ಭಾರತದ ಪರಂಪರೆ ಕೇವಲ ಇತಿಹಾಸವಲ್ಲ. ಭಾರತದ ಪರಂಪರೆಯೂ ಒಂದು ವಿಜ್ಞಾನ: ಪ್ರಧಾನಿ ಮೋದಿ
July 21st, 07:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನವನ್ನು ಉದ್ಘಾಟಿಸಿದರು. ವಿಶ್ವ ಪರಂಪರೆ ಸಮಿತಿಯು ವಾರ್ಷಿಕವಾಗಿ ಸಭೆ ಸೇರುತ್ತದೆ ಮತ್ತು ವಿಶ್ವ ಪರಂಪರೆಯ ಎಲ್ಲಾ ವಿಷಯಗಳನ್ನು ನಿರ್ವಹಿಸುವ ಹಾಗು ವಿಶ್ವ ಪರಂಪರೆಯ ಪಟ್ಟಿಯಲ್ಲಿ ಮೂಡಿಸಬೇಕಾದ/ಸೇರಿಸಬೇಕಾದ ಸ್ಥಳಗಳನ್ನು ನಿರ್ಧರಿಸುವ ಜವಾಬ್ದಾರಿಯನ್ನು ಹೊಂದಿದೆ. ಭಾರತವು ಮೊದಲ ಬಾರಿಗೆ ವಿಶ್ವ ಪರಂಪರೆ ಸಮಿತಿ ಸಭೆಯನ್ನು ಆಯೋಜಿಸುತ್ತಿದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಿವಿಧ ವಸ್ತುಪ್ರದರ್ಶನಗಳನ್ನು ಪ್ರಧಾನಮಂತ್ರಿಯವರು ವೀಕ್ಷಿಸಿದರು.ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನ ಉದ್ಘಾಟಿಸಿದ ಪ್ರಧಾನಮಂತ್ರಿ
July 21st, 07:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನವನ್ನು ಉದ್ಘಾಟಿಸಿದರು. ವಿಶ್ವ ಪರಂಪರೆ ಸಮಿತಿಯು ವಾರ್ಷಿಕವಾಗಿ ಸಭೆ ಸೇರುತ್ತದೆ ಮತ್ತು ವಿಶ್ವ ಪರಂಪರೆಯ ಎಲ್ಲಾ ವಿಷಯಗಳನ್ನು ನಿರ್ವಹಿಸುವ ಹಾಗು ವಿಶ್ವ ಪರಂಪರೆಯ ಪಟ್ಟಿಯಲ್ಲಿ ಮೂಡಿಸಬೇಕಾದ/ಸೇರಿಸಬೇಕಾದ ಸ್ಥಳಗಳನ್ನು ನಿರ್ಧರಿಸುವ ಜವಾಬ್ದಾರಿಯನ್ನು ಹೊಂದಿದೆ. ಭಾರತವು ಮೊದಲ ಬಾರಿಗೆ ವಿಶ್ವ ಪರಂಪರೆ ಸಮಿತಿ ಸಭೆಯನ್ನು ಆಯೋಜಿಸುತ್ತಿದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಿವಿಧ ವಸ್ತುಪ್ರದರ್ಶನಗಳನ್ನು ಪ್ರಧಾನಮಂತ್ರಿಯವರು ವೀಕ್ಷಿಸಿದರು.ದೆಹಲಿಯ ಕೆಂಪು ಕೋಟೆಯಲ್ಲಿ ಇಂಡಿಯಾ ಆರ್ಟ್, ಆರ್ಕಿಟೆಕ್ಚರ್ ಮತ್ತು ಡಿಸೈನ್ ಬಿನಾಲೆ 2023 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 08th, 06:00 pm
ಕೆಂಪು ಕೋಟೆಯ ಈ ಅಂಗಳವು ಸ್ವತಃ ಐತಿಹಾಸಿಕವಾಗಿದೆ. ಈ ಕೋಟೆ ಕೇವಲ ಕಟ್ಟಡವಲ್ಲ; ಇದು ಐತಿಹಾಸಿಕ ಮಹತ್ವವನ್ನು ಹೊಂದಿದೆ. ಸ್ವಾತಂತ್ರ್ಯದ ಮೊದಲು ಮತ್ತು ನಂತರ ಹಲವಾರು ತಲೆಮಾರುಗಳು ಕಳೆದಿವೆ, ಆದರೆ ಕೆಂಪು ಕೋಟೆಯು ಸ್ಥಿರ ಮತ್ತು ಅಳಿಸಲಾಗದು. ಈ ವಿಶ್ವ ಪರಂಪರೆಯ ತಾಣವಾದ ಕೆಂಪು ಕೋಟೆಗೆ ನಿಮ್ಮೆಲ್ಲರನ್ನೂ ನಾವು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ.ದೆಹಲಿಯ ಕೆಂಪು ಕೋಟೆಯಲ್ಲಿ ಮೊದಲ ಭಾರತೀಯ ಕಲೆ, ವಾಸ್ತುಶಿಲ್ಪ ಮತ್ತು ವಿನ್ಯಾಸದ ದ್ವೈವಾರ್ಷಿಕ ವಸ್ತುಪ್ರದರ್ಶನ ಅಥವಾ ಉತ್ಸವ-2023 ಉದ್ಘಾಟಿಸಿದ ಪ್ರಧಾನ ಮಂತ್ರಿ
December 08th, 05:15 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ಕೆಂಪುಕೋಟೆಯಲ್ಲಿಂದು ನಡೆಯುತ್ತಿರುವ ಮೊದಲ ಭಾರತೀಯ ಕಲೆ, ವಾಸ್ತುಶಿಲ್ಪ ಮತ್ತು ವಿನ್ಯಾಸದ ದ್ವೈವಾರ್ಷಿಕ ವಸ್ತುಪ್ರದರ್ಶನ(ಐಎಎಡಿಬಿ) ಅಥವಾ ಉತ್ಸವ-2023 ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರು ಕೆಂಪುಕೋಟೆಯಲ್ಲಿ 'ಆತ್ಮನಿರ್ಭರ್ ಭಾರತ್ ಸೆಂಟರ್ ಫಾರ್ ಡಿಸೈನ್' ಮತ್ತು ವಿದ್ಯಾರ್ಥಿಗಳ ವಸ್ತುಪ್ರದರ್ಶನ-ಸಮುನ್ನತಿಯನ್ನು ಸಹ ಉದ್ಘಾಟಿಸಿದರು. ಕಾರ್ಯಕ್ರಮದ ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆ ಮಾಡಿದರು. ನಂತರ ಅವರು ವಸ್ತುಪ್ರದರ್ಶನ ವೀಕ್ಷಿಸಿದರು. ಭಾರತೀಯ ಕಲೆ, ವಾಸ್ತುಶಿಲ್ಪ ಮತ್ತು ವಿನ್ಯಾಸ ವಸ್ತುಪ್ರದರ್ಶನ((ಐಎಎಡಿಬಿ)ವು ದೆಹಲಿಯ ಸಾಂಸ್ಕೃತಿಕ ಸ್ಥಳಕ್ಕೆ ಪೀಠಿಕೆಯಾಗಿ ಕಾರ್ಯ ನಿರ್ವಹಿಸುತ್ತದೆ.ಇಸ್ರೇಲ್ ಜೊತೆ ನಮ್ಮ ಸಂಬಂಧ ಪರಸ್ಪರ ವಿಶ್ವಾಸ ಮತ್ತು ಸ್ನೇಹಾಚಾರದಿಂದ ಕೂಡಿದೆ
July 05th, 10:38 pm
ಪ್ರಧಾನಿ ನರೇಂದ್ರ ಮೋದಿ ಟೆಲ್ ಅವಿವ್ ನಲ್ಲಿ ಸಮುದಾಯ ಸಮಾರಂಭವೊಂದನ್ನು ಉದ್ದೇಶಿಸಿ ಮಾತನಾಡಿದರು. ಇಸ್ರೇಲ್ ನ ಅಭಿವೃದ್ಧಿಯ ಪ್ರಯಾಣವನ್ನು ಪ್ರಶಂಸಿಸುತ್ತಾ, ಪ್ರಧಾನಿ ಮೋದಿ ಅವರು, ಗಾತ್ರಕ್ಕಿಂತ ಹೆಚ್ಚಿನದು, ಅದು ಮುಖ್ಯವಾದದ್ದು ಎಂದು ಇಸ್ರೇಲ್ ತೋರಿಸಿದೆ. ಯಹೂದಿ ಸಮುದಾಯವು ವಿವಿಧ ಕ್ಷೇತ್ರಗಳಲ್ಲಿ ಅವರ ಕೊಡುಗೆಗಳಿಂದ ಭಾರತವನ್ನು ಪುಷ್ಟೀಕರಿಸಿದೆ ಎಂದು ಅವರು ಹೇಳಿದರು. ಪ್ರಧಾನಿ ನೇತನ್ಯಾಹು ಮತ್ತು ಇಸ್ರೇಲ್ ಸರ್ಕಾರಕ್ಕೆ ಆತಿಥ್ಯಕ್ಕಾಗಿ ಧನ್ಯವಾದ ಸಲ್ಲಿಸಿದರು.ಇಸ್ರೇಲ್ ನಲ್ಲಿ ಸಮುದಾಯಗಳ ಆತಿಥ್ಯ ಸತ್ಕಾರಕೂಟದಲ್ಲಿ ಪ್ರಧಾನಿಯವರು ಮಾಡಿದ ಭಾಷಣ
July 05th, 06:56 pm
ಭಾರತದ ಪ್ರಧಾನಿಯವರು 70 ವರ್ಷಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಇಲ್ಲಿಗೆ ಆಗಮಿಸಿರುವುದು ಸಂತೋಷ ಮತ್ತು ಕುತೂಹಲದ ಮಿಶ್ರ ಭಾವನೆಯನ್ನು ಮೂಡಿಸಿದೆ. ಬಹಳ ಧೀರ್ಘ ಅವಧಿಯ ಬಳಿಕ ನೀವು, ತೀರಾ ನಿಕಟ ವ್ಯಕ್ತಿಯನ್ನು ಭೇಟಿಯಾಗುವಾಗ ಮನುಷ್ಯ ಸ್ವಭಾವಕ್ಕೆ ಒದಗುವ ಅನುಭವವಿದು, ಆಗ ಮೊದಲ ವಾಕ್ಯ ನಾವು ಭೇಟಿಯಾಗದೆ ಬಹಳ ಕಾಲವಾಯಿತು ಎಂಬ ತಪ್ಪೊಪ್ಪಿಗೆಯಂತಿದ್ದರೆ ಆ ಬಳಿಕದ್ದು ಎಲ್ಲ ಹೇಗಿದೆ ಎಂದು ಕೇಳುವಂತಹ ರೀತಿಯದ್ದು. ನಾನು ನನ್ನ ಭಾಷಣವನ್ನು ಬಹಳ ಧೀರ್ಘಾವಧಿಯಿಂದ ಭೇಟಿಯಾಗದಿರುವ ಈ ತಪ್ಪೊಪ್ಪಿಗೆಯೊಂದಿಗೆ ಆರಂಭಿಸುತ್ತೇನೆ.ವಾಸ್ತವವಾಗಿ ಇದು 10,20 ಅಥವ 50 ವರ್ಷಗಳನ್ನು ತೆಗೆದುಕೊಂಡದ್ದಲ್ಲ, 70 ವರ್ಷಗಳ ಧೀರ್ಘಾವಧಿ.ವಿಯಟ್ನಾಂಗೆ ಭೇಟಿ ನೀಡಿದ ಸಂದರ್ಭದಲ್ಲಿ (2016ರ ಸೆಪ್ಟೆಂಬರ್ 03)ಪ್ರಧಾನಮಂತ್ರಿಯವರ ಮಾಧ್ಯಮ ಹೇಳಿಕೆ
September 03rd, 05:05 pm
PM Modi held a joint press briefing with Prime Minister of Vietnam, Mr. Nguyen Xuan Phuc. During the press statement, PM Modi mentioned that both the countries have agreed to deepen their defense and security engagement. PM also highlighted that both India and Vietnam have decided to upgrade their strategic partnership to a comprehensive strategic partnership and agreed to tap into growing economic opportunities in the region.