ಭಾರತ – ಆಸಿಯಾನ್ ಸ್ಮರಣಾರ್ಥ ಶೃಂಗ ಸಭೆಯ ಮಹಾಧಿವೇಶನದಲ್ಲಿ ಪ್ರಧಾನಮಂತ್ರಿಯವರ ಆರಂಭಿಕ ಹೇಳಿಕೆಯ ಪಠ್ಯ, 25 ಜನವರಿ 2018
January 25th, 06:08 pm
ನಾವು ನಮ್ಮ ಪಾಲುದಾರಿಕೆಯ 25ನೇ ವರ್ಷ ಆಚರಿಸುತ್ತಿದ್ದರೂ, ನಮ್ಮ ಹಂಚಿಕೆಯ ಸಾಗರ ಯಾನ ಸಾವಿರಾರು ವರ್ಷಗಳ ಹಿಂದಕ್ಕೆ ಸಾಗುತ್ತದೆ.ಆಸಿಯಾನ್ ಮಹಾಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಮೋದಿ ಭಾಷಣ
January 25th, 06:04 pm
ಸಾಗರ ಮತ್ತು ಸಮುದ್ರಗಳಲ್ಲಿ ನಿಯಮ ಆಧಾರಿತ ವ್ಯವಸ್ಥೆಯ ಮೂಲಕ ಶಾಂತಿ ಮತ್ತು ಸಮೃದ್ಧಿಯ ಆಸಿಯಾನ್ ನೋಟವನ್ನು ಭಾರತ ಹಂಚಿಕೊಂಡಿದೆ. ಪ್ರಾಯೋಗಿಕ ಸಹಕಾರ ಮತ್ತು ನಮ್ಮ ಸಾಗರ ಸ್ವರೂಪದ ಹಂಚಿಕೆಯ ಸಹಯೋಗದೊಂದಿಗೆ ನಾವು ಆಸಿಯಾನ್ ನೊಂದಿಗೆ ಶ್ರಮಿಸಲು ಬದ್ಧರಾಗಿದ್ದೇವೆ , ಎಂದು ಆಸಿಯಾನ್ -ಭಾರತ ಸ್ಮರಣಾರ್ಥ ಶೃಂಗಸಭೆಯ ಮಹಾಧಿವೇಶನವನ್ನುದ್ದೇಶಿಸಿ ಮಾತನಾಡುವಾಗ ಪ್ರಧಾನಮಂತ್ರಿ ಮೋದಿ ಹೇಳಿದರು.India will continue to expand and deepen economic engagements with ASEAN: PM Modi
September 08th, 09:51 am
In his closing remarks at the ASEAN summit, PM Modi said that all 3 pillars of our partnership - security, economic & socio-cultural have registered good progress. PM also said that India will continue to expand & deepen its economic engagements with ASEAN.