ಪಂಜಾಬ್‌ನ ಮೊಹಾಲಿಯಲ್ಲಿರುವ ಹೋಮಿ ಭಾಭಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
August 24th, 06:06 pm
ಪಂಜಾಬ್ ರಾಜ್ಯಪಾಲ ಶ್ರೀ ಬನ್ವಾರಿ ಲಾಲ್ ಪುರೋಹಿತ್ ಜೀ, ಮುಖ್ಯಮಂತ್ರಿ ಶ್ರೀ ಭಗವಂತ್ ಮಾನ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮನೀಶ್ ತಿವಾರಿ ಜೀ, ಎಲ್ಲಾ ವೈದ್ಯರು, ಸಂಶೋಧಕರು, ಅರೆವೈದ್ಯಕೀಯ ಸಿಬ್ಬಂದಿ, ಇತರ ಉದ್ಯೋಗಿಗಳು ಮತ್ತು ಪಂಜಾಬ್ ನ ಮೂಲೆ ಮೂಲೆಗಳಿಂದ ಬಂದಿರುವ ನನ್ನ ಪ್ರೀತಿಯ ಸಹೋದರಿಯರು ಮತ್ತು ಸಹೋದರರೇ!PM dedicates Homi Bhabha Cancer Hospital & Research Centre to the Nation at Sahibzada Ajit Singh Nagar (Mohali)
August 24th, 02:22 pm
PM Modi dedicated Homi Bhabha Cancer Hospital & Research Centre to the Nation at Mohali in Punjab. The PM reiterated the government’s commitment to create facilities for cancer treatment. He remarked that a good healthcare system doesn't just mean building four walls. He emphasised that the healthcare system of any country becomes strong only when it gives solutions in every way, and supports it step by step.ಪ್ರಧಾನಮಂತ್ರಿಯವರು ಆಗಸ್ಟ್ 24 ರಂದು ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ
August 22nd, 01:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 24, 2022 ರಂದು ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ, ಹಾಗೂ ಎರಡು ಪ್ರಮುಖ ಆರೋಗ್ಯ ಉಪಕ್ರಮಗಳನ್ನು ಪ್ರಧಾನಮಂತ್ರಿಯವರು ಉದ್ಘಾಟನೆ/ ರಾಷ್ಟ್ರಕ್ಕೆ ಸಮರ್ಪಣೆ ಮಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಪ್ರಧಾನಮಂತ್ರಿಯವರು ಹರಿಯಾಣದ ಫರಿದಾಬಾದ್ನಲ್ಲಿ ಅಮೃತ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ಅದರ ನಂತರ, ಪ್ರಧಾನಮಂತ್ರಿಯವರು ಮೊಹಾಲಿಗೆ ಪ್ರಯಾಣಿಸಲಿದ್ದಾರೆ. ಅದೇ ದಿನ ಮದ್ಯಾಹ್ನ ಸುಮಾರು 02:15 ಗಂಟೆಗೆ ಸಾಹಿಬ್ಜಾದಾ ಅಜಿತ್ ಸಿಂಗ್ ನಗರ ಜಿಲ್ಲೆ (ಮೊಹಾಲಿ)ಯ ನ್ಯೂ ಚಂಡೀಗಢದ ಮುಲ್ಲನ್ ಪುರ್ ನಲ್ಲಿ 'ಹೋಮಿ ಭಾಭಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ'ವನ್ನು ಪ್ರಧಾನಮಂತ್ರಿಯವರು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.