸಲು ಉತ್ತರ ಪ್ರದೇಶದ ದಶಕವಾಗಿದೆ ಎಂದು ಅವರು ಹೇಳಿದರು.

ಉತ್ತರಪ್ರದೇಶದಲ್ಲಿನ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

August 05th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಪ್ರದೇಶದಲ್ಲಿನ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಉತ್ತರಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಕಂಚು ಪದಕ ಗೆದ್ದ ಭಾರತದ ಪುರುಷರ ಹಾಕಿ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ

August 05th, 09:49 am

ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಕಂಚು ಪದಕ ಗೆದ್ದ ಭಾರತದ ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಈ ಸಾಧನೆಯೊಂದಿಗೆ ಹಾಕಿ ತಂಡ ಇಡೀ ದೇಶದ, ವಿಶೇಷವಾಗಿ ನಮ್ಮ ಯುವ ಸಮೂಹದ ಗಮನವನ್ನು ತನ್ನತ್ತ ಸೆಳೆದಿರುವುದಾಗಿ ಹೇಳಿದ್ದಾರೆ.

ʻಟೋಕಿಯೊ ಒಲಿಂಪಿಕ್ಸ್‌-2020ʼನಲ್ಲಿ ನಮ್ಮ ಪುರುಷರ ಹಾಕಿ ತಂಡ ತಮ್ಮ ಅತ್ಯುತ್ತಮ ಪ್ರಯತ್ನ ಮತ್ತು ಪ್ರದರ್ಶನವನ್ನು ತೋರಿದೆ ಮತ್ತು ಅದೇ ಮುಖ್ಯವಾಗಿದೆ: ಪ್ರಧಾನಿ

August 03rd, 11:46 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ʻಟೋಕಿಯೊ ಒಲಿಂಪಿಕ್ಸ್‌ 2020ʼ ಕ್ರೀಡಾಕೂಟದಲ್ಲಿ ನಮ್ಮ ಪುರುಷರ ಹಾಕಿ ತಂಡವು ತಮ್ಮ ಅತ್ಯುತ್ತಮ ಪ್ರಯತ್ನ, ಪ್ರದರ್ಶನವನ್ನು ತೋರಿದೆ ಮತ್ತು ಅದೇ ಮುಖ್ಯ ಎಂದು ಹೇಳಿದ್ದಾರೆ. ಮುಂದಿನ ಪಂದ್ಯ ಮತ್ತು ಅವರ ಭವಿಷ್ಯದ ಪ್ರಯತ್ನಗಳಿಗಾಗಿ ತಂಡಕ್ಕೆ ಶುಭ ಹಾರೈಸಿದ್ದಾರೆ.

130 ಕೋಟಿ ಭಾರತೀಯರು ಅಮೃತ ಮಹೋತ್ಸವ ಆಚರಿಸುತ್ತಿರುವಾಗ ಭಾರತ ಹೊಸ ಎತ್ತರ ತಲುಪುವುದನ್ನು ಖಾತ್ರಿಪಡಿಸಲು ಕಠಿಣವಾಗಿ ಶ್ರಮಿಸುತ್ತದೆ ಎಂಬ ಬಗ್ಗೆ ನಾನು ಆಶಾವಾದಿಯಾಗಿದ್ದೇನೆ: ಪ್ರಧಾನಮಂತ್ರಿ

August 02nd, 12:03 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 130 ಕೋಟಿ ಭಾರತೀಯರು ಅಮೃತ ಮಹೋತ್ಸವ ಆಚರಿಸುತ್ತಿರುವಾಗ ಭಾರತ ಹೊಸ ಎತ್ತರ ತಲುಪುವುದನ್ನು ಖಚಿತಪಡಿಸಲು, ಕಠಿಣವಾಗಿ ಶ್ರಮಿಸುತ್ತದೆ ಎಂಬ ಬಗ್ಗೆ ನಾನು ಆಶಾವಾದಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್ 2.0’ - 21ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ

February 28th, 11:00 am

During Mann Ki Baat, PM Modi, while highlighting the innovative spirit among the country's youth to become self-reliant, said, Aatmanirbhar Bharat has become a national spirit. PM Modi praised efforts of inpiduals from across the country for their innovations, plantation and biopersity conservation in Assam. He also shared a unique sports commentary in Sanskrit.