ರಾಜಸ್ಥಾನದ ಜೈಪುರದಲ್ಲಿ “ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಸಮ್ಮಿಟ್ 2024”ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 09th, 11:00 am

ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಜಿ ಶರ್ಮಾ, ರಾಜಸ್ಥಾನ ಸರ್ಕಾರದ ಸಚಿವರೆ, ಸಂಸದರೆ, ವಿಧಾನಸಭೆ ಸದಸ್ಯರೆ, ಉದ್ಯಮ ಸಹೋದ್ಯೋಗಿಗಳೆ, ವಿವಿಧ ರಾಯಭಾರಿಗಳೆ, ರಾಯಭಾರಿ ಪ್ರತಿನಿಧಿಗಳೆ, ಇತರೆ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ,

ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 09th, 10:34 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಜೈಪುರ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ (ಜೆಇಸಿಸಿ) ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ 2024 ಮತ್ತು ರಾಜಸ್ಥಾನ ಗ್ಲೋಬಲ್ ಬಿಸಿನೆಸ್ ಎಕ್ಸ್ ಪೋವನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನದ ಯಶಸ್ಸಿನ ಪಯಣದಲ್ಲಿ ಇಂದು ಮತ್ತೊಂದು ವಿಶೇಷ ದಿನವಾಗಿದೆ ಎಂದರು. ಪಿಂಕ್ ಸಿಟಿ ಜೈಪುರದಲ್ಲಿ ನಡೆಯುತ್ತಿರುವ ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ಮೆಂಟ್ ಶೃಂಗಸಭೆ 2024ಕ್ಕೆ ಆಗಮಿಸಿರುವ ಎಲ್ಲ ಉದ್ಯಮ ಮತ್ತು ವಾಣಿಜ್ಯ ಮುಖಂಡರು, ಹೂಡಿಕೆದಾರರು, ಪ್ರತಿನಿಧಿಗಳನ್ನು ಅವರು ಅಭಿನಂದಿಸಿದರು. ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನೂ ಅಭಿನಂದಿಸಿದರು.

ವಿಯೆಟ್ನಾಂ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆ

August 01st, 12:30 pm

ಪ್ರಧಾನಿ ನರೇಂದ್ರ ಮೋದಿ ಮತ್ತು ವಿಯೆಟ್ನಾಂ ಪ್ರಧಾನಿ ಫಾಮ್ ಮಿನ್ ಚಿನ್ ಅವರು ನವದೆಹಲಿಯಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು. ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಪಿಎಂ ಮೋದಿ ಅವರು ಭಾರತದ ಆಕ್ಟ್ ಈಸ್ಟ್ ನೀತಿ ಮತ್ತು ಇಂಡೋ-ಪೆಸಿಫಿಕ್ ದೃಷ್ಟಿಯಲ್ಲಿ ವಿಯೆಟ್ನಾಂ ನಿರ್ಣಾಯಕ ಪಾಲುದಾರ ಎಂದು ಒತ್ತಿ ಹೇಳಿದರು. ಕಳೆದ ಒಂದು ದಶಕದಲ್ಲಿ ಎರಡು ದೇಶಗಳ ಬಾಂಧವ್ಯದ ಆಯಾಮಗಳು ವಿಸ್ತಾರಗೊಂಡಿವೆ ಮತ್ತು ಗಾಢವಾಗಿವೆ ಎಂದು ಅವರು ಟೀಕಿಸಿದರು.

ಎಚ್ಸಿಡಬ್ಲ್ಯೂಎಸ್ ಮತ್ತು ಗೋವಾದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳ ಜೊತೆಗಿನ ಸಂವಾದದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

September 18th, 10:31 am

ಗೋವಾದ ಶಕ್ತಿಯುತ ಮತ್ತು ಜನಪ್ರಿಯ ಮುಖ್ಯಮಂತ್ರಿಯವರಾಧ ಶ್ರೀ ಪ್ರಮೋದ್ ಸಾವಂತ್ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಮತ್ತು ಗೋವಾದ ಪುತ್ರ ಶ್ರೀಪಾದ್ ನಾಯಕ್ ಜೀ, ಕೇಂದ್ರ ಸರ್ಕಾರದ ಮಂತ್ರಿಗಳ ಮಂಡಳಿಯಲ್ಲಿ ನನ್ನ ಸಹೋದ್ಯೋಗಿಯಾದ ಡಾ. ಭಾರತಿ ಪ್ರವೀಣ್ ಪವಾರ್ ಜೀ, ಗೋವಾದ ಎಲ್ಲಾ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಇತರ ಸಾರ್ವಜನಿಕ ಪ್ರತಿನಿಧಿಗಳು, ಎಲ್ಲಾ ಕೊರೊನಾ ಯೋಧರು ಮತ್ತು ಸಹೋದರ ಸಹೋದರಿಯರೆ !

ಗೋವಾದಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ

September 18th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಿದರು. ರಾಜ್ಯದ ಎಲ್ಲಾ ಅರ್ಹ ವಯಸ್ಕ ಜನತೆಗೆ ಮೊದಲ ಡೋಸ್ ಲಸಿಕೆ ನೀಡಿಕೆಯನ್ನು ಶೇ.100ರಷ್ಟು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಈ ಸಂವಾದ ಏರ್ಪಡಿಸಲಾಗಿತ್ತು.

ನಮಗೆ ಇತಿಹಾಸ ಮತ್ತು ನಂಬಿಕೆಯ ಸಾರವೆಂದರೆ ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಮತ್ತು ಸಬ್ಕಾ ಪ್ರಯಾಸ್: ಪ್ರಧಾನಿ ಮೋದಿ

August 20th, 11:01 am

ಗುಜರಾತ್‌ನ ಸೋಮನಾಥದಲ್ಲಿ ಪ್ರಧಾನಿ ಮೋದಿ ಅವರು ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಪೂಜ್ಯ ದೇವಾಲಯದ ಇತಿಹಾಸವನ್ನು ಪ್ರತಿಬಿಂಬಿಸುತ್ತಾ, ಪ್ರಧಾನಮಂತ್ರಿಯವರು ದೇವಾಲಯದ ಪದೇ ಪದೇ ನಾಶವನ್ನು ನೆನಪಿಸಿಕೊಂಡರು ಮತ್ತು ಪ್ರತಿ ದಾಳಿಯ ನಂತರ ದೇವಾಲಯವು ಹೇಗೆ ಅಭಿವೃದ್ಧಿಗೊಂಡಿದೆ. ಇದು ಸತ್ಯವನ್ನು ಸುಳ್ಳಿನಿಂದ ಸೋಲಿಸಲು ಸಾಧ್ಯವಿಲ್ಲ ಮತ್ತು ನಂಬಿಕೆಯನ್ನು ಭಯೋತ್ಪಾದನೆಯಿಂದ ಹತ್ತಿಕ್ಕಲು ಸಾಧ್ಯವಿಲ್ಲ ಎಂಬ ನಂಬಿಕೆಯ ಸಂಕೇತವಾಗಿದೆ ಎಂದು ಪ್ರಧಾನಿ ಹೇಳಿದರು.

ಸೋಮನಾಥದಲ್ಲಿ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ

August 20th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗುಜರಾತ್ ನ ಸೋಮನಾಥದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅನೇಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಉದ್ಘಾಟನೆಗೊಂಡ ಯೋಜನೆಗಳಲ್ಲಿ ಸೋಮನಾಥ್ ಪ್ರೊಮೆನೇಡ್, ಸೋಮನಾಥ್ ಪ್ರದರ್ಶನ ಕೇಂದ್ರ ಮತ್ತು ಹಳೆಯ (ಜುನಾ) ಸೋಮನಾಥ್ ನ ಪುನರ್ನಿರ್ಮಿಸಲಾದ ದೇವಾಲಯದ ಆವರಣವೂ ಸೇರಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಶ್ರೀ ಪಾರ್ವತಿ ದೇವಾಲಯದ ಶಂಕುಸ್ಥಾಪನೆಯನ್ನೂ ನೆರವೇರಿಸಿದರು. ಕೇಂದ್ರ ಗೃಹ ಸಚಿವ ಶ್ರೀ ಲಾಲ್ ಕೃಷ್ಣ ಆಡ್ವಾಣಿ, ಗುಜರಾತ್ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟೆಕ್ಸಾಸ್‌ನ ಹ್ಯೂಸ್ಟನ್‌ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಅನುವಾದ

September 22nd, 11:59 pm

ಈ ದೃಶ್ಯ, ಈ ವಾತಾವರಣ ಕಲ್ಪನೆಗೆ ನಿಲುಕಲಾರದ್ದು. ಟೆಕ್ಸಾಸ್ ವಿಷಯದಲ್ಲಿ ಎಲ್ಲವೂ ದೊಡ್ಡದಾಗಿರಬೇಕು ಮತ್ತು ಭವ್ಯವಾಗಿರಬೇಕು, ಇದು ಟೆಕ್ಸಾಸ್ ನ ಸ್ವರೂಪದಲ್ಲೇ ಬೇರೂರಿದೆ.

ಹ್ಯೂಸ್ಟನ್‌ನಲ್ಲಿ ಭಾರತೀಯ ಸಮುದಾಯ ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ

September 22nd, 11:58 pm

ಟೆಕ್ಸಾಸ್‌ನ ಹ್ಯೂಸ್ಟನ್‌ ಎನ್‌ಆರ್‌ಜಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ’ಹೌಡಿ ಮೋದಿ’ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 50 ಸಾವಿರಕ್ಕೂ ಹೆಚ್ಚು ಮಂದಿಯನ್ನು ಉದ್ದೇಶಿಸಿ ಭಾಷಣ ಮಾಡಿದರು. ಪ್ರಧಾನ ಮಂತ್ರಿ ಅವರ ಜತೆ ಅಮೆರಿಕ ಜತೆ ಡೊನಾಲ್ಡ್‌ ಜೆ. ಟ್ರಂಪ್‌ ಅವರು ಭಾಗಿಯಾಗಿದ್ದರು.

PM Modi addresses public meeting in Kozhikode, Kerala

April 12th, 06:30 pm

Prime Minister Narendra Modi addressed his last public meeting for the day in the southern state of Kerala’s Kozhikode.

Congress and its allies want to form a weak and unstable government: PM Modi

April 10th, 05:31 pm

Prime Minister Narendra Modi addressed his third rally for the day in Panaji, the state capital of Goa.Speaking at the rally, PM Modi fondly remembered ex-CM of Goa and former colleague in the government, Late Shri Manohar Parrikar, who passed away recently and said, “Goa recently lost one of its greatest sons with the sad demise of Mr. Parrikar.

PM Modi addresses rally in Panaji, Goa

April 10th, 05:30 pm

Prime Minister Narendra Modi addressed his third rally for the day in Panaji, the state capital of Goa.Speaking at the rally, PM Modi fondly remembered ex-CM of Goa and former colleague in the government, Late Shri Manohar Parrikar, who passed away recently and said, “Goa recently lost one of its greatest sons with the sad demise of Mr. Parrikar.

ರಿಪಬ್ಲಿಕ್‌ ಆಫ್‌ ಕೊರಿಯಾಗೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ ಮತ್ತು ಕೊರಿಯಾ ವ್ಯಾಪಾರ ಕುರಿತ ವಿಚಾರ ಸಂಕಿರಣದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

February 21st, 10:55 am

ಎಲ್ಲರಿಗೂ ಮಧ್ಯಾಹ್ನದ ಶುಭಾಶಯಗಳು. ಸಿಯೋಲ್ ನಲ್ಲಿ ನಿಮ್ಮನ್ನು ಭೇಟಿಯಾಗಿ ಸಂತೋಷವಾಗಿದೆ. ಕೇವಲ 12 ತಿಂಗಳಲ್ಲಿ ಕೋರಿಯಾದ ಉದ್ಯಮ ವಲಯದ ನಾಯಕರ ಜತೆ ಇದು ಮೂರನೇ ಸಮಾಲೋಚನಾ ಸಭೆಯಾಗಿದೆ. ಕೊರಿಯಾದ ಉದ್ಯಮಿಗಳು ಭಾರತದ ಬಗ್ಗೆ ಹೆಚ್ಚು ಗಮನಹರಿಸಲು ಎನ್ನುವುದು ನನ್ನ ಇಚ್ಛೆಯಾಗಿದೆ. ನಾನು ಗುಜರಾತ್‌ ಮುಖ್ಯಮಂತ್ರಿಯಾಗಿದ್ದಲೂ ಕೊರಿಯಾಗೆ ಭೇಟಿ ನೀಡಿದ್ದೆ. ಆರ್ಥಿಕ ಬೆಳವಣಿಗೆಗೆ ಕೊರಿಯಾ ನನಗೆ ಇಂದಿಗೂ ಮಾದರಿಯಾಗಿದೆ.

NRIs are the brand ambassadors of India: PM Modi at Pravasi Bharatiya Divas

January 22nd, 11:02 am

PM Narendra Modi today inaugurated the Pravasi Bharatiya Divas celebrations in Varanasi. Addressing the gathering of overseas Indians, PM Modi appreciated their role and termed them to be true ambassadors of India. The PM also spoke about the wide-range of transformations that took place in the last four and half years under the NDA Government.

15ನೇ ಪ್ರವಾಸಿ ಭಾರತೀಯ ದಿವಸವನ್ನು ಪ್ರಧಾನಮಂತ್ರಿಯವರು ವಾರಾಣಸಿಯಲ್ಲಿ ಉದ್ಘಾಟಿಸಿದರು

January 22nd, 11:02 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 15ನೇ ಪ್ರವಾಸಿ ಭಾರತೀಯ ದಿವಸದ ಪೂರ್ಣಾಧಿವೇಶನವನ್ನು ವಾರಾಣಸಿಯ ದೀನ್ ದಯಾಳ್ ಹಸ್ತಕಲಾ ಸಂಕುಲದಲ್ಲಿ ಇಂದು ಉದ್ಘಾಟಿಸಿದರು.

ಅಟಲ್ ಜಿ ಸಂಪರ್ಕದ ಶಕ್ತಿ ಮೇಲೆ ನಂಬಿಕೆ ಹೊಂದಿದ್ದರು ಮತ್ತು ನಾವು ಅವರ ದೃಷ್ಟಿಯನ್ನು ಮುಂದೆ ಕೊಂಡೊಯ್ಯುತ್ತೇವೆ : ಪ್ರಧಾನಿ ಮೋದಿ

January 15th, 04:56 pm

ಪ್ರಧಾನಿ ನರೇಂದ್ರ ಮೋದಿ ಇಂದು ಕೇರಳದಲ್ಲಿ ಕೊಲ್ಲಂ ಬೈಪಾಸ್ ಉದ್ಘಾಟಿಸಿದರು. ಬೈಪಾಸ್ ನ ಶಿಲಾನ್ಯಾಸವನ್ನು 1972 ರಲ್ಲಿ ಸ್ಥಾಪಿಸಲಾಗಿತ್ತು , ಇದು ಬಹಳ ಸಮಯದಿಂದ ವಿಳಂಬವಾಗಿತ್ತು . ಈ ಸಂದರ್ಭದಲ್ಲಿ, ಇಂತಹ ಸಂದರ್ಭಗಳಲ್ಲಿ ಹಲವಾರು ಯೋಜನೆಗಳ ಪೂರ್ಣಗೊಳಿಸುವಿಕೆಯು ಮಿಷನ್ ಮೋಡ್ನಲ್ಲಿ ನಡೆಯುತ್ತಿದೆ ಮತ್ತು ಜನರಿಗೆ ಮೂಲಸೌಕರ್ಯ ಮತ್ತು ಸುಲಭ ಸೌಕರ್ಯಗಳನ್ನು ಖಚಿತಪಡಿಸಿಕೊಳ್ಳುವುದು ಎಂದು ಹೇಳಿದರು.

ಮೂಲಸೌಕರ್ಯ ಅಭಿವೃದ್ಧಿ ಸರಕಾರದ ಆದ್ಯತೆ , ಪ್ರಧಾನಮಂತ್ರಿ

January 15th, 04:55 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಕೊಲ್ಲಂಗೆ ಭೇಟಿ ನೀಡಿದರು. ಅವರು ಎನ್.ಎಚ್-66 ರಲ್ಲಿ 13 ಕಿಲೋ ಮೀಟರ್ ಉದ್ದದ ದ್ವಿಪಥ ಕೊಲ್ಲಂ ಬೈಪಾಸ್ ರಸ್ತೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಕೇರಳ ರಾಜ್ಯಪಾಲರಾದ ಶ್ರೀ ನ್ಯಾಯಾಧೀಶ ( ನಿವೃತ್ತ) ಪಿ.ಸದಾಶಿವಂ, ಕೇರಳ ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ , ಕೇಂದ್ರ ಪ್ರವಾಸೋದ್ಯಮ ಸಚಿವ ಶ್ರೀ ಕೆ.ಜೆ. ಅಲ್ಫೋನ್ಸ್ ಮತ್ತು ಇತರ ಗಣ್ಯರು ಈ ಸಮಾರಂಭದಲ್ಲಿ ಹಾಜರಿದ್ದರು.

Himachal Pradesh is the land of spirituality and bravery: PM Modi

December 27th, 01:00 pm

Prime Minister Narendra Modi addressed a huge public meeting in Dharamshala in Himachal Pradesh today. The event, called the ‘Jan Aabhar Rally’ is being organized to mark the completion of first year of the tenure of BJP government in Himachal Pradesh.

ಹಿಮಾಚಲ ಪ್ರದೇಶ ಸರಕಾರಕ್ಕೆ ವರ್ಷ ಪೂರ್ಣ ಪ್ರಯುಕ್ತ ಧರ್ಮಶಾಲಾದಲ್ಲಿ ಜನ್ ಅಭಾರ್ ಕಾರ್ಯಕ್ರಮ, ಪ್ರಧಾನ ಮಂತ್ರಿ ಭಾಷಣ

December 27th, 01:00 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಹಿಮಾಚಲ ರಾಜ್ಯ ಸರಕಾರ ಒಂದು ವರ್ಷ ಪೂರೈಸಿದ್ದರ ಪ್ರಯುಕ್ತ ಧರ್ಮಶಾಲಾದಲ್ಲಿ ಆಯೋಜಿಸಲಾಗಿದ್ದ ಜನ್ ಅಭಾರ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

"ಭಾರತಕ್ಕೆ ಉಜ್ಬೇಕಿಸ್ತಾನ್ ರಾಷ್ಟ್ರಾಧ್ಯಕ್ಷರ ಭೇಟಿಯ ಸಮಯದಲ್ಲಿ ಭಾರತ ಮತ್ತು ಉಜ್ಬೇಕಿಸ್ತಾನ್ ಗಣರಾಜ್ಯದ ನಡುವೆ ಸಹಿ ಮಾಡಿದ ಒಪ್ಪಂದಗಳ ಪಟ್ಟಿ "

October 01st, 02:30 pm

ಉಜ್ಬೇಕಿಸ್ತಾನ್ ಶವಕಟ್ ಮಿರ್ಜಿಯೊಯೆವ್ ಅಧ್ಯಕ್ಷ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಾನು ಉಜ್ಬೇಕಿಸ್ತಾನ್ ವಿಶೇಷ ಸ್ನೇಹಿತನೆಂದು ಭಾವಿಸುತ್ತೇನೆ. ನಮ್ಮ ನಡುವಿನ ಅರ್ಥಪೂರ್ಣ ಚರ್ಚೆಗಳು ನಮ್ಮ ತಂತ್ರಗಾರಿಕೆಯ ಪಾಲುದಾರಿಕೆಯನ್ನು ಗಾಢವಾಗಿಸಲು ಸಹಾಯ ಮಾಡುತ್ತವೆ ಎಂದು ಹೇಳಿದರು. ಭದ್ರತೆ, ಶಾಂತಿ ಮತ್ತು ಸಮೃದ್ಧಿ ಮತ್ತು ಸಹಕಾರದ ಪ್ರಾದೇಶಿಕ ವಿಷಯಗಳ ಬಗ್ಗೆ ನಾವು ದೀರ್ಘಾವಧಿಯ ದೃಷ್ಟಿಕೋನವನ್ನು ವ್ಯಕ್ತಪಡಿಸಿದ್ದೇವೆ.