ತಿರುಚಿರಾಪಳ್ಳಿಯ ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
January 02nd, 11:30 am
ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್. ಎನ್. ರವಿ ಅವರೇ, ತಮಿಳುನಾಡಿನ ಮುಖ್ಯಮಂತ್ರಿ ಶ್ರೀ ಎಂ.ಕೆ.ಸ್ಟಾಲಿನ್ ಅವರೇ, ಭಾರತಿದಾಸನ್ ವಿಶ್ವವಿದ್ಯಾಲಯದ ಕುಲಪತಿಗಳಾದ ಶ್ರೀ ಎಂ. ಸೆಲ್ವಂ ಅವರೇ, ನನ್ನ ಯುವ ಸ್ನೇಹಿತರೇ, ಶಿಕ್ಷಕ ಮಿತ್ರರೇ ಮತ್ತು ವಿಶ್ವವಿದ್ಯಾಲಯದ ಸಹಾಯಕ ಸಿಬ್ಬಂದಿಗಳೇ…ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿರುವ ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 02nd, 10:59 am
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ, ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವ ಸಮಾರಂಭವು 2024ರ ಹೊಸ ವರ್ಷದಲ್ಲಿ ನನ್ನ ಮೊದಲ ಸಾರ್ವಜನಿಕ ಸಂವಾದ ಆಗಿರುವುದರಿಂದ ಇದು ಅತ್ಯಂತ ವಿಶೇಷವಾಗಿದೆ. ಸುಂದರ ತಮಿಳುನಾಡಿನಲ್ಲಿ ಮತ್ತು ಯುವಜನರ ನಡುವೆ ಇರುವುದಕ್ಕೆ ನನಗೆ ಸಂತಸ ತಂದಿದೆ. ಭಾರತಿದಾಸನ್ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಈ ಸಂದರ್ಭದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು, ಅವರ ಶಿಕ್ಷಕರು ಮತ್ತು ಪೋಷಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.ಬೆಂಗಳೂರಿನಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲೀಷ್ ಅವತರಣಿಕೆ.
June 20th, 02:46 pm
ಕರ್ನಾಟಕದ ಕ್ಷಿಪ್ರ ಅಭಿವೃದ್ಧಿಗೆ ಸಂಬಂಧಿಸಿ ಡಬಲ್ ಇಂಜಿನ್ ಸರ್ಕಾರವು ನಿಮಗೆ ನೀಡಿದ ನಂಬಿಕೆ, ವಿಶ್ವಾಸವನ್ನು ಇಂದು ನಾವೆಲ್ಲರೂ ಮತ್ತೊಮ್ಮೆ ಸಾಕ್ಷೀಕರಿಸುತ್ತಿದ್ದೇವೆ. ಇಂದು 27,000 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಯೋಜನೆಗಳು ಒಂದೋ ಉದ್ಘಾಟನೆಯಾಗುತ್ತಿವೆ ಅಥವಾ ಅವುಗಳಿಗೆ ಶಿಲಾನ್ಯಾಸ ಮಾಡಲಾಗುತ್ತಿದೆ. ಈ ಬಹು ಆಯಾಮದ ಯೋಜನೆಗಳು ಉನ್ನತ ಶಿಕ್ಷಣ, ಸಂಶೋಧನೆ, ಕೌಶಲ್ಯ ಅಭಿವೃದ್ಧಿ, ಆರೋಗ್ಯ ಮತ್ತು ಸಂಪರ್ಕದಲ್ಲಿ ನಿಮಗೆ ಸೇವೆಯನ್ನು ಒದಗಿಸಲಿವೆ. ಸಂಕ್ಷಿಪ್ತವಾಗಿ ಹೇಳುವುದಾದರೆ, ಜೀವನ ಮತ್ತು ವ್ಯವಹಾರಕ್ಕೆ ಅನುಕೂಲಕರ ವಾತಾವರಣವನ್ನು ನಿರ್ಮಾಣ ಮಾಡುವುದು ಮತ್ತು ಅದನ್ನು ಸುಲಭಗೊಳಿಸುವುದು ಈ ಯೋಜನೆಗಳ ಪ್ರಮುಖ ಆದ್ಯತೆಯಾಗಿದೆ.PM inaugurates and lays the foundation stone of multiple rail and road infrastructure projects worth over Rs 27000 crore in Bengaluru
June 20th, 02:45 pm
The Prime Minister, Shri Narendra Modi inaugurated and laid the foundation stone of multiple rail and road infrastructure projects worth over Rs 27000 crore in Bengaluru today. Earlier, the Prime Minister inaugurated the Centre for Brain Research and laid the foundation Stone for Bagchi Parthasarathy Multispeciality Hospital at IISc Bengaluru.India has a rich legacy in science, technology and innovation: PM Modi
December 22nd, 04:31 pm
Prime Minister Narendra Modi delivered the inaugural address at India International Science Festival (IISF) 2020. PM Modi said, All our efforts are aimed at making India the most trustworthy centre for scientific learning. At the same time, we want our scientific community to share and grow with the best of global talent.PM delivers inaugural address at IISF 2020
December 22nd, 04:27 pm
Prime Minister Narendra Modi delivered the inaugural address at India International Science Festival (IISF) 2020. PM Modi said, All our efforts are aimed at making India the most trustworthy centre for scientific learning. At the same time, we want our scientific community to share and grow with the best of global talent.ಒಡಿಶಾದ ಖುರ್ದಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
December 24th, 02:36 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಖುರ್ದಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಒಡಿಶಾದಲ್ಲಿ ಬಿಜೆಪಿ ಸರಕಾರವು ಎಲ್ಲ ಸುತ್ತಿನ ಅಭಿವೃದ್ಧಿಯನ್ನು ಖಚಿತಪಡಿಸಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ಒಡಿಶಾದ ಸರ್ವತೋಮುಖ ಅಭಿವೃದ್ಧಿಯನ್ನು ಖಾತ್ರಿಪಡಿಸುವ ಉದ್ದೇಶಕ್ಕೆ ಕೇಂದ್ರ ಸರಕಾರ ಬದ್ಧವಾಗಿದೆ : ಪ್ರಧಾನಿ ಮೋದಿ
December 24th, 01:40 pm
ಪ್ರಧಾನಿ, ಶ್ರೀ ನರೇಂದ್ರ ಮೋದಿ, ಡಿಸೆಂಬರ್ 24, 2018 ರಂದು ಒಡಿಶಾಗೆ ಭೇಟಿ ನೀಡಿದರು. ಐಐಟಿ ಭುವನೇಶ್ವರ್ ಕ್ಯಾಂಪಸ್ ನಲ್ಲಿ ಪ್ರಧಾನ ಮಂತ್ರಿ ಪೈಕಾ ಬಂಡಾಯದ ಮೇಲೆ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ಒಡಿಶಾದಲ್ಲಿ 1817 ರಲ್ಲಿ ಬ್ರಿಟಿಷ್ ಆಳ್ವಿಕೆಯ ವಿರುದ್ಧ ಪೈಕಾ ಬಂಡಾಯ(ಪೈಕಾ ಬಿಡ್ರೋಹಾ) ಹೋರಾಡಿತ್ತು .ಪ್ರಧಾನಮಂತ್ರಿ ಅವರಿಂದ ಪೈಕಾ ಬಂಡಾಯದ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯ ಬಿಡುಗಡೆ; ಭುವನೇಶ್ವರ ಐ.ಐ.ಟಿ. ಕ್ಯಾಂಪಸ್ ದೇಶಕ್ಕೆ ಅರ್ಪಣೆ
December 24th, 01:40 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2018 ರ ಡಿಸೆಂಬರ್ 24 ರಂದು ಒಡಿಶಾಕ್ಕೆ ಭೇಟಿ ನೀಡಿದರು,Science is universal but technology has to be local: PM Narendra Modi at the Visitors' Conference at Rashtrapati Bhavan
November 05th, 01:04 pm
PM's remarks after releasing the IMPRINT India brochure at the Visitors' Conference at Rashtrapati Bhavan
November 05th, 12:53 pm