“ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಮ್” ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣ
August 31st, 10:39 pm
“ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಮ್” ನ ಈ ನೂತನ ಆವೃತ್ತಿಯಲ್ಲಿ ಭಾಗವಹಿಸುತ್ತಿರುವಾಗ, ಹಲವಾರು ಪರಿಚಿತ ಮುಖಗಳನ್ನು ನೋಡಲು ನನಗೆ ಸಂತೋಷವಾಗುತ್ತಿದೆ. ಭಾರತದ ಉಜ್ವಲ ಭವಿಷ್ಯದ ಬಗ್ಗೆ ಇಲ್ಲಿ ಅತ್ಯುತ್ತಮ ಚರ್ಚೆಗಳು ನಡೆದಿವೆ ಎಂದು ನನಗೆ ವಿಶ್ವಾಸವಿದೆ, ಅದರಲ್ಲೂ ವಿಶೇಷವಾಗಿ ಇಡೀ ಜಗತ್ತು ಭಾರತದ ಬಗ್ಗೆ ವಿಶ್ವಾಸ ಹೊಂದಿರುವ ಈ ಸಮಯದಲ್ಲಿ ಚರ್ಚೆಗಳು ನಡೆದಿವೆ ಎಂಬುದು ವಿಶೇಷ.ನವದೆಹಲಿಯಲ್ಲಿ ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 31st, 10:13 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ(ವರ್ಲ್ಡ್ ಲೀಡರ್ಸ್ ಫೋರಂ) ಉದ್ದೇಶಿಸಿ ಭಾಷಣ ಮಾಡಿದರು.ಉತ್ಪಾದನೆ ಸಂಬಂಧಿತ ಪ್ರೋತ್ಸಾಹಕ ಯೋಜನೆಯ ವೆಬಿನಾರ್ನಲ್ಲಿ ಪ್ರಧಾನಮಂತ್ರಿಯವರ ಭಾಷಣ
March 05th, 11:01 am
ನಮ್ಮ ಪ್ರಧಾನ ಮಂತ್ರಿ, ಶ್ರೀ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ, ವೆಬಿನಾರ್ ಒಂದನ್ನು ಉದ್ದೇಶಿಸಿ ಉತ್ಪಾದನೆ ಆಧಾರಿತ ಪ್ರೋತ್ಸಾಹದಾಯಕ ಯೋಜನೆಗಳ ಕುರಿತು ಮಾತನಾಡಿದರು. ಈ ವೆಬಿನಾರ್ ಅನ್ನು ಕೈಗಾರಿಕೆ ಹಾಗೂ ಆಂತರಿಕ ವ್ಯಾಪಾರ ಇಲಾಖೆ ಹಾಗೂ ನೀತಿ ಆಯೋಗದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿತ್ತು. വ്യവസായ, അന്താരാഷ്ട്ര വാണിജ്യ വകുപ്പും നിതി ആയോഗും സംഘടിപ്പിച്ച പ്രൊഡക്ഷൻ ലിങ്ക്ഡ് ഇൻസെന്റീവ് സ്കീം അഥവാ ഉത്പ്പാദനവുമായി ബന്ധപ്പെടുത്തിയ പ്രോത്സാഹന പദ്ധതി ( പിഎൽഐ ) യെ കുറിച്ചുള്ള ഒരു വെബിനാർ പ്രധാനമന്ത്രി ശ്രീ നരേന്ദ്ര മോദി വീഡിയോ കോൺഫറൻസിലൂടെ അഭിസംബോധന ചെയ്തു.ಉತ್ಪಾದನೆ ಆಧಾರಿತ ಪ್ರೋತ್ಸಾಹದಾಯಕ ಯೋಜನೆ (PLI)ಗಳ ಕುರಿತು ವೆಬಿನಾರ್ನಲ್ಲಿ ಪ್ರಧಾನಿ ಅವರ ಭಾಷಣ
March 05th, 11:00 am
ನಮ್ಮ ಪ್ರಧಾನ ಮಂತ್ರಿ, ಶ್ರೀ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ, ವೆಬಿನಾರ್ ಒಂದನ್ನು ಉದ್ದೇಶಿಸಿ ಉತ್ಪಾದನೆ ಆಧಾರಿತ ಪ್ರೋತ್ಸಾಹದಾಯಕ ಯೋಜನೆಗಳ ಕುರಿತು ಮಾತನಾಡಿದರು. ಈ ವೆಬಿನಾರ್ ಅನ್ನು ಕೈಗಾರಿಕೆ ಹಾಗೂ ಆಂತರಿಕ ವ್ಯಾಪಾರ ಇಲಾಖೆ ಹಾಗೂ ನೀತಿ ಆಯೋಗದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿತ್ತು.ಸ್ವಾಧೀನ ನಿಯಂತ್ರಣ ನೀತಿಗಳ ಉದಾರೀಕರಣ, ಭೂ ಪ್ರಾದೇಶಿಕ ದತ್ತಾಂಶ ಮಾಹಿತಿ ಮಹತ್ವದ ಹೆಜ್ಜೆ
February 15th, 01:45 pm
ಸ್ವಾಧೀನ ನಿಯಂತ್ರಣ ನೀತಿಗಳ ಉದಾರೀಕರಣ ಮತ್ತು ಭೂ ದತ್ತಾಂಶ ಮಾಹಿತಿ ಉತ್ಪಾದನೆ ಆತ್ಮ ನಿರ್ಭರ್ ಭಾರತ್ ನಿರ್ಮಾಣದಲ್ಲಿ ನಮ್ಮ ದೃಷ್ಟಿಯಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನ ಮಂತ್ರಿ ಅವರ ಉತ್ತರ
February 10th, 04:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸತ್ತನ್ನು ಉದ್ದೇಶಿಸಿ ರಾಷ್ಟ್ರಪತಿಯವರು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಲೋಕಸಭೆಯಲ್ಲಿ ಉತ್ತರ ನೀಡಿದರು. ರಾಷ್ಟ್ರಪತಿಯವರು ಮಾಡಿದ ಭಾಷಣ ಭಾರತದ 'ಸಂಕಲ್ಪ ಶಕ್ತಿ'ಯನ್ನು ಬಿಂಬಿಸಿದೆ ಎಂದರು. ಅವರ ಒಂದೊಂದು ಪದವೂ ಭಾರತದ ಜನರ ವಿಸ್ವಾಸವನ್ನು ವರ್ಧಿಸಿದೆ ಎಂದ ಶ್ರೀ ಮೋದಿ, ಸದನದ ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಚರ್ಚೆಯ ವೇಳೆ ದೊಡ್ಡ ಸಂಖ್ಯೆಯ ಮಹಿಳಾ ಸಂಸತ್ ಸದಸ್ಯರು ಪಾಲ್ಗೊಂಡು ತಮ್ಮ ಚಿಂತನೆಗಳಿಂದ ಸದನದ ಪ್ರಕ್ರಿಯೆಗೆ ನೀಡಿರುವ ಬೆಂಬಲಕ್ಕೆ ಪ್ರಧಾನಿ ಅಭಿನಂದನೆ ಸಲ್ಲಿಸಿದರು.ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಮಂತ್ರಿ ಉತ್ತರ
February 10th, 04:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸತ್ತನ್ನು ಉದ್ದೇಶಿಸಿ ರಾಷ್ಟ್ರಪತಿಯವರು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಲೋಕಸಭೆಯಲ್ಲಿ ಉತ್ತರ ನೀಡಿದರು. ರಾಷ್ಟ್ರಪತಿಯವರು ಮಾಡಿದ ಭಾಷಣ ಭಾರತದ 'ಸಂಕಲ್ಪ ಶಕ್ತಿ'ಯನ್ನು ಬಿಂಬಿಸಿದೆ ಎಂದರು. ಅವರ ಒಂದೊಂದು ಪದವೂ ಭಾರತದ ಜನರ ವಿಸ್ವಾಸವನ್ನು ವರ್ಧಿಸಿದೆ ಎಂದ ಶ್ರೀ ಮೋದಿ, ಸದನದ ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಚರ್ಚೆಯ ವೇಳೆ ದೊಡ್ಡ ಸಂಖ್ಯೆಯ ಮಹಿಳಾ ಸಂಸತ್ ಸದಸ್ಯರು ಪಾಲ್ಗೊಂಡು ತಮ್ಮ ಚಿಂತನೆಗಳಿಂದ ಸದನದ ಪ್ರಕ್ರಿಯೆಗೆ ನೀಡಿರುವ ಬೆಂಬಲಕ್ಕೆ ಪ್ರಧಾನಿ ಅಭಿನಂದನೆ ಸಲ್ಲಿಸಿದರು.ಒಡಿಶಾದ ಸಂಬಲ್ಪುರ ಐಐಎಂನ ಕಾಯಂ ಕ್ಯಾಂಪಸ್ ಶಂಕುಸ್ಥಾಪನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
January 02nd, 11:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂಬಾಲ್ಪುರದ ಐಐಎಂ ಶಾಶ್ವತ ಆವರಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಕೇಂದ್ರ ಸಚಿವರುಗಳಾದ ಶ್ರೀ ರಮೇಶ್ ಪೋಖ್ರಿಯಾನ್ ನಿಶಾಂಕ್, ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಪ್ರತಾಪ್ ಚಂದ್ರ ಸಾರಂಗಿ ಸೇರಿದಂತೆ ಒಡಿಶಾದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು.ಸಂಬಾಲ್ಪುರ ಐಐಎಂ ಶಾಶ್ವತ ಆವರಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
January 02nd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂಬಾಲ್ಪುರದ ಐಐಎಂ ಶಾಶ್ವತ ಆವರಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಕೇಂದ್ರ ಸಚಿವರುಗಳಾದ ಶ್ರೀ ರಮೇಶ್ ಪೋಖ್ರಿಯಾನ್ ನಿಶಾಂಕ್, ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಪ್ರತಾಪ್ ಚಂದ್ರ ಸಾರಂಗಿ ಸೇರಿದಂತೆ ಒಡಿಶಾದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು.Indian economy is recovering at a swift pace and economic indicators are encouraging: PM Modi
December 12th, 11:01 am
PM Modi addressed 93rd Annual General Meeting of FICCI. In his remarks, PM Modi said the Indian economy is recovering at a swift pace and economic indicators are encouraging. He said the world's confidence in India has strengthened over the past months, record FDIs have been received. Further speaking about the farm reforms, he said, With new agricultural reforms, farmers will get new markets, new options.PM Modi delivers keynote address at 93rd Annual General Meeting of FICCI
December 12th, 11:00 am
PM Modi addressed 93rd Annual General Meeting of FICCI. In his remarks, PM Modi said the Indian economy is recovering at a swift pace and economic indicators are encouraging. He said the world's confidence in India has strengthened over the past months, record FDIs have been received. Further speaking about the farm reforms, he said, With new agricultural reforms, farmers will get new markets, new options.Prime Minister’s key note address at Invest India Confernce in Canada
October 08th, 06:45 pm
PM Narendra Modi addressed Invest India Conference in Canada via video conferencing. He presented India as a lucrative option for foreign investment on the agricultural, medical, educational and business front and said that India has emerged as a land of solutions.ಕೆನಡಾದಲ್ಲಿ ಜರುಗಿದ ಇನ್ವೆಸ್ಟ್ ಇಂಡಿಯಾ ಸಮಾವೇಶವನ್ನುದ್ದೇಶಿಸಿ ಪ್ರಧಾನಮಂತ್ರಿ ಪ್ರಾಸ್ತಾವಿಕ ಭಾಷಣ
October 08th, 06:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೆನಡಾದಲ್ಲಿ ನಡೆದ ಇನ್ವೆಸ್ಟ್ ಇಂಡಿಯಾ (ಭಾರತದಲ್ಲಿ ಹೂಡಿಕೆಮಾಡಿ) ಸಮಾವೇಶವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಪ್ರಾಸ್ತಾವಿಕ ಭಾಷಣ ಮಾಡಿದರು.We aim to increase defence manufacturing in India: PM Modi
August 27th, 05:11 pm
At a webinar on defence sector, PM Modi spoke about making the sector self-reliant. He said, We aim to increase defence manufacturing in India...A decision has been taken to permit up to 74% FDI in the defence manufacturing through matic route.ರಕ್ಷಣಾ ಉತ್ಪಾದನೆಯಲ್ಲಿ ಆತ್ಮನಿರ್ಭರ ಭಾರತ ಕುರಿತ ವಿಚಾರಗೋಷ್ಠಿಯಲ್ಲಿ ಪ್ರಧಾನಿ ಮೋದಿ ಭಾಷಣ
August 27th, 05:00 pm
ರಕ್ಷಣಾ ತಯಾರಿಕೆಯಲ್ಲಿ “ಆತ್ಮನಿರ್ಭರ ಭಾರತ” ಕುರಿತ ವಿಚಾರ ಸಂಕಿರಣದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ರಕ್ಷಣಾ ಉತ್ಪಾದನೆಯಲ್ಲಿ ಆತ್ಮನಿರ್ಭರವಾಗುವ ಅಗತ್ಯವನ್ನು ಒತ್ತಿ ಹೇಳಿದ ಪ್ರಧಾನಿಯವರು, ರಕ್ಷಣಾ ಉತ್ಪಾದನೆಯನ್ನು ಹೆಚ್ಚಿಸುವುದು, ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವುದು ಮತ್ತು ರಕ್ಷಣಾ ಕ್ಷೇತ್ರದಲ್ಲಿ ಖಾಸಗಿಯವರಿಗೆ ಮಹತ್ವದ ಪಾತ್ರಗಳನ್ನು ನೀಡುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.74 ನೇ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಭಾಷಣ
August 15th, 02:49 pm
ಇಂದು, ನಾವು ಸ್ವತಂತ್ರ ಭಾರತದಲ್ಲಿ ಉಸಿರಾಡುತ್ತಿರುವುದರ ಹಿಂದೆ ಭಾರತ ಮಾತೆಯ ಲಕ್ಷಾಂತರ ಪುತ್ರ ಮತ್ತು ಪುತ್ರಿಯರ ಸಮರ್ಪಣೆ, ತ್ಯಾಗ, ಬಲಿದಾನ ಮತ್ತು ತಾಯಿ ಭಾರತಿಯನ್ನು ಸ್ವತಂತ್ರಗೊಳಿಸುವ ಸಂಕಲ್ಪ ಇದೆ. ಇಂದು ನಮ್ಮ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ, ಸ್ವಾತಂತ್ರ್ಯ ವೀರರಿಗೆ, ಹುತಾತ್ಮರಿಗೆ, ಧೈರ್ಯಶಾಲಿ ಧೀರರಿಗೆ ಗೌರವ ಸಲ್ಲಿಸುವ ಸುಸಂದರ್ಭ ಇದು.74ನೇ ಸ್ವಾತಂತ್ರ್ಯ ದಿನ – ಕೆಂಪುಕೋಟೆಯ ವೇದಿಕೆಯಿಂದ ದೇಶವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 15th, 02:38 pm
ನನ್ನ ಪ್ರೀತಿಯ ದೇಶವಾಸಿಗಳೇ, ಈ ಮಹೋನ್ನತ ಸಂದರ್ಭದಲ್ಲಿ, ನಿಮ್ಮಲ್ಲರಿಗೂ ಶುಭಾಶಯಗಳು ಮತ್ತು ಅಭಿನಂದನೆಗಳು.India celebrates 74th Independence Day
August 15th, 07:11 am
Prime Minister Narendra Modi addressed the nation on the occasion of 74th Independence Day. PM Modi said that 130 crore countrymen should pledge to become self-reliant. He said that it is not just a word but a mantra for 130 crore Indians. “Like every young adult in an Indian family is asked to be self-dependent, India as nation has embarked on the journey to be Aatmanirbhar”, said the PM.'Reform with intent, Perform with integrity, Transform with intensity’, says PM
January 06th, 06:33 pm
PM Modi attended centenary celebrations of Kirloskar Brothers Ltd. Speaking at the occasion PM Modi said, Reform with intent, perform with integrity, transform with intensity has been our approach in the last few years.ಕಿರ್ಲೊಸ್ಕರ್ ಬ್ರದರ್ಸ್ ಲಿಮಿಟೆಡ್ ನ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನ ಮಂತ್ರಿ
January 06th, 06:32 pm
ನವದೆಹಲಿಯಲ್ಲಿ ಆಯೋಜಿಸಲಾದ ಕಿರ್ಲೊಸ್ಕರ್ ಬ್ರದರ್ಸ್ ಲಿಮಿಟೆಡ್ (ಕೆಬಿಎಲ್) ನ ಶತಮಾನೋತ್ಸವ ಆಚರಣೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಪಾಲ್ಗೊಂಡು ಕೆಬಿಎಲ್ 100 ವರ್ಷ ಪೂರೈಸಿದ ನೆನಪಿಗೆ ಅಂಚೆ ಚೀಟಿ ಬಿಡುಗಡೆ ಮಾಡಿದರು. ‘ಯಾಂತ್ರಿಕ್ ಕಿ ಯಾತ್ರಾ – ದಿ ಮ್ಯಾನ್ ಹೂ ಮೇಡ್ ಮೆಶಿನ್ಸ್’ ಎಂಬ ಕಿರ್ಲೋಸ್ಕರ್ ಬ್ರದರ್ಸ್ ಸಂಸ್ಥಾಪಕ ದಿವಂಗತ ಶ್ರೀ ಲಕ್ಷ್ಮಣರಾವ್ ಕಿರ್ಲೋಸ್ಕರ್ ಅವರ ಜೀವನ ಚರಿತ್ರೆಯ ಹಿಂದಿ ಆವೃತ್ತಿಯನ್ನು ಪ್ರಧಾನ ಮಂತ್ರಿಗಳು ಬಿಡುಗಡೆ ಮಾಡಿದರು.