ಜೂನಿಯರ್ ಏಷ್ಯಾ ಕಪ್ 2024 ಜಯಿಸಿದ ಭಾರತದ ಪುರುಷರ ಜೂನಿಯರ್ ಹಾಕಿ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
December 05th, 10:44 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನಿಯರ್ ಏಷ್ಯಾ ಕಪ್ 2024 ಜಯಿಸಿದ ಭಾರತದ ಪುರುಷರ ಜೂನಿಯರ್ ಹಾಕಿ ತಂಡವನ್ನು ಅಭಿನಂದಿಸಿದ್ದಾರೆ.ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದ ಪುರುಷರ ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ
September 17th, 10:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2024 ಗೆದ್ದ ಪುರುಷರ ಹಾಕಿ ತಂಡವನ್ನು ಅಭಿನಂದಿಸಿದರು.ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಭಾರತೀಯ ಹಾಕಿ ತಂಡವನ್ನು ಪ್ರಧಾನಮಂತ್ರಿ ಅಭಿನಂದಿಸಿದರು
August 08th, 07:46 pm
ಫ್ರಾನ್ಸ್ ನ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಭಾರತ ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದರು.ಪುರುಷರ ಹಾಕಿ 5 ವಿಭಾಗದಲ್ಲಿ ಏಷ್ಯಾ ಕಪ್ ಗೆದ್ದ ಭಾರತೀಯ ಪುರುಷರ ಹಾಕಿ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿಯವರು
September 03rd, 10:11 am
ಪುರುಷರ ಹಾಕಿ5 ಏಷ್ಯಾಕಪ್ ಗೆದ್ದ ಭಾರತೀಯ ಪುರುಷರ ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಭಾರತೀಯ ಪುರುಷರ ಹಾಕಿ ತಂಡದ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ
August 12th, 11:48 pm
ನಾಲ್ಕನೇ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದ ಭಾರತೀಯ ಪುರುಷರ ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.PM feels proud of Indian Men's Hockey Team for winning Silver Medal
August 08th, 08:26 pm
The Prime Minister, Shri Narendra Modi congratulated Indian Men's Hockey Team for winning Silver Medal at Birmingham CWG 2022.ಭಾರತೀಯ ಹಾಕಿ ತಂಡದ ಪ್ರತಿಯೊಬ್ಬ ಆಟಗಾರರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ
August 05th, 08:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಒಲಿಂಪಿಕ್ಸ್ ನಲ್ಲಿ ದೇಶಕ್ಕೆ ಕಂಚಿನ ಪದಕವನ್ನು ತಂದ ಭಾರತೀಯ ಪುರುಷರ ಹಾಕಿ ತಂಡವನ್ನು ಶ್ಲಾಘಿಸಿದ್ದಾರೆ. ಪ್ರತಿಯೊಬ್ಬ ಭಾರತೀಯರ ಹೃದಯ ಮತ್ತು ಮನಸ್ಸಿನಲ್ಲಿ ಹಾಕಿಗೆ ವಿಶೇಷ ಸ್ಥಾನವಿದೆ ಎಂದು ಪ್ರಧಾನಮಂತ್ರಿ ಅವರು ಪುನರುಚ್ಛರಿಸಿದ್ದಾರೆ. ಪ್ರತಿಯೊಬ್ಬ ಹಾಕಿ ಪ್ರೇಮಿ ಮತ್ತು ಕ್ರೀಡಾ ಉತ್ಸಾಹಿಗೆ 2021ರ ಆಗಸ್ಟ್ 5 ಅತ್ಯಂತ ಸ್ಮರಣಾರ್ಹ ದಿನವಾಗಿ ಉಳಿಯಲಿದೆ ಎಂದು ಹೇಳಿದ್ದಾರೆ.