ಗ್ರಾಮೀಣಾಭಿವೃದ್ಧಿಯ ಮೇಲೆ ಕೇಂದ್ರ ಮುಂಗಡಪತ್ರದ ಧನಾತ್ಮಕ ಪರಿಣಾಮ ಕುರಿತ ವೆಬಿನಾರಿನಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 23rd, 05:24 pm
Prime Minister Narendra Modi paid tribute to Netaji Subhas Chandra Bose on his 125th birth anniversary. Addressing the gathering, he said, The grand statue of Netaji, who had established the first independent government on the soil of India, and who gave us the confidence of achieving a sovereign and strong India, is being installed in digital form near India Gate. Soon this hologram statue will be replaced by a granite statue.ಇಂಡಿಯಾ ಗೇಟ್ ಬಳಿ ನೇತಾಜಿ ಅವರ ಹಾಲೋಗ್ರಾಮ್ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಮಂತ್ರಿ; ಜೊತೆಗೆ ಸುಭಾಷ್ ಚಂದ್ರ ಬೋಸ್ ಆಪ್ದಾ ಪ್ರಬಂಧನ್ ಪುರಸ್ಕಾರ ಪ್ರದಾನ
January 23rd, 05:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂಡಿಯಾ ಗೇಟ್ ನಲ್ಲಿಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹಾಲೋಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸಿದರು. ನೇತಾಜಿ ಅವರ ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವವರೆಗೆ ಈ ಹಾಲೋಗ್ರಾಮ್ ಪ್ರತಿಮೆ ಆ ಸ್ಥಳದಲ್ಲಿರಲಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿ ಆಚರಣೆ ವರ್ಷವಿಡೀ ನಡೆಯಲಿರುವ ಸ್ಥಳದಲ್ಲೇ ಪ್ರತಿಮೆಯನ್ನು ಅನಾವರಣ ಮಾಡಲಾಯಿತು.ಮನ್ ಕಿ ಬಾತ್' ಸಕಾರಾತ್ಮಕತೆ ಮತ್ತು ಸೂಕ್ಷ್ಮತೆಯನ್ನು ಹೊಂದಿದೆ. ಇದು ಸಾಮೂಹಿಕ ಪಾತ್ರವನ್ನು ಹೊಂದಿದೆ:ಪ್ರಧಾನಿ ಮೋದಿ
July 25th, 09:44 am
ಮನ್ ಕಿ ಬಾತ್ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಟೋಕಿಯೊ ಒಲಿಂಪಿಕ್ಸ್‌ಗಾಗಿ ಭಾರತದ ತುಕಡಿಯೊಂದಿಗೆ ನಡೆಸಿದ ಸಂವಾದವನ್ನು ನೆನಪಿಸಿಕೊಂಡರು ಮತ್ತು ದೇಶವಾಸಿಗಳು ಅವರನ್ನು ಬೆಂಬಲಿಸುವಂತೆ ಕರೆ ನೀಡಿದರು . ಅಮೃತ್ ಮಹೋತ್ಸವ ಕುರಿತು ಮಾತನಾಡಿದ ಪ್ರಧಾನಿ ಮೋದಿ ಅವರು ವಿಶೇಷ ವೆಬ್‌ಸೈಟ್ ಬಗ್ಗೆ ಪ್ರಸ್ತಾಪಿಸಿದರು, ಅಲ್ಲಿ ದೇಶಾದ್ಯಂತದ ನಾಗರಿಕರು ತಮ್ಮದೇ ಗೀತೆಯಲ್ಲಿ ರಾಷ್ಟ್ರಗೀತೆ ದಾಖಲಿಸಬಹುದು. ಅವರು ದೇಶದಾದ್ಯಂತ ಹಲವಾರು ಸ್ಪೂರ್ತಿದಾಯಕ ಕಥೆಗಳನ್ನು ಹಂಚಿಕೊಂಡರು, ನೀರಿನ ಸಂರಕ್ಷಣೆಯ ಮಹತ್ವವನ್ನು ಮತ್ತು ಹೆಚ್ಚಿನದನ್ನು ಎತ್ತಿ ತೋರಿಸಿದರು!ಐಎನ್ ಎ ಹಿರಿಯ ಯೋಧ ಲಲಿತ್ ರಾಮ್ ಜಿ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
May 09th, 01:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐಎನ್ ಎ ಹಿರಿಯ ಯೋಧರಾಗಿದ್ದ ಶ್ರೀ ಲಲಿತ್ ರಾಮ್ ಜೀ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.