Jammu & Kashmir is the pride of every Indian: PM Modi
October 30th, 10:01 am
PM Modi addressed the Jammu & Kashmir Rozgar Mela via video message. Throwing light on the significance of this decade of the 21st century in the history of Jammu & Kashmir, the PM said, “Now is the time to leave the old challenges behind, and take full advantage of the new possibilities. I am happy that the youth of Jammu & Kashmir are coming forward in large numbers for the development of their state and the people.”ಜಮ್ಮು ಮತ್ತು ಕಾಶ್ಮೀರ ರೋಜ್ಗಾರ್ ಮೇಳವನ್ನುದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ
October 30th, 10:00 am
ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ಜಮ್ಮು ಮತ್ತು ಕಾಶ್ಮೀರದ ಪ್ರತಿಭಾನ್ವಿತ ಯುವಕರಿಗೆ ಮಹತ್ವದ ದಿನ ಎಂದು ಬಣ್ಣಿಸಿದರು. ಜಮ್ಮು ಮತ್ತು ಕಾಶ್ಮೀರದ 20 ವಿವಿಧ ಸ್ಥಳಗಳಲ್ಲಿ ಸರ್ಕಾರಿ ನೌಕರಿ ಮಾಡಲು ನೇಮಕಾತಿ ಪತ್ರಗಳನ್ನು ಪಡೆದ ಎಲ್ಲಾ ಮೂರು ಸಾವಿರ ಯುವಜನರನ್ನು ಅವರು ಅಭಿನಂದಿಸಿದರು. ಈ ಯುವಜನರು ಪಿಡಬ್ಲ್ಯೂಡಿ, ಆರೋಗ್ಯ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಪಶುಸಂಗೋಪನೆ, ಜಲಶಕ್ತಿ ಮತ್ತು ಶಿಕ್ಷಣ-ಸಂಸ್ಕೃತಿಯಂತಹ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಲು ಅವಕಾಶಗಳನ್ನು ಪಡೆಯುತ್ತಾರೆ ಎಂದು ಅವರು ಮಾಹಿತಿ ನೀಡಿದರು. ಮುಂಬರುವ ದಿನಗಳಲ್ಲಿ ಇತರ ಇಲಾಖೆಗಳಲ್ಲಿ 700 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ನೀಡಲು ಸಿದ್ಧತೆಗಳು ಭರದಿಂದ ಸಾಗಿವೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು.'8 ವರ್ಷಗಳ ಆರೋಗ್ಯಕರ ಭಾರತ'ದ ವಿವರಗಳನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು
June 08th, 01:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲು ಕೈಗೊಂಡ ಕ್ರಮಗಳ ವಿವರಗಳನ್ನು ಹಂಚಿಕೊಂಡಿದ್ದಾರೆ.ಕೊರೋನ ಅವಧಿಯು ಕೌಶಲ್ಯ, ಮರು ಕೌಶಲ್ಯ ಮತ್ತು ಕೌಶಲ್ಯದ ಮಹತ್ವವನ್ನು ಸಾಬೀತುಪಡಿಸಿದೆ: ಪ್ರಧಾನಿ
June 18th, 09:45 am
ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಕೋವಿಡ್ 19 ಮುಂಚೂಣಿ ಕಾರ್ಯಕರ್ತರ ಸಮಗ್ರ ತರಬೇತಿ ಕಾರ್ಯಕ್ರಮವನ್ನು’ ಇಂದು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ, ನಾವು ದೇಶದಲ್ಲಿ 1 ಲಕ್ಷ ಮುಂಚೂಣಿ ಕಾರ್ಮಿಕರನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಪ್ರಾರಂಭದೊಂದಿಗೆ, ಇದು 26 ರಾಜ್ಯಗಳಲ್ಲಿ ವ್ಯಾಪಿಸಿರುವ 111 ತರಬೇತಿ ಕೇಂದ್ರಗಳಲ್ಲಿ ಕಾರ್ಯಕ್ರಮವನ್ನು ಪ್ರಾರಂಭಿಸಲಿದೆ.ಕೋವಿಡ್-19 ಮುಂಚೂಣಿ ಕಾರ್ಯಕರ್ತರಿಗಾಗಿ “ವೈಯಕ್ತೀಕರಿಸಿದ ಕ್ರಾಶ್ ಕೋರ್ಸ್ʼʼ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಧಾನಿ
June 18th, 09:43 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಕೋವಿಡ್-19 ಮುಂಚೂಣಿ ಕಾರ್ಮಿಕರಿಗಾಗಿ `ವೈಯಕ್ತೀಕರಿಸಿದ ಕ್ರ್ಯಾಶ್ ಕೋರ್ಸ್’ ಕಾರ್ಯಕ್ರಮಕ್ಕೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಈ ತರಬೇತಿ ಕಾರ್ಯಕ್ರಮವನ್ನು 26 ರಾಜ್ಯಗಳಲ್ಲಿರುವ 111 ತರಬೇತಿ ಕೇಂದ್ರಗಳಲ್ಲಿ ನಡೆಸಲಾಗುವುದು. ಈ ಉಪಕ್ರಮದಲ್ಲಿ ಸುಮಾರು ಒಂದು ಲಕ್ಷ ಮುಂಚೂಣಿ ಕಾರ್ಯಕರ್ತರಿಗೆ ತರಬೇತಿ ನೀಡಲಾಗುವುದು. ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಡಾ. ಮಹೇಂದ್ರ ನಾಥ್ ಪಾಂಡೆ ಸೇರಿದಂತೆ ಅನೇಕ ಕೇಂದ್ರ ಸಚಿವರು, ರಾಜ್ಯಗಳ ಸಚಿವರು, ತಜ್ಞರು ಮತ್ತು ಇತರ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.ಜೂನ್ 18ರಂದು ಕೋವಿಡ್-19 ಮುಂಚೂಣಿ ಕಾರ್ಯಕರ್ತರ ಸಮಗ್ರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವ ಪ್ರಧಾನಮಂತ್ರಿ
June 16th, 02:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಜೂನ್ 18ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ‘ಕೋವಿಡ್-19 ಮುಂಚೂಣಿ ಕಾರ್ಯಕರ್ತರಿಗೆ ಸಮಗ್ರ ತರಬೇತಿ ಕಾರ್ಯಕ್ರಮ’ಕ್ಕೆ ಚಾಲನೆ ನೀಡಲಿದ್ದಾರೆ. 26 ರಾಜ್ಯಗಳಲ್ಲಿನ 111 ತರಬೇತಿ ಕೇಂದ್ರಗಳಲ್ಲಿ ಈ ತರಬೇತಿ ಕಾರ್ಯಕ್ರಮ ಆರಂಭವಾಗಲಿದೆ. ತರಬೇತಿಗೆ ಚಾಲನೆ ನೀಡಿದ ನಂತರ ಪ್ರಧಾನಮಂತ್ರಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲ ಖಾತೆ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.