ಭಾರತ-ಬ್ರಿಟನ್ ವರ್ಚುವಲ್ ಶೃಂಗಸಭೆ
May 04th, 06:34 pm
ಭಾರತ ಮತ್ತು ಬ್ರಿಟನ್ ದೀರ್ಘಕಾಲದ ಸ್ನೇಹ ಸಂಬಂಧಗಳನ್ನು ಹೊಂದಿವೆ. ಪ್ರಜಾಪ್ರಭುತ್ವ, ಮೂಲಭೂತ ಸ್ವಾತಂತ್ರ್ಯ ಮತ್ತು ಕಾನೂನುಬದ್ಧತೆ, ಪರಸ್ಪರ ಪೂರಕ ಮತ್ತು ಬದ್ಧತೆಯ ಸಮನ್ವಯ ವೃದ್ಧಿಯ ಕಾರ್ಯತಂತ್ರದ ಸಹಭಾಗಿತ್ವವನ್ನು ಹೊಂದಿವೆ.ಭಾರತ – ಯುಕೆ ವರ್ಚುವಲ್ ಶೃಂಗಸಭೆ (ಮೇ 04, 2021)
May 02nd, 09:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುನೈಟೆಡ್ ಕಿಂಗ್ಡಮ್ ಪ್ರಧಾನಮಂತ್ರಿ ಗೌರವಾನ್ವಿತ ಬೋರಿಸ್ ಜಾನ್ಸನ್ ಅವರೊಂದಿಗೆ 2021ರ ಮೇ 4ರಂದು ವರ್ಚುವಲ್ ಶೃಂಗಸಭೆ ನಡೆಸಲಿದ್ದಾರೆ.