The relationship between India and Kuwait is one of civilizations, seas and commerce: PM Modi
December 21st, 06:34 pm
PM Modi addressed a large gathering of the Indian community in Kuwait. Indian nationals representing a cross-section of the community in Kuwait attended the event. The PM appreciated the hard work, achievement and contribution of the community to the development of Kuwait, which he said was widely recognised by the local government and society.Prime Minister Shri Narendra Modi addresses Indian Community at ‘Hala Modi’ event in Kuwait
December 21st, 06:30 pm
PM Modi addressed a large gathering of the Indian community in Kuwait. Indian nationals representing a cross-section of the community in Kuwait attended the event. The PM appreciated the hard work, achievement and contribution of the community to the development of Kuwait, which he said was widely recognised by the local government and society.Prime Minister expresses happiness on a heartwarming welcome from the Indian diaspora in Kuwait
December 21st, 06:16 pm
Prime Minister Shri Narendra Modi has expressed his happiness on receiving a heartwarming welcome from the vibrant Indian diaspora in Kuwait. Prime Minister Shri Modi remarked that their energy, love and unwavering connection to India are truly inspiring.PM Modi arrives in Kuwait
December 21st, 03:39 pm
Prime Minister Narendra Modi arrived to a warm welcome in Kuwait. This is the first visit by an Indian PM in 43 years. During his visit, PM Modi will hold talks with the Amir, Crown Prince and the PM of Kuwait. He will also interact with the Indian community and attend the inauguration ceremony of Arabian Gulf CupPM Modi's departure statement ahead of his visit to Kuwait
December 21st, 09:21 am
PM Modi will visit Kuwait on 21-22 December 2024, at the invitation of His Highness Sheikh Meshal Al-Ahmad Al-Jaber Al-Sabah, the Amir of the State of Kuwait. This will be the first visit of an Indian PM to Kuwait in 43 years. During the visit, PM Modi will hold discussions with the leadership of Kuwait. He will also interact with the Indian community in Kuwait.PM Modi to visit Kuwait from 21-22 December 2024
December 19th, 11:45 am
Prime Minister Shri Narendra Modi will visit Kuwait on 21-22 December 2024, at the invitation of His Highness Sheikh Meshal Al-Ahmad Al-Jaber Al-Sabah, the Amir of the State of Kuwait. This will be the first visit of an Indian Prime Minister to Kuwait in 43 years.ಕಾರ್ಯಕಾರ್ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 07th, 05:52 pm
ಕಾರ್ಯಕಾರ್(ಕಾರ್ಯಕರ್ತರು) ಸುವರ್ಣ ಮಹೋತ್ಸವದ ಶುಭ ಸಂದರ್ಭದಲ್ಲಿ ನಾನು ಭಗವಾನ್ ಸ್ವಾಮಿನಾರಾಯಣ ಅವರ ಪಾದಗಳಿಗೆ ತಲೆಬಾಗಿ ನಮಸ್ಕರಿಸುತ್ತೇನೆ. ಇಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರ 103ನೇ ಜನ್ಮದಿನ ಆಚರಿಸಲಾಗುತ್ತಿದೆ, ಅವರಿಗೂ ಸಹ ನಾನು ಗೌರವಪೂರ್ವಕವಾಗಿ ನಮಸ್ಕರಿಸುತ್ತೇನೆ, ಏಕೆಂದರೆ ಅವರು ದೈವಿಕ ಗುರು ಹರಿ ಪ್ರಗತ್ ಬ್ರಹ್ಮನ ಮೂರ್ತರೂಪವಾಗಿದ್ದರು. ಭಗವಾನ್ ಸ್ವಾಮಿನಾರಾಯಣ ಅವರ ಬೋಧನೆಗಳು ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ಅವರ ಸಂಕಲ್ಪಗಳು ಮತ್ತು ನಿರ್ಣಯಗಳು ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಅವರ ಅವಿರತ ಪ್ರಯತ್ನ ಮತ್ತು ಸಮರ್ಪಣೆಯ ಮೂಲಕ ಇಂದು ಸಾಕಾರಗೊಳ್ಳುತ್ತಿವೆ. 1 ಲಕ್ಷ ಸ್ವಯಂಸೇವಕರು, ಯುವಕರು ಮತ್ತು ಮಕ್ಕಳನ್ನು ಒಳಗೊಂಡ ಈ ಭವ್ಯವಾದ ಸಾಂಸ್ಕೃತಿಕ ಕಾರ್ಯಕ್ರಮವು ಬೀಜ, ಮರ ಮತ್ತು ಹಣ್ಣುಗಳ ಸಾರವನ್ನು ಸುಂದರವಾಗಿ ಪ್ರತಿನಿಧಿಸುತ್ತಿದೆ. ನಾನು ನಿಮ್ಮ ನಡುವೆ ದೈಹಿಕವಾಗಿ ಇರಲು ಸಾಧ್ಯವಾಗದಿದ್ದರೂ, ಈ ಘಟನೆಯ ಚೈತನ್ಯ ಮತ್ತು ಶಕ್ತಿಯನ್ನು ನನ್ನ ಹೃದಯದಲ್ಲಿ ಆಳವಾಗಿ ಅನುಭವಿಸುತ್ತೇನೆ. ಇಂತಹ ಭವ್ಯವಾದ ಮತ್ತು ದಿವ್ಯವಾದ ಆಚರಣೆಯನ್ನು ಆಯೋಜಿಸಿದ್ದಕ್ಕಾಗಿ ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಮತ್ತು ಎಲ್ಲಾ ಪೂಜ್ಯ ಸಾಧು ಸಂತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರಿಗೆ ಅಪಾರ ಗೌರವದಿಂದ ನಮಸ್ಕರಿಸುತ್ತೇನೆ.ಅಹಮದಾಬಾದ್ನಲ್ಲಿ ಕಾರ್ಯಕರ್ತರ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
December 07th, 05:40 pm
ಅಹಮದಾಬಾದ್ನಲ್ಲಿ ಆಯೋಜಿತವಾಗಿದ್ದ ಕಾರ್ಯಕರ್ತರ ಸುವರ್ಣ ಮಹೋತ್ಸವವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಉದ್ದೇಶಿಸಿ ಭಾಷಣ ಮಾಡಿದರು. ಪರಮಪೂಜ್ಯ ಗುರು ಹರಿ ಮಹಂತ ಸ್ವಾಮಿ ಮಹಾರಾಜ್, ಪೂಜ್ಯ ಸಾಧು ಸಂತರು ಮತ್ತು ಸತ್ಸಂಗಿ ಕುಟುಂಬದ ಸದಸ್ಯರು ಮತ್ತು ಇತರೆ ಗಣ್ಯರು ಮತ್ತು ಪ್ರತಿನಿಧಿಗಳನ್ನು ಅವರು ಸ್ವಾಗತಿಸಿದರು. ಕಾರ್ಯಕರ್ತರ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಶ್ರೀ ಮೋದಿ ಅವರು ಭಗವಾನ್ ಸ್ವಾಮಿ ನಾರಾಯಣರ ಪಾದಗಳಿಗೆ ನಮಸ್ಕರಿಸಿ, ಇಂದು ಪ್ರಮುಖ್ ಸ್ವಾಮಿ ಮಹಾರಾಜರ 103ನೇ ಜನ್ಮದಿನವೂ ಆಗಿದೆ. ಭಗವಾನ್ ಸ್ವಾಮಿ ನಾರಾಯಣರ ಬೋಧನೆಗಳು, ಪ್ರಮುಖ ಸ್ವಾಮಿ ಮಹಾರಾಜರ ಸಂಕಲ್ಪಗಳು ಪರಮ ಪೂಜ್ಯ ಗುರು ಹರಿಮಹಂತ ಸ್ವಾಮಿ ಮಹಾರಾಜರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಇಂದು ಫಲ ನೀಡುತ್ತಿವೆ. ಯುವಕರು ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಸುಮಾರು 1 ಲಕ್ಷ ಕಾರ್ಯಕರ್ತರು ಸೇರಿದಂತೆ ಇಂತಹ ಬೃಹತ್ ಕಾರ್ಯಕ್ರಮವನ್ನು ವೀಕ್ಷಿಸುತ್ತಿರುವುದು ಸಂತಸ ತಂದಿದೆ. ಸ್ಥಳದಲ್ಲಿ ದೈಹಿಕವಾಗಿ ಇಲ್ಲದಿದ್ದರೂ, ಈ ಕಾರ್ಯಕ್ರಮದ ಶಕ್ತಿಯನ್ನು ಅನುಭವಿಸಬಹುದಾಗಿದೆ. ಮಹಾರಥೋತ್ಸವದಲ್ಲಿ ಭಾಗಿಯಾಗಿರುವ ಪರಮಪೂಜ್ಯ ಗುರು ಹರಿಮಹಾಂತ ಸ್ವಾಮಿ ಮಹಾರಾಜರು, ಸಕಲ ಸಾಧು ಸಂತರಿಗೆ ಅವರು ಶುಭ ಕೋರಿದರು.ಕುವೈತ್ ವಿದೇಶಾಂಗ ಸಚಿವರನ್ನು ಪ್ರಧಾನಮಂತ್ರಿ ಮೋದಿ ಬರಮಾಡಿಕೊಂಡರು.
December 04th, 08:39 pm
ಕುವೈತ್ನ ವಿದೇಶಾಂಗ ಸಚಿವ ಗೌರವಾನ್ವಿತ ಅಬ್ದುಲ್ಲಾ ಅಲಿ ಅಲ್-ಯಹ್ಯಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.India's journey over the past decade has been one of scale, speed and sustainability: PM Modi in Guyana
November 22nd, 03:02 am
PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.Prime Minister Shri Narendra Modi addresses the Indian Community of Guyana
November 22nd, 03:00 am
PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.PM Modi arrives in Georgetown, Guyana
November 20th, 11:22 am
Prime Minister Narendra Modi arrived in Georgetown, Guyana. In a special gesture, he was warmly received by President Irfaan Ali, PM Mark Anthony Phillips, senior ministers and other dignitaries at the airport. During the visit, PM Modi will take part in various programmes including address to the Parliament of Guyana and an interaction with the Indian community.ಜಾರ್ಜ್ಟೌನ್ನಲ್ಲಿ ಪ್ರಧಾನಮಂತ್ರಿ ಅವರನ್ನು ಸ್ವಾಗತಿಸಿದ ಗಯಾನಾ ಅಧ್ಯಕ್ಷರು
November 20th, 11:18 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ನವೆಂಬರ್ 21-22ರ ಗಯಾನ ಪ್ರವಾಸದ ಅಂಗವಾಗಿ ಇಂದು ಜಾರ್ಜ್ ಟೌನ್ ಗೆ ಆಗಮಿಸಿದರು. 56 ವರ್ಷಗಳ ನಂತರ ಭಾರತದ ಪ್ರಧಾನಮಂತ್ರಿ ಅವರು ಕೈಗೊಂಡಿರುವ ಮೊದಲ ಭೇಟಿ ಇದಾಗಿದೆ. ವಿಶೇಷ ಗೌರವಾರ್ಥವಾಗಿ ಪ್ರಧಾನಿ ಅವರು ವಿಮಾನನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಗಯಾನ ಅದ್ಯಕ್ಷ ಗೌರವಾನ್ವಿತ ಡಾ. ಮೊಹಮ್ಮದ್ ಇರ್ಫಾನ್ ಅಲಿ, ಗಯಾನಾ ಪ್ರಧಾನಮಂತ್ರಿ ಗೌರವಾನ್ವಿತ ಬ್ರಿಗೇಡಿಯರ್ (ನಿವೃತ್ತ) ಮಾರ್ಕ್ ಆಂಥೋನಿ ಫಿಲಿಪ್ಸ್ ಅವರೊಂದಿಗೆ ಸಾಂಪ್ರದಾಯಿಕ ಸ್ವಾಗತವನ್ನು ನೀಡಲಾಯಿತು. ಗಯಾನಾ ಸರ್ಕಾರದ ಹತ್ತಕ್ಕೂ ಅಧಿಕ ಸಂಪುಟ ಸಚಿವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.ನೈಜೀರಿಯಾದಲ್ಲಿ ನಡೆದ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
November 17th, 07:20 pm
ಇಂದು, ನೀವು ನಿಜವಾಗಿಯೂ ಅಬುಜಾದಲ್ಲಿ ಅದ್ಭುತ ವಾತಾವರಣವನ್ನು ಸೃಷ್ಟಿಸಿದ್ದೀರಿ. ನಿನ್ನೆ ಸಂಜೆಯಿಂದ ಎಲ್ಲವನ್ನೂ ನೋಡಿದಾಗ, ನಾನು ಅಬುಜಾದಲ್ಲಿಲ್ಲ ಆದರೆ ಭಾರತದ ನಗರದಲ್ಲಿ ಇದ್ದೇನೆ ಎಂದು ಅನಿಸುತ್ತದೆ. ನಿಮ್ಮಲ್ಲಿ ಅನೇಕರು ಲಾಗೋಸ್, ಕಾನೊ, ಕಡುನಾ ಮತ್ತು ಪೋರ್ಟ್ ಹಾರ್ಕೋರ್ಟ್ ನಿಂದ ಅಬುಜಾಗೆ ಪ್ರಯಾಣಿಸಿದ್ದೀರಿ, ವಿವಿಧ ಸ್ಥಳಗಳಿಂದ ಬಂದಿದ್ದೀರಿ ಮತ್ತು ನಿಮ್ಮ ಮುಖದ ಮೇಲಿನ ಹೊಳಪು, ನೀವು ಹೊರಸೂಸುವ ಶಕ್ತಿ ಮತ್ತು ಉತ್ಸಾಹವು ಇಲ್ಲಿರಲು ನಿಮ್ಮ ಉತ್ಸುಕತೆಯನ್ನು ಪ್ರತಿಬಿಂಬಿಸುತ್ತದೆ. ನಾನು ಕೂಡ ನಿಮ್ಮನ್ನು ಭೇಟಿಯಾಗುವ ಈ ಅವಕಾಶಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದೆ. ನಿಮ್ಮ ಪ್ರೀತಿ ಮತ್ತು ವಾತ್ಸಲ್ಯ ನನಗೆ ಅಪಾರ ನಿಧಿಯಾಗಿದೆ. ನಿಮ್ಮ ನಡುವೆ ಇದ್ದು, ನಿಮ್ಮೊಂದಿಗೆ ಸಮಯ ಕಳೆಯುವುದರಿಂದ, ಈ ಕ್ಷಣಗಳು ನನ್ನ ಜೀವಮಾನವಿಡೀ ನೆನಪಿನಲ್ಲಿ ಉಳಿಯುತ್ತವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನೈಜೀರಿಯಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಭಾಷಣ
November 17th, 07:15 pm
ಪ್ರಧಾನಮಂತ್ರಿಯಾಗಿ ನೈಜೀರಿಯಾಕ್ಕೆ ಇದು ಅವರ ಮೊದಲ ಭೇಟಿ ಎಂದು ಹೇಳಿದ ಶ್ರೀ ಮೋದಿ, ತಮ್ಮೊಂದಿಗೆ ಕೋಟ್ಯಂತರ ಭಾರತೀಯರ ಶುಭ ಹಾರೈಕೆಗಳನ್ನು ತಂದಿರುವೆನು ಎಂದು ಹೇಳಿದರು. ನೈಜೀರಿಯಾದಲ್ಲಿರುವ ಭಾರತೀಯರ ಪ್ರಗತಿಯ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುತ್ತಾನೆ ಎಂದು ಅವರು ಹೇಳಿದರು. ಅಧ್ಯಕ್ಷ ಟಿನುಬು ಮತ್ತು ನೈಜೀರಿಯಾದ ಜನರಿಗೆ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಶ್ರೀ ಮೋದಿ ಅವರು ಎಲ್ಲಾ ವಿನಮ್ರತೆಯೊಂದಿಗೆ ಪ್ರಶಸ್ತಿಯನ್ನು ಕೋಟಿಗಟ್ಟಲೆ ಭಾರತೀಯರಿಗೆ ಅರ್ಪಿಸಿದರು.ನೈಜೀರಿಯಾದ ಮರಾಠಿ ಸಮುದಾಯವು ತಮ್ಮ ಸಂಸ್ಕೃತಿ ಮತ್ತು ಮೂಲಸ್ಥಾನದ ಬೇರುಗಳೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದಕ್ಕಾಗಿ ಅವರನ್ನು ಶ್ಲಾಘಿಸಿದ ಪ್ರಧಾನಮಂತ್ರಿ
November 17th, 06:05 am
ನೈಜೀರಿಯಾದ ಮರಾಠಿ ಸಮುದಾಯವು ಅವರ ಸಂಸ್ಕೃತಿ ಮತ್ತು ಮೂಲ ಸ್ಥಾನದ ಬೇರುಗಳೊಂದಿಗೆ ಉತ್ತಮ ಸಂಪರ್ಕ ಹೊಂದಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೇಳಿದರು. ಸಮುದಾಯವು ಮರಾಠಿ ಭಾಷೆಗೆ ಶಾಸ್ತ್ರೀಯ ಭಾಷಾ ಸ್ಥಾನಮಾನವನ್ನು ನೀಡಿದ್ದಕ್ಕಾಗಿ ಸಂತೋಷವನ್ನು ವ್ಯಕ್ತಪಡಿಸಿತು.ನೈಜೀರಿಯಾ, ಬ್ರೆಜಿಲ್ ಮತ್ತು ಗಯಾನಾ ದೇಶಗಳಿಗೆ ಐದು ದಿನಗಳ ಭೇಟಿಗೆ ತೆರಳುವ ಮುನ್ನಾ ಹೇಳಿಕೆ ನೀಡಿದ ಪ್ರಧಾನಮಂತ್ರಿ
November 16th, 12:45 pm
ಪಶ್ಚಿಮ ಆಫ್ರಿಕಾದಲ್ಲಿರುವ ನಮ್ಮ ದೇಶದ ನಿಕಟ ಪಾಲುದಾರರಾಗಿರುವ ನೈಜೀರಿಯಾಕ್ಕೆ, ಘನತೆವೆತ್ತ ಅಧ್ಯಕ್ಷ ಶ್ರೀ ಬೋಲಾ ಅಹ್ಮದ್ ಟಿನುಬು ಅವರ ಆಹ್ವಾನದ ಮೇರೆಗೆ ಭೇಟಿ ನೀಡುತ್ತಿದ್ದೇನೆ. ಇದು ಆ ದೇಶಕ್ಕೆ ನನ್ನ ಮೊದಲ ಭೇಟಿಯಾಗಿದೆ. ನನ್ನ ಭೇಟಿಯು ಪ್ರಜಾಪ್ರಭುತ್ವ ಮತ್ತು ಬಹುತ್ವದಲ್ಲಿ ಹಂಚಿಕೊಂಡ ನಂಬಿಕೆಯನ್ನು ಆಧರಿಸಿದ ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನೂ ಸಧೃಡಗೊಳಿಸಲು ಮತ್ತು ಇನ್ನೂ ಉತ್ತಮವಾಗಿ ನಿರ್ಮಿಸಲು ಒಂದು ಅವಕಾಶವಾಗಿದೆ.ಪ್ರಧಾನಿ ಮೋದಿ ಕುವೈತ್ನ ಯುವರಾಜರನ್ನು ಭೇಟಿಯಾದರು
September 23rd, 06:30 am
ಪ್ರಧಾನಿ ಮೋದಿ ಅವರು ಕುವೈತ್ ರಾಜ್ಯದ ಯುವರಾಜ ಶೇಖ್ ಸಬಾಹ್ ಖಲೀದ್ ಅಲ್-ಹಮದ್ ಅಲ್-ಮುಬಾರಕ್ ಅಲ್-ಸಬಾಹ್ ಅವರನ್ನು ನ್ಯೂಯಾರ್ಕ್ನಲ್ಲಿ ಭೇಟಿಯಾದರು. ಕುವೈತ್ನೊಂದಿಗಿನ ದ್ವಿಪಕ್ಷೀಯ ಸಂಬಂಧಗಳಿಗೆ ಭಾರತವು ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿ ತಿಳಿಸಿದರು. ಉಭಯ ನಾಯಕರು ಎರಡು ದೇಶಗಳ ನಡುವಿನ ಬಲವಾದ ಐತಿಹಾಸಿಕ ಸಂಬಂಧಗಳು ಮತ್ತು ಜನರ-ಜನರ ಸಂಪರ್ಕವನ್ನು ನೆನಪಿಸಿಕೊಂಡರು.ಅಮೆರಿಕದ ನ್ಯೂಯಾರ್ಕ್ನಲ್ಲಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
September 22nd, 10:00 pm
ನಮಸ್ತೆ ಯು.ಎಸ್.! ಈಗ ನಮ್ಮ ನಮಸ್ತೆ” ಕೂಡ ಬಹುರಾಷ್ಟ್ರೀಯವಾಗಿ ಮಾರ್ಪಟ್ಟಿದ್ದು, ಸ್ಥಳೀಯತೆಯಿಂದ ಜಾಗತಿಕವಾಗಿ ಪರಿವರ್ತನೆಯಾಗಿದೆ ಹಾಗೂ ಇದಕ್ಕೆಲ್ಲ ನೀವೇ ಕಾರಣೀಭೂತರು. ಭಾರತವನ್ನು ತಮ್ಮ ಹೃದಯಕ್ಕೆ ಸಮೀಪವಾಗಿಟ್ಟುಕೊಂಡಿರುವ ಪ್ರತಿಯೊಬ್ಬ ಭಾರತೀಯರೂ ಇದನ್ನು ಸಾಧ್ಯವಾಗಿಸಿದ್ದಾರೆ.ನ್ಯೂಯಾರ್ಕ್ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 22nd, 09:30 pm
ಪ್ರಧಾನಮಂತ್ರಿ ಅವರನ್ನು ಭಾರತೀಯ ಸಮುದಾಯವು ಅತ್ಯಂತ ಪ್ರೀತಿ, ಗೌರವ, ಆದರ, ಉತ್ಸಾಹದಿಂದ ಬರಮಾಡಿಕೊಂಡಿತು. ಬೃಹತ್ ಜನಸಮೂಹವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಗಳು, ಜಗತ್ತಿನ ಎರಡು ಮಹಾನ್ ಪ್ರಜಾಪ್ರಭುತ್ವಗಳ ರಾಷ್ಟ್ರಗಳ ನಡುವೆ ಬಾಂಧವ್ಯವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುವ ಭಾರತೀಯ ಅಮೆರಿಕನ್ ಸಮುದಾಯದಿಂದ ಭಾರತ-ಯುಎಸ್ ಸಂಬಂಧವು ಇನ್ನಷ್ಟು ಸದೃಢವಾಗಿರುವುದು ಕಾಣುತ್ತಿದೆ. ಹಿಂದಿನ ದಿನ ಡೆಲವೇರ್ನಲ್ಲಿರುವ ನಿವಾಸದಲ್ಲಿ ಅಮೆರಿಕ ಅಧ್ಯಕ್ಷ ಬಿಡೆನ್ ಅವರೊಂದಿಗಿನ ಭೇಟಿ ಬಗ್ಗೆಯೂ ಪ್ರಧಾನ ಮಂತ್ರಿಗಳು ಪ್ರಸ್ತಾಪಿಸಿದರು. ಈ ವಿಶೇಷ ಸಂದರ್ಭವು ಭಾರತೀಯ ಸಮುದಾಯವು ಸಂಯುಕ್ತ ರಾಷ್ಟ್ರಗಳೊಂದಿಗಿನ ನಂಬಿಕೆ- ವಿಶ್ವಾಸಾರ್ಹತೆಯನ್ನು ಪ್ರತಿಬಿಂಬಿಸುತ್ತಿದೆ ಎಂದು ಶ್ಲಾಘಿಸಿದರು.