ಭಾರತೀಯ ಭೌತಚಿಕಿತ್ಸಾ ತಜ್ಞ (ಫಿಸಿಯೊಥೆರಪಿಸ್ಟ್)ರ ಸಂಘಟನೆಯ 60ನೇ ರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾಡಲಾದ ಭಾಷಣ
February 11th, 09:25 am
ಭಾರತೀಯ ಭೌತಚಿಕಿತ್ಸಾ ತಜ್ಞರ ಸಂಘಟನೆಯ 60ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಪಾಲ್ಗೊಂಡಿರುವ ನಿಮ್ಮೆಲ್ಲರಿಗೂ ಶುಭ ಕಾಮನೆಗಳು.ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಯೋಥೆರಪಿಸ್ಟ್‌ಗಳ ರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ
February 11th, 09:18 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹಮದಾಬಾದ್‌ನ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಯೋಥೆರಪಿಸ್ಟ್‌ಗಳ (ಐಎಪಿ) 60 ನೇ ರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ವೀಡಿಯೊ ಸಂದೇಶದ ಮೂಲಕ ಮಾತನಾಡಿದರು.