ಭಾರತೀಯ ನೌಕಾಪಡೆಯ ವೀರ ಸಿಬ್ಬಂದಿಗೆ ನೌಕಾಪಡೆ ದಿನದಂದು ಪ್ರಧಾನಮಂತ್ರಿ ಶುಭಾಶಯ
December 04th, 10:22 am
ಭಾರತೀಯ ನೌಕಾಪಡೆಯ ವೀರ ಸಿಬ್ಬಂದಿಗೆ ನೌಕಾಪಡೆಯ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ. ನಮ್ಮ ರಾಷ್ಟ್ರದ ಸುರಕ್ಷತೆ, ಭದ್ರತೆ ಮತ್ತು ಸಮೃದ್ಧಿಯನ್ನು ಖಾತರಿ ಪಡಿಸುವ ಸಿಬ್ಬಂದಿಯ ಬದ್ಧತೆಗೆ ಅವರನ್ನು ಶ್ಲಾಘಿಸಿದ್ದಾರೆ.ಗುಜರಾತಿನ ಕಚ್‌ನಲ್ಲಿ ದೀಪಾವಳಿಯ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿಗೆ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
October 31st, 07:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಕಚ್‌ನ ಕ್ರೀಕ್ ಏರಿಯಾದಲ್ಲಿರುವ ಲಕ್ಕಿ ನಾಲಾದಲ್ಲಿ ಬಿಎಸ್‌ಎಫ್, ಸೇನೆ, ನೌಕಾಪಡೆ ಮತ್ತು ವಾಯುಪಡೆಯ ವೀರ ಸಿಬ್ಬಂದಿಗಳೊಂದಿಗೆ ದೀಪಾವಳಿಯನ್ನು ಆಚರಿಸಿದರು."ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಕಚ್ ನಲ್ಲಿ ಭಾರತೀಯ ಸಶಸ್ತ್ರ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಿದರು "
October 31st, 07:00 pm
ಗುಜರಾತ್ ನ ಕಚ್ ನ ಕ್ರೀಕ್ ಏರಿಯಾದಲ್ಲಿರುವ ಲಕ್ಕಿ ನಾಲಾದಲ್ಲಿ ಬಿ.ಎಸ್.ಎಫ್, ಸೇನೆ, ನೌಕಾಪಡೆ ಮತ್ತು ವಾಯುಪಡೆಯ ವೀರ ಸಿಬ್ಬಂದಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೀಪಾವಳಿಯನ್ನು ಆಚರಿಸಿದರು.ಗುಜರಾತಿನ ಲೋಥಾಲ್ ನ ರಾಷ್ಟ್ರೀಯ ಸಾಗರ ಪರಂಪರೆಯ ಸಂಕೀರ್ಣ (ಎನ್.ಎಂ.ಹೆಚ್.ಸಿ) ಅಭಿವೃದ್ಧಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ
October 09th, 03:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು, ಗುಜರಾತ್ ನ ಲೋಥಾಲ್ ನಲ್ಲಿರುವ ರಾಷ್ಟ್ರೀಯ ಸಾಗರ ಪರಂಪರೆಯ ಸಂಕೀರ್ಣ (ಎನ್.ಎಂ.ಹೆಚ್.ಸಿ) ಅಭಿವೃದ್ಧಿಗೆ ಅನುಮೋದನೆ ನೀಡಿದೆ. ಈ ಯೋಜನೆಯು ಎರಡು ಹಂತಗಳಲ್ಲಿ ಪೂರ್ಣಗೊಳ್ಳಲಿದೆ.ಅಪಹರಣಕ್ಕೊಳಗಾದ ಬಲ್ಗೇರಿಯನ್ ಹಡಗು “ರುಯೆನ್” ಅನ್ನು ರಕ್ಷಿಸಿದ ಭಾರತೀಯ ನೌಕಾಪಡೆಯ ಕುರಿತು ಸ್ಪಂದಿಸಿದ ಬಲ್ಗೇರಿಯಾ ಗಣರಾಜ್ಯದ ಅಧ್ಯಕ್ಷರಿಗೆ ಪ್ರತಿಸ್ಪಂದಿಸಿದ ಪ್ರಧಾನಮಂತ್ರಿ
March 19th, 10:39 am
ಅಪಹರಣಕ್ಕೊಳಗಾದ ಬಲ್ಗೇರಿಯನ್ ಹಡಗು ರುಯೆನ್ ಅನ್ನು ಮತ್ತು 7 ಬಲ್ಗೇರಿಯನ್ ನಾಗರಿಕರು ಸೇರಿದಂತೆ ಅದರ ಸಿಬ್ಬಂದಿ ವರ್ಗವನ್ನು ರಕ್ಷಿಸಿದ ಭಾರತೀಯ ನೌಕಾಪಡೆಯ ಕುರಿತು ಸಂದೇಶ ನೀಡಿದ ಬಲ್ಗೇರಿಯಾ ಗಣರಾಜ್ಯದ ಅಧ್ಯಕ್ಷ ಶ್ರೀ ರುಮೆನ್ ರಾದೇವ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರತಿಸ್ಪಂದಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.ರಾಜಸ್ಥಾನದ ಪೋಖ್ರಾನ್ ನಲ್ಲಿ ನಡೆದ 'ವ್ಯಾಯಾಮ ಭಾರತ್ ಶಕ್ತಿ' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 12th, 02:15 pm
ಇಂದು ನಾವು ಇಲ್ಲಿ ನೋಡಿದ್ದನ್ನು, ನಮ್ಮ ಮೂರು ಪಡೆಗಳ ಶೌರ್ಯವು ಗಮನಾರ್ಹವಾಗಿದೆ. ಆಕಾಶದಲ್ಲಿ ಗುಡುಗು... ನೆಲದ ಮೇಲಿನ ಶೌರ್ಯ... ವಿಜಯದ ಮಂತ್ರ ಎಲ್ಲ ದಿಕ್ಕುಗಳಲ್ಲೂ ಪ್ರತಿಧ್ವನಿಸಿತು... ಇದು ನವ ಭಾರತದ ಕರೆ. ಇಂದು, ನಮ್ಮ ಪೋಖ್ರಾನ್ ಮತ್ತೊಮ್ಮೆ ಭಾರತದ ಸ್ವಾವಲಂಬನೆ, ಆತ್ಮವಿಶ್ವಾಸ ಮತ್ತು ಸ್ವಾಭಿಮಾನಕ್ಕೆ ಸಾಕ್ಷಿಯಾಗಿದೆ. ಇದು ಭಾರತದ ಪರಮಾಣು ಶಕ್ತಿಗೆ ಸಾಕ್ಷಿಯಾದ ಪೋಖ್ರಾನ್, ಮತ್ತು ಇಲ್ಲಿಯೇ ನಾವು ಸ್ವದೇಶೀಕರಣದ ಮೂಲಕ ಸಬಲೀಕರಣಕ್ಕೆ ಸಾಕ್ಷಿಯಾಗಿದ್ದೇವೆ. ಇಂದು, ಇಡೀ ರಾಷ್ಟ್ರವು ರಾಜಸ್ಥಾನದ ಶೌರ್ಯದ ಭೂಮಿಯಿಂದ ಭಾರತದ ಶಕ್ತಿಯ ಹಬ್ಬವನ್ನು ಆಚರಿಸುತ್ತದೆ, ಆದರೆ ಅದರ ಪ್ರತಿಧ್ವನಿಗಳು ಭಾರತದಲ್ಲಿ ಮಾತ್ರ ಕೇಳುವುದಿಲ್ಲ, ಅವು ಪ್ರಪಂಚದಾದ್ಯಂತ ಪ್ರತಿಧ್ವನಿಸುತ್ತವೆ.ರಾಜಸ್ಥಾನದ ಪೋಖ್ರಾನ್ ನಲ್ಲಿ ತ್ರಿಪಕ್ಷೀಯ ಗುಂಡಿನ ದಾಳಿ ಮತ್ತು ಕುಶಲತೆ ಸಮರಾಭ್ಯಾಸ 'ಭಾರತ್ ಶಕ್ತಿ'ಗೆ ಸಾಕ್ಷಿಯಾದ ಪ್ರಧಾನಿ
March 12th, 01:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಪೋಖ್ರಾನ್ ನಲ್ಲಿ ತ್ರಿ-ಸೇವೆಗಳ ಲೈವ್ ಫೈರ್ ಮತ್ತು ಕುಶಲತೆ ವ್ಯಾಯಾಮದ ರೂಪದಲ್ಲಿ ದೇಶೀಯ ರಕ್ಷಣಾ ಸಾಮರ್ಥ್ಯಗಳ ಸಂಯೋಜಿತ ಪ್ರದರ್ಶನಕ್ಕೆ ಸಾಕ್ಷಿಯಾದರು. 'ಭಾರತ್ ಶಕ್ತಿ' ದೇಶದ ಆತ್ಮನಿರ್ಭರ ಉಪಕ್ರಮದ ಆಧಾರದ ಮೇಲೆ ದೇಶದ ಪರಾಕ್ರಮದ ಪ್ರದರ್ಶನವಾಗಿ ದೇಶೀಯ ಶಸ್ತ್ರಾಸ್ತ್ರ ವ್ಯವಸ್ಥೆಗಳು ಮತ್ತು ವೇದಿಕೆಗಳ ಶ್ರೇಣಿಯನ್ನು ಪ್ರದರ್ಶಿಸಲಿದೆ.ಮಾರ್ಚ್ 12ರಂದು ಗುಜರಾತ್ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
March 10th, 05:24 pm
ಪ್ರಧಾನಮಂತ್ರಿಯವರು 2024ರ ಮಾರ್ಚ್ 12ರಂದು ಗುಜರಾತ್ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 9:15 ರ ಸುಮಾರಿಗೆ ಪ್ರಧಾನಮಂತ್ರಿಯವರು ಅಹ್ಮದಾಬಾದ್ ನಲ್ಲಿ 85,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ನಂತರ, ಬೆಳಿಗ್ಗೆ 10 ಗಂಟೆಗೆ ಪ್ರಧಾನಮಂತ್ರಿಯವರು ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ಕೊಚ್ರಾಬ್ ಆಶ್ರಮವನ್ನು ಉದ್ಘಾಟಿಸಲಿದ್ದಾರೆ ಮತ್ತು ಗಾಂಧಿ ಆಶ್ರಮ ಸ್ಮಾರಕದ ಮಾಸ್ಟರ್ ಪ್ಲಾನ್ ಗೆ ಚಾಲನೆ ನೀಡಲಿದ್ದಾರೆ. ನಂತರ, ಮಧ್ಯಾಹ್ನ 1:45 ರ ಸುಮಾರಿಗೆ, ಪ್ರಧಾನಮಂತ್ರಿಯವರು ರಾಜಸ್ಥಾನದ ಪೋಖ್ರಾನ್ ನಲ್ಲಿ ಮೂರು-ಸೇವೆಗಳ ಲೈವ್ ಫೈರ್ ಮತ್ತು ಕುಶಲತೆ ಸಾಹಸದ ರೂಪದಲ್ಲಿ ದೇಶೀಯ ರಕ್ಷಣಾ ಸಾಮರ್ಥ್ಯಗಳ ಸಂಯೋಜಿತ ಪ್ರದರ್ಶನವಾದ 'ಭಾರತ್ ಶಕ್ತಿ'ಗೆ ಸಾಕ್ಷಿಯಾಗಲಿದ್ದಾರೆ.Proud moment for India as INS Imphal commissioned into Navy: PM
December 26th, 11:04 pm
The Prime Minister, Shri Narendra Modi, expressed pride as INS Imphal was commissioned into Indian Navy today.ಪ್ರಧಾನಮಂತ್ರಿಯವರು ಸಿಂಧುದುರ್ಗದಲ್ಲಿ ನೌಕಾಪಡೆಯ ದಿನಾಚರಣೆಯ ದೃಶ್ಯಾವಳಿಗಳನ್ನು ಹಂಚಿಕೊಂಡಿದ್ದಾರೆ.
December 04th, 08:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ನೌಕಾಪಡೆಯ ದಿನಾಚರಣೆಯ ದೃಶ್ಯಾವಳಿಗಳನ್ನು ಹಂಚಿಕೊಂಡಿದ್ದಾರೆ.ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ನಡೆದ ʻನೌಕಾಪಡೆ ದಿನಾಚರಣೆ-2023ʼ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
December 04th, 04:35 pm
ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ರಮೇಶ್ ಅವರೇ, ಮುಖ್ಯಮಂತ್ರಿ ಶ್ರೀ ಏಕನಾಥ್ ಅವರೇ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ ಅವರೇ, ಶ್ರೀ ನಾರಾಯಣ್ ರಾಣೆ ಅವರೇ, ಉಪಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರೇ, ಶ್ರೀ ಅಜಿತ್ ಪವಾರ್ ಅವರೇ, ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಅವರೇ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಅವರೇ, ನನ್ನ ನೌಕಾ ಪಡೆ ಸ್ನೇಹಿತರೇ ಮತ್ತು ನನ್ನ ಎಲ್ಲಾ ಕುಟುಂಬ ಸದಸ್ಯರೇ!ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ 2023ರ ನೌಕಾಪಡೆ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಗಿ
December 04th, 04:30 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ‘ನೌಕಾಪಡೆಯ ದಿನಾಚರಣೆ 2023’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸಿಂಧುದುರ್ಗದ ತರ್ಕರ್ಲಿ ಬೀಚ್‌ನಿಂದ ಭಾರತೀಯ ನೌಕಾಪಡೆಯ ಹಡಗುಗಳು, ಜಲಾಂತರ್ಗಾಮಿ ನೌಕೆಗಳು, ವಿಮಾನಗಳು ಮತ್ತು ವಿಶೇಷ ಪಡೆಗಳ 'ಕಾರ್ಯಾಚರಣೆ ಪ್ರದರ್ಶನಗಳನ್ನು' ಅವರು ವೀಕ್ಷಿಸಿ, ಗೌರವ ರಕ್ಷೆ ಸ್ವೀಕರಿಸಿದರು.ನೌಕಾ ದಿನದ ಸಂದರ್ಭದಲ್ಲಿ ಶುಭ ಕೋರಿದ ಪ್ರಧಾನಮಂತ್ರಿಯವರು
December 04th, 12:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನೌಕಾ ದಿನದ ಸಂದರ್ಭದಲ್ಲಿ ಶುಭ ಹಾರೈಸಿದ್ದಾರೆ.ತಾಂಜೇನಿಯಾ ಸಂಯುಕ್ತ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಸಮಿಯಾ ಸುಲುಹು ಹಸನ್ ಅವರ ಭಾರತ ಭೇಟಿಯಿಂದ ಹೊರಹೊಮ್ಮಿದ (ಅಕ್ಟೋಬರ್ 8-10, 2023) ಫಲಪ್ರದ ಅಂಶಗಳ ಪಟ್ಟಿ
October 09th, 07:00 pm
ತಿಳುವಳಿಕಾ ಒಡಂಬಡಿಕೆಗಳು ಮತ್ತು ಒಪ್ಪಂದಗಳ ವಿನಿಮಯಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 77ನೇ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು.
August 15th, 02:14 pm
1. ನನ್ನ ಪ್ರೀತಿಯ 140 ಕೋಟಿ ಕುಟುಂಬ ಸದಸ್ಯರೇ, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಈಗ ಜನಸಂಖ್ಯೆ ಹಾಗೂ ನಂಬಿಕೆಯಲ್ಲೂ ನಾವು ನಂಬರ್ ಒನ್ ಎಂದು ಅನೇಕ ಜನರು ಅಭಿಪ್ರಾಯಪಟ್ಟಿದ್ದಾರೆ. ಇಂತಹ ಬೃಹತ್ ದೇಶ, 140 ಕೋಟಿ ದೇಶವಾಸಿಗಳು, ನನ್ನ ಸಹೋದರ ಸಹೋದರಿಯರು, ನನ್ನ ಕುಟುಂಬ ಸದಸ್ಯರು ಇಂದು ಸ್ವಾತಂತ್ರ್ಯದ ಹಬ್ಬವನ್ನು ಆಚರಿಸುತ್ತಿದ್ದಾರೆ. ಭಾರತವನ್ನು ಪ್ರೀತಿಸುವ, ಭಾರತವನ್ನು ಗೌರವಿಸುವ, ಭಾರತದ ಬಗ್ಗೆ ಹೆಮ್ಮೆಪಡುವ ದೇಶ ಮತ್ತು ಜಗತ್ತಿನ ಕೋಟ್ಯಂತರ ಜನರಿಗೆ ನಾನು ಈ ಮಹಾನ್ ಪವಿತ್ರ ಸ್ವಾತಂತ್ರ್ಯದ ಹಬ್ಬದಂದು ಶುಭ ಹಾರೈಸುತ್ತೇನೆ.India Celebrates 77th Independence Day
August 15th, 09:46 am
On the occasion of India's 77th year of Independence, PM Modi addressed the nation from the Red Fort. He highlighted India's rich historical and cultural significance and projected India's endeavour to march towards the AmritKaal. He also spoke on India's rise in world affairs and how India's economic resurgence has served as a pole of overall global stability and resilient supply chains. PM Modi elaborated on the robust reforms and initiatives that have been undertaken over the past 9 years to promote India's stature in the world.77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ
August 15th, 07:00 am
ನಮ್ಮದು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಜನಸಂಖ್ಯೆಯ ವಿಚಾರದಲ್ಲೂ, ನಾವು ʻನಂಬರ್ ಒನ್ʼ ಎಂದು ನಂಬಲಾಗಿದೆ. ಅಂತಹ ದೊಡ್ಡ ರಾಷ್ಟ್ರವು ಇಂದು ತನ್ನ 140 ಕೋಟಿ ಸಹೋದರ ಸಹೋದರಿಯರು ಮತ್ತು ಎಲ್ಲಾ ಕುಟುಂಬ ಸದಸ್ಯರೊಂದಿಗೆ ಸ್ವಾತಂತ್ರ್ಯದ ಹಬ್ಬವನ್ನು ಆಚರಿಸುತ್ತಿದೆ. ಈ ಮಹತ್ವದ ಮತ್ತು ಪವಿತ್ರ ಸಂದರ್ಭದಲ್ಲಿ, ನಾನು ದೇಶದ ಪ್ರತಿಯೊಬ್ಬ ನಾಗರಿಕನಿಗೂ, ನಮ್ಮ ರಾಷ್ಟ್ರವಾದ ಭಾರತವನ್ನು ಪ್ರೀತಿಸುವ, ಗೌರವಿಸುವ ಮತ್ತು ಹೆಮ್ಮೆಪಡುವ ಪ್ರತಿಯೊಬ್ಬರಿಗೂ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.PM Modi interacts with the Indian community in Paris
July 13th, 11:05 pm
PM Modi interacted with the Indian diaspora in France. He highlighted the multi-faceted linkages between India and France. He appreciated the role of Indian community in bolstering the ties between both the countries.The PM also mentioned the strides being made by India in different domains and invited the diaspora members to explore opportunities of investing in India.Congress is so confident of its loss, it has entered the bye-bye mode: PM Modi
July 08th, 07:45 pm
Prime Minister Narendra Modi addressed a mega rally in Bikaner, Rajasthan. He began the rally be recalling the famous sweets and namkeen of Bikaner. He acknowledged that for him Bikaner is special as it is also known by the name ‘Choti Kashi’ and like Kashi, Bikaner also has its own history and antiquity.PM Modi addresses a public rally in Rajasthan’s Bikaner
July 08th, 05:52 pm
Prime Minister Narendra Modi addressed a mega rally in Bikaner, Rajasthan. He began the rally be recalling the famous sweets and namkeen of Bikaner. He acknowledged that for him Bikaner is special as it is also known by the name ‘Choti Kashi’ and like Kashi, Bikaner also has its own history and antiquity.