ಮಧ್ಯಪ್ರದೇಶದ ರೋಜ್ ಗಾರ್ ಮೇಳದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ವಿಡಿಯೋ ಸಂದೇಶದ ಕನ್ನಡ ಅನುವಾದ
August 21st, 12:15 pm
ಇಂದು ನೀವೆಲ್ಲರೂ ಈ ಐತಿಹಾಸಿಕ ಅವಧಿಯಲ್ಲಿ ಬೋಧನೆಯ ಈ ನಿರ್ಣಾಯಕ ಜವಾಬ್ದಾರಿಯೊಂದಿಗೆ ನಿಮ್ಮನ್ನು ತೊಡಗಿಸಿಕೊಂಡಿದ್ದೀರಿ. ಈ ವರ್ಷ, ದೇಶದ ಅಭಿವೃದ್ಧಿಯಲ್ಲಿ ರಾಷ್ಟ್ರೀಯ ಪಾತ್ರವು ಹೇಗೆ ಪ್ರಮುಖ ಪಾತ್ರ ವಹಿಸುತ್ತದೆ ಎಂಬುದರ ಬಗ್ಗೆ ನಾನು ಕೆಂಪು ಕೋಟೆಯಿಂದ ವಿವರವಾಗಿ ಮಾತನಾಡಿದ್ದೇನೆ. ಭಾರತದ ಭವಿಷ್ಯದ ಪೀಳಿಗೆಯನ್ನು ರೂಪಿಸುವುದು, ಅವರನ್ನು ಆಧುನಿಕತೆಗೆ ರೂಪಿಸುವುದು ಮತ್ತು ಅವರಿಗೆ ಹೊಸ ದಿಕ್ಕನ್ನು ನೀಡುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ. ಮಧ್ಯಪ್ರದೇಶದ ಪ್ರಾಥಮಿಕ ಶಾಲೆಗಳಲ್ಲಿ ನೇಮಕಗೊಂಡ 5500 ಕ್ಕೂ ಹೆಚ್ಚು ಶಿಕ್ಷಕರಿಗೆ ನನ್ನ ಶುಭ ಹಾರೈಕೆಗಳನ್ನು ಸಲ್ಲಿಸುತ್ತೇನೆ. ಕಳೆದ 3 ವರ್ಷಗಳಲ್ಲಿ ಮಧ್ಯಪ್ರದೇಶದಲ್ಲಿ ಸುಮಾರು 50 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ನನಗೆ ತಿಳಿಸಲಾಗಿದೆ. ಇದಕ್ಕಾಗಿ ನಾನು ರಾಜ್ಯ ಸರ್ಕಾರವನ್ನೂ ಅಭಿನಂದಿಸುತ್ತೇನೆ.ಮಧ್ಯಪ್ರದೇಶದ ʻಉದ್ಯೋಗ ಮೇಳʼ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 21st, 11:50 am
ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ನೇಮಕಾತಿ ಪತ್ರಗಳನ್ನು ಪಡೆಯುತ್ತಿರುವ ಉದ್ಯೋಗಿಗಳು ಈ ಐತಿಹಾಸಿಕ ಅವಧಿಯಲ್ಲಿ ಬೋಧನೆಯ ಮಹತ್ವದ ಜವಾಬ್ದಾರಿಯನ್ನು ಪಡೆದುಕೊಳ್ಳುತ್ತಿದ್ದಾರೆ ಎಂದರು. ದೇಶದ ಅಭಿವೃದ್ಧಿಯಲ್ಲಿ ʻರಾಷ್ಟ್ರೀಯ ವ್ಯಕ್ತಿತ್ವʼವು ವಹಿಸುವ ನಿರ್ಣಾಯಕ ಪಾತ್ರವನ್ನು ವಿವರಿಸಿದ ತಮ್ಮ ಕೆಂಪು ಕೋಟೆಯ ಭಾಷಣದ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಮಂತ್ರಿಯವರು, ಇಂದು ಉದ್ಯೋಗ ಪಡೆಯುತ್ತಿರುವ ಎಲ್ಲರೂ ಭಾರತದ ಭವಿಷ್ಯದ ಪೀಳಿಗೆಯನ್ನು ರೂಪಿಸುವ, ದೇಶವನ್ನು ಆಧುನೀಕರಿಸುವ ಮತ್ತು ದೇಶಕ್ಕೆ ಹೊಸ ದಿಕ್ಕನ್ನು ನೀಡುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದು ಒತ್ತಿ ಹೇಳಿದರು. ಈ ಉದ್ಯೋಗ ಮೇಳದ ಮೂಲಕ ಮಧ್ಯಪ್ರದೇಶದ ಪ್ರಾಥಮಿಕ ಶಾಲೆಗಳಿಗೆ ನೇಮಕಗೊಂಡಿರುವ ಐದೂವರೆ ಸಾವಿರಕ್ಕೂ ಹೆಚ್ಚು ಶಿಕ್ಷಕರಿಗೆ ಅವರು ಶುಭ ಕೋರಿದರು. ಕಳೆದ 3 ವರ್ಷಗಳಲ್ಲಿ ಮಧ್ಯಪ್ರದೇಶ ರಾಜ್ಯದಲ್ಲಿ ಸುಮಾರು 50 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಪ್ರಧಾನಿ ಮಾಹಿತಿ ನೀಡಿದರು ಮತ್ತು ಈ ಸಾಧನೆಗಾಗಿ ರಾಜ್ಯ ಸರ್ಕಾರವನ್ನು ಅಭಿನಂದಿಸಿದರು.ಕಟಕ್ ನಲ್ಲಿ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ(ಐಟಿಎಟಿ)ಯ ಅತ್ಯಾಧುನಿಕ ಕಚೇರಿ ಮತ್ತು ವಸತಿ ಸಂಕೀರ್ಣ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣ
November 11th, 05:01 pm
ಒಡಿಶಾ ಮುಖ್ಯಮಂತ್ರಿ ಮತ್ತು ನನ್ನ ಹಿರಿಯ ಸಹೋದ್ಯೋಗಿ ಶ್ರೀ ನವೀನ್ ಪಟ್ನಾಯಕ್ ಜಿ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ರವಿಶಂಕರ ಪ್ರಸಾದ್ ಜಿ, ಒಡಿಶಾದ ಮಣ್ಣಿನ ಮಗ ಮತ್ತು ನನ್ನ ಸಚಿವ ಸಂಪುಟದ ಸಹೋದ್ಯೋಗಿ ಶ್ರೀ ಧರ್ಮೇಂದ್ರ ಪ್ರಧಾನ್ ಜಿ, ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣದ ಅಧ್ಯಕ್ಷರಾದ ಗೌರವಾನ್ವಿತ ನ್ಯಾಯಮೂರ್ತಿ ಪಿ.ಪಿ. ಭಟ್ ಜಿ, ಒಡಿಶಾ ಸಂಸದರು, ಶಾಸಕರು ಮತ್ತು ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಎಲ್ಲಾ ಮಿತ್ರರೇ,India has Moved from Tax-Terrorism to Tax-Transparency: Prime Minister
November 11th, 05:00 pm
Prime Minister Shri Narendra Modi inaugurated Office-cum-Residential Complex of Cuttack Bench of Income Tax Appellate Tribunal through video conference today. Speaking on the occasion, the Prime Minister said this bench would now provide modern facilities not only to Odisha, but to millions of taxpayers of Eastern and North Eastern India and help in disposing off all the pending cases in this region.ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧಿಕರಣದ ಕಟಕ್ ಪೀಠದ ಕಚೇರಿ-ಸಹಿತ-ವಸತಿ ಸಮುಚ್ಛಯವನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ
November 09th, 08:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧಿಕರಣ (ಐಟಿಎಟಿ)ದ ಕಟಕ್ ಪೀಠದ ಅತ್ಯಾಧುನಿಕ ಸುಸಜ್ಜಿತ ಕಚೇರಿ ಸಹಿತ ವಸತಿ ಸಮುಚ್ಛಯವನ್ನು 2020ರ ನವೆಂಬರ್ 11ರಂದು ಸಂಜೆ 4.30ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ. ಕೇಂದ್ರ ಕಾನೂನು ಸಚಿವರು, ಕೇಂದ್ರ ಪೆಟ್ರೋಲಿಯಂ ಸಚಿವರು, ಒಡಿಶಾದ ಮುಖ್ಯಮಂತ್ರಿ, ಒಡಿಶಾ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳು ಮತ್ತು ನ್ಯಾಯಮೂರ್ತಿಗಳು ಮತ್ತು ಇತರ ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಐಟಿಎಟಿಯ ಇ-ಟೆಬಲ್ ಪುಸ್ತಕವನ್ನು ಸಹ ಬಿಡುಗಡೆ ಮಾಡಲಾಗುವುದು.