ಯುವ ಐ.ಎ.ಎಸ್. ಅಧಿಕಾರಿಗಳ ಜೊತೆ ಪ್ರಧಾನ ಮಂತ್ರಿ ಸಂವಾದ
July 04th, 06:15 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಇತ್ತೀಚೆಗೆ ಭಾರತ ಸರಕಾರದಲ್ಲಿ ಸಹಾಯಕ ಕಾರ್ಯದರ್ಶಿಗಳಾಗಿ ನೇಮಕಗೊಂಡ 170 ಮಂದಿ ಯುವ ಐ.ಎ.ಎಸ್. ಅಧಿಕಾರಿಗಳ ಜೊತೆ ಸಂವಾದ ನಡೆಸಿದರು.Democracy is not any agreement, it is about participation: PM Modi
April 21st, 11:01 pm
Democracy is not any agreement, it is about participation: PM Modiನಾಗರಿಕ ಸೇವಾ ದಿನದ ಅಂಗವಾಗಿ ನಾಗರಿಕ ಸೇವಾ ಅಧಿಕಾರಿಗಳನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
April 21st, 05:45 pm
ನಾಗರಿಕ ಸೇವಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನಾಗರಿಕ ಸೇವಾ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭ ಮೆಚ್ಚುಗೆ ಸೂಚಿಸಲು, ಮೌಲ್ಯಮಾಪನ ಮಾಡಲು ಮತ್ತು ಆತ್ಮಾವಲೋಕನ ಮಾಡಿಕೊಳ್ಳಲು ಸಕಾಲ ಎಂದು ಅವರು ಹೇಳಿದ್ದಾರೆ. ಪ್ರಧಾನಮಂತ್ರಿ ಪ್ರಶಸ್ತಿ ನಾಗರಿಕ ಸೇವಾ ಅಧಿಕಾರಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಒಂದು ಹೆಜ್ಜೆಯಾಗಿದೆ ಎಂದ ಅವರು, ಪ್ರಶಸ್ತಿ ವಿಜೇತರೆಲ್ಲರನ್ನೂ ಅಭಿನಂದಿಸಿದರು. ಈ ಪ್ರಶಸ್ತಿಗಳು ಸರ್ಕಾರದ ಆದ್ಯತೆಗಳನ್ನು ಸೂಚಿಸುತ್ತವೆ ಎಂದೂ ಸಹ ಅವರು ಹೇಳಿದರು.ಎನ್ . ಡಿ. ಎ ಸರಕಾರ ದೇಶದಲ್ಲಿ ಕೆಲಸದ ಸಂಸ್ಕೃತಿಯನ್ನು ಬದಲಾಯಿಸಿದೆ: ಲೋಕಸಭೆಯಲ್ಲಿ ಪ್ರಧಾನಿ ಮೋದಿ
February 07th, 01:41 pm
ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ಎನ್ .ಡಿ.ಎ ಸರ್ಕಾರವು ಕೆಲಸ ಸಂಸ್ಕೃತಿಯನ್ನು ಬದಲಿಸಿದೆ. ಯೋಜನೆಗಳು ಕೇವಲ ಚೆನ್ನಾಗಿ ಯೋಜಿಸಿದಲ್ಲದೆ , ಸಕಾಲಿಕ ವಿಧಾನದಲ್ಲಿ ಕಾರ್ಯಗತಗೊಳಿಸಲ್ಪಟ್ಟಿವೆ.ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ಪ್ರಧಾನಮಂತ್ರಿಯವರ ಅಭಿನಂದನಾ ಉತ್ತರ
February 07th, 01:40 pm
ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ಎನ್ .ಡಿ.ಎ ಸರ್ಕಾರವು ಕೆಲಸ ಸಂಸ್ಕೃತಿಯನ್ನು ಬದಲಿಸಿದೆ. ಯೋಜನೆಗಳು ಕೇವಲ ಚೆನ್ನಾಗಿ ಯೋಜಿಸಿದಲ್ಲದೆ , ಸಕಾಲಿಕ ವಿಧಾನದಲ್ಲಿ ಕಾರ್ಯಗತಗೊಳಿಸಲ್ಪಟ್ಟಿವೆ.'ಧನಾತ್ಮಕ ಭಾರತ'ದಿಂದ' ಪ್ರಗತಿಶೀಲ ಭಾರತ'ದ ಕಡೆಗೆ ನಾವು ಪ್ರಯಾಣವನ್ನು ಆರಂಭಿಸೋಣ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನ ಮಂತ್ರಿ
December 31st, 11:30 am
2017 ರ 'ಮನ್ ಕಿ ಬಾತ್ ' ನ ಅಂತಿಮ ಕಂತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 'ಪ್ರಗತಿಶೀಲ ಭಾರತ'ಕ್ಕೆ ತೆರಳಲು ಜನರಿಗೆ ಕರೆ ನೀಡಿದರು ಮತ್ತು ಹೊಸ ವರ್ಷವನ್ನು ಸಕಾರಾತ್ಮಕವಾಗಿ ಸ್ವಾಗತಿಸೋಣ ಎಂದರು . ಪ್ರಧಾನಿ 21 ನೇ ಶತಮಾನದಲ್ಲಿ ಹೊಸ ಯುಗದ ಮತದಾರರ ಕುರಿತು ಮಾತನಾಡಿದರು ಮತ್ತು ಮತದಾರರ ಶಕ್ತಿ ಪ್ರಜಾಪ್ರಭುತ್ವದಲ್ಲಿ ಅತೀ ದೊಡ್ಡದಾಗಿದೆ , ಅದು ಅನೇಕ ಜನರ ಜೀವನದಲ್ಲಿ ಧನಾತ್ಮಕ ಬದಲಾವಣೆಯನ್ನು ಸಾಧಿಸುತ್ತದೆ ಎಂದು ಹೇಳಿದರು.ಉಪ ಕಾರ್ಯದರ್ಶಿಗಳು ಮತ್ತು ನಿರ್ದೇಶಕರುಗಳೊಂದಿಗೆ ಪ್ರಧಾನಿ ಸಂವಾದ
October 18th, 02:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ಸರ್ಕಾರದ ವಿವಿಧ ಇಲಾಖೆ ಹಾಗೂ ಸಚಿವಾಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 380 ಉಪ ಕಾರ್ಯದರ್ಶಿಗಳು ಮತ್ತು ನಿರ್ದೇಶಕರುಗಳ ನಾಲ್ಕು ತಂಡದೊಂದಿಗೆ ಸಂವಾದ ನಡೆಸಿದರು. ಅಕ್ಟೋಬರ್ 2017ರ ವಿವಿಧ ದಿನಗಳಲ್ಲಿ ಈ ಸಂವಾದ ನಡೆಯಿತು. ಇದರ ಕೊನೆಯ ಸಂವಾದ 2017ರ ಅಕ್ಟೋಬರ್ 17ರಂದು ನಡೆಯಿತು. ಪ್ರತಿಯೊಂದು ಸಂವಾದವೂ ಸುಮಾರು 2 ಗಂಟೆಗಳ ಕಾಲ ನಡೆಯಿತು.ಸಹಾಯಕ ಕಾರ್ಯದರ್ಶಿಗಳ ಸಮಾರೋಪ ಅಧಿವೇಶನ: ಪ್ರಧಾನಮಂತ್ರಿಯವರಿಗೆ ಪ್ರಾತ್ಯಕ್ಷಿಕೆ ತೋರಿಸಿದ 2015ರ ಐ.ಎ.ಎಸ್. ಅಧಿಕಾರಿಗಳ ತಂಡ
September 26th, 02:36 pm
ಆಡಳಿತದ ವಿವಿಧ ಧ್ಯೇಯಗಳಿಗೆ ಸಂಬಂಧಿಸಿದಂತೆ ಅಂದರೆ ಅಪಘಾತ ಸಂತ್ರಸ್ತರಿಗೆ ತ್ವರಿತ ಸ್ಪಂದನೆ, ವೈಯಕ್ತಿಕ ಇಂಗಾಲ ಹೆಜ್ಜೆಗುರುತುಗಳ ಶೋಧನೆ, ಹಣಪೂರಣ, ಗ್ರಾಮೀಣ ಆದಾಯ ಸುಧಾರಣೆ, ದತ್ತಾಂಶ ಚಾಲಿತ ಗ್ರಾಮೀಣ ಪ್ರಗತಿ, ಪಾರಂಪರಿಕ ಪ್ರವಾಸೋದ್ಯಮ, ರೈಲ್ವೆ ಸುರಕ್ಷತೆ ಮತ್ತು ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಕುರಿತಂತೆ ಆಯ್ದ 8 ಪ್ರಾತ್ಯಕ್ಷಿಕೆಗಳನ್ನು ಅಧಿಕಾರಿಗಳು ಮಂಡಿಸಿದರು.ಹೆಚ್ಚುವರಿ ಕಾರ್ಯದರ್ಶಿಗಳು ಮತ್ತು ಜಂಟಿ ಕಾರ್ಯದರ್ಶಿಗಳೊಂದಿಗೆ ಪ್ರಧಾನಿಯವರ ಮೂರನೇ ಸಂವಾದ
August 27th, 04:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶನಿವಾರ ಭಾರತ ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿರುವ 80ಕ್ಕೂ ಹೆಚ್ಚು ಹೆಚ್ಚುವರಿ ಕಾರ್ಯದರ್ಶಿಗಳು ಮತ್ತು ಜಂಟಿ ಕಾರ್ಯದರ್ಶಿಗಳ ತಂಡವನ್ನು ಭೇಟಿ ಮಾಡಿ ಅವರೊಂದಿಗೆ ಮಾತುಕತೆ ನಡೆಸಿದರು. 2022ರ ಹೊತ್ತಿಗೆ ನವ ಭಾರತ ನಿರ್ಮಾಣ ಮಾಡುವ ಸ್ಪಷ್ಟ ಉದ್ದೇಶಗಳೊಂದಿಗೆ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಹೆಚ್ಚುವರಿ ಕಾರ್ಯದರ್ಶಿಗಳು ಮತ್ತು ಜಂಟಿ ಕಾರ್ಯದರ್ಶಿಗಳೊಂದಿಗೆ ಪ್ರಧಾನಿ ಸಂವಾದ
August 25th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬುಧವಾರ ಭಾರತ ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿರುವ 70ಕ್ಕೂ ಹೆಚ್ಚು ಹೆಚ್ಚುವರಿ ಕಾರ್ಯದರ್ಶಿಗಳು ಹಾಗೂ ಜಂಟಿ ಕಾರ್ಯದರ್ಶಿಗಳನ್ನು ಭೇಟಿ ಮಾಡಿ, ಅವರೊಂದಿಗೆ ಸಂವಾದ ನಡೆಸಿದರು. ಇದು ಇಂಥ ಐದು ಸಂವಾದಗಳ ಪೈಕಿ ಮೊದಲನೆಯದಾಗಿದೆ.ಶ್ರೀ ನರೇಶ್ ಚಂದ್ರ ನಿಧನಕ್ಕೆ ಪ್ರಧಾನಿ ಸಂತಾಪ
July 10th, 11:14 am
ಮಾಜಿ ನಾಗರಿಕ ಸೇವಾಧಿಕಾರಿ ಶ್ರೀ. ನರೇಶ್ ಚಂದ್ರ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. “ಶ್ರೀ. ನರೇಶ್ ಚಂದ್ರ ಅವರು ಅಪ್ರತಿಮ ನಾಗರಿಕ ಸೇವಾ ಅಧಿಕಾರಿಯಾಗಿದ್ದರು, ಅವರು ನೀತಿ ಮತ್ತು ಆಡಳಿತದಲ್ಲಿ ಅಳಿಸಲಾಗದ ಹೆಜ್ಜೆಗುರುತು ಮೂಡಿಸಿದ್ದರು. ಅವರ ನಿಧನದಿಂದ ದುಃಖವಾಗಿದೆ.ವ್ಯವಸ್ಥೆಗೆ ನವ ಭಾರತದ ಚೈತನ್ಯ ತುಂಬಿ – ಯುವ ಐಎಎಸ್ ಅಧಿಕಾರಿಗಳಿಗೆ ಪ್ರಧಾನಿ
July 03rd, 12:56 pm
ಬದಲಾವಣೆ ತಡೆಯುವಂತಹ ಮನೋಪ್ರವೃತ್ತಿಯನ್ನು ನಿಗ್ರಹಿಸುವಂತೆ ಮತ್ತು ಭಾರತೀಯ ಆಡಳಿತಾತ್ಮಕ ವ್ಯವಸ್ಥೆಗೆ “ನವ ಭಾರತ’ದ ಚೈತನ್ಯ ತುಂಬುವಂತೆ ಯುವ ಐ.ಎ.ಎಸ್. ಅಧಿಕಾರಿಗಳಿಗೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಂದು ಸಲಹೆ ನೀಡಿದರು.ಭಾರತ ಸ್ವಾತಂತ್ರ್ಯ ಪಡೆದ ತರುವಾಯ ಸ್ವತಂತ್ರವಾದ ರಾಷ್ಟ್ರಗಳು, ಭಾರತಕ್ಕಿಂತ ಹೆಚ್ಚು ಸಂಪನ್ಮೂಲದ ಸಂಕಷ್ಟ ಎದುರಿಸಿದ ದೇಶಗಳು ಅಭಿವೃದ್ಧಿಯ ಹೊಸ ಎತ್ತರ ತಲುಪಿವೆ ಎಂದರು. ಬದಲಾವಣೆಯನ್ನು ತರಲು ಎದೆಕಾರಿಕೆ ಬೇಕು ಎಂದ ಅವರು, ಒಂದು ವಿಭಜಿತ ಆಡಳಿತ ವ್ಯವಸ್ಥೆಯು ಅಧಿಕಾರಿಗಳ ಸಾಮೂಹಿಕ ಸಾಮರ್ಥ್ಯಗಳನ್ನು ಗರಿಷ್ಠ ಮಟ್ಟಕ್ಕೆ ತಲುಪಿಸಲು ಬಿಡುವುದಿಲ್ಲ ಎಂದೂ ಹೇಳಿದರುGovernment should come out of the role of a regulator and act as an enabling entity: PM
April 21st, 12:44 pm
Addressing the civil servants on 11th Civil Services Day, PM Narendra Modi said, “The push for reform comes from political leadership but the perform angle is determined by officers and Jan Bhagidari transforms. He added that competition can play an important role in bringing qualitative change.ನಾಗರಿಕ ಸೇವಾ ದಿನದಂದು ನಾಗರಿಕ ಸೇವಕರನ್ನುದ್ದೇಶಿಸಿ ಭಾಷಣ, ಪ್ರಶಸ್ತಿ ಪ್ರದಾನ ಮಾಡಿದ ಪ್ರಧಾನಿ
April 21st, 12:40 pm
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಇಂದು, 11ನೇ ನಾಗರಿಕ ಸೇವಾ ದಿನದ ಸಂದರ್ಭದಲ್ಲಿ ನಾಗರಿಕ ಸೇವಕರನ್ನುದ್ದೇಶಿಸಿ ಭಾಷಣ ಮಾಡಿ, ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ದಿನವನ್ನು ‘ಪುನರ್ ಸಮರ್ಪಣಾ ದಿನ’ ಎಂದು ಬಣ್ಣಿಸಿದ ಪ್ರಧಾನಿಯವರು, ನಾಗರಿಕ ಸೇವಕರಿಗೆ ಅವರ ಶಕ್ತಿ ಮತ್ತು ಸಾಮರ್ಥ್ಯ, ಸವಾಲುಗಳು ಹಾಗೂ ಜವಾಬ್ದಾರಿಯ ಬಗ್ಗೆ ಚೆನ್ನಾಗಿಯೇ ಅರಿವಿದೆ ಎಂದರು.ಸಹಾಯಕ ಕಾರ್ಯದರ್ಶಿಗಳ ಸಮಾರೋಪ ಅಧಿವೇಶನ: ಪ್ರಧಾನಿಯವರಿಗೆ ಪ್ರಾತ್ಯಕ್ಷಿಕೆ ಮಂಡಿಸಿದ 2014ರ ತಂಡದ ಐ.ಎ.ಎಸ್. ಅಧಿಕಾರಿಗಳು
October 27th, 01:57 pm
PM Narendra Modi today interacted with IAS Officers of 2014 batch. The Prime Minister urged the officers to inculcate team spirit, and work towards breaking silos, in whatever capacity they serve.PM to young IAS Officers: remain sensitive to circumstances and surroundings
August 02nd, 03:03 pm
PM Modi advised young IAS officers to remain sensitive to their circumstances and surroundings, in order to be able to effectively connect with the people of India. PM Modi asked the IAS Officers to put to practice the skills learnt during training and use latest technology at work. He urged them not to be overawed by hierarchy and interact fearlessly with superiors.Redefine your role, move beyond controlling, regulating & managerial capabilities: PM Modi to Civil Servants
April 21st, 11:55 am
PM exhorts civil servants to become “agents of change”; calls upon Government officers to engage with people
April 21st, 11:54 am
Our actions must be in tune with our vision. What we learn on the ground is very important: PM to IAS officers of 2013 batch
November 19th, 02:40 pm
PM to young IAS officers : Make the most of the first 10 years of service
November 19th, 01:45 pm