ಐಪಿಎಸ್ ಪ್ರಶಿಕ್ಷಣಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
October 04th, 06:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಪ್ರಶಿಕ್ಷಣಾರ್ಥಿಗಳೊಂದಿಗೆ ಸಂವಾದ ನಡೆಸಿದರು.ಪ್ರಧಾನಿ ಅವರು ಜನವರಿ 6ರಿಂದ 7ರವರೆಗೆ ನಡೆಯಲಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕರು/ ಇನ್ಸಪೆಕ್ಟರ್ ಜನರಲ್ ಆಫ್ ಪೊಲೀಸ್ ಅಧಿಕಾರಿಗಳ ಅಖಿಲ ಭಾರತ ಸಮಾವೇಶದಲ್ಲಿ ಭಾಗಿ
January 04th, 12:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜನವರಿ 6ರಿಂದ 7ರವರೆಗೆ ಜೈಪುರದಲ್ಲಿನ ರಾಜಸ್ಥಾನ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು. ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಅಧಿಕಾರಿಗಳ ಅಖಿಲ ಭಾರತ ಸಮ್ಮೇಳನ-2023ರಲ್ಲಿ ಭಾಗವಹಿಸಲಿದ್ದಾರೆ.ರಿಪಬ್ಲಿಕ್ ಟಿವಿ ಕಾನ್‌ಕ್ಲೇವ್‌ನಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
April 26th, 08:01 pm
ಅರ್ನಾಬ್ ಗೋಸ್ವಾಮಿ ಅವರೇ, ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಎಲ್ಲಾ ಸಹೋದ್ಯೋಗಿಗಳೇ, ದೇಶ ಮತ್ತು ವಿದೇಶಗಳಲ್ಲಿನ ರಿಪಬ್ಲಿಕ್ ಟಿವಿಯ ಎಲ್ಲಾ ವೀಕ್ಷಕರೇ, ಮಹಿಳೆಯರೇ ಮತ್ತು ಮಹನೀಯರೇ! ನಾನು ಮೊದಲು, ನನ್ನ ಬಾಲ್ಯದಲ್ಲಿ ಕೇಳಿದ ಒಂದು ಹಾಸ್ಯ ಪ್ರಸಂಗವನ್ನು ಹೇಳಲು ಬಯಸುತ್ತೇನೆ. ʼಒಬ್ಬ ಪ್ರಾಧ್ಯಾಪಕರು ಇದ್ದರು, ಅವರ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಳು, ಜೀವನದಿಂದ ಬೇಸತ್ತಿದ್ದೇನೆ, ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ಬರೆದ ಪತ್ರವಿತ್ತು. ಏನಾದರು ಕುಡಿದು ಕಂಕರಿಯಾ ಕೆರೆಗೆ ಹಾರಿ ಸಾಯುತ್ತೇನೆ ಎಂದು ಆಕೆ ಬರೆದಿದ್ದಳು. ಮರುದಿನ ಬೆಳಿಗ್ಗೆ, ತನ್ನ ಮಗಳು ಮನೆಯಲ್ಲಿ ಇಲ್ಲದಿರುವುದು ಪ್ರಾಧ್ಯಾಪಕರಿಗೆ ತಿಳಿಯಿತು. ಅವರು ಅವಳ ಕೋಣೆಗೆ ಹೋಗಿ ನೋಡದಾಗ ಪತ್ರ ಸಿಕ್ಕಿತು. ಪತ್ರವನ್ನು ಓದಿದ ಅವರಿಗೆ ತುಂಬಾ ಕೋಪ ಬಂತು. ‘ನಾನು ಪ್ರೊಫೆಸರ್ ಆಗಿದ್ದೇನೆ, ನಾನು ಇಷ್ಟು ವರ್ಷ ಕಷ್ಟಪಟ್ಟು ಕೆಲಸ ಮಾಡಿದ್ದೇನೆ ಮತ್ತು ಆತ್ಮಹತ್ಯೆ ಪತ್ರದಲ್ಲಿ ಅವಳು ಕಂಕಾರಿಯಾ ಕಾಗುಣಿತವನ್ನು ತಪ್ಪಾಗಿ ಬರೆದಿದ್ದಾಳೆ.’ ಅರ್ನಾಬ್ ಉತ್ತಮ ಹಿಂದಿ ಮಾತನಾಡಲು ಪ್ರಾರಂಭಿಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ. ಅವರು ಏನು ಮಾತುನಾಡುತ್ತಿದ್ದಾರೆ ಎಂದು ನಾನು ಕೇಳಿಸಿಕೊಳ್ಳಲಿಲ್ಲ, ಆದರೆ ಅವರ ಹಿಂದಿ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಗಮನಿಸುತ್ತಿದ್ದೆ. ಬಹುಶಃ, ಮುಂಬೈನಲ್ಲಿ ವಾಸಿಸಿದ ನಂತರ ನಿಮ್ಮ ಹಿಂದಿ ಸುಧಾರಿಸಿದೆ.ನವದೆಹಲಿಯಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಪ್ರಧಾನಿ ಭಾಷಣ
April 26th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‌ನಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದರು.ನಮ್ಮ ದೇಶದ ಯುವಕರ ಸಾಮರ್ಥ್ಯವನ್ನು ಅನ್ಲಾಕ್ ಮಾಡುವುದು ನಮ್ಮ ಧ್ಯೇಯವಾಗಿದೆ: ಪ್ರಧಾನಿ ಮೋದಿ
April 24th, 06:42 pm
ಯುವಂ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಯಾವುದೇ ಮಿಷನ್‌ನ ಚೈತನ್ಯಕ್ಕೆ ಯುವಕರ ಚೈತನ್ಯವು ಅತ್ಯಂತ ಮಹತ್ವದ್ದಾಗಿದೆ ಎಂದು ಒಪ್ಪಿಕೊಂಡರು. ಭಾರತವು ದುರ್ಬಲವಾದ ಐದರಿಂದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಪರಿವರ್ತನೆಗೊಂಡಿದೆ ಎಂದು ಅವರು ಹೇಳಿದರು. ಬಿಜೆಪಿ ಮತ್ತು ಈ ದೇಶದ ಯುವಕರು ಒಂದೇ ತರಂಗಾಂತರವನ್ನು ಹೊಂದಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ. ನಾವು ಸುಧಾರಣೆಗಳನ್ನು ತರುತ್ತೇವೆ ಮತ್ತು ಯುವಕರು ಯಶಸ್ವಿ ಯುವಕರ ನೇತೃತ್ವದ ಪಾಲುದಾರಿಕೆ ಮತ್ತು ಬದಲಾವಣೆಯನ್ನು ಸಕ್ರಿಯಗೊಳಿಸುವ ಫಲಿತಾಂಶಗಳನ್ನು ತರುತ್ತಾರೆಕೇರಳದಲ್ಲಿ ‘ಯುವಂ’ ಸಮಾವೇಶ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
April 24th, 06:00 pm
ಯುವಂ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಯಾವುದೇ ಮಿಷನ್‌ನ ಚೈತನ್ಯಕ್ಕೆ ಯುವಕರ ಚೈತನ್ಯವು ಅತ್ಯಂತ ಮಹತ್ವದ್ದಾಗಿದೆ ಎಂದು ಒಪ್ಪಿಕೊಂಡರು. ಭಾರತವು ದುರ್ಬಲವಾದ ಐದರಿಂದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಪರಿವರ್ತನೆಗೊಂಡಿದೆ ಎಂದು ಅವರು ಹೇಳಿದರು. ಬಿಜೆಪಿ ಮತ್ತು ಈ ದೇಶದ ಯುವಕರು ಒಂದೇ ತರಂಗಾಂತರವನ್ನು ಹೊಂದಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ. ನಾವು ಸುಧಾರಣೆಗಳನ್ನು ತರುತ್ತೇವೆ ಮತ್ತು ಯುವಕರು ಯಶಸ್ವಿ ಯುವಕರ ನೇತೃತ್ವದ ಪಾಲುದಾರಿಕೆ ಮತ್ತು ಬದಲಾವಣೆಯನ್ನು ಸಕ್ರಿಯಗೊಳಿಸುವ ಫಲಿತಾಂಶಗಳನ್ನು ತರುತ್ತಾರೆNo dearth of political will to take action against corruption in the country: PM Modi
April 03rd, 03:50 pm
PM Modi inaugurated Diamond Jubilee Celebrations of CBI in Delhi. The PM made it clear that today there was no dearth of political will to take action against corruption in the country and asked officers to take action without hesitation against the corrupt, however powerful. He asked them not to be deterred by the history of the power of the corrupt and the ecosystem created by them to tarnish the investigative agencies.PM inaugurates Diamond Jubilee Celebrations of Central Bureau of Investigation in New Delhi
April 03rd, 12:00 pm
PM Modi inaugurated Diamond Jubilee Celebrations of CBI in Delhi. The PM made it clear that today there was no dearth of political will to take action against corruption in the country and asked officers to take action without hesitation against the corrupt, however powerful. He asked them not to be deterred by the history of the power of the corrupt and the ecosystem created by them to tarnish the investigative agencies.IPS Probationers interact with PM Modi
July 31st, 11:02 am
PM Narendra Modi had a lively interaction with the Probationers of Indian Police Service. The interaction with the Officer Trainees had a spontaneous air and the Prime Minister went beyond the official aspects of the Service to discuss the aspirations and dreams of the new generation of police officers.ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಐ.ಪಿ.ಎಸ್. ಪ್ರೊಬೆಶನರಿಗಳನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ
July 31st, 11:01 am
ನಿಮ್ಮೆಲ್ಲರೊಂದಿಗೆ ಮಾತನಾಡುವುದು ನನಗೆ ಆನಂದದ ಸಂಗತಿ. ಪ್ರತೀ ವರ್ಷ ನಿಮ್ಮಂತಹ ಯುವ ಮಿತ್ರರ ಜೊತೆ ಸಂವಾದ ನಡೆಸಬೇಕು ಎನ್ನುವುದು ನನ್ನ ಆಶಯ. ಇದರಿಂದ ನಿಮ್ಮ ಚಿಂತನೆಗಳನ್ನು ತಿಳಿದುಕೊಳ್ಳಲು ಸಹಾಯವಾಗುತ್ತದೆ. ನಿಮ್ಮ ಮಾತುಗಳು, ಪ್ರಶ್ನೆಗಳು, ಮತ್ತು ವಿಚಾರ ಮಾಡುವ ಗುಣ ಭವಿಷ್ಯದ ಸವಾಲುಗಳನ್ನು ನಿಭಾಯಿಸಲು ನನಗೂ ಸಹಾಯ ಮಾಡುತ್ತದೆ.ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
July 31st, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರಶಿಕ್ಷಣಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಅವರು ತರಬೇತಿಯಲ್ಲಿರುವ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಷಾ ಮತ್ತು ಗೃಹ ಖಾತೆ ರಾಜ್ಯ ಸಚಿವ ಶ್ರೀ ನಿತ್ಯಾನಂದ ರೈ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.‘ದೀಕ್ಷಾಂತ ಪರೇಡ್’ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ವಿಡಿಯೋ ಕಾನ್ಫರೆನ್ಸ್ ಭಾಷಣ
September 04th, 11:07 am
ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಅಮಿತ್ ಶಾ ಜಿ, ಡಾ. ಜಿತೇಂದ್ರ ಸಿಂಗ್ ಜಿ, ಜಿ.ಕಿಷನ್ ರೆಡ್ಡಿ ಜಿ ಅವರೇ, ದೀಕ್ಷಾಂತ (ಘಟಿಕೋತ್ಸವ) ಪರೇಡ್ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಅಧಿಕಾರಿಗಳೇ ಮತ್ತು ಭಾರತೀಯ ಪೊಲೀಸ್ ಸೇವೆಗಳನ್ನು ಮುನ್ನಡೆಸಲು ಅತ್ಯಂತ ಉತ್ಸಾಹದಿಂದ ಸಜ್ಜಾಗಿರುವ 71ನೇ ಆರ್ ಆರ್ ನ ನನ್ನ ಯುವ ಮಿತ್ರರೇ..ಪ್ರೊಬೆಷನರಿ ಐಪಿಎಸ್ ಅಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ
September 04th, 11:06 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ನಡೆದ “ದೀಕ್ಷಾಂತ್ ಪೆರೇಡ್ ಕಾರ್ಯಕ್ರಮ’’ದ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರೊಬೆಷನರಿ ಐಪಿಎಸ್ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.ಪ್ರಧಾನಿ ಅವರನ್ನು ಭೇಟಿ ಮಾಡಿದ 2018ನೇ ಸಾಲಿನ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳು
October 09th, 06:21 pm
2018ನೇ ಸಾಲಿನ 126 ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳು ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಪ್ರಧಾನಿ, ನಮ್ಮ ದೇಶದ ಅಭಿವೃದ್ಧಿಗೆ ಅಹರ್ನಿಶಿ ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಯುವ ಅಧಿಕಾರಿಗಳನ್ನು ಉತ್ತೇಜಿಸಿದರು.ತೇಕನ್ಪುರದಲ್ಲಿ ಡಿಜಿಪಿ / ಐಜಿಪಿಗಳ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಭಾಷಣ
January 08th, 05:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿ ಅವರಿಂದು ತೇಕನ್ಪುರದ ಬಿ.ಎಸ್.ಎಫ್. ಅಕಾಡಮಿಯಲ್ಲಿ ನಡೆದ ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರ ಸಮಾವೇಶದ ಸಮಾರೋಪ ಸಮಾರಂಭ ಉದ್ದೇಶಿಸಿ ಭಾಷಣ ಮಾಡಿದರು.ತೇಕನ್ಪುರಕ್ಕೆ ಆಗಮಿಸಿದ ಪ್ರಧಾನಿ, ಡಿಜಿಪಿಗಳು ಮತ್ತು ಐಜಿಪಿಗಳ ಸಮಾವೇಶದಲ್ಲಿ ಭಾಗಿ
January 07th, 06:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರ ಸಮಾವೇಶಕ್ಕಾಗಿ ಇಂದು ಮಧ್ಯಪ್ರದೇಶದ ತೇಕನ್ಪುರದ ಬಿ.ಎಸ್.ಎಫ್. ಅಕಾಡಮಿಗೆ ಆಗಮಿಸಿದರು.ತೇಕನ್ಪುರದ ಬಿ.ಎಸ್.ಎಫ್. ಅಕಾಡಮಿಯಲ್ಲಿ ವಾರ್ಷಿಕ ಡಿ.ಜಿ.ಪಿ. ಸಮಾವೇಶದಲ್ಲಿ ಭಾಗಿಯಾಗಲಿರುವ ಪ್ರಧಾನಿ
January 06th, 01:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ತೇಕನ್ಪುರದಲ್ಲಿನ ಬಿ.ಎಸ್.ಎಫ್. ಅಕಾಡಮಿಯಲ್ಲಿ ಜನವರಿ 7 ಮತ್ತು 8ರಂದು ನಡೆಯಲಿರುವ ಡಿಜಿಪಿಗಳು ಮತ್ತು ಐಜಿಪಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.2016ರ ತಂಡದ ತರಬೇತಿನಿರತ ಐ.ಪಿ.ಎಸ್. ಅಧಿಕಾರಿಗಳಿಂದ ಪ್ರಧಾನಿ ಭೇಟಿ
November 08th, 04:04 pm
ಭಾರತೀಯ ಪೊಲೀಸ್ ಸೇವೆಯ 2016ನೇ ತಂಡದ 110ಕ್ಕೂ ಹೆಚ್ಚು ತರಬೇತಿ ನಿರತ ಅಧಿಕಾರಿಗಳು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರುRedefine your role, move beyond controlling, regulating & managerial capabilities: PM Modi to Civil Servants
April 21st, 11:55 am
PM exhorts civil servants to become “agents of change”; calls upon Government officers to engage with people
April 21st, 11:54 am