ಮಹಾರಾಷ್ಟ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

October 09th, 01:09 pm

ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರೇ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೇ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳೇ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವಿಸ್ ಅವರೇ, ಶ್ರೀ ಅಜಿತ್ ಪವಾರ್ ಅವರೇ, ಇತರ ಎಲ್ಲ ಗಣ್ಯರೇ ಮತ್ತು ಮಹಾರಾಷ್ಟ್ರದ ನನ್ನ ಪ್ರಿಯ ಸಹೋದರ ಸಹೋದರಿಯರೇ...

ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

October 09th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ ನಾಗ್ಪುರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಯೋಜನೆ ಮತ್ತು ಶಿರಡಿ ವಿಮಾನ ನಿಲ್ದಾಣದಲ್ಲಿ ಹೊಸ ಸಮಗ್ರ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ಸೇರಿವೆ. ಶ್ರೀ ಮೋದಿ ಅವರು ಮಹಾರಾಷ್ಟ್ರದ 10 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಕಾರ್ಯಾಚರಣೆಗೆ ಚಾಲನೆ ನೀಡಿದರು ಮತ್ತು ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್) ಮತ್ತು ಮಹಾರಾಷ್ಟ್ರದ ವಿದ್ಯಾ ಸಮೀಕ್ಷಾ ಕೇಂದ್ರ (ವಿಎಸ್ಕೆ) ಗಳನ್ನು ಉದ್ಘಾಟಿಸಿದರು.

ಎಐಯುನ 95 ನೇ ಸಭೆಯಲ್ಲಿ ಮತ್ತು ಉಪಕುಲಪತಿಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಪ್ರಧಾನಮಂತ್ರಿಯವರ ಭಾಷಣ

April 14th, 10:25 am

ಈ ಕಾರ್ಯಕ್ರಮದಲ್ಲಿ ನನ್ನೊಂದಿಗೆ ಇರುವ ಗುಜರಾತಿನ ರಾಜ್ಯಪಾಲ ಆಚಾರ್ಯ ಶ್ರೀ ದೇವ್ ವ್ರತ್ ಜಿ, ದೇಶದ ಶಿಕ್ಷಣ ಸಚಿವರಾದ ಶ್ರೀ ರಮೇಶ್ ಪೋಖ್ರಿಯಾಲ್ ನಿಶಾಂಕ್ ಜಿ, ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಜಿ, ಗುಜರಾತಿನ ಶಿಕ್ಷಣ ಸಚಿವರಾದ ಶ್ರೀ ಭೂಪೇಂದ್ರ ಸಿಂಗ್ ಜಿ, ಯುಜಿಸಿ ಅಧ್ಯಕ್ಷ ಪ್ರೊ. ಡಿ.ಪಿ.ಸಿಂಗ್ ಜಿ, ಬಾಬಾಸಾಹೇಬ್ ಅಂಬೇಡ್ಕರ್ ಓಪನ್ ಯೂನಿವರ್ಸಿಟಿ ಉಪಕುಲಪತಿಯವರಾದ ಪ್ರೊ.ಅಮಿ ಉಪಾಧ್ಯಾ ಜಿ, ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಅಧ್ಯಕ್ಷರಾದ ಪ್ರೊ. ತಾಜ್ ಪ್ರತಾಪ್ ಜಿ, ಎಲ್ಲಾ ಗಣ್ಯರೇ ಮತ್ತು ಸ್ನೇಹಿತರೇ.

ಭಾರತೀಯ ವಿಶ್ವವಿದ್ಯಾಲಯಗಳ ಒಕ್ಕೂಟದ 95ನೇ ವಾರ್ಷಿಕ ಸಭೆ ಮತ್ತು ಕುಲಪತಿಗಳ ರಾಷ್ಟ್ರೀಯ ವಿಚಾರ ಸಂಕಿರಣ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 14th, 10:24 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾರತೀಯ ವಿಶ್ವವಿದ್ಯಾಲಯಗಳ ಒಕ್ಕೂಟದ 95ನೇ ವಾರ್ಷಿಕ ಸಭೆ ಮತ್ತು ಕುಲಪತಿಗಳ ರಾಷ್ಟ್ರೀಯ ವಿಚಾರ ಸಂಕಿರಣ ಉದ್ದೇಶಿಸಿ ಮಾತನಾಡಿದರು. ಅಲ್ಲದೆ ಪ್ರಧಾನಮಂತ್ರಿ ಅವರು ಶ್ರೀ ಕಿಶೋರ್ ಮಕ್ವಾನಾ ಅವರು ಸಂಪಾದಿಸಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತ ನಾಲ್ಕು ಕೃತಿಗಳನ್ನು ಬಿಡುಗಡೆ ಮಾಡಿದರು. ಗುಜರಾತ್ ನ ರಾಜ್ಯಪಾಲರು, ಮುಖ್ಯಮಂತ್ರಿ, ಶಿಕ್ಷಣ ಸಚಿವರು ಮತ್ತು ಕೇಂದ್ರ ಶಿಕ್ಷಣ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಹಮದಾಬಾದ್ ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾಲಯ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.

People of Uttar Pradesh Are Tired Of Goondaism: PM Modi

December 19th, 02:32 pm

PM Narendra Modi while addressing a public meeting in Kanpur said that Uttar Pradesh wants change and progress. Shri Modi said Uttar Pradesh has a vital role in giving a stable Government. Shri Modi spoke about how skilled youth can be agents of change in countering poverty. PM affirmed that the Centre’s agenda is to end corruption and ensure welfare of poor and marginalized people. PM also thanked people for being patient and cooperating in the demonetization drive to fight corruption.

PM Modi addresses Parivartan Rally in Kanpur, Uttar Pradesh

December 19th, 02:31 pm

Prime Minister Narendra Modi while addressing a public meeting in Kanpur said that Uttar Pradesh wants change and progress. Shri Modi said Uttar Pradesh has a vital role in giving a stable Government. Shri Modi spoke about how skilled youth can be agents of change in countering poverty. PM Modi remarked that corruption and black money have adversely affected the lives of common man. He attacked the opposition for not letting the Parliament function.

PM Modi lays foundation of first ever Indian Institute of Skills in India at Kanpur

December 19th, 01:30 pm

Furthering his vision of a Skilled India, PM Narendra Modi laid foundation of first ever Indian Institute of Skills in India at Kanpur. The Prime Minister also visited Kaushal Pradarshani, an exhibition showcasing opportunities in skill development for our youth.

Prime Minister to lay foundation of first ever Indian Institute of Skills in India at Kanpur Tomorrow

December 18th, 06:07 pm

Prime Minister Shri Narendra Modi will lay the foundation stone of the first “Indian Institute of Skills” in the country at Kanpur, Uttar Pradesh. The Institute has been conceptualized by Shri Narendra Modi during his visit to Singapore’s Institute of Technical Education.