ಸೆಂಟ್ರಲ್ ವಿಸ್ಟಾದಲ್ಲಿ ಸಾಪ್ತಾಹಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ವಿಶಿಷ್ಟ ಸಾಂಸ್ಕೃತಿಕ ಚಮತ್ಕಾರವಾದ ಕಲಾಂಜಲಿಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ
April 21st, 10:20 am
ದೆಹಲಿಯ ಇಂಡಿಯಾ ಗೇಟ್ ನಲ್ಲಿರುವ ಸೆಂಟ್ರಲ್ ವಿಸ್ಟಾದಲ್ಲಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರತಿ ವಾರಾಂತ್ಯಗಳಲ್ಲಿ ಆಯೋಜಿಸುವ ಕೇಂದ್ರ ಸಂಸ್ಕೃತಿ ಸಚಿವಾಲಯದ ವಿಶಿಷ್ಟ ಸಾಂಸ್ಕೃತಿಕ ಪ್ರದರ್ಶನಗಳ ವಿಭಾಗ ಕಲಾಂಜಲಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.ನವದೆಹಲಿಯಲ್ಲಿ ಕರ್ತವ್ಯ ಪಥ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
September 08th, 10:41 pm
ಇಡೀ ದೇಶವೇ ಇಂದಿನ ಈ ಐತಿಹಾಸಿಕ ಕಾರ್ಯಕ್ರಮವನ್ನು ನೋಡುತ್ತಿದೆ, ದೇಶವಾಸಿಗಳೆಲ್ಲ ಈ ಕಾರ್ಯಕ್ರಮದಲ್ಲಿ ಸೇರಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿರುವ ಎಲ್ಲಾ ದೇಶವಾಸಿಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ. ಈ ಐತಿಹಾಸಿಕ ಕ್ಷಣದಲ್ಲಿ, ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಹರ್ದೀಪ್ ಪುರಿ, ಶ್ರೀ ಜಿ ಕಿಶನ್ ರೆಡ್ಡಿ, ಶ್ರೀ ಅರ್ಜುನ್ ರಾಮ್ ಮೇಘವಾಲ್, ಶ್ರೀಮತಿ ಮೀನಾಕ್ಷಿ ಲೇಖಿ ಮತ್ತು ಶ್ರೀ ಕೌಶಲ್ ಕಿಶೋರ್ ಕೂಡ ಇಂದು ನನ್ನೊಂದಿಗೆ ವೇದಿಕೆಯಲ್ಲಿದ್ದಾರೆ. ನಾಡಿನ ಹಲವು ಗಣ್ಯರು ಕೂಡ ಇಲ್ಲಿದ್ದಾರೆ.PM inaugurates 'Kartavya Path' and unveils the statue of Netaji Subhas Chandra Bose at India Gate
September 08th, 07:00 pm
PM Modi inaugurated Kartavya Path and unveiled the statue of Netaji Subhas Chandra Bose. Kingsway i.e. Rajpath, the symbol of colonialism, has become a matter of history from today and has been erased forever. Today a new history has been created in the form of Kartavya Path, he said.ಸೆಪ್ಟೆಂಬರ್ 8ರಂದು ಇಂಡಿಯಾ ಗೇಟ್‌ನಲ್ಲಿ 'ಕರ್ತವ್ಯ ಪಥ' ಉದ್ಘಾಟನೆ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣಗೊಳಿಸಲಿರುವ ಪ್ರಧಾನಮಂತ್ರಿ
September 07th, 01:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ಸೆಪ್ಟೆಂಬರ್ 8ರಂದು ಸಂಜೆ 7 ಗಂಟೆಗೆ 'ಕರ್ತವ್ಯ ಪಥ' ಉದ್ಘಾಟಿಸಲಿದ್ದಾರೆ. ಇದು ಹಿಂದಿನ ರಾಜಪಥವನ್ನು ಕರ್ತವ್ಯ ಮಾರ್ಗವಾಗಿ ಪರಿವರ್ತಿಸಲಿದ್ದು, ಆಡಳಿತ ಅಥವಾ ಅಧಿಕಾರದ ಚಿತ್ರಾತ್ಮಕ ಸಂಕೇತವಾಗಿ, ಸಾರ್ವಜನಿಕ ಮಾಲೀಕತ್ವ ಮತ್ತು ಸಬಲೀಕರಣದ ಉದಾಹರಣೆಯಾಗಿ ಹೊಸ ಬದಲಾವಣೆಯನ್ನು ಸಂಕೇತಿಸುತ್ತದೆ. ಇದೇ ಸಂದರ್ಭದಲ್ಲಿ ಇಂಡಿಯಾ ಗೇಟ್‌ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆಯನ್ನು ಪ್ರಧಾನಿ ಅವರು ಅನಾವರಣಗೊಳಿಸಲಿದ್ದಾರೆ. ಈ ಕ್ರಮಗಳು ಅಮೃತ ಕಾಲಘಟ್ಟದ ನವ ಭಾರತ ಕಟ್ಟುವ ಪ್ರಧಾನ ಮಂತ್ರಿ ಅವರ 2ನೇ 'ಪಂಚ ಪ್ರಾಣ' ಸೂತ್ರಕ್ಕೆ ಅನುಗುಣವಾಗಿವೆ: 'ವಸಾಹತುಶಾಹಿ ಮನಸ್ಥಿತಿಯ ಯಾವುದೇ ಕುರುಹುಗಳನ್ನು ಇಲ್ಲಿಂದ ತೆಗೆದುಹಾಕಲಾಗುತ್ತಿದೆ'.ಜೂನ್ 23 ರಂದು ವಾಣಿಜ್ಯ ಭವನವನ್ನು ಉದ್ಘಾಟಿಸಲಿರುವ ಪ್ರಧಾನ ಮಂತ್ರಿ ಎನ್ ಐಆರ್ ವೈಎಟಿ ಪೋರ್ಟಲ್ ಗೂ ಚಾಲನೆ ನೀಡಲಿದ್ದಾರೆ.
June 22nd, 03:55 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಜೂನ್ 23 ರಂದು ಬೆಳಗ್ಗೆ 10:30 ಕ್ಕೆ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಹೊಸ ಆವರಣವಾದ 'ವಾಣಿಜ್ಯ ಭವನ'ವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದ ಸಂದರ್ಭದಲ್ಲಿ, ಪ್ರಧಾನ ಮಂತ್ರಿ ಅವರು ಎನ್ಐಆರ್ ವೈಎಟಿ (ವ್ಯಾಪಾರದ ವಾರ್ಷಿಕ ವಿಶ್ಲೇಷಣೆಗಾಗಿ ರಾಷ್ಟ್ರೀಯ ಆಮದು-ರಫ್ತು ದಾಖಲೆ) ಎಂಬ ಹೊಸ ಪೋರ್ಟಲ್ ಅನ್ನು ಸಹ ಉದ್ಘಾಟಿಸಲಿದ್ದಾರೆ- ಇದು ಭಾರತದ ವಿದೇಶಿ ವ್ಯಾಪಾರಕ್ಕೆ ಸಂಬಂಧಿಸಿದ ಎಲ್ಲಾ ಅಗತ್ಯ ಮಾಹಿತಿಯನ್ನು ಪಡೆಯಲು ಮಧ್ಯಸ್ಥಗಾರರಿಗೆ ಹಲವು ಸೇವೆಗಳು ಒಂದೇ ಕಡೆ ಸಿಗುವಂತೆ ಅಭಿವೃದ್ಧಿಪಡಿಸಲಾಗಿದೆ. ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.ಭಾರತೀಯ ಸಂಸ್ಕೃತಿಯ ಕಂಪನವು ಯಾವಾಗಲೂ ಪ್ರಪಂಚದಾದ್ಯಂತದ ಜನರನ್ನು ಆಕರ್ಷಿಸುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ
January 30th, 11:30 am
ಸ್ನೇಹಿತರೆ, ಆಜಾದಿ ಕೆ ಅಮೃತ್ ಮಹೋತ್ಸವದ ಸಂದರ್ಭದಲ್ಲಿ ದೇಶ ಇಂಥ ಪ್ರಯತ್ನಗಳ ಮೂಲಕ ರಾಷ್ಟ್ರೀಯ ಪ್ರತಿಷ್ಠೆಯನ್ನು ಪುನಃ ಪ್ರತಿಸ್ಥಾಪಿಸುತ್ತಿದೆ. ಇಂಡಿಯಾ ಗೇಟ್ ಬಳಿಯ ‘ಅಮರ ಜವಾನ್ ಜ್ಯೋತಿ’ ಯನ್ನು ಹತ್ತಿರವೇ ‘ರಾಷ್ಟ್ರೀಯ ಯುದ್ಧ ಸ್ಮಾರಕ’ ದ ಜ್ಯೋತಿಗಳಲ್ಲಿ ಲೀನಗೊಳಿಸಿದ್ದೇವೆ ಎಂಬುದನ್ನು ನಾವು ನೋಡಿದ್ದೇವೆ. ಇಂಥ ಭಾವನಾತ್ಮಕ ಸಂದರ್ಭದಲ್ಲಿ ಬಹಳಷ್ಟು ದೇಶವಾಸಿಗಳು ಮತ್ತು ಹುತಾತ್ಮ ಕುಟುಂಬದವರ ಕಣ್ಣಲ್ಲಿ ನೀರು ಜಿನುಗಿತ್ತು. ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಸ್ವಾತಂತ್ರ್ಯಾ ನಂತರ ಹುತಾತ್ಮರಾದ ಎಲ್ಲ ಯೋಧರ ಹೆಸರುಗಳನ್ನು ಬರೆಯಲಾಗಿದೆ. ನನಗೆ ಸೇನೆಯ ಕೆಲವು ಮಾಜಿ ಯೋಧರು ಪತ್ರ ಬರೆದು ಹೀಗೆ ಹೇಳಿದ್ದಾರೆ – “ಹುತಾತ್ಮರ ನೆನಪುಗಳೆದುರು ಪ್ರಜ್ವಲಿಸುತ್ತಿರುವ ‘ಅಮರ ಜವಾನ್ ಜ್ಯೋತಿ’ ಹುತಾತ್ಮರು ಅಮರರಾಗಿರುವುದಕ್ಕೆ ಸಾಕ್ಷಿಯಾಗಿದೆ.” ಅಮರ ಜವಾನ್ ಜ್ಯೋತಿ’ ಯಂತೆ ಹುತಾತ್ಮರ ತ್ಯಾಗ ಮತ್ತು ಬಲಿದಾನವೂ ಅಮರವಾಗಿದೆ. ಅವಕಾಶ ಸಿಕ್ಕಾಗಲೆಲ್ಲ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಎಂದು ನಿಮ್ಮೆಲ್ಲರಿಗೂ ಹೇಳಬಯಸುತ್ತೇನೆ. ನಿಮ್ಮ ಕುಟುಂಬ ಮತ್ತು ಮಕ್ಕಳನ್ನು ಕರೆದುಕೊಂಡು ಹೋಗಿ. ಇಲ್ಲಿ ನಿಮಗೆ ಒಂದು ವಿಭಿನ್ನವಾದ ಶಕ್ತಿ ಮತ್ತು ಪ್ರೇರಣೆಯ ಅನುಭವವಾಗುತ್ತದೆ.ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 24th, 03:11 pm
Prime Minister Modi interacted with Pradhan Mantri Rashtriya Bal Puraskar awardees. He lauded that the children of India have shown their modern and scientific thinking towards vaccination programme. The PM also appealed to them to be an ambassador for Vocal for Local and lead the campaign of Aatmanirbhar Bharat.ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲಪುರಸ್ಕಾರ ಪ್ರಶಸ್ತಿ ವಿಜೇತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಂವಾದ
January 24th, 11:53 am
Prime Minister Modi interacted with Pradhan Mantri Rashtriya Bal Puraskar awardees. He lauded that the children of India have shown their modern and scientific thinking towards vaccination programme. The PM also appealed to them to be an ambassador for Vocal for Local and lead the campaign of Aatmanirbhar Bharat.ಗ್ರಾಮೀಣಾಭಿವೃದ್ಧಿಯ ಮೇಲೆ ಕೇಂದ್ರ ಮುಂಗಡಪತ್ರದ ಧನಾತ್ಮಕ ಪರಿಣಾಮ ಕುರಿತ ವೆಬಿನಾರಿನಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 23rd, 05:24 pm
Prime Minister Narendra Modi paid tribute to Netaji Subhas Chandra Bose on his 125th birth anniversary. Addressing the gathering, he said, The grand statue of Netaji, who had established the first independent government on the soil of India, and who gave us the confidence of achieving a sovereign and strong India, is being installed in digital form near India Gate. Soon this hologram statue will be replaced by a granite statue.ಇಂಡಿಯಾ ಗೇಟ್ ಬಳಿ ನೇತಾಜಿ ಅವರ ಹಾಲೋಗ್ರಾಮ್ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಮಂತ್ರಿ; ಜೊತೆಗೆ ಸುಭಾಷ್ ಚಂದ್ರ ಬೋಸ್ ಆಪ್ದಾ ಪ್ರಬಂಧನ್ ಪುರಸ್ಕಾರ ಪ್ರದಾನ
January 23rd, 05:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂಡಿಯಾ ಗೇಟ್ ನಲ್ಲಿಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹಾಲೋಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸಿದರು. ನೇತಾಜಿ ಅವರ ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವವರೆಗೆ ಈ ಹಾಲೋಗ್ರಾಮ್ ಪ್ರತಿಮೆ ಆ ಸ್ಥಳದಲ್ಲಿರಲಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿ ಆಚರಣೆ ವರ್ಷವಿಡೀ ನಡೆಯಲಿರುವ ಸ್ಥಳದಲ್ಲೇ ಪ್ರತಿಮೆಯನ್ನು ಅನಾವರಣ ಮಾಡಲಾಯಿತು.ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನವನ್ನು ವರ್ಷವಿಡೀ ಆಚರಿಸಲಾಗುವುದು. ಬೋಸ್ ಅವರಿಗೆ ಗೌರವ ಸಮರ್ಪಿಸಲು ಇಂಡಿಯಾ ಗೇಟ್‌ನಲ್ಲಿ ಅವರದ್ದೊಂದು ಪ್ರತಿಮೆ ಸ್ಥಾಪಿಸಲಾಗುವುದು
January 21st, 07:46 pm
ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನೋತ್ಸವದ 125ನೇ ವರ್ಷದ ಸಂಭ್ರಮಾಚರಣೆಗೆ ಹಾಗು ಒಂದು ವರ್ಷದುದ್ದಕ್ಕೂ ಆಚರಿಸಲಾಗುವ ಸಂಭ್ರಮಕ್ಕಾಗಿ ಸುಭಾಸ ಚಂದ್ರಬೋಸ್ ಅವರ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ಸ್ಥಾಪಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದೆ.ಇಂಡಿಯಾ ಗೇಟ್‌ನಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಅವರ ಭವ್ಯ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಘೋಷಿಸಿದ ಪ್ರಧಾನಿ
January 21st, 03:00 pm
ನೇತಾಜಿ ಸುಭಾಷ್ ಚಂದ್ರಬೋಸ್ ಅವರ ಭವ್ಯ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾಗುವುದು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭವ್ಯ ಪ್ರತಿಮೆ ಪ್ರತಿಷ್ಠಾಪನೆ ಪೂರ್ಣಗೊಳ್ಳುವವರೆಗೆ, 2022ರ ಜನವರಿ 23ರಂದು ಬೋಸ್ ಅವರ ಜನ್ಮ ದಿನದಂದು ಪ್ರಧಾನಮಂತ್ರಿಯವರು ಹೊಲೊಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.