ಭಾರತವು ತನ್ನ ಪರಂಪರೆಯ ಆಧಾರದ ಮೇಲೆ ಕೃಷಿ ಶಿಕ್ಷಣ ಮತ್ತು ಸಂಶೋಧನೆಯ ದೃಢವಾದ ವ್ಯವಸ್ಥೆಯನ್ನು ಹೊಂದಿದೆ: ಪ್ರಧಾನಿ ಮೋದಿ

August 03rd, 09:35 am

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ, ಕೃಷಿಯಲ್ಲಿ ಜಾಗತಿಕ ಸಹಕಾರದ ಅಗತ್ಯತೆ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಮಹತ್ವವನ್ನು ಒತ್ತಿ ಹೇಳಿದರು. ಡಿಜಿಟಲ್ ಕೃಷಿ, ನೀರಿನ ಸಂರಕ್ಷಣೆ ಮತ್ತು ಮಣ್ಣಿನ ಆರೋಗ್ಯ ನಿರ್ವಹಣೆಯಲ್ಲಿ ಭಾರತದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಎತ್ತಿ ತೋರಿಸಿದರು.

ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ

August 03rd, 09:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ(ಎನ್ಎಎಸ್ಸಿ)ದ ಸಂಕೀರ್ಣದಲ್ಲಿ ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನ(ಐಸಿಎಇ) ಉದ್ಘಾಟಿಸಿದರು. ಈ ವರ್ಷದ ಸಮ್ಮೇಳನದ ನಿರೂಪಣಾ ವಿಷಯ(ಥೀಮ್) ಸುಸ್ಥಿರ ಕೃಷಿ-ಆಹಾರ ವ್ಯವಸ್ಥೆಗಳ ಕಡೆಗೆ ಪರಿವರ್ತನೆ ಎಂಬುದಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ಸಂಪನ್ಮೂಲಗಳ ಅವನತಿ, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳು ಮತ್ತು ಸಂಘರ್ಷಗಳಂತಹ ಜಾಗತಿಕ ಸವಾಲುಗಳ ಮುಖಾಂತರ ಸುಸ್ಥಿರ ಕೃಷಿಯ ಅಗತ್ಯವನ್ನು ನಿಭಾಯಿಸುವ ಗುರಿಯನ್ನು ಈ ಸಮ್ಮೇಳನ ಹೊಂದಿದೆ. ಸಮ್ಮೇಳನದಲ್ಲಿ ಸುಮಾರು 75 ದೇಶಗಳ ಸುಮಾರು 1,000 ಪ್ರತಿನಿಧಿಗಳು ಭಾಗವಹಿಸಿದ್ದರು.

ಅಕ್ಟೋಬರ್ 17 ರಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಸಮ್ಮೇಳನ 2022 ನ್ನು ಉದ್ಘಾಟಿಸಲಿದ್ದಾರೆ ಪ್ರಧಾನ ಮಂತ್ರಿ

October 15th, 01:34 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 17 ರಂದು ಬೆಳಿಗ್ಗೆ 11:30 ಗಂಟೆಗೆ ಹೊಸದಿಲ್ಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಎರಡು ದಿನಗಳ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022 ಅನ್ನು ಉದ್ಘಾಟಿಸಲಿದ್ದಾರೆ.

The real essence of a democracy is Jan Bhagidari, says PM Narendra Modi

October 11th, 11:56 am

PM Modi attended birth centenary celebration of Nanaji Deshmukh. Paying tributes to Nanaji Deshmukh and Loknayak JP, the PM said that both devoted their lives towards the betterment of our nation. The PM also launched the Gram Samvad App and inaugurated a Plant Phenomics Facility of IARI

ನಾನಾಜಿ ದೇಶ್ ಮುಖ್ ಜನ್ಮ ಶತಮಾನೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದ ಪ್ರಧಾನಿ

October 11th, 11:54 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನವದೆಹಲಿಯ ಪೂಸಾದ ಐಎಆರ್.ಐ.ನಲ್ಲಿ ನಾನಾಜಿ ದೇಶ್ ಮುಖ್ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಭಾಗಿಯಾದರು.

NDA Government is committed to development of Northeast, says PM Modi

May 26th, 06:18 pm

As the BJP led NDA Government at Centre completed three years in power, Shri Narendra Modi highlighted several initiatives undertaken to transform people’s lives. At a public meeting in Guwahati, the PM listed the achievements of Government in the last three years and rolled out the roadmap for realizing the dream of a new India by 2022.

PM Modi addresses public meeting in Guwahati, Assam

May 26th, 06:17 pm

While addressing a public meeting in Assam, PM Narendra Modi listed out achievements of the Government in the last three years. Prime Minister Modi noted that for the first time, the Government had taken a step to uplift the OBCs by passing the OBC Commission. He urged the countrymen to join him in building the New India by 2022.

Agriculture sector needs to be developed in line with the requirements of the 21st century: PM Modi

May 26th, 02:31 pm

Prime Minister Narendra MOdi laid foundation stone for Indian Agricultural Research Institute at Gogamukh in Assam. The PM said that it institute would impact India's Northeast in a positive way in future. The PM said that agriculture sector needed to be developed in line with the requirements of the 21st century.

PM lays Foundation Stone of IARI at Gogamukh in Assam, addresses large public meeting

May 26th, 02:30 pm

PM Narendra Modi laid foundation stone for IARI in Assam. He said agriculture needs to be developed in line with the requirements of the 21st century and added that farmers must benefit from the changing technology. The PM spoke of Panch Tatva - five elements to boost connectivity in the North-East: Railways, Highways, Airways, Waterways, and i-ways.

"ಅಸ್ಸಾಂನಲ್ಲಿ ಇಂಡಿಯನ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್ (ಐಎಆರ್ ಐ ) ಸ್ಥಾಪನೆಗೆ ಸಂಪುಟ ಅನುಮೋದನೆ ನೀಡಿದೆ "

May 17th, 06:26 pm

ಅಸ್ಸಾಂನಲ್ಲಿರುವ ಇಂಡಿಯನ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್ (ಐಎಆರ್ ಐ ) ಸ್ಥಾಪನೆಗೆ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಅನುಮೋದನೆ ನೀಡಿದೆ. ಐಎಆರ್ ಐ-ಅಸ್ಸಾಂ ಕೃಷಿ ಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿ ನೀಡುವ ಇನ್ಸ್ಟಿಟ್ಯೂಷನ್ . ಕ್ಷೇತ್ರ ಬೆಳೆಗಳು, ತೋಟಗಾರಿಕಾ ಬೆಳೆಗಳು, ಕೃಷಿ-ಅರಣ್ಯ, ಪಶುಸಂಗೋಪನೆ, ಮೀನುಗಾರಿಕೆ, ಕೋಳಿಮರಿ, ಹಂದಿಮರಿ, ರೇಷ್ಮೆ ಸಾಕಣೆ, ಜೇನುತುಪ್ಪದ ಉತ್ಪಾದನೆ ಮುಂತಾದ ಕೃಷಿ ಕ್ಷೇತ್ರದ ಎಲ್ಲಾ ಕ್ಷೇತ್ರಗಳೂ ಸೇರಿದಂತೆ ಐಎಆರ್ ಐವಿಶಿಷ್ಟ ಗುರುತನ್ನು ಇದು ಹೊಂದಿರುತ್ತದೆ.