India's journey over the past decade has been one of scale, speed and sustainability: PM Modi in Guyana
November 22nd, 03:02 am
PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.Prime Minister Shri Narendra Modi addresses the Indian Community of Guyana
November 22nd, 03:00 am
PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.'ಕರ್ಮಯೋಗಿ ಸಪ್ತಾಹ' - ರಾಷ್ಟ್ರೀಯ ಕಲಿಕಾ ಸಪ್ತಾಹಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿ
October 19th, 06:57 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಡಾ.ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ 'ಕರ್ಮಯೋಗಿ ಸಪ್ತಾಹ' – ರಾಷ್ಟ್ರೀಯ ಕಲಿಕಾ ಸಪ್ತಾಹಕ್ಕೆ ಚಾಲನೆ ನೀಡಿದರು.ಕಾಮನ್ ವೆಲ್ತ್ ಕಾನೂನು ಶಿಕ್ಷಣ ಸಂಘ - ಕಾಮನ್ ವೆಲ್ತ್ ಅಟಾರ್ನಿ ಮತ್ತು ಸಾಲಿಸಿಟರ್ ಜನರಲ್ ಗಳ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಪಠ್ಯ
February 03rd, 11:00 am
ಈ ಸಮ್ಮೇಳನವನ್ನು ಉದ್ಘಾಟಿಸುತ್ತಿರುವುದು ಸಂತಸದ ಸಂಗತಿ. ಪ್ರಪಂಚದಾದ್ಯಂತದ ಪ್ರಮುಖ ಕಾನೂನು ಮನಸ್ಸುಗಳು ಇಲ್ಲಿವೆ ಎಂದು ನನಗೆ ಸಂತೋಷವಾಗಿದೆ. ಒಂದು ಕೋಟ್ಯಂತರ ಭಾರತೀಯರ ಪರವಾಗಿ, ನಾನು ನಮ್ಮ ಎಲ್ಲಾ ಅಂತಾರಾಷ್ಟ್ರೀಯ ಅತಿಥಿಗಳನ್ನು ಸ್ವಾಗತಿಸುತ್ತೇನೆ. ವಿಸ್ಮಯಕಾರಿಯಾದ ಇಂಡಿಯಾವನ್ನು ಪೂರ್ಣವಾಗಿ ಅನುಭವಿಸುವಂತೆ ನಾನು ನಿಮ್ಮೆಲ್ಲರನ್ನೂ ಒತ್ತಾಯಿಸುತ್ತೇನೆ.ʻಸಿಎಲ್ಇಎ- ಕಾಮನ್ವೆಲ್ತ್ ಅಟಾರ್ನಿಗಳು ಮತ್ತು ಸಾಲಿಸಿಟರ್ ಜನರಲ್‌ಗಳ ಸಮ್ಮೇಳನ-2024’ ಉದ್ಘಾಟಿಸಿದ ಪ್ರಧಾನಿ
February 03rd, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ʻಕಾಮನ್ ವೆಲ್ತ್ ಕಾನೂನು ಶಿಕ್ಷಣ ಸಂಘ(ಸಿಎಲ್‌ಇಎ) - ಕಾಮನ್ ವೆಲ್ತ್ ಅಟಾರ್ನಿಗಳು ಮತ್ತು ಸಾಲಿಸಿಟರ್ ಜನರಲ್‌ಗಳ ಸಮ್ಮೇಳನ (ಸಿಎಎಸ್‌ಜಿಸಿ)-2024ʼ ಅನ್ನು ಉದ್ಘಾಟಿಸಿದರು. ನ್ಯಾಯ ವಿತರಣೆಯಲ್ಲಿ ಗಡಿಯಾಚೆಗಿನ ಸವಾಲುಗಳು ಎಂಬುದು ಸಮ್ಮೇಳನದ ವಿಷಯವಸ್ತುವಾಗಿತ್ತು. ನ್ಯಾಯಾಂಗ ಪರಿವರ್ತನೆ ಮತ್ತು ಕಾನೂನು ಅಭ್ಯಾಸದ ನೈತಿಕ ಆಯಾಮ; ಕಾರ್ಯಾಂಗದ ಉತ್ತರದಾಯಿತ್ವ; ಮತ್ತು ಆಧುನಿಕ-ದಿನದ ಕಾನೂನು ಶಿಕ್ಷಣದ ಮರುಪರಿಶೀಲನೆ ಸೇರಿದಂತೆ ಕಾನೂನು ಮತ್ತು ನ್ಯಾಯಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚೆಗೆ ಈ ಸಮ್ಮೇಳನ ವೇದಿಕೆಯಾಗಲಿದೆ.ರಾಷ್ಟ್ರೀಯ ವಿಪತ್ತು ಗಂಡಾಂತರಗಳ ನಿಯಂತ್ರಣ ವೇದಿಕೆ(ಎನ್ ಪಿಡಿಆರ್ ಆರ್) 3ನೇ ಸಭೆ ಮತ್ತು ಸುಭಾಷ್ ಚಂದ್ರ ಬೋಸ್ ಆಪದಾ ಪ್ರಬಂಧನ್ ಪುರಸ್ಕಾರ್-2023 ಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
March 10th, 09:43 pm
ಮೊದಲನೆಯದಾಗಿ, ವಿಪತ್ತು ಪುನಶ್ಚೇತನ ಮತ್ತು ನಿರ್ವಹಣಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರನ್ನು ನಾನು ಅಭಿನಂದಿಸುತ್ತೇನೆ, ಏಕೆಂದರೆ ಇದು ಅನೇಕ ಬಾರಿ ನಿಮ್ಮ ಸ್ವಂತ ಜೀವವನ್ನು ಪಣಕ್ಕಿಟ್ಟು ಸಂತ್ರಸ್ತರ ಜೀವಗಳನ್ನು ಉಳಿಸುವ ಅದ್ಭುತ ಕೆಲಸವನ್ನು ಮಾಡುತ್ತದೆ. ಇತ್ತೀಚೆಗೆ, ಟರ್ಕಿ ಮತ್ತು ಸಿರಿಯಾದಲ್ಲಿ ಭಾರತೀಯ ತಂಡದ ಪ್ರಯತ್ನವನ್ನು ಇಡೀ ಜಗತ್ತು ಮೆಚ್ಚಿದೆ. ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ. ಭಾರತವು ತನ್ನ ಮಾನವ ಸಂಪನ್ಮೂಲ, ಪರಿಹಾರ ಮತ್ತು ಪಾರುಗಾಣಿಕೆಗೆ ಸಂಬಂಧಿಸಿದ ತಾಂತ್ರಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿರುವ ರೀತಿಯು ದೇಶದಲ್ಲಿ ವಿವಿಧ ರೀತಿಯ ವಿಪತ್ತುಗಳ ಸಮಯದಲ್ಲಿ ಅನೇಕ ಜನರ ಜೀವಗಳನ್ನು ಉಳಿಸಲು ಸಹಾಯ ಮಾಡಿದೆ. ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ವ್ಯವಸ್ಥೆಯನ್ನು ಬಲಪಡಿಸಬೇಕು ಮತ್ತು ಪ್ರೋತ್ಸಾಹಿಸಬೇಕು. ದೇಶಾದ್ಯಂತ ಆರೋಗ್ಯಕರ ಸ್ಪರ್ಧೆಯ ವಾತಾವರಣ ಸೃಷ್ಟಿಸಬೇಕು. ಹಾಗಾಗಿ ಈ ಮಹತ್ತರ ಕಾರ್ಯಕ್ಕೆ ವಿಶೇಷ ಪ್ರಶಸ್ತಿಯನ್ನೂ ಘೋಷಿಸಲಾಗಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಆಪದಾ ಪ್ರಬಂಧನ್ ಪುರಸ್ಕಾರವನ್ನು ಇಂದು ಇಲ್ಲಿ 2 ಸಂಸ್ಥೆಗಳಿಗೆ ನೀಡಲಾಗಿದೆ. ಒಡಿಶಾ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಚಂಡಮಾರುತಗಳು ಮತ್ತು ಸುನಾಮಿಯಂತಹ ವಿವಿಧ ವಿಪತ್ತುಗಳ ಸಮಯದಲ್ಲಿ ಅತ್ಯುತ್ತಮವಾದ ಕೆಲಸ ಮಾಡುತ್ತಿದೆ. ಅದೇ ರೀತಿ, ಮಿಜೋರಾಂನ ಲುಂಗ್ಲೈ ಅಗ್ನಿಶಾಮಕ ಠಾಣೆಯು ಕಾಡ್ಗಿಚ್ಚು ನಂದಿಸಲು, ಇಡೀ ಪ್ರದೇಶವನ್ನು ಉಳಿಸಲು ಮತ್ತು ಬೆಂಕಿ ಹರಡುವುದನ್ನು ತಡೆಯಲು ಅವಿರತವಾಗಿ ಶ್ರಮಿಸಿತು. ಈ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಸ್ನೇಹಿತರನ್ನು ನಾನು ವಿಶೇಷವಾಗಿ ಅಭಿನಂದಿಸುತ್ತೇನೆ.ವಿಪತ್ತು ಅಪಾಯ ತಗ್ಗಿಸುವ ರಾಷ್ಟ್ರೀಯ ವೇದಿಕೆಯ 3ನೇ ಅಧಿವೇಶನವನ್ನು ಉದ್ಘಾಟಿಸಿದ ಪ್ರಧಾನಿ
March 10th, 04:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ `ವಿಪತ್ತು ಅಪಾಯ ತಗ್ಗಿಸುವ ರಾಷ್ಟ್ರೀಯ ವೇದಿಕೆ’ಯ (ಎನ್.ಪಿ.ಡಿ.ಆರ್.ಆರ್.) 3ನೇ ಅಧಿವೇಶನವನ್ನು ಉದ್ಘಾಟಿಸಿದರು. ಈ ವೇದಿಕೆಯ 3 ನೇ ಅಧಿವೇಶನದ ಮುಖ್ಯ ವಿಷಯವೆಂದರೆ ಬದಲಾಗುತ್ತಿರುವ ಹವಾಮಾನದಲ್ಲಿ ಸ್ಥಳೀಯ ನಿರ್ಮಾಣಗಳಲ್ಲಿ ಸುದೃಢತೆ .ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಪ್ರಧಾನಿ ಮಂತ್ರಿ ಅವರಿಂದ ಉತ್ತರ
February 09th, 02:15 pm
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತ ಚರ್ಚೆಯಲ್ಲಿ ಭಾಗವಹಿಸುತ್ತಿರುವಾಗ, ನಾನು ಗೌರವಾನ್ವಿತ ರಾಷ್ಟ್ರಪತಿಗಳಿಗೆ ನನ್ನ ವಿನಮ್ರ ಕೃತಜ್ಞತೆಗಳನ್ನು ಸಲ್ಲಿಸುತ್ತಾ, ನಾನು ಅವರನ್ನು ಅಭಿನಂದಿಸುತ್ತೇನೆ. ಗೌರವಾನ್ವಿತ ಸಭಾಪತಿಗಳೆ, ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುವಾಗ, ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ನೀಲನಕ್ಷೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ನಿರ್ಣಯಗಳಿಗೆ ಮಾರ್ಗಸೂಚಿಯನ್ನು ಪ್ರಸ್ತುತಪಡಿಸಿದ್ದಾರೆ.ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿಯವರ ಉತ್ತರ
February 09th, 02:00 pm
ಸಂಸತ್ತಿನಲ್ಲಿ ರಾಷ್ಟ್ರಪತಿಯವರು ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಉತ್ತರ ನೀಡಿದರು. “ಅಭಿವೃದ್ದಿ ಹೊಂದಿದ ಭಾರತ”ದ ದೃಷ್ಟಿಕೋನವನ್ನು ರಾಷ್ಟ್ರಪತಿ ಜೀ ಅವರು ತಮ್ಮ ಭಾಷಣದಲ್ಲಿ ಪ್ರತಿಬಿಂಬಿಸಿದ್ದು, ಅದಕ್ಕಾಗಿ ಪ್ರಧಾನಮಂತ್ರಿ ಅವರು ಧನ್ಯವಾದಗಳನ್ನು ಸಲ್ಲಿಸಿದರು.The 'Panch Pran' must be the guiding force for good governance: PM Modi
October 28th, 10:31 am
PM Modi addressed the ‘Chintan Shivir’ of Home Ministers of States. The Prime Minister emphasized the link between the law and order system and the development of the states. “It is very important for the entire law and order system to be reliable. Its trust and perception among the public are very important”, he pointed out.PM addresses ‘Chintan Shivir’ of Home Ministers of States
October 28th, 10:30 am
PM Modi addressed the ‘Chintan Shivir’ of Home Ministers of States. The Prime Minister emphasized the link between the law and order system and the development of the states. “It is very important for the entire law and order system to be reliable. Its trust and perception among the public are very important”, he pointed out.ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿಗೆ ಕೇಂದ್ರ ಸಂಪುಟದ ಅನುಮೋದನೆ ಈ ನೀತಿಯು ಏಕೀಕೃತ ಲಾಜಿಸ್ಟಿಕ್ಸ್ ಇಂಟರ್ಫೇಸ್ ಪ್ಲಾಟ್‌ಫಾರ್ಮ್, ಪ್ರಮಾಣೀಕರಣ, ಮೇಲ್ವಿಚಾರಣಾ ಚೌಕಟ್ಟು ಮತ್ತು ಲಾಜಿಸ್ಟಿಕ್ಸ್ ಸೇವೆಗಳಲ್ಲಿ ಹೆಚ್ಚಿನ ದಕ್ಷತೆಗಾಗಿ ಕೌಶಲ್ಯ ಅಭಿವೃದ್ಧಿಯನ್ನು ಪರಿಚಯಿಸುತ್ತದೆ
September 21st, 04:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿಗೆ ಅನುಮೋದನೆ ನೀಡಿದೆ. ಈ ನೀತಿಯು ಲಾಜಿಸ್ಟಿಕ್ಸ್ ವಲಯಕ್ಕೆ ಅಂತರ್ಶಿಸ್ತೀಯ, ಬಹು ವಲಯ, ಬಹು-ವ್ಯಾಪ್ತಿ ಮತ್ತು ಸಮಗ್ರ ನೀತಿಯ ಚೌಕಟ್ಟನ್ನು ರೂಪಿಸುತ್ತದೆ. ಈ ನೀತಿಯು ಪ್ರಧಾನಮಂತ್ರಿ ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್‌ಗೆ ಪೂರಕವಾಗಿದೆ. ಪ್ರಧಾನಮಂತ್ರಿ ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಯ ಗುರಿಯನ್ನು ಹೊಂದಿದೆ, ಹಾಗೆಯೇ ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿಯನ್ನು ಲಾಜಿಸ್ಟಿಕ್ಸ್ ಸೇವೆಗಳು ಮತ್ತು ಮಾನವ ಸಂಪನ್ಮೂಲಗಳನ್ನು ಸುವ್ಯವಸ್ಥಿತ ಪ್ರಕ್ರಿಯೆಗಳು, ನಿಯಂತ್ರಣ ಚೌಕಟ್ಟು, ಕೌಶಲ್ಯ ಅಭಿವೃದ್ಧಿ, ಉನ್ನತ ಶಿಕ್ಷಣದಲ್ಲಿ ಮುಖ್ಯವಾಹಿನಿಯ ಲಾಜಿಸ್ಟಿಕ್ಸ್ ಮತ್ತು ಸೂಕ್ತ ತಂತ್ರಜ್ಞಾನಗಳ ಅಳವಡಿಕೆಯ ಮೂಲಕ ದಕ್ಷತೆಯನ್ನು ತರಲು ಯೋಜಿಸಲಾಗಿದೆ.ಭಾರತಕ್ಕೆ ಮಾಲ್ಡೀವ್ಸ್ ಅಧ್ಯಕ್ಷರ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ-ಮಾಲ್ಡೀವ್ಸ್ ಜಂಟಿ ಹೇಳಿಕೆ
August 02nd, 10:18 pm
ಭಾರತ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರು ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಕಾಂಬೋಡಿಯಾ ಪ್ರಧಾನಿ ಶ್ರೀ ಸಮದೇಚ್ ಅಕ್ಕ ಮೋಹ ಸೇನಾ ಪದೆಯಿ ತೆಚೊ ಹುನ್ ಸೇನ್ ನಡುವೆ ವರ್ಚುವಲ್ ಸಭೆ ನಡೆಯಿತು
May 18th, 08:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕಾಂಬೋಡಿಯಾದ ಪ್ರಧಾನ ಮಂತ್ರಿ ಸಂದೇಚ್ ಅಕ್ಕ ಮೋಹ ಸೇನಾ ಪಡೆಯ ಟೆಚೋ ಹುನ್ ಸೇನ್ ಅವರೊಂದಿಗೆ ವರ್ಚುವಲ್ ಸಭೆ ನಡೆಸಿದರು.Today our focus is not only on health, but equally on wellness: PM Modi
February 26th, 02:08 pm
PM Narendra Modi inaugurated the post Union Budget webinar of Ministry of Health and Family Welfare. The Prime Minister said, The Budget builds upon the efforts to reform and transform the healthcare sector that have been undertaken during the last seven years. We have adopted a holistic approach in our healthcare system. Today our focus is not only on health, but equally on wellness.”ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಬಜೆಟ್ ನಂತರದ ವೆಬಿನಾರ್ ಉದ್ಘಾಟಿಸಿದ ಪ್ರಧಾನಿ
February 26th, 09:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕೇಂದ್ರ ಬಜೆಟ್ ನಂತರದ ವೆಬಿನಾರ್ ಅನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ಉದ್ದೇಶಿಸಿ ಮಾತನಾಡಿದ ಬಜೆಟ್ ನಂತರದ ವೆಬಿನಾರ್ಗಳ ಸರಣಿಯಲ್ಲಿ ಇದು ಐದನೇ ವೆಬಿನಾರ್ ಆಗಿದೆ. ಕೇಂದ್ರ ಸಚಿವರು, ಸಾರ್ವಜನಿಕ ಮತ್ತು ಖಾಸಗಿ ವಲಯಗಳ ಆರೋಗ್ಯ ವೃತ್ತಿಪರರು ಮತ್ತು ಅರೆ ವೈದ್ಯಕೀಯ, ನರ್ಸಿಂಗ್, ಆರೋಗ್ಯ ನಿರ್ವಹಣೆ, ತಂತ್ರಜ್ಞಾನ ಮತ್ತು ಸಂಶೋಧನೆಯ ವೃತ್ತಿಪರರು ಈ ಸಂದರ್ಭದಲ್ಲಿ ಹಾಜರಿದ್ದರು.2021-22 ಕೇಂದ್ರ ಬಜೆಟ್ ಮಂಡನೆಯ ನಂತರ ಪ್ರಧಾನಮಂತ್ರಿ ಅವರ ಹೇಳಿಕೆ
February 01st, 03:01 pm
ಅಸಾಧಾರಣ ಸಂದರ್ಭಗಳ ನಡುವೆಯೇ 2021ನೇ ಸಾಲಿನ ಬಜೆಟ್ ಮಂಡಿಸಲಾಗಿದೆ. ಇದರಲ್ಲಿ ವಾಸ್ತವತೆಯ ಪ್ರಜ್ಞೆಯ ಜೊತೆಗೆ ಅಭಿವೃದ್ಧಿಯ ವಿಶ್ವಾಸವೂ ಒಳಗೊಂಡಿದೆ. ಜಗತ್ತಿನಲ್ಲಿ ಕೊರೊನಾ ಸೃಷ್ಟಿಸಿರುವ ಪ್ರಭಾವ ಇಡೀ ಮನುಕುಲದ ಮೇಲಾಗಿದೆ. ಈ ಸಂದರ್ಭಗಳ ನಡುವೆಯೇ ಇಂದಿನ ಬಜೆಟ್ ಭಾರತದ ಆತ್ಮವಿಶ್ವಾಸದ ಮೇಲೆ ಬೆಳಕು ಚೆಲ್ಲುತ್ತಿದೆ. ಇದೇ ವೇಳೆ ಜಗತ್ತಿನಲ್ಲಿ ಇದು ಹೊಸ ವಿಶ್ವಾಸವನ್ನು ಹುಟ್ಟುಹಾಕಲಿದೆ.ಆತ್ಮನಿರ್ಭರತೆ ಮತ್ತು ಪ್ರತಿಯೊಬ್ಬ ನಾಗರಿಕರನ್ನೂ ಒಳಗೊಳ್ಳುವ ದೃಷ್ಟಿಕೋನ ಹೊಂದಿರುವ ಬಜೆಟ್: ಪ್ರಧಾನಿ
February 01st, 03:00 pm
ಈ ವರ್ಷದ ಬಜೆಟ್ ವಾಸ್ತವದ ಭಾವನೆ ಮತ್ತು ಅಭಿವೃದ್ಧಿಯ ವಿಶ್ವಾಸವನ್ನು ಹೊಂದಿದೆ ಮತ್ತು ಭಾರತದ ಆತ್ಮವಿಶ್ವಾಸವ ತೋರಿಸುತ್ತದೆ ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಇದು ಜಗತ್ತಿನಲ್ಲಿ ಹೊಸ ಭರವಸೆಯನ್ನು ತುಂಬುತ್ತದೆ ಎಂದು ಅವರು ಹೇಳಿದರು.ಕರ್ಮಯೋಗಿ ಯೋಜನೆ ಸರ್ಕಾರದಲ್ಲಿ ಮಾನವ ಸಂಪನ್ಮೂಲ ನಿರ್ವಹಣೆಯನ್ನು ಆಮೂಲಾಗ್ರವಾಗಿ ಬದಲಾಯಿಸಲಿದೆ: ಪ್ರಧಾನಿ ನರೇಂದ್ರ ಮೋದಿ
September 02nd, 08:00 pm
ನಾಗರಿಕ ಸೇವೆಗಳ ಸಾಮರ್ಥ್ಯವರ್ಧನೆಯ ರಾಷ್ಟ್ರೀಯ ಕಾರ್ಯಕ್ರಮ ಸರ್ಕಾರದಲ್ಲಿರುವ ಮಾನವ ಸಂಪನ್ಮೂಲ ನಿರ್ವಹಣೆಯ ರೂಢಿಗಳನ್ನು ಆಮೂಲಾಗ್ರವಾಗಿ ಸುಧಾರಣೆ ಮಾಡಲಿದೆ. ಇದು ನಾಗರಿಕ ಸೇವಕರ ಸಾಮರ್ಥ್ಯ ಹೆಚ್ಚಿಸಲು ಸುಸಜ್ಜಿತ ಮೂಲಸೌಕರ್ಯವನ್ನು ಹೆಚ್ಚಿಸಲಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿ ಸರಣಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2020 ಗ್ರ್ಯಾಂಡ್ ಫಿನಾಲೆ ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಪಠ್ಯ
August 01st, 04:47 pm
ನೀವು ಉತ್ತಮ ಪರಿಹಾರಗಳನ್ನು ಕಂಡುಹಿಡಿಯಲು ಕಾರ್ಯ ನಿರ್ವಹಿಸುತ್ತಿದ್ದೀರಿ. ನೀವು ದೇಶ ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತಿರುವುದಲ್ಲದೆ, ದತ್ತಾಂಶ, ಡಿಜಿಟಲೀಕರಣ ಮತ್ತು ಹೈಟೆಕ್ ಭವಿಷ್ಯದ ಭಾರತದ ಆಶೋತ್ತರಗಳನ್ನು ಬಲವರ್ಧನೆಗೊಳಿಸಲು ನೆರವಾಗುತ್ತಿದ್ದೀರಿ.