ಅಂತರ್ಗತ ಬೆಳವಣಿಗೆಯನ್ನು ಸಾಧಿಸಲು ಮತ್ತು ಜಾಗತಿಕವಾಗಿ ಜೀವನವನ್ನು ಪರಿವರ್ತಿಸಲು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಕೃತಕ ಬುದ್ಧಿಮತ್ತೆ ಮತ್ತು ಆಡಳಿತ ದತ್ತಾಂಶಕ್ಕೆ ಒತ್ತು ನೀಡುವುದು ಪ್ರಮುಖವಾಗಿದೆ: ಪ್ರಧಾನಮಂತ್ರಿ
November 20th, 05:04 am
ಅಂತರ್ಗತ ಬೆಳವಣಿಗೆಯನ್ನು ಸಾಧಿಸಲು ಮತ್ತು ಜಾಗತಿಕವಾಗಿ ಜೀವನವನ್ನು ಪರಿವರ್ತಿಸಲು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಕೃತಕ ಬುದ್ಧಿಮತ್ತೆ ಮತ್ತು ಆಡಳಿತ ಡೇಟಾ ಪ್ರಮುಖವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಒತ್ತಿ ಹೇಳಿದರು.3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮ್ಮೇಳನ-2024 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 04th, 07:45 pm
ಜಗತ್ತಿನ 2 ಪ್ರಮುಖ ಪ್ರದೇಶಗಳು ಯುದ್ಧದ ಸ್ಥಿತಿಯಲ್ಲಿ ಇರುವ ಸಮಯದಲ್ಲೇ ಈ ಸಮ್ಮೇಳನ ಆಯೋಜಿಸಲಾಗಿದೆ. ಈ ಪ್ರದೇಶಗಳು ಜಾಗತಿಕ ಆರ್ಥಿಕತೆಗೆ ನಿರ್ಣಾಯಕವಾಗಿವೆ, ವಿಶೇಷವಾಗಿ ಇಂಧನ ಭದ್ರತೆಯ ವಿಷಯದಲ್ಲಿ. ಇಂತಹ ಮಹತ್ವದ ಜಾಗತಿಕ ಅನಿಶ್ಚಿಯದ ನಡುವೆ, ನಾವು ‘ಭಾರತದ ಯುಗ’ವನ್ನು ಚರ್ಚಿಸಲು ಇಲ್ಲಿ ಸೇರಿದ್ದೇವೆ. ಇಂದು ಭಾರತದಲ್ಲಿರುವ ನಂಬಿಕೆ ಅನನ್ಯವಾಗಿದೆ ಎಂಬುದನ್ನು ಇದು ತೋರಿಸುತ್ತದೆ. ಭಾರತದ ಆತ್ಮವಿಶ್ವಾಸವು ಅಸಾಧಾರಣವಾಗಿದೆ ಎಂಬುದನ್ನು ಸಹ ಇದು ತೋರಿಸುತ್ತದೆ.ನವದೆಹಲಿಯಲ್ಲಿ 3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
October 04th, 07:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಭಾಷಣ ಮಾಡಿದರು. ಹಣಕಾಸು ಸಚಿವಾಲಯದ ಸಹಭಾಗಿತ್ವದಲ್ಲಿ “ದಿ ಇನ್ಸ್ಟಿಟ್ಯೂಟ್ ಆಫ್ ಎಕನಾಮಿಕ್ ಗ್ರೋಥ್” ಆಯೋಜಿಸಿರುವ ಕೌಟಿಲ್ಯ ಆರ್ಥಶಾಸ್ತ್ರ(ಆರ್ಥಿಕ) ಸಮ್ಮೇಳನವು ಹಸಿರು ಪರಿವರ್ತನೆ ಯೋಜನೆಗಳಿಗೆ ಹಣಕಾಸು ಒದಗಿಸುವುದು, ಭೂ-ಆರ್ಥಿಕ ಬೇರ್ಪಡಿಕೆ(ವಿಭಾಗೀಕರಣ) ಮತ್ತು ಬೆಳವಣಿಗೆಯ ಪರಿಣಾಮಗಳು, ಹೊಂದಾಣಿಕೆ ಕಾಪಾಡುವ ನೀತಿ ಕ್ರಮದ ತತ್ವಗಳು ಮತ್ತು ಇತರೆ ವಸ್ತು ವಿಷಯಗಳ ಮೇಲೆ ಗಮನ ಕೇಂದ್ರೀಕರಿಸುತ್ತದೆ.3 ನೇ ವಾಯ್ಸ್ ಆಫ್ ಗ್ಲೋಬಲ್ ಶೃಂಗಸಭೆ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಸಮಾರೋಪ ಭಾಷಣದ ಇಂಗ್ಲೀಷ್ ಅನುವಾದ
August 17th, 12:00 pm
ನಿಮ್ಮ ಮೌಲ್ಯಯುತ ಚಿಂತನೆಗಳು ಮತ್ತು ಸಲಹೆಗಳಿಗೆ ಕೃತಜ್ಞನಾಗಿದ್ದೇನೆ. ನೀವೆಲ್ಲರೂ ನಮ್ಮ ಸಾಮಾನ್ಯ ಕಳವಳ ಮತ್ತು ನಿರೀಕ್ಷೆಗಳ ಬಗ್ಗೆ ಬೆಳಕು ಚೆಲ್ಲಿದ್ದೀರಿ. ನಿಮ್ಮ ಅಭಿಪ್ರಾಯಗಳಿಂದ ಜಾಗತಿಕ ದಕ್ಷಿಣ ವಲಯ ಏಕತೆಯಿಂದ ಇದೆ ಎಂಬುದು ಸ್ಪಷ್ಟವಾಗಿದೆ. ನಿಮ್ಮ ಸಲಹೆಗಳು ನಮ್ಮ ಸಮಗ್ರ ಪಾಲ್ಗೊಳ್ಳುವಿಕೆಯನ್ನು ಪ್ರತಿಬಿಂಬಿಸಿದೆ. ಇಂದು ನಮ್ಮ ಚರ್ಚೆಗಳು ನಾವು ಪರಸ್ಪರ ಅರ್ಥಮಾಡಿಕೊಂಡು ಮುನ್ನಡೆಯಲು ಶಿಲಾನ್ಯಾಸ ನೆರವೇರಿಸಿದಂತಾಗಿದೆ. ನಮ್ಮ ಸಾಮಾನ್ಯ ಗುರಿಗಳನ್ನು ತ್ವರಿತವಾಗಿ ಸಾಧಿಸಲು ಇದು ತಮಗೆಲ್ಲರಿಗೂ ದೊರೆತ ಅವಕಾಶವಾಗಿದೆ ಎಂಬ ವಿಶ್ವಾಸ ತಮ್ಮದಾಗಿದೆ.ಜಿಪಿಎಐ ಶೃಂಗಸಭೆ, 2023 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 12th, 05:20 pm
ಕೃತಕ ಬುದ್ಧಿಮತ್ತೆ ಕುರಿತ ಜಾಗತಿಕ ಪಾಲುದಾರಿಕೆ ಶೃಂಗಸಭೆಗೆ ನಾನು ನಿಮ್ಮೆಲ್ಲರನ್ನೂ ಸ್ವಾಗತಿಸುತ್ತೇನೆ. ಮುಂದಿನ ವರ್ಷ ಭಾರತವು ಈ ಶೃಂಗಸಭೆಯ ಅಧ್ಯಕ್ಷತೆ ವಹಿಸಲಿದೆ ಎಂದು ನನಗೆ ಸಂತೋಷವಾಗಿದೆ. ಎಐ ಬಗ್ಗೆ ವಿಶ್ವದಾದ್ಯಂತ ಭಾರಿ ಚರ್ಚೆ ನಡೆಯುತ್ತಿರುವ ಸಮಯದಲ್ಲಿ ಈ ಶೃಂಗಸಭೆ ನಡೆಯುತ್ತಿದೆ. ಈ ಚರ್ಚೆಯಿಂದಾಗಿ ಧನಾತ್ಮಕ ಮತ್ತು ಋಣಾತ್ಮಕ ಎಲ್ಲಾ ರೀತಿಯ ಅಂಶಗಳು ಮುನ್ನೆಲೆಗೆ ಬರುತ್ತಿವೆ. ಆದ್ದರಿಂದ, ಈ ಶೃಂಗಸಭೆಗೆ ಸಂಬಂಧಿಸಿದ ಪ್ರತಿಯೊಂದು ದೇಶವು ದೊಡ್ಡ ಜವಾಬ್ದಾರಿಯನ್ನು ಹೊಂದಿದೆ. ಈ ಹಿಂದೆ, ನನಗೆ ಅನೇಕ ರಾಜಕೀಯ ಮತ್ತು ಉದ್ಯಮದ ನಾಯಕರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿತ್ತು. ಅವರೊಂದಿಗಿನ ನನ್ನ ಸಭೆಯಲ್ಲಿ ನಾನು ಈ ಶೃಂಗಸಭೆಯ ಬಗ್ಗೆಯೂ ಮಾತನಾಡಿದ್ದೇನೆ. ಪ್ರಸ್ತುತ ಅಥವಾ ಭವಿಷ್ಯದ ಪೀಳಿಗೆಯು ಕೃತಕ ಬುದ್ಧಿಮತ್ತೆಯ ಪ್ರಭಾವದಿಂದ ಸ್ಪರ್ಶಿಸಲ್ಪಟ್ಟಿಲ್ಲ. ನಾವು ಬಹಳ ಎಚ್ಚರಿಕೆಯಿಂದ ಮುಂದುವರಿಯಬೇಕು. ಅದಕ್ಕಾಗಿಯೇ ಈ ಶೃಂಗಸಭೆಯಿಂದ ಹೊರಹೊಮ್ಮುವ ಆಲೋಚನೆಗಳು, ಈ ಶೃಂಗಸಭೆಯಿಂದ ಹೊರಹೊಮ್ಮುವ ಸಲಹೆಗಳು ಇಡೀ ಮಾನವಕುಲದ ಮೂಲಭೂತ ಮೌಲ್ಯಗಳನ್ನು ರಕ್ಷಿಸಲು ಮತ್ತು ನಿರ್ದೇಶನ ನೀಡಲು ಕೆಲಸ ಮಾಡುತ್ತವೆ ಎಂದು ನಾನು ನಂಬುತ್ತೇನೆ.ʻಕೃತಕ ಬುದ್ಧಿಮತ್ತೆ ಕುರಿತ ಜಾಗತಿಕ ಪಾಲುದಾರಿಕೆʼ(ಜಿಪಿಎಐ) ವಾರ್ಷಿಕ ಶೃಂಗಸಭೆಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
December 12th, 05:00 pm
ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಡೀ ಜಗತ್ತು ಕೃತಕ ಬುದ್ಧಿಮತ್ತೆಯ ಬಗ್ಗೆ ಚರ್ಚಿಸುತ್ತಿರುವ ಸಮಯದಲ್ಲಿ ಮುಂದಿನ ವರ್ಷ ಭಾರತವು ʻಜಿಪಿಎಐʼ ಶೃಂಗಸಭೆಯ ಅಧ್ಯಕ್ಷತೆ ವಹಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಹೊರಹೊಮ್ಮುತ್ತಿರುವ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳ ಬಗ್ಗೆ ಗಮನ ಸೆಳೆದ ಪ್ರಧಾನಮಂತ್ರಿಯವರು, ಪ್ರತಿ ರಾಷ್ಟ್ರದ ಮೇಲೆ ಇರಬೇಕಾದ ಜವಾಬ್ದಾರಿಯನ್ನು ಒತ್ತಿಹೇಳಿದರು. ʻಎಐʼನ ವಿವಿಧ ಉದ್ಯಮ ನಾಯಕರೊಂದಿಗೆ ಸಂವಾದ ನಡೆಸಿದ್ದನ್ನು ಮತ್ತು ʻಜಿಪಿಎಐʼ ಶೃಂಗಸಭೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದನ್ನು ಸ್ಮರಿಸಿದರು. ಕೃತಕ ಬುದ್ಧಿಮತ್ತೆಯು ಅದು ಸಣ್ಣದಾಗಿರಲಿ ಅಥವಾ ದೊಡ್ಡದಾಗಿರಲಿ ಪ್ರತಿಯೊಂದು ದೇಶದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದ ಪ್ರಧಾನಿಯವರು, ಇದರ ವಿಚಾರದಲ್ಲಿ ಎಚ್ಚರಿಕೆಯಿಂದ ಮುಂದುವರಿಯುವಂತೆ ಸಲಹೆ ನೀಡಿದರು. ʻಜಿಪಿಎಐʼ ಶೃಂಗಸಭೆಯಲ್ಲಿನ ಚರ್ಚೆಯು ಈ ನಿಟ್ಟಿನಲ್ಲಿ ನಿರ್ದೇಶನ ಒದಗಿಸುತ್ತದೆ ಮತ್ತು ಮಾನವೀಯತೆಯ ಮೂಲಭೂತ ಬೇರುಗಳನ್ನು ಭದ್ರಪಡಿಸುತ್ತದೆ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.ಪ್ರಜಾಪ್ರಭುತ್ವಕ್ಕಾಗಿ ಎರಡನೇ ಶೃಂಗಸಭೆಯ ನಾಯಕರ ಮಟ್ಟದ ಸಮಗ್ರ ಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಭಿಪ್ರಾಯಗಳು
March 29th, 04:06 pm
ವಿಶಾಲ-ಆಧಾರಿತ ಸಲಹಾ ಅಂಗಗಳು ಅಥವಾ ಸಂಸ್ಥೆಗಳು ರಾಜಕೀಯ ಅಧಿಕಾರವನ್ನು ಚಲಾಯಿಸುವ ಬಗ್ಗೆ ನಮ್ಮ ಪವಿತ್ರ ವೇದಗಳು ಹೇಳುತ್ತವೆ. ಪ್ರಾಚೀನ ಭಾರತದಲ್ಲಿ ಗಣರಾಜ್ಯ ರಾಜ್ಯಗಳ ಬಗ್ಗೆ ಅನೇಕ ಐತಿಹಾಸಿಕ ಉಲ್ಲೇಖಗಳಿವೆ, ಅಲ್ಲಿ ಆಡಳಿತಗಳು ಅನುವಂಶೀಯವಾಗಿರಲಿಲ್ಲ. ಭಾರತ ನಿಜವಾಗಿಯೂ ಪ್ರಜಾಪ್ರಭುತ್ವದ ತಾಯಿ.Our policy-making is based on the pulse of the people: PM Modi
July 08th, 06:31 pm
PM Modi addressed the first ‘Arun Jaitley Memorial Lecture’ in New Delhi. In his remarks, PM Modi said, We adopted the way of growth through inclusivity and tried for everyone’s inclusion. The PM listed measures like providing gas connections to more than 9 crore women, more than 10 crore toilets for the poor, more than 45 crore Jan Dhan accounts, 3 crore pucca houses to the poor.PM Modi addresses the first "Arun Jaitley Memorial Lecture" in New Delhi
July 08th, 06:30 pm
PM Modi addressed the first ‘Arun Jaitley Memorial Lecture’ in New Delhi. In his remarks, PM Modi said, We adopted the way of growth through inclusivity and tried for everyone’s inclusion. The PM listed measures like providing gas connections to more than 9 crore women, more than 10 crore toilets for the poor, more than 45 crore Jan Dhan accounts, 3 crore pucca houses to the poor.India is focussing on inclusive growth along with higher agriculture growth: PM Modi
February 05th, 02:18 pm
Prime Minister Narendra Modi inaugurated the Golden Jubilee celebrations of ICRISAT in Hyderabad. He lauded ICRISAT for their contribution in helping agriculture in large part of the world including India. He appreciated their contribution in water and soil management, improvement in crop variety, on-farm persity and livestock integration.PM kickstarts 50th Anniversary Celebrations of ICRISAT and inaugurates two research facilities
February 05th, 02:17 pm
Prime Minister Narendra Modi inaugurated the Golden Jubilee celebrations of ICRISAT in Hyderabad. He lauded ICRISAT for their contribution in helping agriculture in large part of the world including India. He appreciated their contribution in water and soil management, improvement in crop variety, on-farm persity and livestock integration.ಹೊರರಾಷ್ಟ್ರಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳ ಮುಖ್ಯಸ್ಥರು, ವ್ಯಾಪಾರ ಮತ್ತು ವಾಣಿಜ್ಯ ವಲಯದ ಪಾಲುದಾರರ ಜತೆಗಿನ ಸಂವಾದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
August 06th, 06:31 pm
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉದ್ಯಮ ಜಗತ್ತಿನ ಇಂದಿನ ಅಗತ್ಯಗಳನ್ನು ಅರ್ಥ ಮಾಡಿಕೊಂಡು, ದೇಶದ ಉದ್ಯಮಗಳಿಗೆ ನೆರವಾಗುತ್ತಾ ಬಂದಿವೆ. ಉತ್ಪನ್ನಗಳ ಮಾರಾಟಕ್ಕೆ ಸಹಕರಿಸುತ್ತಿವೆ. ಆತ್ಮ ನಿರ್ಭರ್ ಭಾರತ ಆಂದೋಲನದ ಅಡಿ, ದೇಶದ ಆರ್ಥಿಕ ಚಟುವಟಿಕೆಗಳು ಸುಗಮವಾಗಿ ನಡೆಯುವಂತೆ ಮಾಡಲು ಹಲವು ವಿನಾಯಿತಿಗಳನ್ನು ನೀಡಿವೆ, ಅನುಸರಣಾ ವಿಧಿವಿಧಾನಗಳನ್ನು ಸರಳೀಕರಿಸಿವೆ. ದೇಶದ ಎಂಎಸ್ಎಂಇ ಮತ್ತು ಇತರೆ ಅಸ್ವಸ್ಥ ಕೈಗಾರಿಕಾ ವಲಯಗಳಿಗೆ 3 ಲಕ್ಷ ಕೋಟಿ ರೂಪಾಯಿ ಮೊತ್ತದ ತುರ್ತು ಸಾಲ ಖಾತ್ರಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಉದ್ಯಮಗಳ ಚೇತರಿಕೆ ಮತ್ತು ಬೆಳವಣಿಗೆ ಉತ್ತೇಜಿಸಲು ಇತ್ತೀಚೆಗೆ ಹೆಚ್ಚುವರಿಯಾಗಿ 1.5 ಲಕ್ಷ ಕೋಟಿ ರೂಪಾಯಿ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ.ವಿದೇಶದಲ್ಲಿರುವ ಭಾರತೀಯ ರಾಯಭಾರಿ ಕಚೇರಿಗಳ ಮುಖ್ಯಸ್ಥರು ಮತ್ತು ವ್ಯಾಪಾರ ಹಾಗೂ ವಾಣಿಜ್ಯ ವಲಯದ ಪಾಲುದಾರರೊಂದಿಗೆ ಪ್ರಧಾನಮಂತ್ರಿ ಸಂವಾದ
August 06th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿ ವಿದೇಶಗಳಲ್ಲಿನ ಭಾರತೀಯ ರಾಯಭಾರ ಕಚೇರಿಯ ಮುಖ್ಯಸ್ಥರು ಮತ್ತು ವ್ಯಾಪಾರ ಹಾಗೂ ವಾಣಿಜ್ಯ ವಲಯದ ಪಾಲುದಾರರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಕೇಂದ್ರ ವಾಣಿಜ್ಯ ಸಚಿವರು ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರು ಸಂವಾದದ ವೇಳೆ ಭಾಗವಹಿಸಿದ್ದರು. ಅಲ್ಲದೆ 22ಕ್ಕೂ ಅಧಿಕ ಇಲಾಖೆಗಳ ಕಾರ್ಯದರ್ಶಿಗಳು, ರಾಜ್ಯ ಸರ್ಕಾರಗಳ ಅಧಿಕಾರಿಗಳು, ರಫ್ತು ಉತ್ತೇಜನಾ ಮಂಡಳಿ ಮತ್ತು ವಾಣಿಜ್ಯ ಒಕ್ಕೂಟಗಳ ಸದಸ್ಯರು ಸಂವಾದಕ್ಕೆ ಸಾಕ್ಷಿಯಾದರು.ಕೇರಳದಲ್ಲಿ ಹಲವು ಪ್ರಮುಖ ಇಂಧನ ಮತ್ತು ನಗರ ಮೂಲಸೌಕರ್ಯ ವಲಯ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ವೇಳೆ ಪ್ರಧಾನಮಂತ್ರಿ ಅವರ ಭಾಷಣ
February 19th, 04:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇರಳದಲ್ಲಿ ಪುಗಲೂರು – ತ್ರಿಶೂರ್ ವಿದ್ಯುತ್ ಪ್ರಸರಣಾ ಯೋಜನೆ, ಕಾಸರಗೋಡು ಸೌರಶಕ್ತಿ ಘಟಕ ಮತ್ತು ಅರುವಿಕ್ಕರದಲ್ಲಿ ನೀರು ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದರು. ಅಲ್ಲದೆ, ಅವರು ಕಾರ್ಯಕ್ರಮದ ವೇಳೆ ತಿರುವನಂತಪುರಂನಲ್ಲಿ ಸಮಗ್ರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ಹಾಗೂ ಸ್ಮಾರ್ಟ್ ರಸ್ತೆ ಯೋಜನೆಗೆ ಚಾಲನೆ ನೀಡಿದರು.ಪ್ರಧಾನಮಂತ್ರಿ ಅವರಿಂದ ಕೇರಳದಲ್ಲಿ ಇಂಧನ ಮತ್ತು ನಗರ ಮೂಲಸೌಕರ್ಯ ವಲಯದ ಪ್ರಮುಖ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ
February 19th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇರಳದಲ್ಲಿ ಪುಗಲೂರು – ತ್ರಿಶೂರ್ ವಿದ್ಯುತ್ ಪ್ರಸರಣಾ ಯೋಜನೆ, ಕಾಸರಗೋಡು ಸೌರಶಕ್ತಿ ಘಟಕ ಮತ್ತು ಅರುವಿಕ್ಕರದಲ್ಲಿ ನೀರು ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದರು. ಅಲ್ಲದೆ, ಅವರು ಕಾರ್ಯಕ್ರಮದ ವೇಳೆ ತಿರುವನಂತಪುರಂನಲ್ಲಿ ಸಮಗ್ರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ಹಾಗೂ ಸ್ಮಾರ್ಟ್ ರಸ್ತೆ ಯೋಜನೆಗೆ ಚಾಲನೆ ನೀಡಿದರು.PM Modi addresses rallies in Parli, Satara and Pune
October 17th, 11:30 am
The campaigning in Maharashtra has gained momentum as Prime Minister Narendra Modi addressed three mega rallies in Parli, Satara and Pune today. Accusing Congress and the NCP, PM Modi said, “Whenever Article 370 will be discussed in history, then the people who opposed and ridiculed it, their comments will be remembered.”PM Modi addresses rally at Thrissur, Kerala
January 27th, 03:55 pm
Prime Minister Narendra Modi addressed a huge rally at Thrissur as part of his Kerala visit today. The visit saw PM Modi dedicate the newly expanded Kochi Refinery and several other crucial projects relating to the petrochemicals sector to the people of the country.ಅಲಪುಳಾ , ಅಟ್ಟಿಂಗಲ್ , ಮಾವೆಲಿಕ್ಕರ , ಕೊಲ್ಲಮ್ ಮತ್ತು ಪಟ್ಟಣಂತಿಟ್ಟ ನ ಬೂತ್ ಕಾರ್ಯಕರ್ತರೊಂದಿಗೆ ಪ್ರಧಾನಮಂತ್ರಿ ಸಂವಾದ
December 14th, 04:30 pm
ಕೇರಳದ ಅಲಪುಳಾ , ಅಟ್ಟಿಂಗಲ್ , ಮಾವೆಲಿಕ್ಕರ , ಕೊಲ್ಲಮ್ ಮತ್ತು ಪಟ್ಟಣಂತಿಟ್ಟ ನ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಪ್ರಧಾನಮಂತ್ರಿ ಇಂದು ಸಂವಾದ ನಡೆಸಿದರುPM visits Nanyang Technological University
June 01st, 01:32 pm
The Prime Minister, Shri Narendra Modi, today visited Nanyang Technological University in Singapore.India is a ray of HOPE, says Prime Minister Modi in Johannesburg
July 08th, 11:18 pm