ವಿಡಿಯೊ ಕಾನ್ಫರೆನ್ಸ್ ಮೂಲಕ ರೋಜ್ ಗಾರ್ ಮೇಳದ ಅಡಿಯಲ್ಲಿ 71,000ಕ್ಕೂ ನೇಮಕಾತಿ ಪತ್ರಗಳ ವಿತರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 23rd, 11:00 am
ನನ್ನ ಸಂಪುಟ ಸಹೋದ್ಯೋಗಿಗಳು, ದೇಶದಾದ್ಯಂತದ ಇತರ ಗಣ್ಯರು ಮತ್ತು ನನ್ನ ಯುವ ಸ್ನೇಹಿತರೇ!ರೋಜ್ ಗಾರ್ ಮೇಳದಡಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 23rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ರೋಜ್ ಗಾರ್ ಮೇಳವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಹೊಸದಾಗಿ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ನೇಮಕಗೊಂಡಿರುವ ಸುಮಾರು 71 ಸಾವಿರಕ್ಕೂ ಅಧಿಕ ಯುವಜನತೆಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ರೋಜ್‌ಗಾರ್ ಮೇಳ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಇದು ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ ಮೂಲಕ ಯುವಕರನ್ನು ಸಶಕ್ತಗೊಳಿಸುತ್ತದೆ.Be it COVID, disasters, or development, India has stood by you as a reliable partner: PM in Guyana
November 21st, 02:15 am
PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.ಎರಡನೇ ಭಾರತ-ಕಾರಿಕಾಮ್ ಶೃಂಗಸಭೆ
November 21st, 02:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಪ್ರಸ್ತುತ ಕಾರಿಕಾಮ್ ಒಕ್ಕೂಟದ ಅಧ್ಯಕ್ಷರಾದ ಗ್ರೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಡಿಕಾನ್ ಮಿಚೆಲ್ ಅವರು 20 ನವೆಂಬರ್ 2024 ರಂದು ಜಾರ್ಜ್‌ಟೌನ್ ನಲ್ಲಿ ನಡೆದ 2ನೇ ಭಾರತ-ಕಾರಿಕಾಮ್ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಶೃಂಗಸಭೆಯನ್ನು ಸೌಜನ್ಯದಿಂದ ಆಯೋಜಿಸಿದ್ದಕ್ಕಾಗಿ ಗಯಾನಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇರ್ಫಾನ್ ಅಲಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು."ಉದ್ಯೋಗ ಮೇಳ (ರೋಜ್‌ಗಾರ್ ಮೇಳ)" ಯೋಜನೆಯಡಿಯಲ್ಲಿ, ಅಕ್ಟೋಬರ್ 29, 2024 ರಂದು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ
October 28th, 01:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 29 ಅಕ್ಟೋಬರ್, 2024 ರಂದು ಬೆಳಿಗ್ಗೆ 10:30 ಕ್ಕೆ ವಿಡಿಯೋ ಸಮಾವೇಶ ಮೂಲಕ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಯುವಜನತೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.'ಕರ್ಮಯೋಗಿ ಸಪ್ತಾಹ' - ರಾಷ್ಟ್ರೀಯ ಕಲಿಕಾ ಸಪ್ತಾಹಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿ
October 19th, 06:57 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಡಾ.ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ 'ಕರ್ಮಯೋಗಿ ಸಪ್ತಾಹ' – ರಾಷ್ಟ್ರೀಯ ಕಲಿಕಾ ಸಪ್ತಾಹಕ್ಕೆ ಚಾಲನೆ ನೀಡಿದರು.ಅಕ್ಟೋಬರ್ 19ರಂದು ರಾಷ್ಟ್ರೀಯ ಕಲಿಕಾ ವಾರ- “ಕರ್ಮಯೋಗಿ ಸಪ್ತಾಹ’ಕ್ಕೆ ಪ್ರಧಾನಮಂತ್ರಿ ಚಾಲನೆ
October 18th, 11:42 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 19ರಂದು ಬೆಳಿಗ್ಗೆ 10.30ಕ್ಕೆ ನವದೆಹಲಿಯ ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ರಾಷ್ಟ್ರೀಯ ಕಲಿಕಾ ವಾರ “ಕರ್ಮಯೋಗಿ ಸಪ್ತಾಹ’ ವನ್ನು ಉದ್ಘಾಟಿಸಲಿದ್ದಾರೆ.ರೋಜ್‌ಗಾರ್ ಮೇಳದ ಅಡಿ 51,000+ ನೇಮಕ ಪತ್ರಗಳ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
November 30th, 04:30 pm
ದೇಶದ ಲಕ್ಷಗಟ್ಟಲೆ ಯುವಕರಿಗೆ ಸರ್ಕಾರಿ ಉದ್ಯೋಗ ನೀಡುವ ಅಭಿಯಾನ ಮುಂದುವರಿದಿದೆ. ಇಂದು 50 ಸಾವಿರಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗದ ನೇಮಕ ಪತ್ರ ನೀಡಲಾಗಿದೆ. ಈ ನೇಮಕ ಪತ್ರಗಳನ್ನು ಸ್ವೀಕರಿಸುವುದು ನಿಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆಯ ಫಲಿತಾಂಶವಾಗಿದೆ. ನಾನು ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ನನ್ನ ಹೃದಯಾಂತರಾಳದಿಂದ ಅಭಿನಂದಿಸುತ್ತೇನೆ.ʻಉದ್ಯೋಗ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 30th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಉದ್ಯೋಗ ಮೇಳʼವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ವಿಡಿಯೋ ಕಾನ್ಫರೆನ್ಸ್ ಮೂಲಕ ಹೊಸದಾಗಿ ಸೇರ್ಪಡೆಗೊಂಡವರಿಗೆ ಸುಮಾರು 51,000 ನೇಮಕಾತಿ ಪತ್ರಗಳನ್ನು ವಿತರಿಸಿದರು. ದೇಶಾದ್ಯಂತ ಆಯ್ಕೆಯಾದ ಅಭ್ಯರ್ಥಿಗಳು ಕಂದಾಯ ಇಲಾಖೆ, ಗೃಹ ವ್ಯವಹಾರಗಳ ಸಚಿವಾಲಯ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಹಣಕಾಸು ಸೇವೆಗಳ ಇಲಾಖೆ, ರಕ್ಷಣಾ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸೇರಿದಂತೆ ವಿವಿಧ ಸಚಿವಾಲಯಗಳು / ಇಲಾಖೆಗಳಲ್ಲಿ ಸರ್ಕಾರಿ ಸೇವೆಗೆ ಸೇರ್ಪಡೆಗೊಳ್ಳಲಿದ್ದಾರೆ.ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ಉದ್ಯೋಗ ಪಡೆದ 51000+ ನೇಮಕಾತಿ ಪತ್ರಗಳ ವಿತರಣಾ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
August 28th, 11:20 am
ಈ 'ಆಜಾದಿ ಕಾ ಅಮೃತಕಾಲ್'ನಲ್ಲಿ ದೇಶದ ಸ್ವಾತಂತ್ರ್ಯದ ರಕ್ಷಕರಾಗಿರುವ ಮತ್ತು ಕೋಟ್ಯಂತರ ದೇಶವಾಸಿಗಳ ರಕ್ಷಕರಾಗಿರುವ ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇಂದು ನೇಮಕಾತಿ ಪತ್ರ ಪಡೆಯುತ್ತಿರುವ ಯುವಕರು ದೇಶ ಸೇವೆ ಮಾಡುವುದಲ್ಲದೆ, ದೇಶದ ನಾಗರಿಕರ ರಕ್ಷಣೆ ಮಾಡುತ್ತಾರೆ ಎಂಬ ಕಾರಣಕ್ಕೆ ನಾನು ನಿಮ್ಮನ್ನು ಅಮೃತ ರಕ್ಷಕರು ಎಂದು ಕರೆಯುತ್ತಿದ್ದೇನೆ. ಅದಕ್ಕಾಗಿಯೇ ನೀವು ಒಂದು ರೀತಿಯಲ್ಲಿ ಜನರ ರಕ್ಷಕರು ಮತ್ತು 'ಅಮೃತಕಾಲ'ದ 'ಅಮೃತ ರಕ್ಷಕರು'.ʻಉದ್ಯೋಗ ಮೇಳʼದಡಿ 51,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ
August 28th, 10:43 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಾಗಿ ಸರ್ಕಾರಿ ಸೇವೆಗೆ ಸೇರ್ಪಡೆಗೊಂಡವರಿಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 51,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ʻಊದ್ಯೋಗ ಮೇಳʼವವನ್ನು ದೇಶಾದ್ಯಂತ 45 ಸ್ಥಳಗಳಲ್ಲಿ ನಡೆಸಲಾಯಿತು. ಈ ಉದ್ಯೋಗ ಮೇಳ ಕಾರ್ಯಕ್ರಮದ ಮೂಲಕ, ಗೃಹ ಸಚಿವಾಲಯವು ವಿವಿಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಾದ(ಸಿಎಪಿಎಫ್) ʻಕೇಂದ್ರ ಮೀಸಲು ಪೊಲೀಸ್ ಪಡೆʼ(ಸಿಆರ್‌ಪಿಎಫ್), ಗಡಿ ಭದ್ರತಾ ಪಡೆ (ಬಿಎಸ್ಎಫ್), ʻಸಶಸ್ತ್ರ ಸೀಮಾ ಬಲ್ʼ(ಎಸ್ಎಸ್‌ಬಿ), ʻಅಸ್ಸಾಂ ರೈಫಲ್ಸ್ʼ, ʻಕೇಂದ್ರ ಕೈಗಾರಿಕಾ ಭದ್ರತಾ ಪಡೆʼ(ಸಿಐಎಸ್ಎಫ್), ʻಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ʼ(ಐಟಿಬಿಪಿ) ಮತ್ತು ʻಮಾದಕವಸ್ತು ನಿಯಂತ್ರಣ ಬ್ಯೂರೋʼ(ಎನ್ಸಿಬಿ) ಹಾಗೂ ದೆಹಲಿ ಪೊಲೀಸ್ ಇಲಾಖೆಗೆ ಸಿಬ್ಬಂದಿಯನ್ನು ನೇಮಕ ಮಾಡುತ್ತಿದೆ. ದೇಶಾದ್ಯಂತದಿಂದ ಹೊಸದಾಗಿ ಆಯ್ಕೆಯಾದ ಸಿಬ್ಬಂದಿಯು ಗೃಹ ಸಚಿವಾಲಯದ ಅಡಿಯಲ್ಲಿ ವಿವಿಧ ಸಂಸ್ಥೆಗಳಲ್ಲಿ ಕಾನ್ಸ್‌ಟೆಬಲ್(ಜನರಲ್ ಡ್ಯೂಟಿ), ಸಬ್ ಇನ್ಸ್‌ಪೆಕ್ಟರ್(ಜನರಲ್ ಡ್ಯೂಟಿ) ಮತ್ತು ನಾನ್-ಜನರಲ್ ಡ್ಯೂಟಿ ಕೇಡರ್ ಹುದ್ದೆಗಳಂತಹ ವಿವಿಧ ಹುದ್ದೆಗಳಿಗೆ ಸೇರಲಿದ್ದಾರೆ.