ಕೋಲ್ಕತ್ತಾದಲ್ಲಿ ಪ್ರಧಾನಮಂತ್ರಿ ಮೋದಿಯವರು ಕೋಲ್ಕತ್ತಾ ಬಂದರು ಟ್ರಸ್ಟ್ ನ 150ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ್ದರು; ರಬೀಂದ್ರ ಸೇತುವೆಯ ಸಂವಾದನಾತ್ಮಕ ಧ್ವನಿ ಮತ್ತು ಬೆಳಕಿನ ಪ್ರದರ್ಶನಕ್ಕೆ ಚಾಲನೆ ನೀಡಿದರು
January 11th, 08:10 pm
ಕೋಲ್ಕತ್ತಾದಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೋಲ್ಕತ್ತಾ ಬಂದರು ಟ್ರಸ್ಟ್ ನ 150ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಅವರು ಕೋಲ್ಕತ್ತಾದ ರಬೀಂದ್ರ ಸೇತುವೆ (ಹೌರಾ ಸೇತುವೆ)ಯ ಸಂವಾದನಾತ್ಮಕ ಧ್ವನಿ ಮತ್ತು ಬೆಳಕಿನ ಪ್ರದರ್ಶನಕ್ಕೆ ಚಾಲನೆ ನೀಡಿದರು. ಮುಂಬೆಳಕಿನ ಉದ್ಘಾಟನೆ ಅಂಗವಾಗಿ ಸಮಾರಂಭ ಸ್ಥಳದಲ್ಲಿ ಅವರು ಅದ್ಭುತ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದರು.We want to make India a hub of heritage tourism: PM Modi
January 11th, 05:31 pm
PM Modi today visited the Old Currency Building in Kolkata. Addressing a gathering there, PM Modi emphasized on heritage tourism across the country. He said that five iconic museums of the country will be made of international standards. The PM also recalled the invaluable contributions made by Rabindranath Tagore, Subhas Chandra Bose, Swami Vivekananda and several other greats.ಕೋಲ್ಕತ್ತಾದಲ್ಲಿ ನಾಲ್ಕು ನವೀಕೃತ ಪಾರಂಪರಿಕ ಕಟ್ಟಡಗಳನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
January 11th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೋಲ್ಕತ್ತಾದಲ್ಲಿಂದು ನಾಲ್ಕು ನವೀಕೃತ ಪಾರಂಪರಿಕ ಕಟ್ಟಡಗಳನ್ನು ದೇಶಕ್ಕೆ ಸಮರ್ಪಿಸಿದರು. ಇವು ಓಲ್ಡ್ ಕರೆನ್ಸಿ ಬಿಲ್ಡಿಂಗ್, ಬೆಲ್ವೆಡೆರೆ ಹೌಸ್, ಮೆಟ್‌ಕಾಲ್ಫ್ ಹೌಸ್ ಮತ್ತು ವಿಕ್ಟೋರಿಯಾ ಮೆಮೋರಿಯಲ್ ಹಾಲ್ ಗಳಾಗಿವೆ.Track all news & updates about PM Modi's programmes in Kolkata
January 10th, 03:30 pm
PM Modi will be in Kolkata, West Bengal where he will take in various programmes. The PM will be attending a programme at the Old Currency Building, launch light & sound show at the iconic Howrah Bridge, visit Belur Math. He will also attend the Sesquicentenary celebrations of Kolkata Port.