ಖ್ಯಾತ ತಬಲಾ ವಾದಕ ಉಸ್ತಾದ್ ಜಾಕೀರ್ ಹುಸೇನ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
December 16th, 12:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಖ್ಯಾತ ತಬಲಾ ವಾದಕ ಉಸ್ತಾದ್ ಜಾಕೀರ್ ಹುಸೇನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.ಮನ್ ಕಿ ಬಾತ್: ‘ಮೇರಾ ಪೆಹ್ಲಾ ವೋಟ್ – ದೇಶ್ ಕೆ ಲಿಯೇ’...ಪ್ರಥಮ ಬಾರಿಗೆ ಮತದಾರರು ತಮ್ಮ ಹಕ್ಕು ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿ
February 25th, 11:00 am
ನನ್ನ ಪ್ರೀತಿಯ ದೇಶವಾಸಿಗಳಿಗೆ ನಮಸ್ಕಾರ. ‘ಮನದ ಮಾತು’ ೧೧೦ನೇ ಸಂಚಿಕೆಗೆ ಸುಸ್ವಾಗತ. ಎಂದಿನಂತೆ, ಈ ಬಾರಿಯೂ ನಿಮ್ಮ ಸಾಕಷ್ಟು ಸಲಹೆಗಳು, ಮಾಹಿತಿ ಮತ್ತು ಟೀಕೆ ಟಿಪ್ಪಣಿಗಳನ್ನು ನಾವು ಸ್ವೀಕರಿಸಿದ್ದೇವೆ. ಮತ್ತು ಎಂದಿನಂತೆ, ಈ ಬಾರಿಯೂ ಸಹ ಸಂಚಿಕೆಯಲ್ಲಿ ಯಾವ ವಿಷಯಗಳನ್ನು ಸೇರಿಸಬೇಕು ಎಂಬುದು ಸವಾಲಾಗಿದೆ. ನನಗೆ ಧನಾತ್ಮಕತೆಯ ಬಹಳಷ್ಟು ಮಾಹಿತಿ ದೊರೆತಿವೆ. ಇವುಗಳಲ್ಲಿ ಇತರರಿಗೆ ಭರವಸೆಯ ಆಶಾ ಕಿರಣವನ್ನು ಮೂಡಿಸುವ ಮೂಲಕ ಅವರ ಜೀವನ ಸುಧಾರಿಸುವಲ್ಲಿ ಶ್ರಮಿಸುತ್ತಿರುವ ಅನೇಕ ದೇಶವಾಸಿಗಳ ಉಲ್ಲೇಖವಿದೆ.ಭಾರತ-ಒಮನ್ ಜಂಟಿ ಸಂಗೀತ ಪ್ರದರ್ಶನವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
January 30th, 10:17 pm
ಓಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ರಾಯಭಾರ ಕಚೇರಿಯ ಗಣರಾಜ್ಯೋತ್ಸವದ ಅಂಗವಾಗಿ ಇಂದು ಜರುಗಿದ ಔತಣಕೂಟದಲ್ಲಿ ಏರ್ಪಡಿಸಿದ್ದ ಭಾರತ-ಒಮನ್ ಜಂಟಿ ಸಂಗೀತ ಪ್ರದರ್ಶನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದರು.ಉಸ್ತಾದ್ ರಶೀದ್ ಖಾನ್ ರವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿಯವರು
January 09th, 10:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಭಾರತೀಯ ಶಾಸ್ತ್ರೀಯ ಸಂಗೀತ ಜಗತ್ತಿನ ಹೆಸರಾಂತ ಉಸ್ತಾದ್ ರಶೀದ್ ಖಾನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.ಮಧ್ಯಪ್ರದೇಶದ ಚಿತ್ರಕೂಟದಲ್ಲಿ ತುಳಸಿ ಪೀಠ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
October 27th, 03:55 pm
ಪೂಜ್ಯ ಜಗದ್ಗುರು ಶ್ರೀ ರಾಮಭದ್ರಾಚಾರ್ಯ ಅವರು ನಮ್ಮನ್ನು ಆಶೀರ್ವದಿಸಲು ಇಲ್ಲಿ ಉಪಸ್ಥಿತರಿದ್ದಾರೆ; ಇಲ್ಲಿ ಉಪಸ್ಥಿತರಿರುವ ಎಲ್ಲಾ ಹಿರಿಯ ಸಾಧುಗಳೇ, ಮಧ್ಯಪ್ರದೇಶದ ರಾಜ್ಯಪಾಲ ಶ್ರೀ ಮಂಗುಭಾಯಿ ಪಟೇಲ್ ಅವರೇ, ಮುಖ್ಯಮಂತ್ರಿ ಭಾಯಿ ಶಿವರಾಜ್ ಅವರೇ, ಇಲ್ಲಿ ಉಪಸ್ಥಿತರಿರುವ ಇತರ ಎಲ್ಲ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!PM addresses programme at Tulsi Peeth in Chitrakoot, Madhya Pradesh
October 27th, 03:53 pm
PM Modi visited Tulsi Peeth in Chitrakoot and performed pooja and darshan at Kanch Mandir. Addressing the gathering, the Prime Minister expressed gratitude for performing puja and darshan of Shri Ram in multiple shrines and being blessed by saints, especially Jagadguru Rambhadracharya. He also mentioned releasing the three books namely ‘Ashtadhyayi Bhashya’, ‘Rambhadracharya Charitam’ and ‘Bhagwan Shri Krishna ki Rashtraleela’ and said that it will further strengthen the knowledge traditions of India. “I consider these books as a form of Jagadguru’s blessings”, he emphasized.ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವ 2023 ರ ಸಮಾರೋಪ ಸಮಾರಂಭದಲ್ಲಿ ಮತ್ತು ವಾರಣಾಸಿಯಲ್ಲಿ ಅಟಲ್ ಆವಾಸಿಯಾ ವಿದ್ಯಾಲಯಗಳ ಸಮರ್ಪಣೆಯಲ್ಲಿ ಪ್ರಧಾನಮಂತ್ರಿ ಭಾಷಣದ ಕನ್ನಡ ಅನುವಾದ
September 23rd, 08:22 pm
ಭಗವಾನ್ ಶಿವನ ಆಶೀರ್ವಾದದಿಂದ, ಕಾಶಿಯ ಖ್ಯಾತಿ ಇಂದು ಹೊಸ ಎತ್ತರವನ್ನು ತಲುಪುತ್ತಿದೆ. ಜಿ 20 ಶೃಂಗಸಭೆಯ ಮೂಲಕ ಭಾರತವು ವಿಶ್ವ ವೇದಿಕೆಯಲ್ಲಿ ತನ್ನ ಧ್ವಜವನ್ನು ಎತ್ತರಕ್ಕೆ ಏರಿಸಿದೆ, ಆದರೆ ಕಾಶಿ ಬಗ್ಗೆ ಚರ್ಚೆ ವಿಶೇಷವಾಗಿದೆ. ಕಾಶಿಯ ಸೇವೆ, ಪರಿಮಳ, ಸಂಸ್ಕೃತಿ ಮತ್ತು ಸಂಗೀತ... ಜಿ 20 ಗೆ ಅತಿಥಿಯಾಗಿ ಕಾಶಿಗೆ ಬಂದ ಪ್ರತಿಯೊಬ್ಬರೂ ಅದನ್ನು ತಮ್ಮ ನೆನಪುಗಳಲ್ಲಿ ತಮ್ಮೊಂದಿಗೆ ತೆಗೆದುಕೊಂಡು ಹೋದರು. ಭಗವಾನ್ ಶಿವನ ಆಶೀರ್ವಾದದಿಂದಾಗಿ ಜಿ 20 ಯ ನಂಬಲಾಗದ ಯಶಸ್ಸು ಸಾಧ್ಯವಾಗಿದೆ ಎಂದು ನಾನು ನಂಬುತ್ತೇನೆ.ಉತ್ತರ ಪ್ರದೇಶದ ವಾರಾಣಸಿಯಲ್ಲಿ ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವ 2023 ರ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ
September 23rd, 04:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯ ರುದ್ರಾಕ್ಷಿ ಅಂತಾರಾಷ್ಟ್ರೀಯ ಸಹಕಾರ ಮತ್ತು ಸಮಾವೇಶ ಕೇಂದ್ರದಲ್ಲಿ ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವ 2023 ರ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸುಮಾರು 1115 ಕೋಟಿ ರೂಪಾಯಿ ವೆಚ್ಚದಲ್ಲಿ ಉತ್ತರ ಪ್ರದೇಶದಾದ್ಯಂತ ನಿರ್ಮಿಸಲಾದ 16 ಅಟಲ್ ಅವಾಸಿಯ ವಿದ್ಯಾಲಯಗಳನ್ನು ಪ್ರಧಾನಿಯವರು ಉದ್ಘಾಟಿಸಿದರು. ಅವರು ಕಾಶಿ ಸಂಸದ್ ಖೇಲ್ ಪ್ರತಿಯೋಗಿತಾ ನೋಂದಣಿ ಪೋರ್ಟಲ್ ಗೆ ಚಾಲನೆ ನೀಡಿದರು. ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವದ ವಿಜೇತರಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಮಂತ್ರಿಯವರು ಅಟಲ್ ಅವಾಸಿಯಾ ವಿದ್ಯಾಲಯಗಳ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.ಗಾಯಕ ಮುಖೇಶ್ ಅವರ 100 ನೇ ಜನ್ಮದಿನಕ್ಕೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
July 22nd, 07:53 pm
ಭಾರತೀಯ ಸಂಗೀತದಲ್ಲಿ ಗಾಯಕ ಮುಖೇಶ್ ಅವರ ಅಳಿಸಲಾಗದ ಗುರುತನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೆನಪಿಸಿಕೊಂಡಿದ್ದಾರೆ. ಇಂದು ಮಾಧುರ್ಯ ಗುರುವಿನ 100 ನೇ ಜನ್ಮದಿನ.ಖ್ಯಾತ ಸಂತೂರ್ ಮಾಂತ್ರಿಕ ಪಂಡಿತ್ ಶಿವಕುಮಾರ್ ಶರ್ಮಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
May 10th, 01:25 pm
ಖ್ಯಾತ ಸಂತೂರ್ ಮಾಂತ್ರಿಕರಾದ ಪಂಡಿತ್ ಶಿವಕುಮಾರ್ ಶರ್ಮಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು.ಗ್ರ್ಯಾಮಿ ವಿಜೇತ ರಿಕಿ ಕೇಜ್ ಅವರು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು
April 14th, 08:57 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗ್ರ್ಯಾಮಿ ವಿಜೇತ ಭಾರತೀಯ ಸಂಗೀತಗಾರ ರಿಕಿ ಕೇಜ್ ಅವರನ್ನು ಭೇಟಿಯಾದ ಬಗ್ಗೆ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ಇದೇ ವೇಳೆ ಭವಿಷ್ಯದ ಪ್ರಯತ್ನಗಳಿಗಾಗಿ ಅವರಿಗೆ ಶುಭ ಹಾರೈಸುವ ವೇಳೆ ಪ್ರಧಾನಮಂತ್ರಿ ಅವರು ಸಂಗೀತದ ಬಗೆಗಿನ ನಿಮ್ಮ ತೀವ್ರತರ ಆಸಕ್ತಿ ಮತ್ತು ಉತ್ಸಾಹವು ಇನ್ನಷ್ಟು ಬಲಗೊಳ್ಳುತ್ತಿದೆ ಎಂದು ಹೇಳಿದರು.ಡಿವೈನ್ ಟೈಡ್ಸ್ ಆಲ್ಬಂಗಾಗಿ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದ ಭಾರತೀಯ ಸಂಗೀತ ಸಂಯೋಜಕ ಶ್ರೀ ರಿಕಿ ಕೇಜ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
April 04th, 06:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ಸಂಗೀತ ಸಂಯೋಜಕ ಶ್ರೀ ರಿಕಿ ಕೇಜ್ ಅವರ ಆಲ್ಬಮ್ ಡಿವೈನ್ ಟೈಡ್ಸ್ ಗಾಗಿ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದಿದ್ದಕ್ಕಾಗಿ ಅವರನ್ನು ಅಭಿನಂದಿಸಿದ್ದಾರೆ.Indian Music should create its identity in this age of globalisation: PM Modi
January 28th, 04:45 pm
Prime Minister Narendra Modi paid rich tribute to Pandit Jasraj on the occasion of the Jayanti of the doyen of Indian Classical Music. The PM praised Pandit Jasraj Cultural Foundation for their goal of preserving India’s rich heritage of art and culture.ಪಂಡಿತ್ ಜಸ್‌ರಾಜ್ ಸಾಂಸ್ಕೃತಿಕ ಪ್ರತಿಷ್ಠಾನ ಆರಂಭ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
January 28th, 04:41 pm
ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಖ್ಯಾತನಾಮರಲ್ಲಿ ಒಬ್ಬರಾದ ಪಂಡಿತ್ ಜಸ್‌ರಾಜ್ ಅವರಿಗೆ ಅವರ ಜಯಂತಿಯ ಶುಭ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸುತ್ತ ಮಾತನಾಡಿದರು.ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಮಧ್ಯ ಏಷ್ಯಾ ರಾಷ್ಟ್ರಗಳ ವಿದೇಶಾಂಗ ಸಚಿವರು
December 20th, 04:32 pm
ಕಝಕಿಸ್ತಾನ್, ಕಿರ್ಗಿಜ್ ಗಣರಾಜ್ಯ, ತಜಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ವಿದೇಶಾಂಗ ಸಚಿವರುಗಳು 2021 ಡಿಸೆಂಬರ್ 20 ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಭಾರತ-ಮಧ್ಯ ಏಷ್ಯಾದ 3ನೇ ಸಂವಾದ ಸಭೆಯಲ್ಲಿ ಭಾಗವಹಿಸಲು ಮಧ್ಯ ಏಷ್ಯಾದ ದೇಶಗಳ ವಿದೇಶಾಂಗ ಸಚಿವರುಗಳು ನವದೆಹಲಿಗೆ ಭೇಟಿ ನೀಡುತ್ತಿದ್ದಾರೆ.100 ಕೋಟಿ ಲಸಿಕೆ ಡೋಸ್ ಗಳ ನಂತರ, ಭಾರತವು ಹೊಸ ಉತ್ಸಾಹ ಮತ್ತು ಶಕ್ತಿಯೊಂದಿಗೆ ಮುಂದುವರಿಯುತ್ತಿದೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
October 24th, 11:30 am
ಮನ್ ಕಿ ಬಾತ್ ಸಮಯದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 100 ಕೋಟಿಗೂ ಹೆಚ್ಚು ಲಸಿಕೆ ಪ್ರಮಾಣಗಳೊಂದಿಗೆ ದೇಶವು ಹೊಸ ಉತ್ಸಾಹ ಮತ್ತು ಶಕ್ತಿಯೊಂದಿಗೆ ಮುಂದುವರಿಯುತ್ತಿದೆ ಎಂದು ಹೇಳಿದರು. ಪ್ರತಿಯೊಬ್ಬ ಮುಂಚೂಣಿ ಕಾರ್ಯಕರ್ತರ ಉತ್ಸಾಹಭರಿತ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು. ಪ್ರಧಾನಿ ಮೋದಿ ಅವರು ಭಾರತವನ್ನು ಒಗ್ಗೂಡಿಸುವಲ್ಲಿ ಸರ್ದಾರ್ ಪಟೇಲ್ ಅವರ ಕೊಡುಗೆಯ ಬಗ್ಗೆ ವಿವರವಾಗಿ ಮಾತನಾಡಿದರು, ಬಿರ್ಸಾ ಮುಂಡಾ ಅವರ ಶೌರ್ಯವನ್ನು ನೆನಪಿಸಿಕೊಂಡರು ಮತ್ತು ಇನ್ನಷ್ಟು ...ಜನ್ಮಾಷ್ಟಮಿ ಶುಭಾಶಯ ಕೋರಿದ ಲತಾ ಮಂಗೇಶ್ಕರ್ ಅವರಿಗೆ ಪ್ರಧಾನಿಯಿಂದ ಧನ್ಯವಾದ
August 30th, 09:53 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಗೆ ಜನ್ಮಾಷ್ಟಮಿ ಶುಭಾಶಯ ಕೋರಿದ ಲತಾ ಮಂಗೇಶ್ಕರ್ ಅವರಿಗೆ ಕೃತಜ್ಞತೆ ಅರ್ಪಿಸಿದ್ದಾರೆ. ಖ್ಯಾತ ಗಾಯಕಿ ಪ್ರಧಾನಿ ಅವರಿಗೆ ಶುಭ ಹಾರೈಸಿದ್ದರು ಜೊತೆಗೆ ಶುಭ ಹಾರೈಕೆ ಟ್ವೀಟ್‌ನಲ್ಲಿ ತಮ್ಮ ಗುಜರಾತಿ ಭಜನೆಯೊಂದನ್ನು ಲಗತ್ತಿಸಿದ್ದರು.Leave all your tensions outside exam hall: PM Modi to students
April 07th, 07:01 pm
Interacting with the Exam Warriors, parents and teachers, Prime Minister Narendra Modi shared mantras on how to overcome exam stress and anxiety during 'Pariksha Pe Charcha'. PM Modi answered the questions of students on how they can beat exam stress. Along with this the Prime Minister also shared tips on how to perform well in the upcoming board exams.“ಪರೀಕ್ಷಾ ಪೆ ಚರ್ಚಾ 2021” ವರ್ಚುವಲ್ ಆವೃತ್ತಿಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ
April 07th, 07:00 pm
ಪ್ರಧಾನಿ ಮೋದಿಯವರು ಪರೀಕ್ಷಾ ಮೇಲಿನ ಚರ್ಚೆ ಕಾರ್ಯಕ್ರಮದಲ್ಲಿ ಮಕ್ಕಳು ಮತ್ತು ತಂದೆತಾಯಿಯರೊಂದಿಗೆ ಪರೀಕ್ಷೆ ಸಮಯದಲ್ಲಿ ಉಂಟಾಗುವ ಯೋಚನೆ ಹಾಗೂ ಚಿಂತೆಗಳನ್ನು ಹೇಗೆ ತಡೆಯಬಹುದು ಎಂಬ ಬಗ್ಗೆ ಮಂತ್ರಗಳನ್ನು ಹೇಳಿದರು.ಪ್ರಧಾನಿ ಮೋದಿಯವರು 'ಪರೀಕ್ಷೆಯಲ್ಲಿ ಮಾನಸಿಕ ಒತ್ತಡವನ್ನು ಹೇಗೆ ಗೆಲ್ಲಬಹುದು' ಎಂಬ ಮಕ್ಕಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದರು. ಇದರೊಂದಿಗೆ ಮುಂದೆ ಬರುವ ಪರೀಕ್ಷೆಯಲ್ಲಿ ಹೇಗೆ ಒಳ್ಳೆಯ ಅಂಕಗಳನ್ನು ಗಳಿಸಬಹುದೆಂದು ಪ್ರಧಾನಿ ಮೋದಿ ಕೆಲವು ಅಂಶಗಳನ್ನು ಹಂಚಿಕೊಂಡರು.ಪಂಡಿತ್ ಭೀಮಸೇನ್ ಜೋಶಿ ಜನ್ಮ ದಿನಾಚರಣೆ: ಪ್ರಧಾನಿ ಗೌರವ ಸಲ್ಲಿಕೆ
February 04th, 05:14 pm
ಪಂಡಿತ್ ಭೀಮಸೇನ್ ಜೋಶಿ ಅವರ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ.