ಪ್ರಧಾನಮಂತ್ರಿಯವರ ಕುವೈತ್ ಭೇಟಿಯ ಫಲಿತಾಂಶಗಳ ಪಟ್ಟಿ (ಡಿಸೆಂಬರ್ 21-22, 2024)
December 22nd, 06:03 pm
ಈ ತಿಳುವಳಿಕೆ ಒಪ್ಪಂದವು ರಕ್ಷಣಾ ಕ್ಷೇತ್ರದಲ್ಲಿ ದ್ವಿಪಕ್ಷೀಯ ಸಹಕಾರವನ್ನು ಸಾಂಸ್ಥಿಕಗೊಳಿಸುತ್ತದೆ. ಸಹಕಾರದ ಪ್ರಮುಖ ಕ್ಷೇತ್ರಗಳು ತರಬೇತಿ, ಸಿಬ್ಬಂದಿ ಮತ್ತು ತಜ್ಞರ ವಿನಿಮಯ, ಜಂಟಿ ಅಭ್ಯಾಸಗಳು, ರಕ್ಷಣಾ ಉದ್ಯಮದಲ್ಲಿ ಸಹಕಾರ, ರಕ್ಷಣಾ ಸಾಧನಗಳ ಪೂರೈಕೆ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಸಹಯೋಗವನ್ನು ಒಳಗೊಂಡಿವೆ.ಗಯಾನದ ಅಧ್ಯಕ್ಷರೊಂದಿಗೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ
November 21st, 04:23 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ನವೆಂಬರ್ 20ರಂದು ಜಾರ್ಜ್ ಟೌನ್ ನ ಸ್ಟೇಟ್ ಹೌಸ್ ನಲ್ಲಿ ಅಧ್ಯಕ್ಷ ಗೌರವಾನ್ವಿತ ಡಾ.ಮೊಹಮ್ಮದ್ ಇರ್ಫಾನ್ ಆಲಿ ಅವರನ್ನು ಭೇಟಿ ಮಾಡಿದ್ದರು. ಪ್ರಧಾನಿ ಅವರು ಸ್ಟೇಟ್ ಹೌಸ್ ಗೆ ಆಗಮಿಸುತ್ತಿದ್ದಂತೆಯೇ ಅಧ್ಯಕ್ಷ ಆಲಿ ಅವರು ಸ್ವಾಗತಿಸಿದರು ಮತ್ತು ಸಾಂಪ್ರದಾಯಿಕ ಗೌರವ ವಂದನೆ ಸಲ್ಲಿಸಿದರು.ಗಯಾನಾಕ್ಕೆ ಪ್ರಧಾನಮಂತ್ರಿಯವರ ಅಧಿಕೃತ ಭೇಟಿ (ನವೆಂಬರ್ 19-21, 2024): ಫಲಪ್ರದತೆಯ ಪಟ್ಟಿ
November 20th, 09:55 pm
ಈ ವಿಷಯದಲ್ಲಿನ ಸಹಕಾರವು ಕಚ್ಚಾ ತೈಲದ ಮೂಲ, ನೈಸರ್ಗಿಕ ಅನಿಲದಲ್ಲಿ ಸಹಯೋಗ, ಮೂಲಸೌಕರ್ಯ ಅಭಿವೃದ್ಧಿ, ಸಾಮರ್ಥ್ಯ ವರ್ಧನೆ ಮತ್ತು ಸಂಪೂರ್ಣ ಹೈಡ್ರೋಕಾರ್ಬನ್ ಮೌಲ್ಯ ಸರಪಳಿಯಲ್ಲಿ ಪರಿಣತಿ ಹಂಚಿಕೊಳ್ಳುವುದನ್ನು ಒಳಗೊಂಡಿದೆ.ಸಾಮಾಜಿಕ – ಆರ್ಥಿಕ ಬೆಳವಣಿಗೆಯಲ್ಲಿ ಇಂಧನದ ಪಾತ್ರ ಪ್ರಮುಖ: ಪೆಟ್ರೋಟೆಕ್ 2019 ರಲ್ಲಿ ಪ್ರಧಾನಮಂತ್ರಿ
February 11th, 10:25 am
ನಾನು ಗೌರವಾನ್ವಿತರಾದ ಡಾ. ಸುಲ್ತಾನ್ ಅಲ್ ಜಬೀರ್ ಅವರನ್ನು ಇಂಧನ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಮತ್ತು ಭವಿಷ್ಯದ ಚಿಂತನೆಗಾಗಿ ಅಭಿನಂದಿಸಲು ಬಯಸುತ್ತೇನೆ.ಪೆಟ್ರೋಟೆಕ್ -2019 ಉದ್ಘಾಟಿಸಿದ ಪ್ರಧಾನಮಂತ್ರಿ; ಸಾಮಾಜಿಕ ಆರ್ಥಿಕ ಪ್ರಗತಿಗೆ ಇಂಧನ ಪ್ರಮುಖ ಚಾಲಕಶಕ್ತಿ ಎಂದು ಹೇಳಿಕೆ
February 11th, 10:24 am
ಪೆಟ್ರೋಟೆಕ್ -2019ರ 13ನೇ ಆವೃತ್ತಿ, ಭಾರತದ ಮಹತ್ವಾಕಾಂಕ್ಷೆಯ ಹೈಡ್ರೋಕಾರ್ಬನ್ ಸಮಾವೇಶವನ್ನು ಇಂದು ಗ್ರೇಟರ್ ನೋಯಿಡಾದ ಇಂಡಿಯಾ ಎಕ್ಸ್ ಪೋ ಕೇಂದ್ರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು.ಫೆ.11ರಂದು ಪೆಟ್ರೋಟೆಕ್ -2019ನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ
February 10th, 12:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬೃಹತ್ ನೋಯಿಡಾದ ಇಂಡಿಯಾ ಎಕ್ಸ್ ಪೋ ಕೇಂದ್ರದಲ್ಲಿ, 2019ರ ಫೆಬ್ರವರಿ 11ರಂದು ಪೆಟ್ರೋಟೆಕ್ -2019ನ್ನು ಉದ್ಘಾಟಿಸಲಿದ್ದಾರೆ.ಅಂತಾರಾಷ್ಟ್ರೀಯ ಇಂಧನ ವೇದಿಕೆಯ ಸಚಿವರುಗಳ ಮಟ್ಟದ ಸಭೆಯಲ್ಲಿ ಪ್ರಧಾನಿಯವರ ಭಾಷಣದ ಪಠ್ಯ ( ಏಪ್ರಿಲ್ 11, 2018)
April 11th, 10:50 am
ಉತ್ಪಾದಿಸುವ ಮತ್ತು ಬಳಕೆ ಮಾಡುವ ರಾಷ್ಟ್ರಗಳ ಇಂಧನ ಸಚಿವರು, ಅಂತಾರಾಷ್ಟ್ರೀಯ ಸಂಘಟನೆಗಳ ಮುಖ್ಯಸ್ಥರು ಮತ್ತು ಈ ವೇದಿಕೆಯ ಸಿ.ಇ.ಓಗಳನ್ನು ಇಷ್ಟು ದೊಡ್ಡ ಸಂಖ್ಯೆಯಲ್ಲಿ ನೋಡಿ ನನಗೆ ಸಂತೋಷವೆನಿಸುತ್ತಿದೆ.ಪ್ರಧಾನಿ ಭಾರತ - ಟರ್ಕಿ ವ್ಯವಹಾರ ವೇದಿಕೆಯನ್ನುದ್ದೇಶಿಸಿ ಭಾಷಣ
May 01st, 11:13 am
ಭಾರತ - ಟರ್ಕಿ ವ್ಯವಹಾರ ವೇದಿಕೆಯನ್ನುದ್ದೇಶಿಸಿ ಮಾತನಾಡುವಾಗ ಎರಡೂ ದೇಶಗಳು ಉತ್ತಮ ಆರ್ಥಿಕ ಸಂಬಂಧವನ್ನು ಅನುಭವಿಸಿವೆ ಎಂದು ಪ್ರಧಾನಿ ಮೋದಿ ಹೇಳಿದರು . ಇಂದಿನ ಜ್ಞಾನ ಆಧಾರಿತ ಜಾಗತಿಕ ಆರ್ಥಿಕತೆ ನಿರಂತರವಾಗಿ ಹೊಸ ಪ್ರದೇಶಗಳನ್ನು ತೆರೆಯುತ್ತಿದೆ . ನಮ್ಮ ಆರ್ಥಿಕ ಮತ್ತು ವಾಣಿಜ್ಯ ಸಂವಹನಗಳಲ್ಲಿ ನಾವು ಇದನ್ನು ಗಮನಿಸಬೇಕು ಎಂದು ಪ್ರಧಾನಿ ಹೇಳಿದರು . ವಿಶ್ವದ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯೆಂದು ಭಾರತವನ್ನು ಉಲ್ಲೇಖಿಸಿ, ಪ್ರಧಾನಿ ಹಲವಾರು ಯೋಜನೆಗಳ ಮೇಲೆ ಬೆಳಕು ಚೆಲ್ಲುತ್ತಾ ಮತ್ತು ಆರ್ಥಿಕತೆಯನ್ನು ಪರಿವರ್ತಿಸುವ ಮತ್ತು ಬಲಪಡಿಸುವ ಯೋಜನೆಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು .