ಗುಜರಾತ್‌ನ ಗಾಂಧಿನಗರದಲ್ಲಿ ರಿ-ಇನ್ವೆಸ್ಟ್ 2024 ಸಮ್ಮೇಳನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 16th, 11:30 am

ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ, ಶ್ರೀ ಭೂಪೇಂದ್ರಭಾಯಿ ಪಟೇಲ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ರಾಜಸ್ಥಾನ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಜಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶ್ರೀ ಮೋಹನ್ ಯಾದವ್ ಜಿ, ಛತ್ತೀಸ್‌ಗಢ ಮುಖ್ಯಮಂತ್ರಿ ಮತ್ತು ಗೋವಾ ಮುಖ್ಯಮಂತ್ರಿಗಳೆ, ಸಂಪು ಸಹೋದ್ಯೋಗಿಗಳಾದ ಪ್ರಲ್ಹಾದ್ ಜೋಶಿ ಮತ್ತು ಶ್ರೀಪಾದ್ ನಾಯ್ಕ್ ಜಿ, ಜರ್ಮನಿಯ ಆರ್ಥಿಕ ಸಹಕಾರ ಸಚಿವರು ಮತ್ತು ಡೆನ್ಮಾರ್ಕ್‌ನ ಕೈಗಾರಿಕಾ ವ್ಯವಹಾರ ಸಚಿವರು ಸೇರಿದಂತೆ ವಿದೇಶಿ ಗಣ್ಯ ಅತಿಥಿಗಳೆ, ವಿವಿಧ ರಾಜ್ಯಗಳ ಇಂಧನ ಸಚಿವರೆ, ಹಲವಾರು ದೇಶಗಳ ಪ್ರತಿನಿಧಿಗಳೆ, ಇಲ್ಲಿ ನೆರೆದಿರುವ ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಗಾಂಧಿನಗರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು

September 16th, 11:11 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು. 3 ದಿನಗಳ ಶೃಂಗಸಭೆಯು 200 ಗಿಗಾವ್ಯಾಟ್ ಗಿಂತ ಹೆಚ್ಚು ಸ್ಥಾಪಿತ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯದ ಭಾರತದ ಗಮನಾರ್ಹ ಸಾಧನೆಗೆ ಪ್ರಮುಖ ಕೊಡುಗೆ ನೀಡಿದವರನ್ನು ಗೌರವಿಸುತ್ತದೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಕಂಪನಿಗಳು, ನವೋದ್ಯಮಗಳು ಮತ್ತು ಪ್ರಮುಖ ಉದ್ಯಮದ ಉದ್ದಿಮಿಗಳ ಅತ್ಯಾಧುನಿಕ ಆವಿಷ್ಕಾರಗಳನ್ನು ಪ್ರದರ್ಶಿಸುವ ಪ್ರದರ್ಶನವನ್ನು ಶ್ರೀ ನರೇಂದ್ರ ಮೋದಿ ವೀಕ್ಷಿಸಿದರು.

ಆಸ್ಟ್ರಿಯಾದ ಚಾನ್ಸೆಲರ್ ಜೊತೆಗಿನ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಾಧ್ಯಮ ಹೇಳಿಕೆಯ ಇಂಗ್ಲೀಷ್ ಅನುವಾದ

July 10th, 02:45 pm

ಮೊದಲನೆಯದಾಗಿ, ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ಚಾನ್ಸೆಲರ್ ನೆಹಮ್ಮರ್ ಅವರಿಗೆ ನನ್ನ ಕೃತಜ್ಞತೆಗಳು. ನನ್ನ ಮೂರನೇ ಅವಧಿಯ ಪ್ರಾರಂಭದಲ್ಲಿಯೇ ಆಸ್ಟ್ರಿಯಾಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿದ್ದು ನನಗೆ ಸಂತಸ ತಂದಿದೆ. ನನ್ನ ಈ ಭೇಟಿ ಐತಿಹಾಸಿಕವೂ ವಿಶೇಷವೂ ಆಗಿದೆ. ನಲವತ್ತೊಂದು ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಆಸ್ಟ್ರಿಯಾಕ್ಕೆ ಭೇಟಿ ನೀಡಿದ್ದಾರೆ. ನಮ್ಮ ದ್ವಿಪಕ್ಷೀಯ ಸಂಬಂಧಗಳು 75 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಈ ಭೇಟಿ ನಡೆಯುತ್ತಿರುವುದು ಸಹ ಸಂತಸದ ಕಾಕತಾಳೀಯವಾಗಿದೆ.

Tamil Nadu is writing a new chapter of progress in Thoothukudi: PM Modi

February 28th, 10:00 am

PM Modi laid the foundation stone and dedicated to the nation multiple development projects worth more than Rs 17,300 crores in Thoothukudi, Tamil Nadu. He reiterated the journey of Viksit Bharat and the role of Tamil Nadu in it. He recalled his visit 2 years ago when he flagged off many projects for the expansion of the Chidambaranar Port capacity and his promise of making it into a major hub of shipping.

ತಮಿಳುನಾಡಿನ ತೂತುಕುಡಿಯಲ್ಲಿ ರೂ. 17,300 ಕೋಟಿಗೂ ಅಧಿಕ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿಯವರು ಶಂಕುಸ್ಥಾಪನೆ ಮಾಡಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು

February 28th, 09:54 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ತೂತುಕುಡಿಯಲ್ಲಿ ರೂ. 17,300 ಕೋಟಿಗೂ ಹೆಚ್ಚಿನ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಪ್ರಧಾನಮಂತ್ರಿಯವರು ವಿ.ಒ. ಚಿದಂಬರನಾರ್ ಬಂದರಿನಲ್ಲಿ ಔಟರ್ ಹಾರ್ಬರ್ ಕಂಟೈನರ್ ಟರ್ಮಿನಲ್ ಗೆ ಶಂಕುಸ್ಥಾಪನೆ ಮಾಡಿದರು. ಹರಿತ್ ನೌಕಾ ಉಪಕ್ರಮದ ಅಡಿಯಲ್ಲಿ ಭಾರತದ ಮೊದಲ ಸ್ಥಳೀಯ ಹಸಿರು ಹೈಡ್ರೋಜನ್ ಇಂಧನ ಕೋಶ ಒಳನಾಡಿನ ಜಲಮಾರ್ಗ ನೌಕೆಗೆ ಪ್ರಧಾನಮಂತ್ರಿಯವರು ಚಾಲನೆ ನೀಡಿದರು. 10 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ 75 ಲೈಟ್ ಹೌಸ್ ಗಳಲ್ಲಿ ಪ್ರವಾಸಿ ಸೌಲಭ್ಯಗಳನ್ನು ಸಮರ್ಪಿಸಿದರು. ವಂಚಿ ಮಣಿಯಾಚ್ಚಿ - ತಿರುನಲ್ವೇಲಿ ವಿಭಾಗ ಮತ್ತು ಮೆಲಪ್ಪಾಲಯಂ - ಅರಲ್ವಾಯ್ಮೊಳಿ ವಿಭಾಗವನ್ನು ಒಳಗೊಂಡಂತೆ ವಂಚಿ ಮಣಿಯಾಚ್ಚಿ - ನಾಗರ್ಕೋಯಿಲ್ ರೈಲು ಮಾರ್ಗವನ್ನು ದ್ವಿಗುಣಗೊಳಿಸುವ ರೈಲು ಯೋಜನೆಗಳನ್ನು ಪ್ರಧಾನಮಂತ್ರಿಯವರು ರಾಷ್ಟ್ರಕ್ಕೆ ಸಮರ್ಪಿಸಿದರು. ತಮಿಳುನಾಡಿನಲ್ಲಿ ಒಟ್ಟು 4,586 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ನಾಲ್ಕು ರಸ್ತೆ ಯೋಜನೆಗಳನ್ನು ಪ್ರಧಾನಮಂತ್ರಿಯವರು ಲೋಕಾರ್ಪಣೆ ಮಾಡಿದರು.

The dreams of crores of women, poor and youth are Modi's resolve: PM Modi

February 18th, 01:00 pm

Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.

PM Modi addresses BJP Karyakartas during BJP National Convention 2024

February 18th, 12:30 pm

Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2023ರ ಗ್ರ್ಯಾಂಡ್ ಫಿನಾಲೆಯಲ್ಲಿ ಭಾಗವಹಿಸುವವರೊಂದಿಗಿನ ಸಂವಾದದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

December 19th, 11:32 pm

ನಿಮ್ಮೆಲ್ಲರೊಂದಿಗೆ ಮಾತನಾಡುವುದನ್ನು ನಾನು ನಿಜವಾಗಿಯೂ ಆನಂದಿಸಿದೆ. ದೇಶ ಎದುರಿಸುತ್ತಿರುವ ಪ್ರಸ್ತುತ ಸವಾಲುಗಳಿಗೆ ಪರಿಹಾರಗಳನ್ನು ಒದಗಿಸಲು ದೇಶದ ಯುವ ಪೀಳಿಗೆ ಹಗಲು ರಾತ್ರಿ ಶ್ರಮಿಸುತ್ತಿದೆ ಎಂದು ನನಗೆ ಸಂತೋಷವಾಗಿದೆ. ಹಿಂದಿನ ಹ್ಯಾಕಥಾನ್ ಗಳಿಂದ ಪಡೆದ ಪರಿಹಾರಗಳು ತುಂಬಾ ಪರಿಣಾಮಕಾರಿಯಾಗಿವೆ. ಹ್ಯಾಕಥಾನ್ ಗಳಲ್ಲಿ ಭಾಗವಹಿಸಿದ ಅನೇಕ ವಿದ್ಯಾರ್ಥಿಗಳು ತಮ್ಮದೇ ಆದ ಸ್ಟಾರ್ಟ್ ಅಪ್ ಗಳನ್ನು ಸಹ ಪ್ರಾರಂಭಿಸಿದ್ದಾರೆ. ಈ ಸ್ಟಾರ್ಟ್ ಅಪ್ ಗಳು ಮತ್ತು ಪರಿಹಾರಗಳು ಸರ್ಕಾರ ಮತ್ತು ಸಮಾಜಕ್ಕೆ ಸಹಾಯ ಮಾಡುತ್ತಿವೆ. ಇಂದು ಈ ಹ್ಯಾಕಥಾನ್ ನಲ್ಲಿ ಭಾಗವಹಿಸುವ ತಂಡಗಳು ಸಾವಿರಾರು ವಿದ್ಯಾರ್ಥಿಗಳಿಗೆ ದೊಡ್ಡ ಸ್ಫೂರ್ತಿಯಾಗಿದೆ.

ʻಸ್ಮಾರ್ಟ್ ಇಂಡಿಯಾ ಹ್ಯಾಕಥಾನ್-2023ʼರ ಗ್ರ್ಯಾಂಡ್ ಫಿನಾಲೆಯಲ್ಲಿ ಭಾಗವಹಿಸಿದವರನ್ನು ಉದ್ದೇಶಿಸಿ ಪ್ರಧಾನಿ ಭಾಷಣ

December 19th, 09:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಸ್ಮಾರ್ಟ್ ಇಂಡಿಯಾ ಹ್ಯಾಕಥಾನ್- 2023ʼರ ಗ್ರ್ಯಾಂಡ್ ಫಿನಾಲೆಯಲ್ಲಿ ಭಾಗವಹಿಸಿದವರೊಂದಿಗೆ ಸಂವಾದ ನಡೆಸಿದರು ಮತ್ತು ವಿಡಿಯೋ ಕಾನ್ಫರೆನ್ಸ್ ಮೂಲಕ ಅವರನ್ನು ಉದ್ದೇಶಿಸಿ ಮಾತನಾಡಿದರು.

Cabinet approves National Green Hydrogen Mission

January 04th, 04:21 pm

The Union Cabinet, chaired by the Hon’ble Prime Minister Shri Narendra Modi, has approved National Green Hydrogen Mission. The initial outlay for the Mission will be Rs.19,744 crore, including an outlay of Rs.17,490 crore for the SIGHT programme, Rs.1,466 crore for pilot projects, Rs.400 crore for R&D, and Rs. 388 crore towards other Mission components. MNRE will formulate the scheme guidelines for implementation of the respective components.

'ಇನ್ವೆಸ್ಟ್ ಕರ್ನಾಟಕ 2022 ವಿಡಿಯೋ ಕಾನ್ಫರೆನ್ಸಿಂಗ್' ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

November 02nd, 10:31 am

ಪ್ರಪಂಚದಾದ್ಯಂತದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸುತ್ತಿರುವ ಎಲ್ಲ ಸ್ನೇಹಿತರಿಗೆ -- ಭಾರತಕ್ಕೆ ಸ್ವಾಗತ, ನಮ್ಮ ಕರ್ನಾಟಕಕ್ಕೆ ಸ್ವಾಗತ ಮತ್ತು ನಮ್ಮ ಬೆಂಗಳೂರಿಗೆ ಸ್ವಾಗತ. ನಿನ್ನೆ ಕರ್ನಾಟಕವು ‘ರಾಜ್ಯೋತ್ಸವವನ್ನು ಆಚರಿಸಿತು. ನಾನು ಕರ್ನಾಟಕದ ಜನತೆಗೆ ಮತ್ತು ಕನ್ನಡ ಭಾಷೆಯನ್ನು ತಮ್ಮ ಜೀವನದ ಭಾಗವನ್ನಾಗಿ ಮಾಡಿಕೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ತಂತ್ರಜ್ಞಾನದ ಜೊತೆಗೆ ಸಂಪ್ರದಾಯವೂ ಇರುವ ಸ್ಥಳ ಇದು. ಪ್ರಕೃತಿ ಮತ್ತು ಸಂಸ್ಕೃತಿಯ ಅದ್ಭುತ ಸಮ್ಮಿಲನ ಎಲ್ಲೆಡೆ ಗೋಚರಿಸುವ ಸ್ಥಳ ಇದು. ಇದು ಅದ್ಭುತವಾದ ವಾಸ್ತುಶಿಲ್ಪಕ್ಕೆ ಮತ್ತು ಉತ್ಸಾಹಭರಿತ ನವೋದ್ಯಮಗಳಿಗೆ ಹೆಸರುವಾಸಿಯಾದ ಸ್ಥಳವಾಗಿದೆ. ಟ್ಯಾಲೆಂಟ್ ಮತ್ತು ಟೆಕ್ನಾಲಜಿಯ ವಿಷಯಕ್ಕೆ ಬಂದಾಗಲೆಲ್ಲ ಮೊದಲು ನೆನಪಿಗೆ ಬರುವುದು ಬ್ರಾಂಡ್ ಬೆಂಗಳೂರು, ಮತ್ತು ಈ ಹೆಸರು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಸ್ಥಾಪಿತವಾಗಿದೆ. ಕರ್ನಾಟಕದ ಈ ಭೂಮಿ ಅತ್ಯಂತ ಸುಂದರವಾದ ನೈಸರ್ಗಿಕ ಸ್ಥಳಗಳಿಗೆ ಹೆಸರುವಾಸಿಯಾಗಿದೆ. ಅದೇನೆಂದರೆ, ಹಿತವಾದ ಕನ್ನಡ, ಶ್ರೀಮಂತ ಸಂಸ್ಕೃತಿ ಮತ್ತು ಪ್ರತಿಯೊಬ್ಬರೊಂದಿಗಿನ ಕನ್ನಡಿಗರ ಬಾಂಧವ್ಯ ಎಲ್ಲರ ಹೃದಯವನ್ನು ಗೆಲ್ಲುತ್ತದೆ.

ಜಾಗತಿಕ ಹೂಡಿಕೆದಾರರ ಸಭೆ 'ಇನ್ವೆಸ್ಟ್ ಕರ್ನಾಟಕ 2022' ಉದ್ಘಾಟನಾ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿಯವರ ಭಾಷಣ

November 02nd, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕ ರಾಜ್ಯದ ಜಾಗತಿಕ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್ ಕರ್ನಾಟಕ 2022’ ರ ಉದ್ಘಾಟನಾ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದರು.

Lifestyle of the planet, for the planet and by the planet: PM Modi at launch of Mission LiFE

October 20th, 11:01 am

At the launch of Mission LiFE in Kevadia, PM Modi said, Mission LiFE emboldens the spirit of the P3 model i.e. Pro Planet People. Mission LiFE, unites the people of the earth as pro planet people, uniting them all in their thoughts. It functions on the basic principles of Lifestyle of the planet, for the planet and by the planet.

PM launches Mission LiFE at Statue of Unity in Ekta Nagar, Kevadia, Gujarat

October 20th, 11:00 am

At the launch of Mission LiFE in Kevadia, PM Modi said, Mission LiFE emboldens the spirit of the P3 model i.e. Pro Planet People. Mission LiFE, unites the people of the earth as pro planet people, uniting them all in their thoughts. It functions on the basic principles of Lifestyle of the planet, for the planet and by the planet.

Co-operative is a great model of self-reliance: PM Modi at Sahkar Se Samrudhi programme in Gujarat

May 28th, 04:55 pm

Prime Minister Shri Narendra Modi addressed the seminar of leaders of various cooperative institutions on 'Sahakar Se Samriddhi' at Mahatma Mandir, Gandhinagar, where he also inaugurated the Nano Urea (Liquid) Plant constructed at IFFCO, Kalol. Chief Minister of Gujarat Shri Bhupendrabhai Patel, Union Ministers Shri Amit Shah, Dr. ​​Mansukh Mandaviya, Members of Parliament, MLA, Ministers from the Gujarat Government, and leaders of the cooperative sector were among those present on the occasion.

PM addresses a seminar of leaders of various cooperative institutes in Gandhinagar

May 28th, 04:54 pm

Prime Minister Shri Narendra Modi addressed the seminar of leaders of various cooperative institutions on 'Sahakar Se Samriddhi' at Mahatma Mandir, Gandhinagar, where he also inaugurated the Nano Urea (Liquid) Plant constructed at IFFCO, Kalol. Chief Minister of Gujarat Shri Bhupendrabhai Patel, Union Ministers Shri Amit Shah, Dr. ​​Mansukh Mandaviya, Members of Parliament, MLA, Ministers from the Gujarat Government, and leaders of the cooperative sector were among those present on the occasion.

“ಸುಸ್ಥಿರ ಅಭಿವೃದ್ಧಿಗಾಗಿ ಇಂಧನ”ಕುರಿತು ಬಜೆಟ್ ನಂತರದ ವೆಬಿನಾರ್ ನಲ್ಲಿ ಪ್ರಧಾನ ಮಂತ್ರಿಯವರ ಭಾಷಣ

March 04th, 11:05 am

'ಎನರ್ಜಿ ಫಾರ್ ಸಸ್ಟೈನಬಲ್ ಗ್ರೋತ್' - 'ಸುಸ್ಥಿರ ಅಭಿವೃದ್ಧಿಗಾಗಿ ಇಂಧನ' ನಮ್ಮ ಪ್ರಾಚೀನ ಸಂಪ್ರದಾಯಗಳಿಂದ ಪ್ರೇರಿತವಾಗಿದೆ ಮತ್ತು ಭವಿಷ್ಯದ ಅಗತ್ಯಗಳು ಮತ್ತು ಆಕಾಂಕ್ಷೆಗಳನ್ನು ಪೂರೈಸುವ ಸಾಧನವಾಗಿದೆ. ಸುಸ್ಥಿರ ಇಂಧನ ಮೂಲಗಳಿಂದ ಮಾತ್ರ ಸುಸ್ಥಿರ ಬೆಳವಣಿಗೆ ಸಾಧ್ಯ ಎನ್ನುವ ಸ್ಪಷ್ಟ ದೃಷ್ಟಿಯನ್ನು ಭಾರತ ಹೊಂದಿದೆ. ಗ್ಲ್ಯಾಸ್ಗೋದಲ್ಲಿ, ನಾವು 2070ರ ವೇಳೆಗೆ ನಿವ್ವಳ ಶೂನ್ಯವನ್ನು (ಉತ್ಸರ್ಜನೆ) ತಲುಪುತ್ತೇವೆ ಎಂದು ಭರವಸೆ ನೀಡಿದ್ದೇವೆ.

'ಸುಸ್ಥಿರ ಬೆಳವಣಿಗೆಗಾಗಿ ಇಂಧನ' ಕುರಿತು ವೆಬಿನಾರ್ ಉದ್ದೇಶಿಸಿ ಪ್ರಧಾನಿ ಭಾಷಣ

March 04th, 11:03 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಸುಸ್ಥಿರ ಬೆಳವಣಿಗೆಗಾಗಿ ಇಂಧನ' ಕುರಿತ ವೆಬಿನಾರ್‌ ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಭಾಷಣ ಮಾಡಿದ ಬಜೆಟ್ ನಂತರದ ವೆಬಿನಾರ್ ಗಳ ಸರಣಿಯಲ್ಲಿ ಇದು ಒಂಬತ್ತನೇ ವೆಬಿನಾರ್‌ ಆಗಿದೆ.

ಬ್ರಿಟನ್ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಅವರೊಂದಿಗೆ ದೂರವಾಣಿ ಮೂಲಕ ಪ್ರಧಾನಿ ಮೋದಿ ಮಾತುಕತೆ

October 11th, 06:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರಿಟನ್ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು.

ಭಾರತ ಬೆಳೆದಾಗ ಜಗತ್ತು ಬೆಳೆಯುತ್ತದೆ, ಭಾರತ ಸುಧಾರಿಸಿದಾಗ ಜಗತ್ತು ಬದಲಾಗುತ್ತದೆ: ಪ್ರಧಾನಿ ಮೋದಿ

September 25th, 06:31 pm

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76 ನೇ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ತನ್ನ ಹೇಳಿಕೆಯಲ್ಲಿ , ಪ್ರಧಾನಿ ಮೋದಿ ಕೋವಿಡ್ -19 ಸಾಂಕ್ರಾಮಿಕ, ಭಯೋತ್ಪಾದನೆ ಮತ್ತು ಹವಾಮಾನ ಬದಲಾವಣೆಯಿಂದ ಉಂಟಾದ ಜಾಗತಿಕ ಸವಾಲುಗಳ ಬಗ್ಗೆ ಗಮನಹರಿಸಿದರು. ಸಾಂಕ್ರಾಮಿಕ ರೋಗದ ವಿರುದ್ಧ ಜಾಗತಿಕ ಹಂತದಲ್ಲಿ ಭಾರತ ವಹಿಸಿದ ಪಾತ್ರವನ್ನು ಅವರು ಎತ್ತಿ ತೋರಿಸಿದರು ಮತ್ತು ಭಾರತದಲ್ಲಿ ಲಸಿಕೆಗಳನ್ನು ತಯಾರಿಸಲು ಜಗತ್ತನ್ನು ಆಹ್ವಾನಿಸಿದರು.