ವಿಜ್ಞಾನ, ಸರ್ಕಾರ ಮತ್ತು ಸಮಾಜ ಒಟ್ಟಾಗಿ ಕೆಲಸ ಮಾಡಿದಾಗ ಫಲಿತಾಂಶ ಉತ್ತಮವಾಗಿರುತ್ತದೆ: ಪ್ರಧಾನಿ ಮೋದಿ
September 28th, 11:01 am
ಪಿಎಂ ನರೇಂದ್ರ ಮೋದಿ ವಿಶೇಷ ಲಕ್ಷಣಗಳನ್ನು ಹೊಂದಿರುವ 35 ಬೆಳೆ ಪ್ರಭೇದಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಕಳೆದ 6-7 ವರ್ಷಗಳಲ್ಲಿ ಕೃಷಿಗೆ ಸಂಬಂಧಿಸಿದ ಸವಾಲುಗಳನ್ನು ಪರಿಹರಿಸಲು ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಆದ್ಯತೆಯ ಮೇಲೆ ಬಳಸಲಾಗುತ್ತಿದೆ ಎಂದು ಅವರು ಹೇಳಿದರು.ವಿಶೇಷ ಗುಣಲಕ್ಷಣಗಳಿರುವ 35 ಬೆಳೆಗಳ ತಳಿಗಳನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
September 28th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶೇಷ ಗುಣಲಕ್ಷಣಗಳಿರುವ 35 ಬೆಳೆಗಳ ತಳಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ರಾಯ್ಪುರದ ರಾಷ್ಟ್ರೀಯ ಜೈವಿಕ ಒತ್ತಡ ನಿರ್ವಹಣಾ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿಯವರು ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಕೃಷಿ ವಿಶ್ವವಿದ್ಯಾಲಯಗಳಿಗೆ ಹಸಿರು ಕ್ಯಾಂಪಸ್ ಪ್ರಶಸ್ತಿಗಳನ್ನು ಪ್ರದಾನಮಾಡಿದರು. ಅವರು ನಾವೀನ್ಯಪೂರ್ಣ ವಿಧಾನಗಳೊಂದಿಗೆ ಕೃಷಿ ಮಾಡುತ್ತಿರುವ ರೈತರೊಂದಿಗೆ ಸಂವಾದ ನಡೆಸಿದರು ಮತ್ತು ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು.PM to release commemorative coin of Rs 75 denomination to mark the 75th Anniversary of FAO
October 14th, 11:59 am
On the occasion of 75th Anniversary of Food and Agriculture Organization (FAO) on 16th October 2020, Prime Minister Shri Narendra Modi will release a commemorative coin of Rs 75 denomination to mark the long-standing relation of India with FAO. Prime Minister will also dedicate to the Nation 17 recently developed biofortified varieties of 8 crops.ಜೈವಿಕ ಕೇತಿ ಪೋರ್ಟಲ್ ಉದ್ಘಾಟಿಸಲಿರುವ ಮತ್ತು 25 ಕೃಷಿ ವಿಜ್ಞಾನ ಕೇಂದ್ರಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಿ, ಕೃಷಿ ಕರ್ಮಿ ಪ್ರಶಸ್ತಿ ಮತ್ತು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಕೃಷಿ ವಿಜ್ಞಾನ ಪ್ರೋತ್ಸಾಹ ಪುರಸ್ಕಾರ ಪ್ರದಾನ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ
March 16th, 10:35 am
ಮಾರ್ಚ್ 17ರಂದು ರಾಷ್ಟ್ರದ ರಾಜಧಾನಿಯ ಪುಸಾದ ಐ.ಎ.ಆರ್.ಐ. ಕ್ಯಾಂಪಸ್ ನಲ್ಲಿ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ವಾರ್ಷಿಕ ಕೃಷಿ ಉನ್ನತಿ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಲಿದ್ದಾರೆ.