Maharashtra will lead the vision of a ’Viksit Bharat’, and the BJP and Mahayuti are working with this commitment: PM in Panvel
November 14th, 02:50 pm
At rally in Panvel, PM Modi highlighted the region's rich marine resources and outlined government efforts to empower the coastal economy. He mentioned initiatives such as the introduction of modern boats and navigation systems, along with the PM Matsya Sampada Yojana, which provided thousands of crores in assistance to fishermen. The government also linked fish farmers to the Kisan Credit Card and launched schemes for the Mahadev Koli and Agari communities. He added that ₹450 crore was being invested to develop three new ports in Konkan, which would further boost fishermen's incomes and support the Blue Economy.PM Modi delivers impactful addresses in Chhatrapati Sambhajinagar, Panvel & Mumbai, Maharashtra
November 14th, 02:30 pm
In powerful speeches at public meetings in Chhatrapati Sambhajinagar, Panvel & Mumbai, Prime Minister Narendra Modi highlighted the crucial choice facing Maharashtra in the upcoming elections - between patriotism and pisive forces. PM Modi assured the people of Maharashtra that the BJP-Mahayuti government is dedicated to uplifting farmers, empowering youth, supporting women, and advancing marginalized communities.Ek Hain To Safe Hain: PM Modi in Nashik, Maharashtra
November 08th, 12:10 pm
A large audience gathered for public meeting addressed by Prime Minister Narendra Modi in Nashik, Maharashtra. Reflecting on his strong bond with the state, PM Modi said, “Whenever I’ve sought support from Maharashtra, the people have blessed me wholeheartedly.” He further emphasized, “If Maharashtra moves forward, India will prosper.” Over the past two and a half years, the Mahayuti government has demonstrated the rapid progress the state can achieve.Article 370 will never return. Baba Saheb’s Constitution will prevail in Kashmir: PM Modi in Dhule, Maharashtra
November 08th, 12:05 pm
A large audience gathered for a public meeting addressed by PM Modi in Dhule, Maharashtra. Reflecting on his bond with Maharashtra, PM Modi said, “Whenever I’ve asked for support from Maharashtra, the people have blessed me wholeheartedly.”PM Modi addresses public meetings in Dhule & Nashik, Maharashtra
November 08th, 12:00 pm
A large audience gathered for public meetings addressed by Prime Minister Narendra Modi in Dhule and Nashik, Maharashtra. Reflecting on his strong bond with the state, PM Modi said, “Whenever I’ve sought support from Maharashtra, the people have blessed me wholeheartedly.” He further emphasized, “If Maharashtra moves forward, India will prosper.” Over the past two and a half years, the Mahayuti government has demonstrated the rapid progress the state can achieve.For the BJP, the aspirations and pride of tribal communities have always been paramount: PM Modi in Chaibasa
November 04th, 12:00 pm
PM Modi addressed a massive election rally in Chaibasa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”PM Modi campaigns in Jharkhand’s Garhwa and Chaibasa
November 04th, 11:30 am
Prime Minister Narendra Modi today addressed massive election rallies in Garhwa and Chaibasa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ವಾಧ್ವಾನ್ ಬಂದರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
August 30th, 01:41 pm
ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಜೀ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ರಾಜೀವ್ ರಂಜನ್ ಸಿಂಗ್ ಜೀ ಮತ್ತು ಸರ್ಬಾನಂದ ಸೋನೊವಾಲ್ ಜೀ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜೀ ಮತ್ತು ಅಜಿತ್ ದಾದಾ ಪವಾರ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಇತರ ಸಹೋದ್ಯೋಗಿಗಳು, ಮಹಾರಾಷ್ಟ್ರ ಸರ್ಕಾರದ ಸಚಿವರು, ಇತರ ಗೌರವಾನ್ವಿತ ಅತಿಥಿಗಳು, ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ಸುಮಾರು 76,000 ಕೋಟಿ ರೂಪಾಯಿ ಮೌಲ್ಯದ ವಾಧ್ವಾನ್ ಬಂದರಿಗೆ
August 30th, 01:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ ಸುಮಾರು 76,000 ಕೋಟಿ ರೂ.ಗಳ ವೆಚ್ಚದಲ್ಲಿ ವಾಧ್ವಾನ್ ಬಂದರಿಗೆ ಶಂಕುಸ್ಥಾಪನೆ ಮತ್ತು ಸುಮಾರು 1,560 ಕೋಟಿ ರೂ.ಗಳ 218 ಮೀನುಗಾರಿಕೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸೇರಿವೆ. ಶ್ರೀ ಮೋದಿ ಅವರು ಸುಮಾರು 360 ಕೋಟಿ ರೂ.ಗಳ ವೆಚ್ಚದಲ್ಲಿ ಹಡಗು ಸಂವಹನ ಮತ್ತು ಬೆಂಬಲ ವ್ಯವಸ್ಥೆಯ ರಾಷ್ಟ್ರೀಯ ಮಟ್ಟದ ಕಾರ್ಯಾಚರಣೆಗೆ (ರೋಲ್ ಔಟ್ ಗೆ) ಚಾಲನೆ ನೀಡಿದರು. ಮೀನುಗಾರಿಕಾ ಬಂದರುಗಳ ಅಭಿವೃದ್ಧಿ, ಉನ್ನತೀಕರಣ ಮತ್ತು ಆಧುನೀಕರಣ, ಮೀನು ಇಳಿಯುವ ಕೇಂದ್ರಗಳು ಮತ್ತು ಮೀನು ಮಾರುಕಟ್ಟೆಗಳ ನಿರ್ಮಾಣ ಸೇರಿದಂತೆ ಪ್ರಮುಖ ಮೀನುಗಾರಿಕೆ ಮೂಲಸೌಕರ್ಯ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು. ಮೀನುಗಾರರ ಫಲಾನುಭವಿಗಳಿಗೆ ಟ್ರಾನ್ಸ್ ಪಾಂಡರ್ ಸೆಟ್ ಗಳು ಮತ್ತು ಕಿಸಾನ್ ಕ್ರೆಡಿಟ್ ಕಾರ್ಡ್ ಗಳನ್ನು ವಿತರಿಸಿದರು.ಕೋಸ್ಟ್ ಗಾರ್ಡ್ ಸಂಸ್ಥಾಪನಾ ದಿನದಂದು ಎಲ್ಲಾ ಕೋಸ್ಟ್ ಗಾರ್ಡ್ ಸಿಬ್ಬಂದಿಗೆ ಅವರ ಶುಭ ಹಾರೈಸಿದ ಪ್ರಧಾನಮಂತ್ರಿ
February 01st, 09:43 am
ಕೋಸ್ಟ್ ಗಾರ್ಡ್ ಸಂಸ್ಥಾಪನಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲಾ ಕೋಸ್ಟ್ ಗಾರ್ಡ್ ಸಿಬ್ಬಂದಿಗಳಿಗೆ ತಮ್ಮ ಶುಭಾಶಯಗಳನ್ನು ಕೋರಿದ್ದಾರೆ.ಕೇರಳದ ಕೊಚ್ಚಿಯಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 17th, 12:12 pm
ಶ್ರೀ ಸರ್ಬಾನಂದ ಸೋನೋವಾಲ್ ಜಿ ಅವರ ತಂಡ, ಶ್ರೀ ಶ್ರೀಪಾದ್ ಯೆಸ್ಸೋ ನಾಯಕ್ ಜಿ ಮತ್ತು ನಮ್ಮ ಸಹೋದ್ಯೋಗಿಗಳಾದ ಶ್ರೀ ವಿ. ಮುರಳೀಧರನ್ ಜಿ ಮತ್ತು ಶ್ರೀ ಶಾಂತನು ಠಾಕೂರ್ ಜಿ ಅವರಿಗೆ ನಾನು ನನ್ನ ಕೃತಜ್ಞತೆವ್ಯಕ್ತಪಡಿಸುತ್ತೇನೆ.ಕೇರಳದ ಕೊಚ್ಚಿಯಲ್ಲಿ 4,000 ಕೋಟಿ ರೂ.ಗೂ ಅಧಿಕ ಮೌಲ್ಯದ ಮೂಲಸೌಕರ್ಯ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ
January 17th, 12:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಕೊಚ್ಚಿಯಲ್ಲಿ 4,000 ಕೋಟಿ ರೂ.ಗೂ ಅಧಿಕ ಮೌಲ್ಯದ ಮೂರು ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು. ʻಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ʼನಲ್ಲಿ(ಸಿಎಸ್‌ಎಲ್) ʻನ್ಯೂ ಡ್ರೈ ಡಾಕ್ʼ(ಎನ್‌ಡಿಡಿ), ʻಸಿಎಸ್‌ಎಲ್ʼನ ಅಂತರರಾಷ್ಟ್ರೀಯ ಹಡಗು ದುರಸ್ತಿ ಘಟಕ (ಐಎಸ್ ಆರ್‌ಎಫ್) ಮತ್ತು ಕೊಚ್ಚಿಯ ಪುದುವೈಪೀನ್‌ನಲ್ಲಿರುವ ʻಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ʼ ಸಂಸ್ಥೆಯ ʻಎಲ್‌ಪಿಜಿʼ ಆಮದು ಟರ್ಮಿನಲ್ ಅನ್ನು ಇಂದು ಪ್ರಧಾನಿ ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಪ್ರಮುಖ ಮೂಲಸೌಕರ್ಯ ಯೋಜನೆಗಳು ಭಾರತದ ಬಂದರು, ಹಡಗು ಮತ್ತು ಜಲಮಾರ್ಗ ವಲಯವನ್ನು ಪರಿವರ್ತಿಸುವಲ್ಲಿ ಪ್ರಮುಖ ಪಾತ್ರ ವಹಿಸುವುದಲ್ಲದೆ, ಆ ಕ್ಷೇತ್ರಗಳಲ್ಲಿ ಸಾಮರ್ಥ್ಯರ್ಧನೆ ಮತ್ತು ಸ್ವಾವಲಂಬನೆಯನ್ನು ಸಾಧಿಸುವ ನಿಟ್ಟಿನಲ್ಲಿ ನೆರವಾಗಲಿವೆ. ಆ ಮೂಲಕ ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿಯವರ ಆಶಯಕ್ಕೆ ಇವು ಅನುಗುಣವಾಗಿವೆ.ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ-2023 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 17th, 11:10 am
3ನೇ ಆವೃತ್ತಿಯ ಜಾಗತಿಕ ಸಾಗರ ಇಂಡಿಯಾ ಶೃಂಗಸಭೆಗೆ ನಾನು ನಿಮ್ಮೆಲ್ಲರನ್ನು ಸ್ವಾಗತಿಸುತ್ತೇನೆ. ಈ ಹಿಂದೆ ನಾವು 2021ರಲ್ಲಿ ಭೇಟಿಯಾದಾಗ, ಇಡೀ ಜಗತ್ತು ಕೊರೊನಾ ಸೃಷ್ಟಿಸಿದ ಅನಿಶ್ಚಿಯದ ಬಂಧಿಯಾಗಿದ್ದೆವು. ಕೊರೊನಾ ನಂತರದ ಜಗತ್ತು ಹೇಗಿರುತ್ತದೆ ಎಂದು ಯಾರೂ ತಿಳಿದಿರಲಿಲ್ಲ. ಆದರೆ ಇಂದು ಹೊಸ ವಿಶ್ವ ಕ್ರಮವು ರೂಪುಗೊಳ್ಳುತ್ತಿದೆ. ಬದಲಾಗುತ್ತಿರುವ ಈ ವಿಶ್ವ ಕ್ರಮದಲ್ಲಿ ಇಡೀ ಜಗತ್ತು ಹೊಸ ಆಶಯಗಳೊಂದಿಗೆ ಭಾರತದತ್ತ ನೋಡುತ್ತಿದೆ. ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ವಿಶ್ವದಲ್ಲಿ ಭಾರತದ ಆರ್ಥಿಕತೆಯು ನಿರಂತರವಾಗಿ ಬಲಗೊಳ್ಳುತ್ತಿದೆ. ಭಾರತವು ವಿಶ್ವದ ಅಗ್ರ 3 ಆರ್ಥಿಕ ಶಕ್ತಿಗಳಲ್ಲಿ ಒಂದಾಗುವ ದಿನ ದೂರವಿಲ್ಲ. ಜಗತ್ತಿನ ಗರಿಷ್ಠ ವ್ಯಾಪಾರವು ಸಮುದ್ರ ಮಾರ್ಗಗಳ ಮೂಲಕ ನಡೆಯುತ್ತದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಕೊರೊನಾ ನಂತರದ ಜಗತ್ತಿನಲ್ಲಿ, ಇಂದು ಜಗತ್ತಿಗೆ ವಿಶ್ವಾಸಾರ್ಹ ಮತ್ತು ಸ್ಥಿಹೊಂದಾಣಿಕೆಯ ಪೂರೈಕೆ ಸರಪಳಿಗಳ ಅಗತ್ಯವಿದೆ. ಆದ್ದರಿಂದಲೇ ಜಾಗತಿಕ ಸಾಗರ ಇಂಡಿಯಾ ಶೃಂಗಸಭೆಯ ಈ ಆವೃತ್ತಿಯು ಹೆಚ್ಚು ಪ್ರಸ್ತುತವಾಗಿದೆ ಮತ್ತು ಮಹತ್ವಪೂರ್ಣದ್ದಾಗಿದೆ.ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ 2023; ಪ್ರಧಾನಿ ಉದ್ಘಾಟನೆ
October 17th, 10:44 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿಂದು “ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ 2023”ರ 3ನೇ ಆವೃತ್ತಿಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಭಾರತೀಯ ಕಡಲ ನೀಲಿ ಆರ್ಥಿಕತೆಯ ನೀಲನಕ್ಷೆಯಾದ ‘ಅಮೃತ ಕಾಲದ ಮುನ್ನೋಟ 2047’ ಅನ್ನು ಸಹ ಪ್ರಧಾನಿ ಅನಾವರಣಗೊಳಿಸಿದರು. ಈ ಭವಿಷ್ಯದ ಯೋಜನೆಗಳಿಗೆ ಅನುಗುಣವಾಗಿ, ಪ್ರಧಾನ ಮಂತ್ರಿ ಅವರು ನೀಲನಕ್ಷೆ ಅನಾವರಣಗೊಳಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು. ಭಾರತೀಯ ಕಡಲ ನೀಲಿ ಆರ್ಥಿಕತೆಗಾಗಿ 'ಅಮೃತ ಕಾಲದ ಮುನ್ನೋಟ 2047'ರೊಂದಿಗೆ ರೂಪಿಸಲಾದ ಸುಮಾರು 23,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು. ದೇಶದ ಸಾಗರ ವಲಯದಲ್ಲಿ ಹೂಡಿಕೆ ಆಕರ್ಷಿಸಲು ಈ ಶೃಂಗಸಭೆಯು ಅತ್ಯುತ್ತಮ ವೇದಿಕೆ ಒದಗಿಸುತ್ತದೆ.Balanced development of every region is a huge priority: PM Modi
April 25th, 04:50 pm
PM Modi laid the foundation stone and dedicated to the nation various development projects worth more than Rs 4850 crores at Silvassa, Dadra, and Nagar Haveli today. The projects included the dedication of NAMO Medical Education & Research Institute in Silvassa, and the laying of the foundation stone of 96 projectsಸಿಲ್ವಾಸ್ಸಾ, ದಾದ್ರಾ ಮತ್ತು ನಗರ್ ಹವೇಲಿಯಲ್ಲಿ 4850 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನ ಮಂತ್ರಿ
April 25th, 04:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಲ್ವಾಸ್ಸಾ, ದಾದ್ರಾ ಮತ್ತು ನಗರ ಹವೇಲಿಯಲ್ಲಿ 4850 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇವುಗಳಲ್ಲಿ ಸಿಲ್ವಾಸ್ಸಾದಲ್ಲಿ ನಮೋ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಲೋಕಾರ್ಪಣೆ ಮತ್ತು ಸರ್ಕಾರಿ ಶಾಲೆಗಳು, ದಮನ್‌ನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ವಿವಿಧ ರಸ್ತೆಗಳ ಸುಂದರೀಕರಣ, ಬಲಪಡಿಸುವಿಕೆ ಮತ್ತು ಅಗಲೀಕರಣ, ಮೀನು ಮಾರುಕಟ್ಟೆ, ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ಈ ಪ್ರದೇಶದಲ್ಲಿ ನೀರಿನ ಸರಬರಾಜು ಯೋಜನೆಯ ವರ್ಧನಯಂತಹ 96 ಯೋಜನೆಗಳ ಸಮರ್ಪಣೆ ಮತ್ತು ಶಂಕುಸ್ಥಾಪನೆಗಳು ಸೇರಿವೆ. ಪ್ರಧಾನಮಂತ್ರಿಯವರು ದಿಯು ಮತ್ತು ಸಿಲ್ವಾಸ್ಸಾದ ಪಿಎಂಎವೈ ನಗರ ಫಲಾನುಭವಿಗಳಿಗೆ ಮನೆಯ ಕೀಲಿಗಳನ್ನು ಹಸ್ತಾಂತರಿಸಿದರು.Bhavnagar is emerging as a shining example of port-led development: PM Modi
September 29th, 02:32 pm
PM Modi inaugurated and laid the foundation stone of projects worth over ₹5200 crores in Bhavnagar. The Prime Minister remarked that in the last two decades, the government has made sincere efforts to make Gujarat's coastline the gateway to India's prosperity. “We have developed many ports in Gujarat, modernized many ports”, the PM added.PM Modi lays foundation stone & dedicates development projects in Bhavnagar, Gujarat
September 29th, 02:31 pm
PM Modi inaugurated and laid the foundation stone of projects worth over ₹5200 crores in Bhavnagar. The Prime Minister remarked that in the last two decades, the government has made sincere efforts to make Gujarat's coastline the gateway to India's prosperity. “We have developed many ports in Gujarat, modernized many ports”, the PM added.ಭಾರತೀಯ ಕರಾವಳಿ ಪಡೆಯ ಕುಟುಂಬಕ್ಕೆ ಅವರ ಸಂಸ್ಥಾಪನಾ ದಿನದಂದು ಪ್ರಧಾನ ಮಂತ್ರಿ ಶುಭಾಶಯ
February 01st, 09:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ಕರಾವಳಿ ಪಡೆಯ ಕುಟುಂಬಕ್ಕೆ ಅವರ ಸಂಸ್ಥಾಪನಾ ದಿನದಂದು ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.ಕೇರಳದಲ್ಲಿ ಹಲವು ಪ್ರಮುಖ ಇಂಧನ ಮತ್ತು ನಗರ ಮೂಲಸೌಕರ್ಯ ವಲಯ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ವೇಳೆ ಪ್ರಧಾನಮಂತ್ರಿ ಅವರ ಭಾಷಣ
February 19th, 04:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇರಳದಲ್ಲಿ ಪುಗಲೂರು – ತ್ರಿಶೂರ್ ವಿದ್ಯುತ್ ಪ್ರಸರಣಾ ಯೋಜನೆ, ಕಾಸರಗೋಡು ಸೌರಶಕ್ತಿ ಘಟಕ ಮತ್ತು ಅರುವಿಕ್ಕರದಲ್ಲಿ ನೀರು ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದರು. ಅಲ್ಲದೆ, ಅವರು ಕಾರ್ಯಕ್ರಮದ ವೇಳೆ ತಿರುವನಂತಪುರಂನಲ್ಲಿ ಸಮಗ್ರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ಹಾಗೂ ಸ್ಮಾರ್ಟ್ ರಸ್ತೆ ಯೋಜನೆಗೆ ಚಾಲನೆ ನೀಡಿದರು.