108 ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ (ISC) ನಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲೀಷ್ ಅವತರಣಿಕೆ

January 03rd, 10:40 am

'ಭಾರತೀಯ ವಿಜ್ಞಾನ ಕಾಂಗ್ರೆಸ್' ಆಯೋಜಿಸಿದ್ದಕ್ಕಾಗಿ ನಿಮಗೆಲ್ಲರಿಗೂ ಅಭಿನಂದನೆಗಳು. ಮುಂದಿನ 25 ವರ್ಷಗಳಲ್ಲಿ ಭಾರತ ಉತ್ತುಂಗಕ್ಕೇರುವಾಗ ಭಾರತದ ವೈಜ್ಞಾನಿಕ ಶಕ್ತಿಯ ಪಾತ್ರ ಬಹಳ ಮಹತ್ವದ್ದಾಗಿದೆ. ದೇಶಕ್ಕೆ ಸೇವೆ ಸಲ್ಲಿಸುವ ಸಂಕಲ್ಪವನ್ನು ವಿಜ್ಞಾನದ ಉತ್ಸಾಹದೊಂದಿಗೆ ಸಂಯೋಜಿಸಿದಾಗ ಅಭೂತಪೂರ್ವ ಫಲಿತಾಂಶಗಳು ಅದನ್ನು ಅನುಸರಿಸಿ ಬರುತ್ತವೆ. ದೇಶದ ವೈಜ್ಞಾನಿಕ ಸಮುದಾಯವು 21 ನೇ ಶತಮಾನದಲ್ಲಿ ಭಾರತಕ್ಕೆ ಅರ್ಹವಾದ ಸ್ಥಾನವನ್ನು ಗಳಿಸಲು ಸಹಾಯ ಮಾಡುತ್ತದೆ ಎಂಬ ಬಗ್ಗೆ ನನಗೆ ವಿಶ್ವಾಸವಿದೆ. ಈ ನಂಬಿಕೆಯ ಕಾರಣವನ್ನು ನಾನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ವೀಕ್ಷಣೆ ಅಥವಾ ನಿಕಟ ನಿಗಾ ವಿಜ್ಞಾನದ ಮೂಲ ಅಡಿಪಾಯ ಎಂದು ನಿಮಗೆಲ್ಲರಿಗೂ ತಿಳಿದಿದೆ. ವಿಜ್ಞಾನಿಗಳು ವೀಕ್ಷಣೆಯ ಮೂಲಕ ಮಾದರಿಗಳನ್ನು ಅನುಸರಿಸುತ್ತಾರೆ ಮತ್ತು ಆ ಮಾದರಿಗಳನ್ನು ವಿಶ್ಲೇಷಿಸಿದ ನಂತರ ಅವರು ತೀರ್ಮಾನಕ್ಕೆ ಬರುತ್ತಾರೆ.

​​​​​​​108ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದ ಪ್ರಧಾನಮಂತ್ರಿ

January 03rd, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 108ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ (ಐಎಸ್ ಸಿ)ಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಈ ವರ್ಷದ ಐಎಸ್ ಸಿಯ ಕೇಂದ್ರ ಧ್ಯೇಯವಾಕ್ಯ ಮಹಿಳಾ ಸಬಲೀಕರಣದೊಂದಿಗೆ ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಎಂಬುದಾಗಿದ್ದು, ಇದು ಸುಸ್ಥಿರ ಅಭಿವೃದ್ಧಿ, ಮಹಿಳಾ ಸಬಲೀಕರಣ ಮತ್ತು ಇದನ್ನು ಸಾಧಿಸುವಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಪಾತ್ರದ ಬಗ್ಗೆ ಚರ್ಚೆಗಳಿಗೆ ಸಾಕ್ಷಿಯಾಗಲಿದೆ.

ಜನವರಿ 3ರಂದು 108ನೇ ಭಾರತೀಯ ವಿಜ್ಞಾನ ಸಮಾವೇಶ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

January 01st, 10:58 am

2023 ಜನವರಿ 3ರಂದು ಆಯೋಜಿತವಾಗಿರುವ 108ನೇ ಭಾರತೀಯ ವಿಜ್ಞಾನ ಸಮಾವೇಶ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೆಳಗ್ಗೆ 10.30ಕ್ಕೆ ವೀಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲಿದ್ದಾರೆ.

107 ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಉದ್ಘಾಟನೆಯಲ್ಲಿ ಪ್ರಧಾನ ಮಂತ್ರಿಯವರ ಭಾಷಣ

January 03rd, 10:51 am

ಸ್ನೇಹಿತರೇ, ಮೊದಲನೆಯದಾಗಿ ನಿಮ್ಮೆಲ್ಲರಿಗೂ 2020 ರ ಶುಭಾಶಯಗಳು. ಈ ವರ್ಷವು ನಿಮ್ಮ ಜೀವನದಲ್ಲಿ ಸಮೃದ್ಧಿ ಮತ್ತು ನಿಮ್ಮ ಪ್ರಯೋಗಾಲಯಗಳಲ್ಲಿ ಉತ್ಪಾದಕತೆಯನ್ನು ತರಲಿ. ನೂತನ ವರ್ಷ ಮತ್ತು ದಶಕದ ಆರಂಭದಲ್ಲಿ ನನ್ನ ಮೊದಲ ಕಾರ್ಯಕ್ರಮ ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರಕ್ಕೆ ಸಂಬಂಧಿಸಿದ್ದಾಗಿದೆ ಎಂಬುದು ನನಗೆ ವಿಶೇಷ ಸಂತೋಷ ತಂದಿದೆ. ವಿಜ್ಞಾನ ಮತ್ತು ಆವಿಷ್ಕಾರಕ್ಕೆ ಸಂಬಂಧಿಸಿರುವ ನಗರವಾದ ಬೆಂಗಳೂರಿನಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ನಾನು ಕಳೆದ ಬಾರಿ ಬೆಂಗಳೂರಿಗೆ ಬಂದಿದ್ದು, ಇಡೀ ದೇಶದ ಕಣ್ಣು ಚಂದ್ರಯಾನ-2 ರ ಮೇಲಿದ್ದಾಗ. ಆ ಸಮಯದಲ್ಲಿ, ನಮ್ಮ ರಾಷ್ಟ್ರವು ವಿಜ್ಞಾನವನ್ನು ಸಂಭ್ರಮಿಸಿದ ರೀತಿ, ನಮ್ಮ ಬಾಹ್ಯಾಕಾಶ ಕಾರ್ಯಕ್ರಮ ಮತ್ತು ನಮ್ಮ ವಿಜ್ಞಾನಿಗಳ ಸಾಮರ್ಥ್ಯಗಳು ಯಾವಾಗಲೂ ನನ್ನ ನೆನಪಿನ ಒಂದು ಭಾಗವಾಗಿರುತ್ತವೆ.

ಪ್ರಧಾನಿಯವರಿಂದ 107 ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಉದ್ಘಾಟನೆ

January 03rd, 10:50 am

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ 107 ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ (ಐಎಸ್‌ಸಿ) ಉದ್ಘಾಟಿಸಿದರು.

ನಾಳೆ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ (ಯು.ಎ.ಎಸ್) 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಉದ್ಘಾಟಿಸಲಿರುವ ಪ್ರಧಾನ ಮಂತ್ರಿ

January 02nd, 05:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಾಳೆ 2020ರ ಜನವರಿ 3ರಂದು ಶುಕ್ರವಾರ ಬೆಂಗಳೂರಿನ, ಜಿಕೆವಿಕೆ, ಕೃಷಿ ವಿಶ್ವವಿದ್ಯಾಲಯದಲ್ಲಿ 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಮೋದಿ ಅವರು ಉದ್ಘಾಟನಾ ಭಾಷಣ ಮಾಡಲಿದ್ದಾರೆ ಮತ್ತು ಐ ಸ್ಟೆಮ್ ಪೋರ್ಟಲ್ ಅನ್ನು ಇದೇ ಸಂದರ್ಭದಲ್ಲಿ ಉದ್ಘಾಟಿಸಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಡಾ. ಹರ್ಷವರ್ಧನ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿರುತ್ತಾರೆ.

Our scientific institutions should align with future requirements and try to find solutions for local problems: PM

February 28th, 04:01 pm

Conferring the Shanti Swarup Bhatnagar Prizes, PM Modi today said that India deserves nothing but the best, when it comes to innovations in the field of science and technology. He added that science must be fundamental, while on the other hand, technology must be local.

"ವಿಜ್ಞಾನ ಮತ್ತು ತಂತ್ರಜ್ಞಾನಕ್ಕಾಗಿ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ ಪ್ರದಾನ ಮಾಡಿದ ಪ್ರಧಾನಮಂತ್ರಿ "

February 28th, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನವದೆಹಲಿಯ ವಿಜ್ಞಾನಭವನದಲ್ಲಿ ನಡೆದ ಸಮಾರಂಭದಲ್ಲಿ 2016, 2017 ಮತ್ತು 2018ನೇ ಸಾಲಿನ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದ ಪ್ರಧಾನಮಂತ್ರಿಯವರು, ವಿಜ್ಞಾನ, ತಂತ್ರಜ್ಞಾನ ಮತ್ತು ನಾವಿನ್ಯತೆ ಸಮಾಜದ ಅಶೋತ್ತರ ಮತ್ತು ಅಗತ್ಯಗಳಿಗೆ ಸಂಪರ್ಕಿತವಾಗಿರಬೇಕು ಎಂದು ಹೇಳಿದರು.

" ಮಣಿಪುರದ ಇಂಫಾಲನಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣದ ಪೂರ್ಣ ಪಠ್ಯ "

January 04th, 12:38 pm

ಮಣಿಪುರದಲ್ಲಿ ಪ್ರಧಾನಿ ಮೋದಿ ಅವರು ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆಗೈದರು . ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಮಾತನಾಡುತ್ತಾ , ಮಣಿಪುರದ ಅಭಿವೃದ್ಧಿ ಪಥದಲ್ಲಿ ಶೀಘ್ರವಾಗಿ ಮುಂದುವರೆಯುತ್ತಿದೆ . ಭಾರತದ ಗ್ರಾಮಗಳನ್ನು ವಿದ್ಯುನ್ಮಾನಗೊಳಿಸುವ ಬಗ್ಗೆ ಚರ್ಚೆ ಬಂದಾಗ ಮಣಿಪುರದ ಲೀಸಾಂಗ್ ಗ್ರಾಮದ ಹೆಸರು ಸಹ ಬರುತ್ತದೆ ಎಂದು ಪ್ರಧಾನಿ ಹೇಳಿದರು.

ಮೋರೇಯಲ್ಲಿ ಸಮಗ್ರ ತಪಾಸಣಾ ಠಾಣಾ , ಇಂಫಾಲ ದಲ್ಲಿ ಇತರ ಮೂಲಸೌಕರ್ಯ ಯೋಜನೆಗಳಿಗೆ ಪ್ರಧಾನ ಮಂತ್ರಿ ಚಾಲನೆ.

January 04th, 12:30 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಂಫಾಲಕ್ಕೆ ಭೇಟಿ ನೀಡಿದರು. ಬೃಹತ್ ಸಾರ್ವಜನಿಕ ಸಭೆಯ ನಡುವೆ ಅವರು ಮೋರೆಯಲ್ಲಿ ಸಮಗ್ರ ತಪಾಸಣಾ ಠಾಣಾವನ್ನು ಉದ್ಘಾಟಿಸಿದರು. ಅವರು ದೊಲೈತಾಬಿ ಬ್ಯಾರೇಜ್ ಯೋಜನೆ, ಸ್ವಾವೋಂಬಂಗ್ ನಲ್ಲಿ ಎಫ್.ಸಿ.ಐ. ಆಹಾರ ಸಂಗ್ರಹ ಗೊದಾಮು ಮತ್ತು ನೀರು ಪೂರೈಕೆ ಹಾಗು ಪ್ರವಾಸೋದ್ಯಮ ಸಂಬಂಧಿ ಯೋಜನೆಗಳನ್ನು ಉದ್ಘಾಟಿಸಿದರು.

ಜೈ ಜವಾನ್, ಜೈ ಕಿಸಾನ್ , ಜೈ ವಿಜ್ಞಾನ , ಜೈ ಅನುಸಂಧಾನ : 106 ನೇ ವಿಜ್ಞಾನ ಕಾಂಗ್ರೆಸ್ ನಲ್ಲಿ ಪ್ರಧಾನಿ ಮೋದಿ

January 03rd, 11:29 am

ಪ್ರಧಾನಿ ಮೋದಿ ಅವರು ಭಾರತೀಯ ವಿಜ್ಞಾನ ಕಾಂಗ್ರೆಸ್ ನ 106 ನೇ ಅಧಿವೇಶನದಲ್ಲಿ ಉದ್ಘಾಟನಾ ಭಾಷಣ ಮಾಡಿದರು. ಈ ವರ್ಷದ ಕಾರ್ಯಕ್ರಮದ ವಿಷಯದ ಬಗ್ಗೆ ಚಿಂತನೆ - 'ಫ್ಯೂಚರ್ ಇಂಡಿಯಾ: ಸೈನ್ಸ್ ಅಂಡ್ ಟೆಕ್ನಾಲಜಿ' - ಪ್ರಧಾನಿ ಭಾರತದ ನಿಜವಾದ ಶಕ್ತಿ ಅದರ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆಗಳನ್ನು ತನ್ನ ಜನರೊಂದಿಗೆ ಸಂಪರ್ಕಿಸುವಂತೆ ಮಾಡುತ್ತದೆ ಎಂದು ಹೇಳಿದರು.

ಭಾರತೀಯ ವಿಜ್ಞಾನ ಕಾಂಗ್ರೆಸ್ ನ 106 ನೇ ಅಧಿವೇಶನದಲ್ಲಿ ಪ್ರಧಾನ ಮಂತ್ರಿ ಭಾಷಣ.

January 03rd, 11:27 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತೀಯ ವಿಜ್ಞಾನ ಕಾಂಗ್ರೆಸ್ಸಿನ 106ನೇ ಅಧಿವೇಶನದಲ್ಲಿ ಉದ್ಘಾಟನಾ ಭಾಷಣ ಮಾಡಿದರು.

ಜನವರಿ 3, 2018ರಂದು ಪ್ರಧಾನಮಂತ್ರಿ ಪಂಜಾಬ್ ಭೇಟಿ

January 02nd, 07:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 3, 2019ರಂದು ಪಂಜಾಬಿಗೆ ಭೇಟಿ ನೀಡಲಿದ್ದಾರೆ.

Social Media Corner 16 March 2018

March 16th, 07:25 pm

Your daily dose of governance updates from Social Media. Your tweets on governance get featured here daily. Keep reading and sharing!

The time is ripe to redefine ‘R&D’ as ‘Research’ for the ‘Development’ of the nation: PM Modi

March 16th, 11:32 am

Inaugurating the 105th session of Indian Science Congress in Manipur, PM Narendra Modi said that time was ripe to redefine ‘R&D’ as ‘Research’ for the ‘Development’ of the nation. “Science is after all, but a means to a far greater end; of making a difference in the lives of others, of furthering human progress and welfare”, the PM remarked.

2018ರ ಮಾರ್ಚ್ 16ರಂದು ಮಣಿಪುರಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ

March 15th, 04:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2018ರ ಮಾರ್ಚ್ 16ರಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ.

ತಿರುಪತಿಯಲ್ಲಿ ಭಾರತೀಯ ವಿಜ್ಞಾನ ಕಾಂಗ್ರೆಸ್ ನ 104ನೇ ಅಧಿವೇಶನದ ಉದ್ಘಾಟನೆ ವೇಳೆ ಪ್ರಧಾನಮಂತ್ರಿಯವರ ಭಾಷಣ

January 03rd, 12:50 pm

Addressing the 104th Indian Science Congress, Prime Minister Modi said that our best science and technology institutions should further strengthen their basic research in line with leading global standards. He also said that by 2030 India will be among the top three countries in science and technology and will be among the most attractive destinations for the best talent in the world. “Science must meet the rising aspirations of our people”, the PM added.

We are at the global frontiers of achievements in science and technology: PM Modi

January 03rd, 11:37 am



PM to visit Karnataka on January 2nd and 3rd, 2016

January 01st, 08:03 pm