'ಆರೋಗ್ಯ ಮತ್ತು ವೈದ್ಯಕೀಯ ಸಂಶೋಧನೆ' ಕುರಿತ ಬಜೆಟ್ ನಂತರದ ವೆಬಿನಾರ್‌ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

March 06th, 10:30 am

ಕೋವಿಡ್ ಪೂರ್ವ ಮತ್ತು ಸಾಂಕ್ರಾಮಿಕ ನಂತರದ ಕಾಲಘಟ್ಟದಲ್ಲಿ ಆರೋಗ್ಯ ಸಂರಕ್ಷಣಾ ವಲಯವನ್ನು ಗಮನಿಸಿದರೆ ಸಾಂಕ್ರಾಮಿಕ ಸೋಂಕು ಕಾಣಿಸಿಕೊಂಡ ಸಂದರ್ಭದಲ್ಲಿ ಸಮೃದ್ಧ ದೇಶಗಳ ಅಭಿವೃದ್ಧಿ ಹೊಂದಿದ ಆರೋಗ್ಯ ವ್ಯವಸ್ಥೆಗಳು ಸಹ ಕುಸಿಯುತ್ತವೆ ಎಂಬುದನ್ನು ಕೊರೊನ ಜಗತ್ತಿಗೆ ತೋರಿಸಿದೆ ಮತ್ತು ಪಾಠ ಕಲಿಸಿದೆ ಎಂಬುದನ್ನು ಕಾಣಬಹುದು. ಹಾಗಾಗಿ, ಆರೋಗ್ಯ ಸಂರಕ್ಷಣೆಯ ಮೇಲೆ ಇಡೀ ವಿಶ್ವದ ಗಮನವು ಹಿಂದೆಂದಿಗಿಂತಲೂ ಹೆಚ್ಚಾಗಿದೆ, ಆದರೆ ಭಾರತದ ವಿಧಾನವು ಆರೋಗ್ಯ ರಕ್ಷಣೆಗೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ, ನಾವು ಒಂದು ಹೆಜ್ಜೆ ಮುಂದೆ ಹೋಗುತ್ತಿದ್ದೇವೆ. ಒಟ್ಟಾರೆ ಸ್ವಾಸ್ಥ್ಯಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಆದ್ದರಿಂದ, ನಾವು ಇಡೀ ವಿಶ್ವದ ಮುಂದೆ ಒಂದು ದೃಷ್ಟಿಯನ್ನು ಮುಂದಿಟ್ಟಿದ್ದೇವೆ. ಅದೇ 'ಒಂದು ಭೂಮಿ-ಒಂದು ಆರೋಗ್ಯ'. ಮಾನವರು, ಪ್ರಾಣಿಗಳು ಅಥವಾ ಸಸ್ಯಗಳಾಗಿದ್ದರೂ ಸಕಲ ಜೀವರಾಶಿಗಳ ಸಮಗ್ರ ಆರೋಗ್ಯ ರಕ್ಷಣೆಗೆ ನಾವು ಒತ್ತು ನೀಡುತ್ತಿದ್ದೇವೆ ಎಂದರ್ಥ. ಕೊರೊನಾ ಜಾಗತಿಕ ಸಾಂಕ್ರಾಮಿಕವು ಪೂರೈಕೆ ಸರಪಳಿಯ ಪ್ರಾಮುಖ್ಯವನ್ನು ಸಹ ಒತ್ತಿಹೇಳಿದೆ. ಸಾಂಕ್ರಾಮಿಕ ರೋಗವು ಉತ್ತುಂಗದಲ್ಲಿದ್ದಾಗ, ಔಷಧಿಗಳು, ಲಸಿಕೆಗಳು ಮತ್ತು ವೈದ್ಯಕೀಯ ಸಾಧನಗಳಂತಹ ಜೀವ ಉಳಿಸುವ ವಸ್ತುಗಳು ದುರದೃಷ್ಟವಶಾತ್ ಕೆಲವು ದೇಶಗಳಿಗೆ ಆಯುಧಗಳಾಗಿವೆ. ಕಳೆದ ಕೆಲವು ವರ್ಷಗಳ ಬಜೆಟ್‌ನಲ್ಲಿ ಭಾರತವು ಈ ಎಲ್ಲ ವಿಷಯಗಳ ಬಗ್ಗೆ ಹೆಚ್ಚಿನ ಗಮನ ನೀಡಿದೆ. ವಿದೇಶಗಳ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ನಾವು ನಿರಂತರವಾಗಿ ಪ್ರಯತ್ನಿಸುತ್ತಿದ್ದೇವೆ. ಆದ್ದರಿಂದ, ಈ ನಿಟ್ಟಿನಲ್ಲಿ ಎಲ್ಲ ಪಾಲುದಾರರು ಪ್ರಮುಖ ಪಾತ್ರವನ್ನು ವಹಿಸಬೇಕು.

ಆರೋಗ್ಯ ಮತ್ತು ವೈದ್ಯಕೀಯ ಸಂಶೋಧನೆ ಕುರಿತ ಬಜೆಟೋತ್ತರ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

March 06th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಆರೋಗ್ಯ ಮತ್ತು ವೈದ್ಯಕೀಯ ಸಂಶೋಧನೆ' ವಿಷಯದ ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಭಾಷಣ ಮಾಡಿದರು. ಕೇಂದ್ರ ಬಜೆಟ್ 2023ರಲ್ಲಿ ಘೋಷಿಸಲಾದ ಉಪಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಆಲೋಚನೆಗಳು ಮತ್ತು ಸಲಹೆಗಳನ್ನು ಪಡೆಯಲು ಸರ್ಕಾರ ಆಯೋಜಿಸುತ್ತಿರುವದ 12 ಬಜೆಟ್ ನಂತರದ ವೆಬಿನಾರ್ ಗಳ ಸರಣಿಯಲ್ಲಿ ಇದು ಒಂಬತ್ತನೆಯದು.

ಡಬಲ್ ಇಂಜಿನ್ ಸರ್ಕಾರ ಅಭಿವೃದ್ಧಿ ಕಾರ್ಯಗಳ ವೇಗವನ್ನು ದ್ವಿಗುಣಗೊಳಿಸುತ್ತದೆ: ಪ್ರಧಾನಿ ಮೋದಿ

December 07th, 01:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.ಎಐಐಎಂಎಸ್ ಮತ್ತು ರಸಗೊಬ್ಬರ ಘಟಕ ಹಾಗೂ ಗೋರಖ್‌ಪುರದಲ್ಲಿ ಐಸಿಎಂಆರ್‌ನ ಪ್ರಾದೇಶಿಕ ವೈದ್ಯಕೀಯ ಸಂಶೋಧನಾ ಕೇಂದ್ರದ ನೂತನ ಕಟ್ಟಡದ ಉದ್ಘಾಟನೆಗಾಗಿ ಉತ್ತರ ಪ್ರದೇಶದ ಜನರನ್ನು ಪ್ರಧಾನಿ ಅಭಿನಂದಿಸಿದರು.

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ

December 07th, 01:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.

ದೇಶದ ಕೋವಿಡ್-19 ಪರಿಸ್ಥಿತಿ ಪರಿಶೀಲನೆಗೆ ಪ್ರಧಾನಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ

April 27th, 08:25 pm

ದೇಶದ ಕೋವಿಡ್-19 ಪರಿಸ್ಥಿತಿ ಪರಿಶೀಲನೆಗೆ ಪ್ರಧಾನಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ

ಔಷಧ ಉದ್ಯಮದ ಮುಖಂಡರೊಂದಿಗೆ ಪ್ರಧಾನಿ ಸಂವಾದ

April 19th, 08:12 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಔಷಧ ಉದ್ಯಮದ ಮುಖಂಡರೊಂದಿಗೆ ಸಂವಾದ ನಡೆಸಿದರು. ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಫಾರ್ಮಾ ಕ್ಷೇತ್ರವು ವಹಿಸುತ್ತಿರುವ ಪ್ರಮುಖ ಪಾತ್ರವನ್ನು ಪ್ರಧಾನಿಯವರು ಶ್ಲಾಘಿಸಿದರು.

ಕೋವಿಡ್-19 ಸಾಂಕ್ರಾಮಿಕಕ್ಕೆ ಸಾರ್ವಜನಿಕ ಆರೋಗ್ಯ ಪ್ರತಿಕ್ರಿಯೆ ಕುರಿತು ದೇಶದ ಪ್ರಮುಖ ವೈದ್ಯರೊಂದಿಗೆ ಪ್ರಧಾನಿ ಸಂವಾದ

April 19th, 06:45 pm

ಕೋವಿಡ್-19 ಸಾಂಕ್ರಾಮಿಕ ಮತ್ತು ಲಸಿಕೆ ನೀಡಿಕೆಯಲ್ಲಿನ ಪ್ರಗತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶದ ಹೆಸರಾಂತ ವೈದ್ಯರೊಂದಿಗೆ ಸಂವಾದ ನಡೆಸಿದರು. ಕೊರೊನಾವೈರಸ್ ಸಾಂಕ್ರಾಮಿಕದ ಸಂದರ್ಭದಲ್ಲಿ ದೇಶಕ್ಕೆ ನೀಡುತ್ತಿರುವ ಅಮೂಲ್ಯ ಸೇವೆಗಾಗಿ ವೈದ್ಯರು, ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯನ್ನು ಪ್ರಧಾನಿ ಮೋದಿ ಶ್ಲಾಘಿಸಿದರು.

ಹೈದ್ರಾಬಾದ್ ನ ಭಾರತ್ ಬಯೋಟೆಕ್ ಸೌಲಭ್ಯಕ್ಕೆ ಪ್ರಧಾನಿ ಭೇಟಿ

November 28th, 03:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೋವಿಡ್ ಲಸಿಕೆ ಅಭಿವೃದ್ಧಿ ಮತ್ತು ಉತ್ಪಾದನೆ ಕುರಿತಂತೆ ಖುದ್ದು ಪರಾಮರ್ಶಿಸುವ ಸಲುವಾಗಿ ತಮ್ಮ ಮೂರು ನಗರಗಳ ಭೇಟಿಯ ಭಾಗವಾಗಿ ಹೈದ್ರಾಬಾದ್ ನ ಭಾರತ್ ಬಯೋಟೆಕ್ ಸೌಲಭ್ಯಕ್ಕೆ ಭೇಟಿ ನೀಡಿದರು.

ಕೊವಿಡ್-19 ಲಸಿಕೆ ಸರಬರಾಜು, ವಿತರಣೆ ಮತ್ತು ನಿಯಂತ್ರಣ ಸನ್ನದ್ಧತೆ ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ

November 20th, 10:59 pm

ಕೊವಿಡ್–19 ಲಸಿಕೆಯ ಸರಬರಾಜು, ವಿತರಣೆ ಮತ್ತು ನಿಯಂತ್ರಣೆಯ ಸನ್ನದ್ಧತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪರಿಶೀಲಿಸಿದ್ದಾರೆ. ಲಸಿಕೆಗಳನ್ನು ಅಭಿವೃದ್ಧಿ ಪಡಿಸಲು ಶ್ರಮಿಸಿದ ಸಂಶೋಧಕರು, ವಿಜ್ಞಾನಿಗಳು, ಶಿಕ್ಷಣ ತಜ್ಞರು ಮತ್ತು ಔಷಧಿ ಕಂಪೆನಿಗಳ ಪ್ರಯತ್ನಗಳನ್ನು ಪ್ರಧಾನಮಂತ್ರಿಗಳು ಶ್ಲಾಘಿಸಿದರು ಮತ್ತು ಲಸಿಕೆಯ ಸಂಶೋಧನೆ, ಅಭಿವೃದ್ಧಿ ಹಾಗೂ ಉತ್ಪಾದನೆಗೆ ಅನುಕೂಲವಾಗುವಂತೆ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಬೇಕೆಂದು ಅವರು ನಿರ್ದೇಶಿಸಿದರು.

ಅಮೆರಿಕಾ-ಭಾರತ ಕಾರ್ಯತಂತ್ರದ ಸಹಭಾಗಿತ್ವ ವೇದಿಕೆಯ ಅಮೆರಿಕಾ-ಭಾರತ 2020 ಶೃಂಗಸಭೆಯಲ್ಲಿ ಪ್ರಧಾನಿಯವರ ಪ್ರಧಾನ ಭಾಷಣ

September 03rd, 09:01 pm

ಅಮೆರಿಕಾ-ಭಾರತ ಕಾರ್ಯತಂತ್ರದ ಸಹಭಾಗಿತ್ವ ವೇದಿಕೆ (ಯುಎಸ್‌ಐಎಸ್‌ಪಿಎಫ್) ಯ ಅಮೆರಿಕಾ-ಭಾರತ 2020 ಶೃಂಗಸಭೆಯು ವೈವಿಧ್ಯಮಯ ಜನರನ್ನು ಒಟ್ಟುಗೂಡಿಸುತ್ತಿರುವುದು ಅದ್ಭುತವಾದ ವಿಷಯವಾಗಿದೆ. ಭಾರತ ಮತ್ತು ಅಮೆರಿಕಾವನ್ನು ಹತ್ತಿರ ತರುವಲ್ಲಿ ಯುಎಸ್‌ಐಎಸ್‌ಪಿಎಫ್ ಮಾಡುತ್ತಿರುವ ಕಾರ್ಯ ಶ್ಲಾಘನೀಯವಾದುದು.

ಅಮೆರಿಕಾ-ಭಾರತ ಕಾರ್ಯತಂತ್ರದ ಸಹಭಾಗಿತ್ವ ವೇದಿಕೆಯ ಅಮೆರಿಕಾ-ಭಾರತ 2020 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಶೇಷ ಭಾಷಣ

September 03rd, 09:00 pm

ಅಮೆರಿಕಾ-ಭಾರತ ಕಾರ್ಯತಂತ್ರದ ಸಹಭಾಗಿತ್ವ ವೇದಿಕೆಯ (ಯುಎಸ್‌ಐಎಸ್‌ಪಿಎಫ್) ಅಮೆರಿಕಾ-ಭಾರತ 2020 ಶೃಂಗಸಭೆಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶೇಷ ಭಾಷಣ ಮಾಡಿದರು.

74 ನೇ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಭಾಷಣ

August 15th, 02:49 pm

ಇಂದು, ನಾವು ಸ್ವತಂತ್ರ ಭಾರತದಲ್ಲಿ ಉಸಿರಾಡುತ್ತಿರುವುದರ ಹಿಂದೆ ಭಾರತ ಮಾತೆಯ ಲಕ್ಷಾಂತರ ಪುತ್ರ ಮತ್ತು ಪುತ್ರಿಯರ ಸಮರ್ಪಣೆ, ತ್ಯಾಗ, ಬಲಿದಾನ ಮತ್ತು ತಾಯಿ ಭಾರತಿಯನ್ನು ಸ್ವತಂತ್ರಗೊಳಿಸುವ ಸಂಕಲ್ಪ ಇದೆ. ಇಂದು ನಮ್ಮ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ, ಸ್ವಾತಂತ್ರ್ಯ ವೀರರಿಗೆ, ಹುತಾತ್ಮರಿಗೆ, ಧೈರ್ಯಶಾಲಿ ಧೀರರಿಗೆ ಗೌರವ ಸಲ್ಲಿಸುವ ಸುಸಂದರ್ಭ ಇದು.

74ನೇ ಸ್ವಾತಂತ್ರ್ಯ ದಿನ – ಕೆಂಪುಕೋಟೆಯ ವೇದಿಕೆಯಿಂದ ದೇಶವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

August 15th, 02:38 pm

ನನ್ನ ಪ್ರೀತಿಯ ದೇಶವಾಸಿಗಳೇ, ಈ ಮಹೋನ್ನತ ಸಂದರ್ಭದಲ್ಲಿ, ನಿಮ್ಮಲ್ಲರಿಗೂ ಶುಭಾಶಯಗಳು ಮತ್ತು ಅಭಿನಂದನೆಗಳು.

India celebrates 74th Independence Day

August 15th, 07:11 am

Prime Minister Narendra Modi addressed the nation on the occasion of 74th Independence Day. PM Modi said that 130 crore countrymen should pledge to become self-reliant. He said that it is not just a word but a mantra for 130 crore Indians. “Like every young adult in an Indian family is asked to be self-dependent, India as nation has embarked on the journey to be Aatmanirbhar”, said the PM.

PM to launch High Throughput COVID-19 testing facilities on 27 July

July 26th, 02:51 pm

Prime Minister Shri Narendra Modi will launch high throughput COVID-19 testing facilities on 27th July via video conferencing. These facilities will ramp up testing capacity in the country and help in strengthening early detection and treatment, thus assisting in controlling the spread of the pandemic.