I am taking action against corruption, and that's why some people have lost their patience: PM Modi in Meerut
March 31st, 04:00 pm
Ahead of the Lok Sabha Election 2024, PM Modi kickstarted the Bharatiya Janata Party poll campaign in Uttar Pradesh’s Meerut with a mega rally. Addressing the gathering, the PM said, “With this land of Meerut, I share a special bond. In 2014 and 2019... I began my election campaign from here. Now, the first rally of the 2024 elections is also happening in Meerut. The 2024 elections are not just about forming a government. The 2024 elections are about building a Viksit Bharat.”PM Modi addresses a public meeting in Meerut, Uttar Pradesh
March 31st, 03:30 pm
Ahead of the Lok Sabha Election 2024, PM Modi kickstarted the Bharatiya Janata Party poll campaign in Uttar Pradesh’s Meerut with a mega rally. Addressing the gathering, the PM said, “With this land of Meerut, I share a special bond. In 2014 and 2019... I began my election campaign from here. Now, the first rally of the 2024 elections is also happening in Meerut. The 2024 elections are not just about forming a government. The 2024 elections are about building a Viksit Bharat.”LDF & UDF people pretend to be opponents, but in Delhi, they 'hug' each other: PM Modi in Pathanamthitta
March 15th, 02:00 pm
Prime Minister Narendra Modi addressed at an event in Pathanamthitta, Kerala, where the PM was showered with extreme love and admiration. The PM instantly established a core connection with the crowd by addressing them in their own language. Directing towards the huge crowd, the PM remarked, that “BJP is promoting the youth energy here. Here BJP candidate Anil K Antony is full of passion to serve you. Kerala politics needs such freshness.”PM Modi addresses at an energetic event in Pathanamthitta, Kerala
March 15th, 01:30 pm
Prime Minister Narendra Modi addressed at an event in Pathanamthitta, Kerala, where the PM was showered with extreme love and admiration. The PM instantly established a core connection with the crowd by addressing them in their own language. Directing towards the huge crowd, the PM remarked, that “BJP is promoting the youth energy here. Here BJP candidate Anil K Antony is full of passion to serve you. Kerala politics needs such freshness.”BJP will enable development, eliminate corruption, empower women in Rajasthan: PM Modi
November 18th, 11:49 am
Ahead of the Assembly Election in poll-bound Rajasthan, PM Modi addressed a triumphant Vijay Sankalp Sabha in Bharatpur. He said, “There is a unanimous voice in Rajasthan, and that is to enable BJP to emerge victorious in Rajasthan.” He added, “BJP’s vision for Rajasthan is to enable its development, eliminate corruption and empower its women.”PM Modi addresses triumphant Vijay Sankalp Sabha in Bharatpur and Nagaur, Rajasthan
November 18th, 11:04 am
Ahead of the Assembly Election in poll-bound Rajasthan, PM Modi addressed triumphant Vijay Sankalp Sabhas in Bharatpur and Nagaur. He said, “There is a unanimous voice in Rajasthan, and that is to enable BJP to emerge victorious in Rajasthan.” He added, “BJP’s vision for Rajasthan is to enable its development, eliminate corruption and empower its women.”‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 18.06.2023 ರಂದು ಮಾಡಿದ ‘ಮನ್ ಕಿ ಬಾತ್’ – 102 ನೇ ಸಂಚಿಕೆಯ ಕನ್ನಡ ಅವತರಣಿಕೆ
June 18th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ, 'ಮನದ ಮಾತಿ’ಗೆ ಮತ್ತೊಮ್ಮೆ ನಿಮ್ಮೆಲ್ಲರಿಗೂ ಸ್ವಾಗತ. ಸಾಮಾನ್ಯವಾಗಿ, 'ಮನದ ಮಾತು' ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುತ್ತದೆ, ಆದರೆ, ಈ ಬಾರಿ ಅದು ಒಂದು ವಾರ ಮುಂಚಿತವಾಗಿ ಪ್ರಸಾರವಾಗುತ್ತಿದೆ. ನಾನು ಮುಂದಿನ ವಾರ ಅಮೆರಿಕಾದಲ್ಲಿ ಇರುತ್ತೇನೆ ಮತ್ತು ಅಲ್ಲಿ ಬಹಳ ವ್ಯಸ್ತವಾಗಿರುತ್ತೇನೆ ಎಂಬುದು ನಿಮಗೆಲ್ಲ ಗೊತ್ತು, ಹಾಗಾಗಿ ನಾನು ತೆರಳುವ ಮೊದಲು ನಿಮ್ಮೊಂದಿಗೆ ಮಾತನಾಡಬೇಕೆಂದು ಯೋಚಿಸಿದೆ. ಇದಕ್ಕಿಂತ ಉತ್ತಮವಾದದ್ದು ಇನ್ನೇನಿದೆ? ನಿಮ್ಮೆಲ್ಲರ ಆಶೀರ್ವಾದ, ನಿಮ್ಮ ಸ್ಫೂರ್ತಿ, ನನ್ನ ಶಕ್ತಿಯನ್ನು ಹೆಚ್ಚಿಸುತ್ತದೆ.ಬೆಂಜಮಿನ್ ನೆತನ್ಯಾಹು ಅವರಿಗೆ ಹೋಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ
March 08th, 10:25 pm
ಹೋಳಿ ಹಬ್ಬದ ಶುಭಾಶಯ ತಿಳಿಸಿದ ಇಸ್ರೇಲ್ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅವರಿಗೆ ಪ್ರತಿಕ್ರಿಯೆ ನೀಡಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.ಸಮಸ್ತರಿಗೆ ಹೋಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 08th, 08:41 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ.Priority is being given to the skill development of youth: PM Modi at Gujarat Rozgar Mela
March 06th, 04:35 pm
PM Modi addressed the Rozgar Mela of the Gujarat Government. Highlighting the efforts of the current government in creating new opportunities for the youth, the PM underlined the concrete strategy for Direct and Indirect Employment Generation with a focus on boosting employment through infrastructure and development projects, boosting manufacturing, and creating the right environment in the country for self-employment.ಗುಜರಾತ್ ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ
March 06th, 04:15 pm
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಹೋಳಿ ಹಬ್ಬವು ಹತ್ತಿರದಲ್ಲಿದೆ ಮತ್ತು ಗುಜರಾತ್ ಉದ್ಯೋಗ ಮೇಳದ ಆಯೋಜನೆಯು ನೇಮಕಾತಿ ಪತ್ರಗಳನ್ನು ಪಡೆದವರಿಗೆ ಹಬ್ಬದ ಸಂಭ್ರಮವನ್ನು ದುಪ್ಪಟ್ಟುಗೊಳಿಸುತ್ತದೆ ಎಂದು ಹೇಳಿದರು. ಗುಜರಾತಿನಲ್ಲಿ ಎರಡನೇ ಬಾರಿಗೆ ಉದ್ಯೋಗ ಮೇಳ ನಡೆಯುತ್ತಿರುವುದನ್ನು ಪ್ರಸ್ತಾಪಿಸಿದ ಪ್ರಧಾನಿ, ಯುವಜನರಿಗೆ ನಿರಂತರ ಅವಕಾಶಗಳನ್ನು ಒದಗಿಸುವ ಮತ್ತು ದೇಶದ ಅಭಿವೃದ್ಧಿಯಲ್ಲಿ ಅವರ ಸಾಮರ್ಥ್ಯವನ್ನು ಬಳಸಿಕೊಳ್ಳುವ ಸರ್ಕಾರದ ಬದ್ಧತೆಯನ್ನು ಎತ್ತಿ ತೋರಿಸಿದರು. ಗರಿಷ್ಠ ಸಂಖ್ಯೆಯ ಉದ್ಯೋಗಗಳನ್ನು ಒದಗಿಸಲು ಕೇಂದ್ರ ಸರ್ಕಾರ ಮತ್ತು ಎನ್‌ಡಿಎ ರಾಜ್ಯ ಸರ್ಕಾರಗಳ ಎಲ್ಲಾ ಇಲಾಖೆಗಳು ನಿರಂತರವಾಗಿ ಕೆಲಸ ಮಾಡುತ್ತಿವೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರವನ್ನು ಹೊರತುಪಡಿಸಿ, ಎನ್‌ಡಿಎ ಆಡಳಿತದ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಉದ್ಯೋಗ ಮೇಳಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು. ಹೊಸ ಜವಾಬ್ದಾರಿಯನ್ನು ಹೊತ್ತುಕೊಂಡಿರುವ ಯುವಜನತೆ ಅಮೃತ ಕಾಲದ ಸಂಕಲ್ಪಗಳನ್ನು ಈಡೇರಿಸಲು ಸಂಪೂರ್ಣ ಸಮರ್ಪಣಾ ಭಾವದಿಂದ ಮತ್ತು ಶ್ರದ್ಧೆಯಿಂದ ಸಹಕರಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.‘ಮನ್ ಕಿ ಬಾತ್’ ಸಾರ್ವಜನಿಕ ಸಹಭಾಗಿತ್ವದ ಅಭಿವ್ಯಕ್ತಿಗೆ ಅದ್ಭುತ ಮಾಧ್ಯಮವಾಗಿದೆ: ಪ್ರಧಾನಿ ಮೋದಿ
February 26th, 11:00 am
ಸ್ನೇಹಿತರೇ, ಇಂದು ಈ ಸಂದರ್ಭದಲ್ಲಿ ನನಗೆ ಲತಾ ಮಂಗೇಶ್ಕರ್, ಲತಾ ದೀದಿಯ ನೆನಪು ಬರುವುದು ಬಹಳ ಸಹಜವಾಗಿದೆ. ಏಕೆಂದರೆ ಈ ಸ್ಪರ್ಧೆ ಪ್ರಾರಂಭವಾದಾಗ, ಲತಾ ಅವರು ದೇಶದ ಜನತೆ ಈ ಸ್ಪರ್ಧೆಯಲ್ಲಿ ಖಂಡಿತವಾಗಿಯೂ ಪಾಲ್ಗೊಳ್ಳಬೇಕೆಂದು ಟ್ವೀಟ್ ಮೂಲಕ ಮನವಿ ಮಾಡಿದ್ದರು.ದೇಶದ ಜನತೆಗೆ ಹೋಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಮಂತ್ರಿ
March 18th, 07:44 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೋಳಿ ಹಬ್ಬದ ಶುಭಸಂದರ್ಭದಲ್ಲಿ ದೇಶದಜನತೆಗೆ ಶುಭಾಶಯ ತಿಳಿಸಿದ್ದಾರೆ“ವಿಶ್ವಕ್ಕೆ ಭಾರತ ನಿರ್ಮಿತ ಉತ್ಪನ್ನ” ಕುರಿತಂತೆ ಬಜೆಟ್ ಬಳಿಕದ ವೆಬಿನಾರಿನಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
March 03rd, 10:08 am
ಈ ವರ್ಷದ ಬಜೆಟಿನಲ್ಲಿ “ಆತ್ಮ ನಿರ್ಭರ ಭಾರತ” ಮತ್ತು ಮೇಕ್ ಇನ್ ಇಂಡಿಯಾ (ಭಾರತ ನಿರ್ಮಿತ) ಕುರಿತಂತೆ ಕೈಗೊಂಡ ನಿರ್ಧಾರಗಳು ನಮ್ಮ ಉದ್ಯಮ ಮತ್ತು ಆರ್ಥಿಕತೆಗೆ ಸಂಬಂಧಿಸಿದಂತೆ ಬಹಳ ಪ್ರಮುಖವಾದಂತಹವು. ಮೇಕ್ ಇನ್ ಇಂಡಿಯಾ ಆಂದೋಲನ 21 ನೇ ಶತಮಾನದ ಭಾರತದ ಇಂದಿನ ಆವಶ್ಯಕತೆಯಾಗಿದೆ ಮತ್ತು ಇದು ಜಗತ್ತಿಗೆ ನಮ್ಮ ಸಾಮರ್ಥ್ಯವನ್ನು ತೋರಿಸಲು ನಮಗೆ ಒಂದು ಅವಕಾಶವೂ ಆಗಿದೆ. ಯಾವುದೇ ದೇಶ ಕಚ್ಚಾ ವಸ್ತುಗಳನ್ನು ರಫ್ತು ಮಾಡಿ ಬಳಿಕ ಅವೇ ಕಚ್ಚಾ ವಸ್ತುಗಳಿಂದ ತಯಾರಾದ ಸರಕುಗಳನ್ನು ಖರೀದಿಸುವ ಸ್ಥಿತಿಯಲ್ಲಿದ್ದರೆ ಅದು ಸೋಲು-ಸೋಲಿನ ಪರಿಸ್ಥಿತಿ.ಮೇಕ್ ಇನ್ ಇಂಡಿಯಾ ಫಾರ್ ದಿ ವರ್ಲ್ಡ್' ಕುರಿತು ಡಿಪಿಐಐಟಿ ವೆಬ್‌ನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 03rd, 10:07 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆ (ಡಿಪಿಐಐಟಿ) ಆಯೋಜಿಸಿದ್ದ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದರು. ಇದು ಪ್ರಧಾನಮಂತ್ರಿ ಅವರು ಬಜೆಟ್ ನಂತರದ ಎಂಟನೇ ವೆಬಿನಾರ್ ಅನ್ನು ಉದ್ದೇಶಿಸಿ ಭಾಷಣವಾಗಿದೆ. ಈ ವೆಬ್‌ನಾರ್‌ನ ಥೀಮ್ (ಘೋಷ ವಾಕ್ಯ) 'ಮೇಕ್ ಇನ್ ಇಂಡಿಯಾ ಫಾರ್ ದಿ ವರ್ಲ್ಡ್' ಆಗಿತ್ತು.ಡಬಲ್ ಇಂಜಿನ್ ಸರ್ಕಾರ್ ಬಡವರು, ರೈತರು ಮತ್ತು ಯುವಕರದ್ದು: ಪ್ರಧಾನಿ ಮೋದಿ
February 20th, 01:41 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಹರ್ದೋಯ್ ಮತ್ತು ಉನ್ನಾವೋದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಹರ್ದೋಯ್‌ನಲ್ಲಿ ತಮ್ಮ ಮೊದಲ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನರ ಉತ್ಸಾಹವನ್ನು ಶ್ಲಾಘಿಸಿದರು ಮತ್ತು ಹೋಳಿ ಹಬ್ಬದೊಂದಿಗಿನ ಸಂಬಂಧವನ್ನು ಎತ್ತಿ ತೋರಿಸಿದರು, “ನನಗೆ ಗೊತ್ತು, ಈ ಬಾರಿ ಹರ್ದೋಯಿ ಜನರು, ಯುಪಿ ಜನರು ಆಡಲು ತಯಾರಿ ನಡೆಸುತ್ತಿದ್ದಾರೆ. ಎರಡು ಬಾರಿ ಬಣ್ಣಗಳೊಂದಿಗೆ ಹೋಳಿ.ಉತ್ತರ ಪ್ರದೇಶದ ಹರ್ದೋಯ್ ಮತ್ತು ಉನ್ನಾವೊದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
February 20th, 01:30 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಹರ್ದೋಯ್ ಮತ್ತು ಉನ್ನಾವೋದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಹರ್ದೋಯ್‌ನಲ್ಲಿ ತಮ್ಮ ಮೊದಲ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನರ ಉತ್ಸಾಹವನ್ನು ಶ್ಲಾಘಿಸಿದರು ಮತ್ತು ಹೋಳಿ ಹಬ್ಬದೊಂದಿಗಿನ ಸಂಬಂಧವನ್ನು ಎತ್ತಿ ತೋರಿಸಿದರು, “ನನಗೆ ಗೊತ್ತು, ಈ ಬಾರಿ ಹರ್ದೋಯಿ ಜನರು, ಯುಪಿ ಜನರು ಆಡಲು ತಯಾರಿ ನಡೆಸುತ್ತಿದ್ದಾರೆ. ಎರಡು ಬಾರಿ ಬಣ್ಣಗಳೊಂದಿಗೆ ಹೋಳಿ.ಜನತೆಗೆ ಹೋಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ
March 29th, 10:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೇಶದ ಜನತೆಗೆ ಹೋಳಿ ಹಬ್ಬಕ್ಕೆ ಶುಭ ಕೋರಿದ್ದಾರೆ.ಹೋಳಿ ಹಬ್ಬ: ರಾಷ್ಟ್ರದ ಜನತೆಗೆ ಪ್ರಧಾನಿ ಶುಭಾಷಯ
March 10th, 09:49 am
ಬಣ್ಣ, ಉತ್ಸಾಹ ಮತ್ತು ಸಂತೋಷದ ಹೋಳಿ ಹಬ್ಬದಂದು ರಾಷ್ಟ್ರದ ಜನತೆಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಶುಭ ಕೋರಿದ್ದಾರೆ. “ಈ ಹಬ್ಬವು ಸಮಸ್ತ ನಾಗರೀಕರ ಜೀವನದಲ್ಲಿ ಸಂತೋಷ ತರಲಿ” ಎಂದು ಹಾರೈಸಿದರು.PM greets people on the occasion of Holi
March 21st, 08:23 am
The Prime Minister, Shri Narendra Modi, has greeted people on the occasion of Holi.