77ನೇ ಸ್ವಾತಂತ್ರ್ಯ ದಿನಾಚರಣೆಯಂದು ಶುಭಹಾರೈಸಿ, ಶುಭಾಶಯ ಕೋರಿದ ವಿಶ್ವದ ಜನನಾಯಕರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ
August 15th, 04:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, 77ನೇ ಸ್ವಾತಂತ್ರ್ಯ ದಿನಾಚರಣೆಯಂದು ಶುಭಾಶಯ ಕೋರಿದ ವಿಶ್ವದ ಎಲ್ಲಾ ನಾಯಕರಿಗೆ ಧನ್ಯವಾದ ಅರ್ಪಿಸಿದರು.ಭಾರತದ 74 ನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು ಸಲ್ಲಿಸಿರುವ ವಿಶ್ವ ನಾಯಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.
January 26th, 09:43 pm
ಭಾರತದ 74 ನೇ ಗಣರಾಜ್ಯೋತ್ಸವದ ಶುಭಾಶಯಗಳಿಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ನಾಯಕರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.Lifestyle of the planet, for the planet and by the planet: PM Modi at launch of Mission LiFE
October 20th, 11:01 am
At the launch of Mission LiFE in Kevadia, PM Modi said, Mission LiFE emboldens the spirit of the P3 model i.e. Pro Planet People. Mission LiFE, unites the people of the earth as pro planet people, uniting them all in their thoughts. It functions on the basic principles of Lifestyle of the planet, for the planet and by the planet.PM launches Mission LiFE at Statue of Unity in Ekta Nagar, Kevadia, Gujarat
October 20th, 11:00 am
At the launch of Mission LiFE in Kevadia, PM Modi said, Mission LiFE emboldens the spirit of the P3 model i.e. Pro Planet People. Mission LiFE, unites the people of the earth as pro planet people, uniting them all in their thoughts. It functions on the basic principles of Lifestyle of the planet, for the planet and by the planet.76ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳಿಗಾಗಿ ವಿಶ್ವದಲ್ಲಿನ ನಾಯಕರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು
August 15th, 10:47 pm
The Prime Minister, Shri Narendra Modi has thanked World Leaders for their greetings and wishes on the occasion of 76th Independence Day.ಭಾರತಕ್ಕೆ ಮಾಲ್ಡೀವ್ಸ್ ಅಧ್ಯಕ್ಷರ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ-ಮಾಲ್ಡೀವ್ಸ್ ಜಂಟಿ ಹೇಳಿಕೆ
August 02nd, 10:18 pm
ಭಾರತ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರು ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ.ಮಾಲ್ಡೀವ್ಸ್ ಅಧ್ಯಕ್ಷರ ಅಧಿಕೃತ ಭಾರತ ಭೇಟಿ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಾಧ್ಯಮ ಹೇಳಿಕೆಯ ಇಂಗ್ಲಿಷ್ ಭಾಷಾಂತರ
August 02nd, 12:30 pm
ಮೊದಲಿಗೆ, ನಾನು ನನ್ನ ಸ್ನೇಹಿತರಾದ ಅಧ್ಯಕ್ಷ ಸೋಲಿ ಮತ್ತು ಅವರ ನಿಯೋಗವನ್ನು ಭಾರತಕ್ಕೆ ಸ್ವಾಗತಿಸಲು ಬಯಸುತ್ತೇನೆ. ಕಳೆದ ಕೆಲವು ವರ್ಷಗಳಲ್ಲಿ, ಭಾರತ ಮತ್ತು ಮಾಲ್ಡೀವ್ಸ್ ನಡುವಿನ ಸ್ನೇಹ ಸಂಬಂಧಗಳಲ್ಲಿ ಹೊಸ ಹುರುಪು ಕಂಡುಬಂದಿದೆ, ನಮ್ಮ ಆಪ್ತತೆ ಹೆಚ್ಚಾಗಿದೆ. ಸಾಂಕ್ರಾಮಿಕ ರೋಗವು ಒಡ್ಡಿದ ಸವಾಲುಗಳ ಹೊರತಾಗಿಯೂ, ನಮ್ಮ ಸಹಕಾರವು ಸಮಗ್ರ ಪಾಲುದಾರಿಕೆಯ ರೂಪವನ್ನು ಪಡೆಯುತ್ತಿದೆ.ಯಶಸ್ವಿ ಶಸ್ತ್ರಚಿಕಿತ್ಸೆಗಾಗಿ ಮಾಲ್ಡೀವ್ಸ್ ಅಧ್ಯಕ್ಷ ಹೆಚ್.ಇ. ಇಬ್ರಾಹಿಂ ಮೊಹಮದ್ ಸೋಲಿಹ್ ಅವರಿಗೆ ಪ್ರಧಾನಮಂತ್ರಿ ಶುಭ ಹಾರೈಸಿದ್ದಾರೆ
February 25th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಲ್ಡೀವ್ಸ್ ಅಧ್ಯಕ್ಷ ಎಚ್.ಇ. ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮತ್ತು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾಲ್ಡವೀಸ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಇಬ್ರಾಹಿಂ ಮೊಹಮದ್ ಸೋಲಿಹ್ ದೂರವಾಣಿ ಸಮಾಲೋಚನೆ
July 14th, 02:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾಲ್ಡವೀಸ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಇಬ್ರಾಹಿಂ ಮೊಹಮದ್ ಸೋಲಿಹ್ ಇಂದು ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.Telephone Conversation between PM and President of the Maldives
April 20th, 01:30 pm
Prime Minister Shri Narendra Modi had a telephone conversation today with H.E. Mr. Ibrahim Mohamed Solih, President of the Malpes.PM Modi's bilateral meetings on the sidelines of UNGA
September 24th, 02:47 am
On the sidelines of the UNGA, PM Modi held bookstall meetings with several world leaders in New York.ಪ್ರಧಾನ ಮಂತ್ರಿ ಅವರ ಮಾಲ್ದೀವ್ಸ್ ಭೇಟಿಯ ಅವಧಿಯಲ್ಲಿ ಸಹಿ ಹಾಕಲಾದ ಒಪ್ಪಂದಗಳು/ ತಿಳುವಳಿಕಾ ಒಡಂಬಡಿಕೆಗಳ ಪಟ್ಟಿ.
June 08th, 07:38 pm
Remarks by PM Modi at joint press meet with President of Maldives
June 08th, 07:11 pm
At the joint press meet with President Ibrahim Solih, PM Modi thanked Malpes for the highest honour for foreign dignitary, stating it to be an honour for every Indian. PM Modi spoke about strengthening the partnership between the two countries, with focus on business, ports, cleanliness, sports, fishery, agriculture and tourism. Maritime and defence ties are a top priority, the PM added.ಮಾಲ್ಡೀವ್ಸ್ ಮತ್ತು ಶ್ರೀಲಂಕಾ ಭೇಟಿಗೆ ಮೊದಲು ಪ್ರಧಾನಿಯವರ ಹೇಳಿಕೆ
June 07th, 04:20 pm
ಅಧ್ಯಕ್ಷ ಇಬ್ರಾಹಿಂ ಮೊಹಮದ್ ಸೊಲಿಹ್ ಮತ್ತು ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರ ಆಹ್ವಾನದ ಮೇರೆಗೆ ನಾನು ಜೂನ್ 8 ಮತ್ತು 9 ರಂದು ಮಾಲ್ಡೀವ್ಸ್ ಮತ್ತು ಶ್ರೀಲಂಕಾ ದೇಶಗಳಿಗೆ ಭೇಟಿ ನೀಡುತ್ತಿದ್ದೇನೆ. ಪುನರಾಯ್ಕೆಯಾದ ನಂತರ ಇದು ನನ್ನ ಮೊದಲ ವಿದೇಶಿ ಭೇಟಿಯಾಗಿದೆ.ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರ ಭಾರತ ಭೇಟಿ ವೇಳೆ ಬಿಡುಗಡೆ ಮಾಡಲಾದ ಜಂಟಿ ಹೇಳಿಕೆ (ಡಿಸೆಂಬರ್ 17,2018)
December 17th, 04:32 pm
ಮಾಲ್ಡವೀಸ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಡಿಸೆಂಬರ್ 16 ರಿಂದ 18ರ 2018 ವರೆಗೆ ಭಾರತ ಪ್ರವಾಸ ಕೈಗೊಂಡಿದ್ದಾರೆ.ಭಾರತಕ್ಕೆ ಮಾಲ್ಡೀವ್ಸ್ ಅಧ್ಯಕ್ಷರ ಭೇಟಿಯ ಸಂದರ್ಭದಲ್ಲಿ ಸಹಿ ಮಾಡಿದ ದಾಖಲೆಗಳ ಪಟ್ಟಿ
December 17th, 04:21 pm
ಭಾರತಕ್ಕೆ ಮಾಲ್ಡೀವ್ಸ್ ಅಧ್ಯಕ್ಷರ ಭೇಟಿಯ ಸಂದರ್ಭದಲ್ಲಿ ಸಹಿ ಮಾಡಿದ ದಾಖಲೆಗಳ ಪಟ್ಟಿಮಾಲ್ಡೀವ್ಸ್ನ ಅಧ್ಯಕ್ಷ ಇಬ್ರಾಹಿಂ ಸೊಲಿಹ್ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮೋದಿ ಅವರ ಹೇಳಿಕೆ
December 17th, 12:42 pm
ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರ ಭಾರತ ಭೇಟಿ ವೇಳೆ ಬಿಡುಗಡೆ ಮಾಡಲಾದ ಜಂಟಿ ಹೇಳಿಕೆ -ಈ ನಿಟ್ಟಿನಲ್ಲಿ ಪ್ರಧಾನಮಂತ್ರಿ ಅವರು, 1.4 ಬಿಲಿಯನ್ ಅಮೆರಿಕನ್ ಡಾಲರ್ ಬಜೆಟ್ ಬೆಂಬಲ ಹಾಗೂ ಹಣಕಾಸಿನ ನೆರವನ್ನು ವಿನಾಯಿತಿ ದರದ ಸಾಲದ ರೂಪದಲ್ಲಿ ನೀಡುವುದಾಗಿ ಪ್ರಕಟಿಸಿದರು. ಮಾಲ್ಡವೀಸ್ ನ ಸಾಮಾಜಿಕ – ಆರ್ಥಿಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಈಡೇರಿಸಿಕೊಳ್ಳಲು ಈ ಹಣವನ್ನು ರಿಯಾಯಿತಿ ದರದ ಸಾಲದ ರೂಪದಲ್ಲಿ ನೀಡುವುದಾಗಿ ತಿಳಿಸಿದರುಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾಲ್ದೀವ್ಸ್ ಅಧ್ಯಕ್ಷ ಶ್ರೀ ಇಬ್ರಾಹಿಂ ಮೊಹಮದ್ ಸೊಲಿಹ್ ನಡುವಿನ ಮಾತುಕತೆಯ ಬಳಿಕ ನೀಡಿದ ಜಂಟಿ ಪತ್ರಿಕಾ ಹೇಳಿಕೆ
November 17th, 07:50 pm
ಅಧ್ಯಕ್ಷೀಯ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಾಲ್ದೀವ್ಸ್ ಗೆ ಭೇಟಿ ನೀಡಿದ ಭಾರತದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ನರೇಂದ್ರ ಮೋದಿ ಅವರನ್ನು ಮಾಲ್ದೀವ್ಸ್ ಅಧ್ಯಕ್ಷ ಘನತೆವೆತ್ತ ಶ್ರೀ ಇಬ್ರಾಹಿಂ ಮೊಹಮದ್ ಸೊಲಿಹ್ ಅವರು ಸ್ವಾಗತಿಸಿದರು ಮತ್ತು ಅವರಿಗೆ ಧನ್ಯವಾದ ತಿಳಿಸಿದರು.ಮಾಲ್ದೀವ್ಸ್ ಗೆ ತೆರಳುವ ಮುನ್ನ ಪ್ರಧಾನಮಂತ್ರಿ ಅವರು ನೀಡಿದ ಹೇಳಿಕೆ.
November 17th, 07:46 am
“ಅಧ್ಯಕ್ಷರಾಗಿ ಆಯ್ಕೆಯಾದ ಘನತೆವೆತ್ತ ಇಬ್ರಾಹಿಮ್ ಮೊಹಮ್ಮೆದ್ ಸೊಲಿಹ್ ಅವರ ಐತಿಹಾಸಿಕ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳಲು, ನಮ್ಮ ಆತ್ಮೀಯ ಮತ್ತು ಸ್ನೇಹಿತ, ನೆರೆಯ ರಾಷ್ಟ್ರವಾದ , ಗಣರಾಜ್ಯ ಮಾಲ್ದೀವ್ಸ್ ನ ರಾಜಧಾನಿ ಮಾಲೆಗೆ ಭೇಟಿ ನೀಡಲು ನಾನು ಉತ್ಸುಕನಾಗಿದ್ದೇನೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಜಯಗಳಿಸಿದ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಇದು ಪ್ರಜಾಪ್ರಭುತ್ವಕ್ಕಾಗಿ, ಆಡಳಿತದ ಕಾನೂನುಗಳಿಗಾಗಿ ಮತ್ತು ಭವಿಷ್ಯದ ಪ್ರಗತಿಗಾಗಿ ಮಾಲ್ದೀವ್ಸ್ ಗಣರಾಜ್ಯದ ಜನತೆಯ ಸಾಮಾಹಿಕ ಆಕಾಂಕ್ಷೆಗಳ ಪ್ರತೀಕವಾಗಿದೆ.ಮಾಲ್ದೀವ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ವಿಜೇತ ಶ್ರೀ ಇಬ್ರಾಹಿಮ್ ಮೊಹಮ್ಮದ್ ಸೋಲಿಹ್ ಅವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ
September 24th, 10:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಲ್ದೀವ್ಸ್ ನಲ್ಲಿ ನಿನ್ನೆ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಶ್ರೀ ಇಬ್ರಾಹಿಮ್ ಮೊಹಮ್ಮದ್ ಸೋಲಿಹ್ ಅವರನ್ನು ಅಭಿನಂದಿಸಿದರು.