ಏಷ್ಯನ್ ಗೇಮ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳೊಂದಿಗಿನ ಸಂವಾದದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 10th, 06:25 pm
1951ರಲ್ಲಿ ಇದೇ ಕ್ರೀಡಾಂಗಣದಲ್ಲಿ ಮೊದಲ ಏಷ್ಯನ್ ಗೇಮ್ಸ್ ನಡೆದದ್ದು ಎಂತಹ ಅದ್ಭುತ ಕಾಕತಾಳೀಯ. ಇಂದು, ನೀವು ತೋರಿಸಿದ ಧೈರ್ಯ, ನೀವು ಮಾಡಿದ ಪ್ರಯತ್ನಗಳು ಮತ್ತು ನೀವು ತಂದ ಫಲಿತಾಂಶಗಳಿಂದಾಗಿ, ದೇಶದ ಪ್ರತಿಯೊಂದು ಮೂಲೆಯಲ್ಲೂ ಸಂಭ್ರಮದ ವಾತಾವರಣವಿದೆ. ನೀವು 100 ಪದಕಗಳ ಸಂಖ್ಯೆಯನ್ನು ದಾಟಲು ಹಗಲು ರಾತ್ರಿ ಶ್ರಮಿಸಿದ್ದೀರಿ. ಏಷ್ಯನ್ ಗೇಮ್ಸ್ ನಲ್ಲಿ ನಿಮ್ಮಂತಹ ಎಲ್ಲಾ ಕ್ರೀಡಾಪಟುಗಳ ಪ್ರದರ್ಶನದಿಂದಾಗಿ ಇಡೀ ದೇಶ ಹೆಮ್ಮೆ ಪಡುತ್ತಿದೆ.ಏಷ್ಯಾ ಕ್ರೀಡಾಕೂಟ 2022 ರಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳ ತಂಡವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ
October 10th, 06:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಮೇಜರ್ ಧ್ಯಾನ್ ಚಂದ್ ಕ್ರೀಡಾಂಗಣದಲ್ಲಿ ಏಷ್ಯಾ ಕ್ರೀಡಾಕೂಟ 2022 ರಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳ ತಂಡವನ್ನು ಉದ್ದೇಶಿಸಿ ಮಾತನಾಡಿದರು. ಅವರು ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದರು. ಭಾರತವು 2022ರ ಏಷ್ಯಾ ಕ್ರೀಡಾಕೂಟದಲ್ಲಿ 28 ಚಿನ್ನದ ಪದಕಗಳು ಸೇರಿದಂತೆ 107 ಪದಕಗಳನ್ನು ಗೆದ್ದುಕೊಂಡಿದೆ, ಕಾಂಟಿನೆಂಟಲ್ ಮಲ್ಟಿ-ಸ್ಪೋರ್ಟ್ ಕ್ರೀಡಾಕೂಟದಲ್ಲಿ ಗೆದ್ದ ಒಟ್ಟು ಪದಕಗಳ ಸಂಖ್ಯೆಯ ಪ್ರಕಾರ ಇದು ಅತ್ಯುತ್ತಮ ಸಾಧನೆಯಾಗಿದೆ.PM Modi addresses the Nari Shakti Vandan Abhinandan Karyakram in Ahmedabad
September 26th, 07:53 pm
Addressing the Nari Shakti Vandan Abhinandan Karyakram in Ahmedabad, Prime Minister Narendra Modi hailed the passage of the Nari Shakti Vandan Adhiniyam, seeking to reserve 33% of seats in Lok Sabha and state Assemblies for women. Speaking to the women in the event, PM Modi said, “Your brother has done one more thing in Delhi to increase the trust with which you had sent me to Delhi. Nari Shakti Vandan Adhiniyam, i.e. guarantee of increasing representation of women from Assembly to Lok Sabha.”ಭಾರತದ ಮಹಿಳಾ ಕ್ರಿಕೆಟ್ ತಂಡವು ಏಷ್ಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದುದ್ದನ್ನು ಸಂಭ್ರಮಿಸಿದ ಪ್ರಧಾನಮಂತ್ರಿ
September 25th, 04:21 pm
ಏಷ್ಯನ್ ಗೇಮ್ಸ್ 2022 ರಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಐಬಿಎಸ್ಎ ವಿಶ್ವ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿವರಿಂದ ಅಭಿನಂದನೆ
August 26th, 10:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಐಬಿಎಸ್ಎ ವಿಶ್ವ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ.'ಏಕ್ ಭಾರತ್, ಶ್ರೇಷ್ಠ ಭಾರತ'ದ ಮನೋಭಾವವು ನಮ್ಮ ರಾಷ್ಟ್ರವನ್ನು ಬಲಪಡಿಸುತ್ತದೆ: 'ಮನ್ ಕಿ ಬಾತ್' ಸಂದರ್ಭದಲ್ಲಿ ಪ್ರಧಾನಿ ಮೋದಿ
March 26th, 11:00 am
ನನ್ನ ಪ್ರಿಯ ದೇಶಬಾಂಧವರೆ. ಮನದ ಮಾತಿನಲ್ಲಿ ಬೇರೆಯವರ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಂಥ ಸಾವಿರಾರು ಜನರ ಬಗ್ಗೆ ಚರ್ಚಿಸಿದ್ದೇವೆ. ತಮ್ಮ ಮಗಳ ವಿದ್ಯಾಭ್ಯಾಸಕ್ಕಾಗಿ ತಮ್ಮ ಸಂಪೂರ್ಣ ಪಿಂಚಣಿಯನ್ನೇ ಮುಡಿಪಾಗಿಟ್ಟವರು ಹಲವರಿದ್ದರೆ, ಇನ್ನೂ ಎಷ್ಟೋ ಜನರು ತಮ್ಮ ಜೀವನವದ ಸಂಪೂರ್ಣ ಗಳಿಕೆಯನ್ನು ಪರಿಸರ ಮತ್ತು ಪ್ರಾಣಿ ಪಕ್ಷಿಗಳ ಸೇವೆಗೆ ಸಮರ್ಪಿಸಿಬಿಡುತ್ತಾರೆ. ನಮ್ಮ ದೇಶದಲ್ಲಿ ಪರಮಾರ್ಥವನ್ನು ಎಷ್ಟು ಉತ್ತುಂಗದಲ್ಲಿರಿಸಿದ್ದಾರೆಂದರೆ ಬೇರೆಯವರ ಸುಖಕ್ಕಾಗಿ ತಮ್ಮ ಸರ್ವಸ್ವವನ್ನೂ ದಾನ ಮಾಡಲು ಹಿಂಜರಿಯುವುದಿಲ್ಲ. ಹಾಗಾಗಿ ಬಾಲ್ಯದಿಂದಲೂ ನಮಗೆ ಶಿಬಿ ಮತ್ತು ದಧೀಚಿಯಂತಹ ದೇಹ ದಾನ ಮಾಡಿದವರ ಕಥೆಗಳನ್ನು ಹೇಳುತ್ತಾರೆ.ʻಇಂಡಿಯಾ ಟುಡೇ ಕಾನ್‌ಕ್ಲೇವ್ʼನಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 18th, 11:17 pm
`ಇಂಡಿಯಾ ಟುಡೇ ಕಾನ್‌ಕ್ಲೇವ್ʼನಲ್ಲಿ ನಮ್ಮೊಂದಿಗಿರುವ ಎಲ್ಲ ಗಣ್ಯರಿಗೆ ಶುಭಾಶಯಗಳು! ಡಿಜಿಟಲ್ ಮಾಧ್ಯಮದ ಮೂಲಕ ನಮ್ಮೊಂದಿಗೆ ಸೇರಿದ ಭಾರತ ಮತ್ತು ವಿದೇಶಗಳ ವೀಕ್ಷಕರು ಮತ್ತು ಓದುಗರಿಗೆ ಶುಭಾಶಯಗಳು. ಈ ಸಮಾವೇಶದ ವಿಷಯ - ʻಭಾರತದ ಘಳಿಗೆʼ (ದಿ ಇಂಡಿಯಾ ಮೂಮೆಂಟ್) ಎಂಬುದನ್ನು ತಿಳಿದು ನನಗೆ ಸಂತೋಷವಾಗಿದೆ. ಇಂದು, ವಿಶ್ವದ ಪ್ರಮುಖ ಅರ್ಥಶಾಸ್ತ್ರಜ್ಞರು, ವಿಶ್ಲೇಷಕರು, ಚಿಂತಕರು ಇದು ʻಭಾರತದ ಘಳಿಗೆʼ ಎಂದು ಒಗ್ಗಟ್ಟಿನಿಂದ ಹೇಳುತ್ತಿದ್ದಾರೆ. ಆದರೆ ʻಇಂಡಿಯಾ ಟುಡೇ ಸಮೂಹʼವು ಈ ಆಶಾವಾದವನ್ನು ವ್ಯಕ್ತಪಡಿಸಿರುವುದು 'ಮತ್ತಷ್ಟು ವಿಶೇಷ'ವಾಗಿದೆ. ಅಂದಹಾಗೆ, 20 ತಿಂಗಳ ಹಿಂದೆ ನಾನು ಕೆಂಪು ಕೋಟೆಯಿಂದ ಮಾಡಿದ ಭಾಷಣದ ವೇಳೆ – ಭಾರತಕ್ಕೆ ʻಇದು ಸರಿಯಾದ ಸಮಯ, ಇದೇ ಸಮಯʼ ಎಂದು ಹೇಳಿದ್ದೆ. ಆದರೆ ಈ ಸ್ಥಾನವನ್ನು ತಲುಪಲು 20 ತಿಂಗಳುಗಳು ಬೇಕಾಯಿತು. ಆಗಲೂ - ʻಇದು ಭಾರತದ ಘಳಿಗೆʼ ಎಂಬುದೇ ಸ್ಫೂರ್ತಿಯಾಗಿತ್ತು.ʻಇಂಡಿಯಾ ಟುಡೇ ಕಾನ್‌ಕ್ಲೇವ್ʼ ಉದ್ದೇಶಿಸಿ ಪ್ರಧಾನಿ ಭಾಷಣ
March 18th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ `ಹೋಟೆಲ್ ತಾಜ್ ಪ್ಯಾಲೇಸ್’ನಲ್ಲಿ ನಡೆದ `ಇಂಡಿಯಾ ಟುಡೇ ಕಾನ್‌ಕ್ಲೇವ್ʼ ಉದ್ದೇಶಿಸಿ ಮಾತನಾಡಿದರು.ಮಹಿಳಾ ಏಷ್ಯಾಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
October 15th, 07:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 7ನೇ ಮಹಿಳಾ ಏಷ್ಯಾಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ.ಸಿ.ಡಬ್ಲ್ಯೂ.ಜಿ 2022 ರಲ್ಲಿ ಬೆಳ್ಳಿ ಪದಕ ಗೆದ್ದ ಮಹಿಳಾ ಕ್ರಿಕೆಟ್ ತಂಡದ ಸದಸ್ಯರಿಗೆ ಶುಭ ಹಾರೈಸಿದ ಪ್ರಧಾನಮಂತ್ರಿ
August 08th, 08:20 am
ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಸಿ.ಡಬ್ಲ್ಯೂ.ಜಿ. ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಭಾರತ ಮಹಿಳಾ ಕ್ರಿಕೆಟ್ ತಂಡದ ಸದಸ್ಯರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ 75 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ
March 28th, 11:30 am
ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ 75 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 30.7.2017ರಂದು ಮಾಡಿದ `ಮನ್ ಕಿ ಬಾತ್’ – 34ನೇ ಭಾಷಣದ ಕನ್ನಡ ಅವತರಣಿಕೆ
July 30th, 11:01 am
ನನ್ನ ಪ್ರಿಯ ದೇಶಬಾಂಧವರೇ, ನಮಸ್ಕಾರ. ಮನುಷ್ಯನ ಮನಸ್ಸೇ ಹೀಗೆ, ಮಳೆಗಾಲ ಮನಸ್ಸಿಗೆ ತುಂಬಾ ಮುದ ನೀಡುವಂಥದ್ದು. ಪ್ರಾಣಿ, ಪಕ್ಷಿ, ಗಿಡಮರ, ನಿಸರ್ಗ- ಎಲ್ಲರೂ ಮಳೆಗಾಲ ಬಂತೆಂದರೆ ಉತ್ತೇಜಿತರಾಗುತ್ತಾರೆ. ಆದರೆ ಕೆಲವೊಮ್ಮೆ ಮಳೆಯೂ ವಿಕೃತ ರೂಪ ತಾಳುತ್ತದೆ. ಆಗ ನೀರಿಗೆ ಎಂಥ ವಿನಾಶಕಾರಿ ಶಕ್ತಿ ಇದೆ ಎಂಬುದು ನಮಗೆ ಅರ್ಥವಾಗುತ್ತದೆ. ಪ್ರಕೃತಿ ನಮಗೆ ಜೀವನವನ್ನು ನೀಡುತ್ತದೆ. ನಮ್ಮನ್ನು ಪೋಷಿಸುತ್ತದೆ. ಆದರೆ ಕೆಲವೊಮ್ಮೆ ಪ್ರವಾಹ, ಭೂಕಂಪನದಂತಹ ಪ್ರಾಕೃತಿಕ ವಿಕೋಪಗಳು, ಅದರ ಭಯಂಕರ ಸ್ವರೂಪ ವಿನಾಶವನ್ನು ತಂದೊಡ್ಡುತ್ತವೆ.ಸಾಮಾಜಿಕ ಮಾಧ್ಯಮ ಕಾರ್ನರ್ 28 ಜುಲೈ 2017
July 28th, 07:38 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಭಾರತೀಯ ಮಹಿಳಾ ಕ್ರಿಕೆಟ್ ತಂಡದೊಂದಿಗೆ ಸಂವಾದ ನಡೆಸಿದ ಪ್ರಧಾನಿ
July 27th, 09:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಇತ್ತೀಚೆಗೆ ಮಹಿಳಾ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರರು ಮತ್ತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.ಪ್ರಧಾನಮಂತ್ರಿಯೊಬ್ಬರು ಮಹಿಳಾ ಕ್ರಿಕೆಟ್ ತಂಡಕ್ಕಾಗಿ ಟ್ವೀಟ್ ಮಾಡಿದ್ದನ್ನು ತಾವು ಇದೇ ಮೊದಲ ಬಾರಿಗೆ ನೋಡಿದ್ದಾಗಿ ತಂಡದ ಸದಸ್ಯರು ತಿಳಿಸಿದರು. ಪ್ರಧಾನಮಂತ್ರಿಯವರು ತಮ್ಮ ಪ್ರಗತಿಯನ್ನು ಗಮನಿಸುತ್ತಿದ್ದಾರೆ ಎಂದು ತಿಳಿದು ತಮಗೆ ಅತೀವ ಆನಂದವಾಯಿತು, ಸ್ಫೂರ್ತಿ ದೊರೆಯಿತು, ಹೆಮ್ಮೆ ಎನಿಸಿತು ಎಂದು ಅವರು ತಿಳಿಸಿದರು.Social Media Corner 23 July 2017
July 23rd, 08:20 pm
Your daily dose of governance updates from Social Media. Your tweets on governance get featured here daily. Keep reading and sharing!ವಿಶ್ವಕಪ್ ಫೈನಲ್ ಗಾಗಿ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಕೋರಿದ ಪ್ರಧಾನಿ
July 23rd, 04:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಶ್ವಕಪ್ ಫೈನಲ್ ಪಂದ್ಯ ಆಡುತ್ತಿರುವ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಕೋರಿದ್ದಾರೆ. “ನಮ್ಮ ಮಹಿಳಾ ಕ್ರಿಕೆಟ್ ತಂಡ ಇಂದು ವಿಶ್ವಕಪ್ ಫೈನಲ್ ಆಡುತ್ತಿದೆ, ನಾನು ಅವರಿಗೆ ಶುಭ ಕೋರಲು 125 ಕೋಟಿ ಭಾರತೀಯರೊಂದಿಗೆ ಸೇರುತ್ತೇನೆ.ಸೋಶಿಯಲ್ ಮೀಡಿಯಾ ಕಾರ್ನರ್ - ಡಿಸೆಂಬರ್ 4
December 04th, 12:40 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !