India's journey over the past decade has been one of scale, speed and sustainability: PM Modi in Guyana
November 22nd, 03:02 am
PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.Prime Minister Shri Narendra Modi addresses the Indian Community of Guyana
November 22nd, 03:00 am
PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.PM Modi meets with President of Suriname
November 21st, 10:57 pm
PM Modi met with President Chandrikapersad Santokhi of Suriname on the sidelines of the 2nd India-CARICOM Summit in Georgetown, Guyana. The two leaders reviewed the progress of ongoing bilateral initiatives and discussed enhancing cooperation in defense and security, trade, agriculture, digital initiatives, UPI, ICT, healthcare, pharmaceuticals, capacity building, culture, and people-to-people ties.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಗ್ರೆನಡಾದ ಪ್ರಧಾನಮಂತ್ರಿಯವರ ಭೇಟಿ
November 21st, 10:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ರೆನಡಾದ ಪ್ರಧಾನಿ ಶ್ರೀ. ಡಿಕನ್ ಮಿಚೆಲ್ ಅವರನ್ನು ನವೆಂಬರ್ 20 ರಂದು ಗಯಾನಾದ ಜಾರ್ಜ್ಟೌನ್ ನಲ್ಲಿ 2ನೇ ಭಾರತ-ಕ್ಯಾರಿಕಾಮ್ ಶೃಂಗಸಭೆಯ ಜೊತೆಜೊತೆಗೆ ಭೇಟಿಯಾದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಟ್ರಿನಿಡಾಡ್ ಮತ್ತು ಟೊಬಾಗೋದ ಪ್ರಧಾನಮಂತ್ರಿಯವರ ಭೇಟಿ
November 21st, 10:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಯಾನಾದ ಜಾರ್ಜ್ಟೌನ್ನಲ್ಲಿ 2 ನೇ ಭಾರತ-ಕ್ಯಾರಿಕಾಮ್ ಶೃಂಗಸಭೆಯ ನೇಪಥ್ಯದಲ್ಲಿ ನವೆಂಬರ್ 20 ರಂದು ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯದ ಪ್ರಧಾನಿ ಡಾ ಕೀತ್ ರೌಲಿ ಅವರನ್ನು ಭೇಟಿಯಾದರು.ಡೊಮಿನಿಕಾ ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 21st, 09:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೊಮಿನಿಕಾದ ಪ್ರಧಾನಮಂತ್ರಿ ಶ್ರೀ ರೂಸ್ವೆಲ್ಟ್ ಸ್ಕೆರಿಟ್ ಅವರನ್ನು ಗಯಾನಾದ ಜಾರ್ಜ್ಟೌನ್ನಲ್ಲಿ 2 ನೇ ಭಾರತ-ಕಾರಿಕಾಮ್ ಶೃಂಗಸಭೆಯ ನೇಪಥ್ಯದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.ಸೇಂಟ್ ಲೂಸಿಯಾ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 21st, 10:13 am
ಎರಡನೇ ಭಾರತ-ಕ್ಯಾರಿಕಾಮ್ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 20 ರಂದು ಸೇಂಟ್ ಲೂಸಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ. ಫಿಲಿಪ್ ಜೆ. ಪಿಯರ್ ಅವರನ್ನು ಭೇಟಿ ಮಾಡಿ ಫಲಪ್ರದ ಮಾತುಕತೆ ನಡೆಸಿದರು.ಪ್ರಧಾನಮಂತ್ರಿಯವರಿಂದ ಆಂಟಿಗುವಾ ಮತ್ತು ಬಾರ್ಬುಡಾದ ಪ್ರಧಾನಿಯವರ ಭೇಟಿ
November 21st, 09:37 am
ಅಭಿವೃದ್ಧಿ ಹೊಂದುತ್ತಿರುವ ಕಿರು ದ್ವೀಪ ರಾಷ್ಟ್ರಗಳು (ಎಸ್ ಐ ಡಿ ಎಸ್) ಗಾಗಿ ಸಾಮರ್ಥ್ಯ ನಿರ್ಮಾಣ ಹಾಗೂ ವ್ಯಾಪಾರ ಮತ್ತು ಹೂಡಿಕೆ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರ ಕುರಿತು ಉಭಯ ನಾಯಕರು ಚರ್ಚಿಸಿದರು. ಭಾರತ- ಕ್ಯಾರಿಕಾಮ್ ಪಾಲುದಾರಿಕೆಯನ್ನು ಬಲಪಡಿಸಲು ಪ್ರಧಾನಮಂತ್ರಿಗಳ ಏಳು ಅಂಶಗಳ ಯೋಜನೆಯನ್ನು ಪ್ರಧಾನಿ ಬ್ರೌನ್ ಶ್ಲಾಘಿಸಿದರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಸದಸ್ಯತ್ವಕ್ಕೆ ಬೆಂಬಲವನ್ನು ಅವರು ಪುನರುಚ್ಚರಿಸಿದರು.ಬಹಾಮಾಸ್ ಪ್ರಧಾನಿಯವರನ್ನು ಭೇಟಿಯಾದ ಪ್ರಧಾನಮಂತ್ರಿ
November 21st, 09:25 am
ಇಬ್ಬರೂ ನಾಯಕರು ಆರ್ಥಿಕ ಸಹಕಾರ, ಹಸಿರು ಪಾಲುದಾರಿಕೆ ಮತ್ತು ಜನರಿಂದ ಜನರ ಬಾಂಧವ್ಯಗಳ ಕುರಿತು ಫಲಪ್ರದ ಮತ್ತು ಫಲಿತಾಂಶದಾಯಲ ಚರ್ಚೆಗಳನ್ನು ನಡೆಸಿದರು. ಭಾರತದಿಂದ 1 ದಶಲಕ್ಷ ಅಮೆರಿಕನ್ ಡಾಲರ್ ನೆರವಿನೊಂದಿಗೆ ಯು ಎನ್ ಡಿ ಪಿ ಅನುಷ್ಠಾನಗೊಳಿಸುತ್ತಿರುವ ಚಂಡಮಾರುತ ಆಶ್ರಯ ಯೋಜನೆಯಾದ ಅಬಾಕೊ ಹರಿಕೇನ್ ಶೆಲ್ಟರ್ ಪ್ರಾಜೆಕ್ಟ್ ನಲ್ಲಿನ ಸ್ಥಿರ ಪ್ರಗತಿಗೆ ಉಭಯ ನಾಯಕರು ತೃಪ್ತಿ ವ್ಯಕ್ತಪಡಿಸಿದರು.PM Modi meets with the Prime Minister of Barbados
November 21st, 09:13 am
PM Modi met Barbados PM Mia Amor Mottley during the India-CARICOM Summit, discussing cooperation in health, pharma, climate action, and cultural ties. They reviewed bilateral relations, global institutional reforms, and India’s leadership in the Global South.ಪ್ರಧಾನಮಂತ್ರಿ ಅವರಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
November 21st, 05:39 am
ಡೊಮಿನಿಕಾಗೆ ಕೋವಿಡ್ 19 ಸಾಂಕ್ರಾಮಿಕ ಸಮಯದಲ್ಲಿ ನೀಡಿದ ಬೆಂಬಲ ಹಾಗೂ ಭಾರತ ಮತ್ತು ಡೊಮಿನಿಕಾ ಬಾಂಧವ್ಯವನ್ನು ಬಲಪಡಿಸುವ ಬದ್ಧತೆಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಕಾಮನ್ವೆಲ್ತ್ ಆಫ್ ಡೊಮಿನಿಕಾದ ಅಧ್ಯಕ್ಷರಾದ ಗೌರವಾನ್ವಿತ ಸಿಲ್ವಾನಿ ಬರ್ಟನ್ ಅವರು ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ಡೊಮಿನಿಕಾ ಅವಾರ್ಡ್ ಆಫ್ ಆನರ್ (ಗೌರವ ಪ್ರಶಸ್ತಿ) ಯನ್ನು ನೀಡಿ ಗೌರವಿಸಿದರು. ಡೊಮಿನಿಕಾದ ಪ್ರಧಾನಿ ಶ್ರೀ.ರೂಸ್ವೆಲ್ಟ್ ಸ್ಕೆರಿಟ್ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಗಯಾನಾ ಅಧ್ಯಕ್ಷ ಡಾ. ಇರ್ಫಾನ್ ಅಲಿ, ಬಾರ್ಬಡೋಸ್ ಪ್ರಧಾನಿ ಮಿಯಾ ಅಮೋರ್ ಮೊಟ್ಲಿ, ಗ್ರೆನಡಾದ ಪ್ರಧಾನಿ ಶ್ರೀ ಡಿಕಾನ್ ಮಿಚೆಲ್, ಸೇಂಟ್ ಲೂಸಿಯಾ ಪ್ರಧಾನಿ ಫಿಲಿಪ್ ಜೆ. ಪೈರ್ರೆ ಹಾಗೂ ಆಂಟಿಗುವಾ ಮತ್ತು ಬಾರ್ಬುಡಾದ ಪ್ರಧಾನಿ ಶ್ರೀ ಗ್ಯಾಸ್ಟನ್ ಬ್ರೌನೆ ಅವರು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಾಕ್ಷಿಯಾದರು.2ನೇ ಭಾರತ-ಕ್ಯಾರಿಕಾಮ್ (ಸಿ ಎ ಆರ್ ಐ ಸಿ ಒ ಎಂ) ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಸಮಾರೋಪ ಭಾಷಣಗಳು
November 21st, 02:21 am
ನೀವೆಲ್ಲರೂ ನೀಡಿದ ಅಮೂಲ್ಯ ಸಲಹೆಗಳು ಮತ್ತು ಸಕಾರಾತ್ಮಕ ಆಲೋಚನೆಗಳನ್ನು ನಾನು ಸ್ವಾಗತಿಸುತ್ತೇನೆ. ಭಾರತದ ಪ್ರಸ್ತಾಪಗಳಿಗೆ ಸಂಬಂಧಿಸಿದಂತೆ, ನನ್ನ ತಂಡವು ನಿಮ್ಮೊಂದಿಗೆ ಎಲ್ಲಾ ವಿವರಗಳನ್ನು ಹಂಚಿಕೊಳ್ಳುತ್ತದೆ ಮತ್ತು ನಾವು ಎಲ್ಲಾ ವಿಷಯಗಳ ಬಗ್ಗೆ ಕಾಲಮಿತಿಯೊಳಗೆ ಮುಂದುವರಿಯುತ್ತೇವೆ.Be it COVID, disasters, or development, India has stood by you as a reliable partner: PM in Guyana
November 21st, 02:15 am
PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.ಎರಡನೇ ಭಾರತ-ಕಾರಿಕಾಮ್ ಶೃಂಗಸಭೆ
November 21st, 02:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಪ್ರಸ್ತುತ ಕಾರಿಕಾಮ್ ಒಕ್ಕೂಟದ ಅಧ್ಯಕ್ಷರಾದ ಗ್ರೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಡಿಕಾನ್ ಮಿಚೆಲ್ ಅವರು 20 ನವೆಂಬರ್ 2024 ರಂದು ಜಾರ್ಜ್ಟೌನ್ ನಲ್ಲಿ ನಡೆದ 2ನೇ ಭಾರತ-ಕಾರಿಕಾಮ್ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಶೃಂಗಸಭೆಯನ್ನು ಸೌಜನ್ಯದಿಂದ ಆಯೋಜಿಸಿದ್ದಕ್ಕಾಗಿ ಗಯಾನಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇರ್ಫಾನ್ ಅಲಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.ಗಯಾನಾಕ್ಕೆ ಪ್ರಧಾನಮಂತ್ರಿಯವರ ಅಧಿಕೃತ ಭೇಟಿ (ನವೆಂಬರ್ 19-21, 2024): ಫಲಪ್ರದತೆಯ ಪಟ್ಟಿ
November 20th, 09:55 pm
ಈ ವಿಷಯದಲ್ಲಿನ ಸಹಕಾರವು ಕಚ್ಚಾ ತೈಲದ ಮೂಲ, ನೈಸರ್ಗಿಕ ಅನಿಲದಲ್ಲಿ ಸಹಯೋಗ, ಮೂಲಸೌಕರ್ಯ ಅಭಿವೃದ್ಧಿ, ಸಾಮರ್ಥ್ಯ ವರ್ಧನೆ ಮತ್ತು ಸಂಪೂರ್ಣ ಹೈಡ್ರೋಕಾರ್ಬನ್ ಮೌಲ್ಯ ಸರಪಳಿಯಲ್ಲಿ ಪರಿಣತಿ ಹಂಚಿಕೊಳ್ಳುವುದನ್ನು ಒಳಗೊಂಡಿದೆ.ನೈಜೀರಿಯಾ, ಬ್ರೆಜಿಲ್ ಮತ್ತು ಗಯಾನಾ ದೇಶಗಳಿಗೆ ಐದು ದಿನಗಳ ಭೇಟಿಗೆ ತೆರಳುವ ಮುನ್ನಾ ಹೇಳಿಕೆ ನೀಡಿದ ಪ್ರಧಾನಮಂತ್ರಿ
November 16th, 12:45 pm
ಪಶ್ಚಿಮ ಆಫ್ರಿಕಾದಲ್ಲಿರುವ ನಮ್ಮ ದೇಶದ ನಿಕಟ ಪಾಲುದಾರರಾಗಿರುವ ನೈಜೀರಿಯಾಕ್ಕೆ, ಘನತೆವೆತ್ತ ಅಧ್ಯಕ್ಷ ಶ್ರೀ ಬೋಲಾ ಅಹ್ಮದ್ ಟಿನುಬು ಅವರ ಆಹ್ವಾನದ ಮೇರೆಗೆ ಭೇಟಿ ನೀಡುತ್ತಿದ್ದೇನೆ. ಇದು ಆ ದೇಶಕ್ಕೆ ನನ್ನ ಮೊದಲ ಭೇಟಿಯಾಗಿದೆ. ನನ್ನ ಭೇಟಿಯು ಪ್ರಜಾಪ್ರಭುತ್ವ ಮತ್ತು ಬಹುತ್ವದಲ್ಲಿ ಹಂಚಿಕೊಂಡ ನಂಬಿಕೆಯನ್ನು ಆಧರಿಸಿದ ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನೂ ಸಧೃಡಗೊಳಿಸಲು ಮತ್ತು ಇನ್ನೂ ಉತ್ತಮವಾಗಿ ನಿರ್ಮಿಸಲು ಒಂದು ಅವಕಾಶವಾಗಿದೆ.