ಗುಜರಾತ್ನ ಅಮ್ರೇಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 28th, 04:00 pm
ವೇದಿಕೆಯಲ್ಲಿರುವ ಗುಜರಾತಿನ ಗೌರವಾನ್ವಿತ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್ ಜಿ, ಗುಜರಾತ್ನ ನನ್ನ ಸಹೋದರ ಸಹೋದರಿಯರೆ ಮತ್ತು ವಿಶೇಷವಾಗಿ ಅಮ್ರೇಲಿಯ ನನ್ನ ಸಹೋದರ ಸಹೋದರಿಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ನ ಅಮ್ರೇಲಿಯಲ್ಲಿ 4,900 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
October 28th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ನ ಅಮ್ರೇಲಿಯಲ್ಲಿಂದು 4,900 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಜಲ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳನ್ನು ಒಳಗೊಂಡಿವೆ. ರಾಜ್ಯದ ಅಮ್ರೇಲಿ, ಜಾಮ್ನಗರ, ಮೊರ್ಬಿ, ದೈವಭೂಮಿ ದ್ವಾರಕಾ, ಜುನಾಗಢ್, ಪೋರಬಂದರ್, ಕಚ್ ಮತ್ತು ಬೊಟಾಡ್ ಜಿಲ್ಲೆಗಳ ನಾಗರಿಕರಿಗೆ ಪ್ರಯೋಜನ ನೀಡುತ್ತವೆ.ಮತ್ಸ್ಯ ಸಂಪದ ಮೂಲಕ ತನ್ನ ಆದಾಯವನ್ನು ದ್ವಿಗುಣಗೊಳಿಸಿದ ಹರಿದ್ವಾರದ ರೈತನಿಗೆ ಪ್ರಧಾನಮಂತ್ರಿಯವರ ಮೆಚ್ಚುಗೆ
December 27th, 02:34 pm
ದೇಶಾದ್ಯಂತ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಸಾವಿರಾರು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು, ಸಂಸದರು, ಶಾಸಕರು ಹಾಗೂ ಸ್ಥಳೀಯ ಮಟ್ಟದ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.ನಮ್ಮ ಯುವಕರು ಪ್ರತಿಯೊಂದು ಕ್ಷೇತ್ರದಲ್ಲೂ ದೇಶವನ್ನು ಹೆಮ್ಮೆ ಪಡುವಂತೆ ಮಾಡುತ್ತಿದ್ದಾರೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
July 31st, 11:30 am
ಮಿತ್ರರೇ, ಜುಲೈ 31 ರಂದು, ಅಂದರೆ ಈ ಇಂದು ನಾವೆಲ್ಲ ದೇಶವಾಸಿಗಳು, ಹುತಾತ್ಮ ಯೋಧ ಶಹೀದ್ ಉಧಂ ಸಿಂಗ್ ಅವರಿಗೆ ನಮಿಸುತ್ತೇವೆ. ದೇಶಕ್ಕಾಗಿ ಸರ್ವಸ್ವವನ್ನೇ ತ್ಯಾಗ ಮಾಡಿದ ಇತರ ಎಲ್ಲ ಮಹಾನ್ ಕ್ರಾಂತಿಕಾರಿಗಳಿಗೆ ನಾನು ವಿನಮ್ರ ಗೌರವ ನಮನವನ್ನು ಸಲ್ಲಿಸುತ್ತೇನೆ.ಉತ್ತರಾಖಂಡದ ರುದ್ರಪುರದಲ್ಲಿ ವಿಜಯ್ ಸಂಕಲ್ಪ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
February 12th, 01:31 pm
ತಮ್ಮ ಚುನಾವಣಾ ಪ್ರಚಾರದ ಅಬ್ಬರವನ್ನು ಮುಂದುವರೆಸಿದ ಪ್ರಧಾನಿ ಮೋದಿ ಉತ್ತರಾಖಂಡದ ರುದ್ರಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ರಾಜ್ಯದ ಜನರನ್ನು ಶ್ಲಾಘಿಸಿದ ಪ್ರಧಾನಿ ಮೋದಿ, “ಉತ್ತರಾಖಂಡ್ ದಾಖಲೆ ಸಮಯದಲ್ಲಿ 100% ಏಕ ಡೋಸ್ ಲಸಿಕೆಯನ್ನು ಸಾಧಿಸಿದೆ. ಈ ಅರಿವು ಮತ್ತು ನಿಷ್ಠೆಗಾಗಿ ನಾನು ಇಲ್ಲಿನ ಜನರನ್ನು ಅಭಿನಂದಿಸುತ್ತೇನೆ. ನಾನು ನಿಮ್ಮ ಯುವ ಮುಖ್ಯಮಂತ್ರಿ ಧಾಮಿ ಜಿ ಅವರನ್ನು ಅಭಿನಂದಿಸುತ್ತೇನೆ. ಗುಡ್ಡಗಾಡು ಪ್ರದೇಶಗಳಿಗೆ ಲಸಿಕೆ ಸಿಗುವುದಿಲ್ಲ ಎಂದು ಹೇಳುತ್ತಿದ್ದವರ ಬಾಯಿ ಮುಚ್ಚಿಸಲು ನಿಮ್ಮ ಮುಖ್ಯಮಂತ್ರಿ ಕೆಲಸ ಮಾಡಿದೆ.ಭಾರತವನ್ನು ರಾಷ್ಟ್ರವೆಂದು ಪರಿಗಣಿಸಲು ಕಾಂಗ್ರೆಸ್ ಸಿದ್ಧವಿಲ್ಲ: ಪ್ರಧಾನಿ ಮೋದಿ
February 12th, 01:30 pm
ತಮ್ಮ ಚುನಾವಣಾ ಪ್ರಚಾರದ ಅಬ್ಬರವನ್ನು ಮುಂದುವರೆಸಿದ ಪ್ರಧಾನಿ ಮೋದಿ ಉತ್ತರಾಖಂಡದ ರುದ್ರಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ರಾಜ್ಯದ ಜನರನ್ನು ಶ್ಲಾಘಿಸಿದ ಪ್ರಧಾನಿ ಮೋದಿ, “ಉತ್ತರಾಖಂಡ್ ದಾಖಲೆ ಸಮಯದಲ್ಲಿ 100% ಏಕ ಡೋಸ್ ಲಸಿಕೆಯನ್ನು ಸಾಧಿಸಿದೆ. ಈ ಅರಿವು ಮತ್ತು ನಿಷ್ಠೆಗಾಗಿ ನಾನು ಇಲ್ಲಿನ ಜನರನ್ನು ಅಭಿನಂದಿಸುತ್ತೇನೆ. ನಾನು ನಿಮ್ಮ ಯುವ ಮುಖ್ಯಮಂತ್ರಿ ಧಾಮಿ ಜಿ ಅವರನ್ನು ಅಭಿನಂದಿಸುತ್ತೇನೆ. ಗುಡ್ಡಗಾಡು ಪ್ರದೇಶಗಳಿಗೆ ಲಸಿಕೆ ಸಿಗುವುದಿಲ್ಲ ಎಂದು ಹೇಳುತ್ತಿದ್ದವರ ಬಾಯಿ ಮುಚ್ಚಿಸಲು ನಿಮ್ಮ ಮುಖ್ಯಮಂತ್ರಿ ಕೆಲಸ ಮಾಡಿದೆ.ದೇಶದ ಕೃಷಿ ನೀತಿಗಳಲ್ಲಿ ಸಣ್ಣ ರೈತರಿಗೆ ಈಗ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ: ಪ್ರಧಾನಿ ಮೋದಿ
August 09th, 12:31 pm
ʻಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿʼ (ಪಿಎಂ-ಕಿಸಾನ್) ಅಡಿಯಲ್ಲಿ ಮುಂದಿನ ಕಂತಿನ ಆರ್ಥಿಕ ನೆರವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಯೋಜನೆಯು 9.75 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 19,500 ಕೋಟಿ ರೂ.ಗಿಂತಲೂ ಅಧಿಕ ಹಣ ವರ್ಗಾವಣೆಯನ್ನು ಸಾಧ್ಯವಾಗಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ ನೀಡಲಾದ ಆರ್ಥಿಕ ನೆರವಿನ 9ನೇ ಕಂತು ಇದಾಗಿದೆ.ಪಿಎಂ-ಕಿಸಾನ್ ಯೋಜನೆಯ 9ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ
August 09th, 12:30 pm
ʻಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿʼ (ಪಿಎಂ-ಕಿಸಾನ್) ಅಡಿಯಲ್ಲಿ ಮುಂದಿನ ಕಂತಿನ ಆರ್ಥಿಕ ನೆರವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಯೋಜನೆಯು 9.75 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 19,500 ಕೋಟಿ ರೂ.ಗಿಂತಲೂ ಅಧಿಕ ಹಣ ವರ್ಗಾವಣೆಯನ್ನು ಸಾಧ್ಯವಾಗಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ ನೀಡಲಾದ ಆರ್ಥಿಕ ನೆರವಿನ 9ನೇ ಕಂತು ಇದಾಗಿದೆ.ಹೊರರಾಷ್ಟ್ರಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳ ಮುಖ್ಯಸ್ಥರು, ವ್ಯಾಪಾರ ಮತ್ತು ವಾಣಿಜ್ಯ ವಲಯದ ಪಾಲುದಾರರ ಜತೆಗಿನ ಸಂವಾದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
August 06th, 06:31 pm
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉದ್ಯಮ ಜಗತ್ತಿನ ಇಂದಿನ ಅಗತ್ಯಗಳನ್ನು ಅರ್ಥ ಮಾಡಿಕೊಂಡು, ದೇಶದ ಉದ್ಯಮಗಳಿಗೆ ನೆರವಾಗುತ್ತಾ ಬಂದಿವೆ. ಉತ್ಪನ್ನಗಳ ಮಾರಾಟಕ್ಕೆ ಸಹಕರಿಸುತ್ತಿವೆ. ಆತ್ಮ ನಿರ್ಭರ್ ಭಾರತ ಆಂದೋಲನದ ಅಡಿ, ದೇಶದ ಆರ್ಥಿಕ ಚಟುವಟಿಕೆಗಳು ಸುಗಮವಾಗಿ ನಡೆಯುವಂತೆ ಮಾಡಲು ಹಲವು ವಿನಾಯಿತಿಗಳನ್ನು ನೀಡಿವೆ, ಅನುಸರಣಾ ವಿಧಿವಿಧಾನಗಳನ್ನು ಸರಳೀಕರಿಸಿವೆ. ದೇಶದ ಎಂಎಸ್ಎಂಇ ಮತ್ತು ಇತರೆ ಅಸ್ವಸ್ಥ ಕೈಗಾರಿಕಾ ವಲಯಗಳಿಗೆ 3 ಲಕ್ಷ ಕೋಟಿ ರೂಪಾಯಿ ಮೊತ್ತದ ತುರ್ತು ಸಾಲ ಖಾತ್ರಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಉದ್ಯಮಗಳ ಚೇತರಿಕೆ ಮತ್ತು ಬೆಳವಣಿಗೆ ಉತ್ತೇಜಿಸಲು ಇತ್ತೀಚೆಗೆ ಹೆಚ್ಚುವರಿಯಾಗಿ 1.5 ಲಕ್ಷ ಕೋಟಿ ರೂಪಾಯಿ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ.ವಿದೇಶದಲ್ಲಿರುವ ಭಾರತೀಯ ರಾಯಭಾರಿ ಕಚೇರಿಗಳ ಮುಖ್ಯಸ್ಥರು ಮತ್ತು ವ್ಯಾಪಾರ ಹಾಗೂ ವಾಣಿಜ್ಯ ವಲಯದ ಪಾಲುದಾರರೊಂದಿಗೆ ಪ್ರಧಾನಮಂತ್ರಿ ಸಂವಾದ
August 06th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿ ವಿದೇಶಗಳಲ್ಲಿನ ಭಾರತೀಯ ರಾಯಭಾರ ಕಚೇರಿಯ ಮುಖ್ಯಸ್ಥರು ಮತ್ತು ವ್ಯಾಪಾರ ಹಾಗೂ ವಾಣಿಜ್ಯ ವಲಯದ ಪಾಲುದಾರರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಕೇಂದ್ರ ವಾಣಿಜ್ಯ ಸಚಿವರು ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರು ಸಂವಾದದ ವೇಳೆ ಭಾಗವಹಿಸಿದ್ದರು. ಅಲ್ಲದೆ 22ಕ್ಕೂ ಅಧಿಕ ಇಲಾಖೆಗಳ ಕಾರ್ಯದರ್ಶಿಗಳು, ರಾಜ್ಯ ಸರ್ಕಾರಗಳ ಅಧಿಕಾರಿಗಳು, ರಫ್ತು ಉತ್ತೇಜನಾ ಮಂಡಳಿ ಮತ್ತು ವಾಣಿಜ್ಯ ಒಕ್ಕೂಟಗಳ ಸದಸ್ಯರು ಸಂವಾದಕ್ಕೆ ಸಾಕ್ಷಿಯಾದರು.ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ 75 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ
March 28th, 11:30 am
ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ 75 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆThere is no reason for mistrust in the recent agricultural reforms: PM Modi
December 18th, 02:10 pm
PM Narendra Modi addressed a Kisan Sammelan in Madhya Pradesh through video conferencing. PM Modi accused the opposition parties of misleading the farmers and using them as a vote bank and political tool. He also reiterated that the system of MSP will remain unaffected by the new agricultural laws.PM Modi addresses Kisan Sammelan in Madhya Pradesh
December 18th, 02:00 pm
PM Narendra Modi addressed a Kisan Sammelan in Madhya Pradesh through video conferencing. PM Modi accused the opposition parties of misleading the farmers and using them as a vote bank and political tool. He also reiterated that the system of MSP will remain unaffected by the new agricultural laws.Our Government has always given priority towards welfare of farmers: PM Modi
January 02nd, 03:40 pm
PM Modi conferred Krishi Karman Awards and addressed a public meeting in Tumakuru, Karnataka today. He also released the 3rd installment of PM-KISAN of Rs 2000 for the period December 2019 - March 2020, which will benefit several farmers.ಪ್ರಧಾನಮಂತ್ರಿಯವರಿಂದ ಕೃಷಿ ಕರ್ಮಣ್ ಪ್ರಶಸ್ತಿ ಪ್ರಧಾನ
January 02nd, 03:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ತುಮಕೂರಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಗತಿಪರ ರೈತರಿಗಾಗಿ ಕೃಷಿ ಸಚಿವರ ಕೃಷಿ ಕರ್ಮಣ್ ಪ್ರಶಸ್ತಿಗಳು ಮತ್ತು ರಾಜ್ಯಗಳಿಗೆ ಪ್ರಶಂಸಾ ಪ್ರಶಸ್ತಿಗಳನ್ನು ವಿತರಿಸಿದರು. ಅವರು ಪಿಎಂ ಕಿಸಾನ್ (ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ) ಯ ಡಿಸೆಂಬರ್ 2019 – ಮಾರ್ಚ್ 2020 ರ ಅವಧಿಯ 3 ನೇ ಕಂತು ಬಿಡುಗಡೆ ಮಾಡಿದರು. ಇದು ಸುಮಾರು 6 ಕೋಟಿ ಫಲಾನುಭವಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಕರ್ನಾಟಕದ ಆಯ್ದ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ಗಳನ್ನು (ಕೆಸಿಸಿ) ವಿತರಿಸಿದರು. ಪ್ರಧಾನಿಯವರು 8 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಫಲಾನುಭವಿಗಳಿಗೆ ಪಿಎಂ ಕಿಸಾನ್ ಅಡಿಯಲ್ಲಿ ಪ್ರಮಾಣಪತ್ರಗಳನ್ನು ನೀಡಿದರು. ತಮಿಳುನಾಡಿನ ಆಯ್ದ ಮೀನುಗಾರಿಗೆ ಆಳ ಸಮುದ್ರದ ಮೀನುಗಾರಿಕಾ ಹಡಗುಗಳು ಮತ್ತು ಮೀನುಗಾರಿಕೆ ಹಡಗು ಟ್ರಾನ್ಸ್ಪಾಂಡರ್ಗಳ ಕೀಲಿಗಳನ್ನು ಪ್ರಧಾನಿಯವರು ಹಸ್ತಾಂತರಿಸಿದರು.Swadeshi was a weapon in the freedom movement, today handloom has become a huge weapon to fight poverty: PM Modi
January 30th, 04:30 pm
PM Modi dedicated the National Salt Satyagraha Memorial to the nation in Dandi, Gujarat. PM Modi while addressing the programme, remembered Gandhi Ji’s invaluable contributions and said, “Bapu knew the value of salt. He opposed the British to make salt costly.” The PM also spoke about Mahatma Gandhi’s focus on cleanliness and said, “Gandhi Ji chose cleanliness over freedom. We are marching ahead on the path shown by Bapu.”ಗುಜರಾತ್ ನ ದಂಡಿಯಲ್ಲಿ ರಾಷ್ಟ್ರೀಯ ಉಪ್ಪಿನ ಸತ್ಯಾಗ್ರಹ ಸ್ಮಾರಕವನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
January 30th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾತ್ಮಾ ಗಾಂಧಿ ಅವರ ಪುಣ್ಯ ತಿಥಿಯ ದಿನವಾದ ಇಂದು ಗುಜರಾತ್ ನ ನವಸಾರಿ ಜಿಲ್ಲೆಯ ದಂಡಿಯಲ್ಲಿ ರಾಷ್ಟ್ರೀಯ ಉಪ್ಪಿನ ಸತ್ಯಾಗ್ರಹ ಸ್ಮಾರಕವನ್ನು ದೇಶಕ್ಕೆ ಸಮರ್ಪಿಸಿದರು.Farmers are the ones, who take the country forward: PM Modi
October 26th, 11:33 am
Addressing the Krishi Kumbh in Lucknow via video conferencing, PM Narendra Modi spoke at length about the farmer friendly measures of the Government like Soil health Cards and other modern techniques of farming. The PM also reiterated the Government’s commitment to double the income of farmers.ವೀಡಿಯೊ ಸಂವಾದದ ಮೂಲಕ ಲಖನೌದ ಕೃಷಿ ಕುಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಮಾತನಾಡಿದರು
October 26th, 11:30 am
ಕೃಷಿ ಕುಂಭ ದಲ್ಲಿ ನೆರೆದಿರುವ ಕೃಷಿಕರು ತಮ್ಮ ಕೃಷಿಕ್ಷೇತ್ರಗಳಲ್ಲಿ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಾರೆ ಮತ್ತು ಉತ್ತಮ ಅವಕಾಶ ಸೃಷ್ಠಿಸಿಕೊಳ್ಳುತ್ತಾರೆ ಎಂಬ ವಿಶ್ವಾಸವನ್ನು ಪ್ರಧಾನಮಂತ್ರಿ ವ್ಯಕ್ತಪಡಿಸಿದರು.“ಮೈ ನಹೀ ಹಮ್” ಜಾಲತಾಣ ಮತ್ತು ಆ್ಯಪ್ ಉದ್ಘಾಟನೆಯ ಸಂದರ್ಭದಲ್ಲಿ ಐಟಿ ಮತ್ತು ಎಲೆಕ್ಟ್ರಾನಿಕ್ ತಯಾರಿಕಾ ವೃತ್ತಿಪರರೊಂದಿಗೆ ಪ್ರಧಾನಮಂತ್ರಿ ಸಂವಾದ ನಡೆಸಿದರು.
October 24th, 03:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಮೈ ನಹೀ ಹಮ್” ಜಾಲತಾಣ ಮತ್ತು ಆ್ಯಪ್ ಗಳನ್ನು ನವದೆಹಲಿಯಲ್ಲಿ ಉದ್ಘಾಟಿಸಿದರು.