22ನೇ ʻಭಾರತ-ರಷ್ಯಾ ವಾರ್ಷಿಕ ಶೃಂಗಸಭೆʼ ಬಳಿಕ ಉಭಯ ದೇಶಗಳ ಜಂಟಿ ಹೇಳಿಕೆ

July 09th, 09:54 pm

1. 22ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜುಲೈ 8 ಮತ್ತು 9ರಂದು ರಷ್ಯಾ ಒಕ್ಕೂಟಕ್ಕೆ ಅಧಿಕೃತ ಭೇಟಿ ನೀಡಿದರು.

ರಷ್ಯಾದಲ್ಲಿ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

July 09th, 11:35 am

ನಿಮ್ಮ ಪ್ರೀತಿ, ವಾತ್ಸಲ್ಯ ಮತ್ತು ನೀವು ಇಲ್ಲಿರಲು ತೆಗೆದುಕೊಂಡಿರುವ ದೀರ್ಘ ಸಮಯವನ್ನು ನಾನು ಗಾಢವಾಗಿ ಪ್ರಶಂಸಿಸುತ್ತೇನೆ. ನಾನೊಬ್ಬನೇ ಇಲ್ಲಿಗೆ ಬಂದಿಲ್ಲ; ನಾನು ನನ್ನೊಂದಿಗೆ ಬಹಳಷ್ಟು ತಂದಿದ್ದೇನೆ. ನಾನು ಭಾರತದ ಫಲವತ್ತಾದ ಮಣ್ಣಿನ ಸಾರವನ್ನು ತಂದಿದ್ದೇನೆ, 140 ಕೋಟಿ ದೇಶವಾಸಿಗಳ ಪ್ರೀತಿ ಮತ್ತು ಅವರ ಹೃತ್ಪೂರ್ವಕ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ. 3ನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾದ ನಂತರ ಭಾರತೀಯ ಸಮುದಾಯದ ಜತೆಗಿನ ನನ್ನ ಮೊದಲ ಸಂವಾದ ಇಲ್ಲಿ ಮಾಸ್ಕೋದಲ್ಲಿ ನಡೆಯುತ್ತಿರುವುದು ನನಗೆ ಅಪಾರ ಸಂತೋಷ ನೀಡುತ್ತಿದೆ.

ಪ್ರಧಾನಮಂತ್ರಿಯವರು ರಷ್ಯಾದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದರು

July 09th, 11:30 am

ಇಂದು ಮಾಸ್ಕೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಷ್ಯಾದಲ್ಲಿರುವ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದರು. ಪ್ರಧಾನಿಯವರನ್ನು ಭಾರತೀಯ ಸಮುದಾಯದ ಸದಸ್ಯರು ವಿಶೇಷ ಅಕ್ಕರೆ ಮತ್ತು ಆತ್ಮೀಯತೆಯಿಂದ ಸ್ವಾಗತಿಸಿದರು.

ರಷ್ಯಾ ಒಕ್ಕೂಟ ಮತ್ತು ಆಸ್ಟ್ರಿಯಾ ಗಣರಾಜ್ಯಕ್ಕೆ ಪ್ರಧಾನಮಂತ್ರಿ ಅವರ ಭೇಟಿ (ಜುಲೈ 08-10, 2024)

July 04th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜುಲೈ 8-10ರಂದು ರಷ್ಯಾ ಒಕ್ಕೂಟ ಮತ್ತು ಆಸ್ಟ್ರಿಯಾ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ.

ರಷ್ಯಾದ ಒಕ್ಕೂಟದ ವಿದೇಶಾಂಗ ಸಚಿವ ಗೌರವಾನ್ವಿತ ಶ್ರೀ ಸೆರ್ಗೆಯ್ ಲಾವ್ರೊವ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು

April 01st, 06:48 pm

ರಷ್ಯಾದ ಒಕ್ಕೂಟದ ವಿದೇಶಾಂಗ ಸಚಿವ ಶ್ರೀ ಲಾವ್ರೊವ್ ಅವರು ಉಕ್ರೇನ್‌ನಲ್ಲಿ ನಡೆಯುತ್ತಿರುವ ಶಾಂತಿ ಮಾತುಕತೆ ಸೇರಿದಂತೆ ಪರಿಸ್ಥಿತಿಯ ಬಗ್ಗೆ ಪ್ರಧಾನಮಂತ್ರಿಯವರಿಗೆ ವಿವರಿಸಿದರು. ಹಿಂಸಾಚಾರವನ್ನು ಶೀಘ್ರವಾಗಿ ನಿಲ್ಲಿಸಬೇಕೆಂಬ ತಮ್ಮ ಕರೆಯನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದರು ಮತ್ತು ಶಾಂತಿ ಪ್ರಯತ್ನಗಳಿಗೆ ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಭಾರತವು ಸಿದ್ಧವಾಗಿದೆ ಎಂದು ಪ್ರಧಾನಮಂತ್ರಿಯವರು ತಿಳಿಸಿದರು.

21ನೇ ಭಾರತ - ರಷ್ಯಾ ವಾರ್ಷಿಕ ಶೃಂಗಸಭೆ

December 07th, 09:14 am

ರಷ್ಯಾ ಒಕ್ಕೂಟದ ಅಧ್ಯಕ್ಷ ಗೌರವಾನ್ವಿತ ಶ್ರೀ ವ್ಲಾಡಿಮಿರ್ ಪುಟಿನ್ ಅವರು 2021ರ ಡಿಸೆಂಬರ್ 6ರಂದು ನವದೆಹಲಿಗೆ ಭೇಟಿ ನೀಡಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ 21ನೇ ಭಾರತ- ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಂಡರು.

21ನೇ ಭಾರತ-ರಷ್ಯಾ ವಾರ್ಷಿಕ ಸಮಾವೇಶ ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ

December 06th, 07:58 pm

ನನ್ನ ಆತ್ಮೀಯ ಸ್ನೇಹಿತ ಮತ್ತು ಅಧ್ಯಕ್ಷರಾದ ವ್ಲಾದಿಮಿರ್ ಪುಟಿನ್ ಮತ್ತು ನಿಮ್ಮ ನಿಯೋಗವನ್ನು 21ನೇ ಭಾರತ-ರಷ್ಯಾ ವಾರ್ಷಿಕ ಸಮಾವೇಶಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಕೊರೊನಾ ಕಾಲಾವಧಿಯಲ್ಲಿ ಕಳೆದ 2 ವರ್ಷಗಳಿಂದ ನೀವು ಹೊರರಾಷ್ಟ್ರಕ್ಕೆ ನೀಡುತ್ತಿರುವ 2ನೇ ಭೇಟಿ ಇದು ಎಂಬುದು ನನಗೆ ಗೊತ್ತಿದೆ. ಭಾರತದ ಜತೆ ನಿಮ್ಮ ಬಾಂಧವ್ಯ ಮತ್ತು ನಿಮ್ಮ ವೈಯಕ್ತಿಕ ಬದ್ಧತೆಯು ಭಾರತ-ರಷ್ಯಾ ಸಂಬಂಧಗಳ ಪ್ರಾಮುಖ್ಯತೆಯನ್ನು ಸಂಕೇತಿಸುತ್ತಿದೆ. ಅದಕ್ಕಾಗಿ ನಾನು ನಿಮಗೆ ತುಂಬಾ ಕೃತಜ್ಞನಾಗಿದ್ದೇನೆ.

Telephone conversation between Prime Minister and the President of Russian Federation

July 02nd, 03:17 pm

Prime Minister Shri Narendra Modi spoke on phone with President of the Russian Federation H.E. Mr. Vladimir Putin on 2 July 2020.

India - Russia Joint Statement during visit of Prime Minister to Vladivostok

September 04th, 02:45 pm



"ಭಾರತ-ರಷ್ಯಾ ಉದ್ಯಮ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ "

October 05th, 04:45 pm

ಭಾರತ-ರಷ್ಯಾ ವ್ಯವಹಾರ ವೇದಿಕೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ರಷ್ಯಾ ಕಂಪೆನಿಗಳನ್ನು ಭಾರತದಲ್ಲಿ ಹೂಡಿಕೆ ಮಾಡಲು ಆಹ್ವಾನಿಸಿದ್ದಾರೆ. ಎಫ್ಡಿಐ ಸುಧಾರಣೆಗಳು ಮತ್ತು ಕಳೆದ ನಾಲ್ಕು ವರ್ಷಗಳಲ್ಲಿ ವ್ಯಾಪಾರ ಪರಿಸರವನ್ನು ಸುಲಭವಾಗಿಸುವ ಕಾರಣದಿಂದ ಭಾರತದ ಬೆಳವಣಿಗೆಯ ಪಥವನ್ನು ಕುರಿತು ಪ್ರಧಾನಮಂತ್ರಿಯವರು ಮಾತನಾಡಿದರು. ಇತ್ತೀಚಿನ ತಾಂತ್ರಿಕ ಬೆಳವಣಿಗೆಗಳಾದ ಆರ್ಟಿಫಿಷಿಯಲ್ ಇಂಟಲಿಜೆನ್ಸ್, ಥಿಂಗ್ಸ್ ಇಂಟರ್ನೆಟ್ ಮತ್ತು 3ಡಿ ಮುದ್ರಣ, ಭಾರತವು ಉದ್ಯಮ 4.0 ರ ಮಾರ್ಗದಲ್ಲಿ ಮುಂದುವರಿಯುತ್ತಿದೆ ಎಂದು ಅವರು ಹೇಳಿದರು.

"ರಷ್ಯಾ ಅಧ್ಯಕ್ಷರ ಜತೆ ಜಂಟಿ ಪತ್ರಿಕಾ ಸಭೆಯಲ್ಲಿ ಪ್ರಧಾನ ಮಂತ್ರಿಯ ಹೇಳಿಕೆ "

October 05th, 02:45 pm

ಅಧ್ಯಕ್ಷ ಪುಟಿನ್ ಜತೆ ಜಂಟಿ ಪತ್ರಿಕಾ ಸಭೆಯಲ್ಲಿ ಮಾತನಾಡುತ್ತಾ, ಪ್ರಧಾನಿ ರಷ್ಯಾ ಜೊತೆಗಿನ ತನ್ನ ಪಾಲುದಾರಿಕೆಗೆ ಭಾರತ ಅತ್ಯುನ್ನತ ಆದ್ಯತೆ ನೀಡಿದೆ ಎಂದು ಹೇಳಿದರು. ಉಭಯ ದೇಶಗಳು ಭಯೋತ್ಪಾದನೆ, ಹವಾಮಾನ ಬದಲಾವಣೆ, ಎಸ್ .ಸಿ.ಓ. , ಬ್ರಿಕ್ಸ್ , ಜಿ 20 ಆಸಿಯಾನ್ , ಮತ್ತು ಭಯೋತ್ಪಾದನೆಯನ್ನು ಎದುರಿಸಲು ಸಹಕಾರವನ್ನು ಬಲಪಡಿಸಲು ಒಪ್ಪಿಕೊಂಡಿವೆ. ಮುಂದಿನ ದಿನಗಳಲ್ಲಿ, ಎರಡೂ ರಾಷ್ಟ್ರಗಳು ವ್ಯಾಪಾರ ಮತ್ತು ಹೂಡಿಕೆಯ ಕೊಂಡಿಗಳನ್ನು ಹೆಚ್ಚಿಸುತ್ತದೆ ಮತ್ತು ಸಮುದ್ರದಿಂದ ಬಾಹ್ಯಾಕಾಶಕ್ಕೆ ಸಹಕಾರವನ್ನು ಹೆಚ್ಚಿಸುತ್ತದೆ ಎಂದು ಪ್ರಧಾನ ಮಂತ್ರಿ ತಿಳಿಸಿದ್ದಾರೆ.

India-Russia Joint Statement during the Visit of President of the Russia to India: Partnership for Global Peace and Stability

October 15th, 11:59 pm

PM Narendra Modi and President Vladimir Putin of Russia met in Goa for the 17th India-Russia Annual Summit. The leaders reviewed the Special and Privileged Strategic Partnership between India and Russia that is rooted in longstanding mutual trust. They pledged to pursue new opportunities to take the economic ties to unprecedented heights, achieve sustainable development and promote peace and security at home and around the world.

Our close friendship has given clear direction, fresh impulse, stronger momentum and rich content to our ties: PM Modi at Joint Press Statement with President Putin

October 15th, 05:03 pm

PM Modi and President of Russia Vladimir Putin today held jint press briefing in Goa. PM Modi spoke about the partnership between the two countries. India and Russia signed several agreements mostly in the fields of defence, energy, power, shipbuilding and space. Both PM Modi and President Putin also inaugurated units 3 and 4 of the Kudankulam nuclear plant.