ಫ್ರಾನ್ಸ್ ಅಧ್ಯಕ್ಷರ ಜೊತೆ ಪ್ರಧಾನಮಂತ್ರಿ ನಡೆಸಿದ ಸಭೆಯ ಪತ್ರಿಕಾ ಪ್ರಕಟಣೆ
May 04th, 10:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೂಪನ್ ಹೇಗನ್ ನಲ್ಲಿ 2ನೇ ಭಾರತ- ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸಿ ವಾಪಸ್ಸಾಗುವಾಗ 2022ರ ಮೇ 4ರಂದು ಫ್ರಾನ್ಸ್ ಗೆ ಅಧಿಕೃತ ಭೇಟಿ ನೀಡಿದ್ದರು.2ನೇ ಭಾರತ-ನಾರ್ಡಿಕ್ ಶೃಂಗಸಭೆ
May 04th, 07:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆನ್ಮಾರ್ಕ್ ನ ಪ್ರಧಾನಮಂತ್ರಿ ಮೆಟ್ಟೆ ಫ್ರೆಡೆರಿಕ್ಸೆನ್, ಐಸ್ ಲ್ಯಾಂಡ್ ನ ಪ್ರಧಾನಮಂತ್ರಿ ಕತ್ರಿನ್ ಜಾಕೋಬ್ಸ್ ಡೊಟ್ಟಿರ್, ನಾರ್ವೆಯ ಪ್ರಧಾನಮಂತ್ರಿ ಜೋನಸ್ ಗಹರ್ ಸ್ಟೋರ್, ಸ್ವೀಡನ್ ನ ಪ್ರಧಾನಮಂತ್ರಿ ಮ್ಯಾಗ್ಡಲೀನಾ ಆಂಡರ್ಸನ್ ಮತ್ತು ಫಿನ್ ಲ್ಯಾಂಡ್ ನ ಪ್ರಧಾನಮಂತ್ರಿ ಸನ್ನಾ ಮರಿನ್ ಅವರೊಂದಿಗೆ 2ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸಿದ್ದರು.ಫಿನ್ಲ್ಯಾಂಡ್ ಪ್ರಧಾನ ಮಂತ್ರಿಯವರೊಂದಿಗೆ ಪ್ರಧಾನಿ ಮೋದಿ ಸಭೆ
May 04th, 04:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2ನೇ ಭಾರತ-ನಾರ್ಡಿಕ್ ಶೃಂಗಸಭೆಯ ನೇಪಥ್ಯದಲ್ಲಿ ಕೋಪನ್ ಹ್ಯಾಗನ್ನಲ್ಲಿ ಫಿನ್ಲ್ಯಾಂಡ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀಮತಿ ಸನ್ನಾ ಮರಿನ್ ಅವರನ್ನು ಭೇಟಿ ಮಾಡಿದರು. ಇಬ್ಬರೂ ನಾಯಕರ ನಡುವೆ ನಡೆದ ಮೊದಲ ವೈಯಕ್ತಿಕ ಭೇಟಿ ಇದಾಗಿದೆ.ಐಸ್ಲ್ಯಾಂಡ್ನ ಪ್ರಧಾನ ಮಂತ್ರಿಯೊಂದಿಗೆ ಪ್ರಧಾನಿಮೋದಿ ಸಭೆ
May 04th, 03:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2ನೇ ಭಾರತ-ನಾರ್ಡಿಕ್ ಶೃಂಗಸಭೆಯ ಹಿನ್ನೆಲೆಯಲ್ಲಿ ಕೋಪನ್ ಹ್ಯಾಗನ್ ನಲ್ಲಿ ಐಸ್ ಲ್ಯಾಂಡ್ ನ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಮತಿ ಕತ್ರಿನಾ ಜಾಕೋಬ್ಸ್ಡೋಟ್ಟಿರ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.ಸ್ವೀಡನ್ ಪ್ರಧಾನಿಯೊಂದಿಗೆ ಭಾರತದ ಪ್ರಧಾನಮಂತ್ರಿಯವರ ಸಭೆ
May 04th, 02:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಕೋಪನ್ಹೇಗನ್ನಲ್ಲಿ ನಡೆದ 2ನೇ ಭಾರತ-ನಾರ್ಡಿಕ್ ಶೃಂಗಸಭೆಯ ಸಂದರ್ಭದಲ್ಲಿ ಸ್ವೀಡನ್ನ ಪ್ರಧಾನ ಮಂತ್ರಿ ಶ್ರೀಮತಿ ಮ್ಯಾಗ್ಡಲೀನಾ ಆಂಡರ್ಸನ್ ಅವರ್ನು ಭೇಟಿ ಮಾಡಿದರು. ಉಭಯ ನಾಯಕರ ನಡುವಿನ ಭೇಟಿ ಇದೇ ಮೊದಲಾಗಿದೆ.ನಾರ್ವೆ ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಪ್ರಧಾನಿ
May 04th, 02:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೋಪನ್ ಹೇಗನ್ನಲ್ಲಿ 2ನೇ ಭಾರತ-ನಾರ್ಡಿಕ್ ಶೃಂಗಸಭೆಯ ವೇಳೆ ನಾರ್ವೆಯ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀ ಜೋನಾಸ್ ಗಹರ್ ಸ್ಟೋರ್ ಅವರನ್ನು ಭೇಟಿ ಮಾಡಿದ್ದರು. ಪ್ರಧಾನ ಮಂತ್ರಿ ಸ್ಟೋರ್ ಅವರು 2021ರ ಅಕ್ಟೋಬರ್ ನಲ್ಲಿ ಅಧಿಕಾರ ವಹಿಸಿಕೊಂಡ ನಂತರ ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ.ಡೆನ್ಮಾರ್ಕಿನಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪತ್ರಿಕಾ ಹೇಳಿಕೆಯ ಇಂಗ್ಲೀಷ್ ಭಾಷಾಂತರ.
May 03rd, 07:11 pm
ಗೌರವಾನ್ವಿತ ಪ್ರಧಾನ ಮಂತ್ರಿ ಅವರೇ ಅದ್ಭುತ ಸ್ವಾಗತ ನೀಡಿದುದಕ್ಕಾಗಿ ಮತ್ತು ನನಗೆ ಹಾಗು ನನ್ನ ನಿಯೋಗಕ್ಕೆ ಡೆನ್ಮಾರ್ಕಿನಲ್ಲಿ ಆತಿಥ್ಯ ಒದಗಿಸಿದುದಕ್ಕಾಗಿ ನಿಮಗೆ ಮತ್ತು ನಿಮ್ಮ ತಂಡಕ್ಕೆ ಧನ್ಯವಾದಗಳು. ನಿಮ್ಮ ಸುಂದರ ದೇಶಕ್ಕೆ ಇದು ನನ್ನ ಮೊದಲ ಭೇಟಿ. ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ನನಗೆ ನಿಮ್ಮನ್ನು ಭಾರತದಲ್ಲಿ ಸ್ವಾಗತಿಸುವ ಅವಕಾಶ ದೊರಕಿತ್ತು. ಈ ಎರಡು ಭೇಟಿಗಳ ಮೂಲಕ ನಮಗೆ ನಮ್ಮ ಬಾಂಧವ್ಯಗಳಲ್ಲಿ ನಿಕಟತೆ ಮತ್ತು ಚಲನಶೀಲತೆಯನ್ನು ತರಲು ಸಾಧ್ಯವಾಗಿದೆ. ನಮ್ಮೆರಡು ದೇಶಗಳು ಪ್ರಜಾಪ್ರಭುತ್ವದ ಮೌಲ್ಯಗಳನ್ನು, ಅಭಿವ್ಯಕ್ತಿ ಸ್ವಾತಂತ್ರ್ಯದ ಮೌಲ್ಯಗಳನ್ನು ಮಾತ್ರವೇ ಹಂಚಿಕೊಳ್ಳುತ್ತಿರುವುದಲ್ಲ ಕಾನೂನಿನ ಆಡಳಿತದ ಜೊತೆ ಉಭಯ ಕಡೆಗಳಲ್ಲು ಪರಸ್ಪರ ಪೂರಕವಾದಂತಹ ಶಕ್ತಿಗಳಿವೆ.ಡೆನ್ಮಾರ್ಕ್ ಪ್ರಧಾನ ಮಂತ್ರಿಯವರ ಭಾರತ ಭೇಟಿಯ ಸಮಯದಲ್ಲಿ ವಿನಿಮಯ ಮಾಡಿಕೊಳ್ಳಲಾದ ತಿಳಿವಳಿಕೆ ಒಪ್ಪಂದಗಳು/ ಒಪ್ಪಂದಗಳ ಪಟ್ಟಿ
October 09th, 03:54 pm
ಡೆನ್ಮಾರ್ಕ್ ಪ್ರಧಾನ ಮಂತ್ರಿಯವರ ಭಾರತ ಭೇಟಿಯ ಸಮಯದಲ್ಲಿ ವಿನಿಮಯ ಮಾಡಿಕೊಳ್ಳಲಾದ ತಿಳಿವಳಿಕೆ ಒಪ್ಪಂದಗಳು/ ಒಪ್ಪಂದಗಳ ಪಟ್ಟಿಡೆನ್ಮಾರ್ಕ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀಮತಿ ಮಿಟ್ಟೆ ಫ್ರೆಡ್ರಿಕ್ಸೆನ್ ರೊಂದಿಗೆ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಪ್ರಧಾನಮಂತ್ರಿ ಮೋದಿ ಅವರ ಭಾಷಣದ ಕನ್ನಡ ಭಾಷಾಂತರ
October 09th, 01:38 pm
ಕರೋನಾ ಸಾಂಕ್ರಾಮಿಕದ ಆರಂಭಕ್ಕೂ ಮೊದಲು, ಈ ಹೈದರಾಬಾದ್ ಹೌಸ್ ಸರ್ಕಾರದ ಮುಖ್ಯಸ್ಥರು ಮತ್ತು ದೇಶಗಳ ಮುಖ್ಯಸ್ಥರ ನಿಯಮಿತ ಆಗಮನಕ್ಕೆ ಸಾಕ್ಷಿಯಾಗುತ್ತಿತ್ತು. ಆದರೆ, ಕಳೆದ 18-20 ತಿಂಗಳುಗಳಿಂದ ಈ ಪದ್ಧತಿ ಸ್ಥಗಿತಗೊಂಡಿದೆ. ಇಂದು ಡ್ಯಾನಿಶ್ ಪ್ರಧಾನಮಂತ್ರಿಯವರ ಭೇಟಿಯೊಂದಿಗೆ ಹೊಸ ಆರಂಭವನ್ನು ಪಡೆಯುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ.ಭಾರತ ಮತ್ತು ನಾರ್ಡಿಕ್ ರಾಷ್ಟ್ರಗಳ ನಡುವಿನ ಶೃಂಗದ ಜಂಟಿ ಪತ್ರಿಕಾ ಹೇಳಿಕೆ
April 18th, 12:57 pm
ಸ್ಟಾಕ್ ಹೋಂನಲ್ಲಿಂದು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಡೆನ್ಮಾರ್ಕ್ ಪ್ರಧಾನಮಂತ್ರಿ ಲಾರ್ಸ್ ಲೊಕ್ಕೆ ರಸ್ಮೆಸ್ಸೇನ್, ಫಿನ್ ಲ್ಯಾಂಡ್ ಪ್ರಧಾನಮಂತ್ರಿ ಜುಹಾ ಸಿಪಿಲಾ, ಐಸ್ ಲ್ಯಾಂಡ್ ಪ್ರಧಾನಮಂತ್ರಿ ಕಟ್ರೀನಾ ಜಕೋಬ್ ದೊತ್ತೇರ್, ನಾರ್ವೆಯ ಪ್ರಧಾನಮಂತ್ರಿ ಏರ್ನಾ ಸೋಲ್ಬೆರ್ಗ್ ಮತ್ತು ಸ್ವೀಡನ್ ಪ್ರಧಾನಮಂತ್ರಿ ಸ್ಟೀಫೆನ್ ಲಾಫ್ವೆನ್ ಅವರುಗಳು ಭಾರತದ ಪ್ರಧಾನಿ ಮತ್ತು ಸ್ವೀಡನ್ ಪ್ರಧಾನಮಂತ್ರಿ ಆಯೋಜನೆಯಲ್ಲಿ ಶೃಂಗಸಭೆ ನಡೆಸಿದರು.Visit of Prime Minister of India to Sweden (16-17 April 2018)
April 17th, 11:12 pm
During PM Modi's visit, India and Sweden hosted an India-Nordic Summit, entitled ‘India-Nordic Summit : Shared Values, Mutual Prosperity’. Prime Ministers of Denmark, Finland, Iceland and Norway attended the Summit. India has substantial economic ties with Nordic countries. Annual India-Nordic trade is about $5.3 billion. The cumulative Nordic FDI into India has been $2.5 billion.ಸಾಮಾಜಿಕ ಮಾಧ್ಯಮ ಕಾರ್ನರ್ 17 ಎಪ್ರಿಲ್ 2018
April 17th, 07:40 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸ್ವೀಡನ್ ಮತ್ತು ಯು.ಕೆ. ಗೆ ತೆರಳುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ
April 15th, 08:51 pm
ಸ್ವೀಡನ್ ಮತ್ತು ಯುನೈಟೆಡ್ ಕಿಂಗ್ಡಮ್ ಗೆ ತೆರಳುವ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೀಡಿರುವ ಹೇಳಿಕೆಯ ಪಠ್ಯ ಈ ಕೆಳಗಿನಂತಿದೆ