ಏಷ್ಯಾಕಪ್ ಪ್ರಶಸ್ತಿಯನ್ನು ಗೆದ್ದ ಭಾರತೀಯ ಜೂನಿಯರ್ ಮಹಿಳಾ ಹಾಕಿ ತಂಡವನ್ನು ಪ್ರಧಾನಮಂತ್ರಿ ಅಭಿನಂದಿಸಿದರು
December 16th, 09:35 pm
ಏಷ್ಯಾಕಪ್ ಪ್ರಶಸ್ತಿಯನ್ನು ಗೆದ್ದ ಭಾರತೀಯ ಜೂನಿಯರ್ ಮಹಿಳಾ ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದರು. ತಂಡದ ಅಗಾಧ ಮನೋಧೈರ್ಯ, ಛಲ, ಶ್ರದ್ಧೆ ಮತ್ತು ಸ್ಥೈರ್ಯವನ್ನು ಅವರು ಶ್ಲಾಘಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಿಳಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದ ಹಾಕಿ ತಂಡವನ್ನು ಅಭಿನಂದಿಸಿದ್ದಾರೆ
November 21st, 01:18 pm
ಮಹಿಳಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದ ಭಾರತ ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2023ರಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ಮಹಿಳಾ ಹಾಕಿ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿಗಳು
November 06th, 06:23 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಷ್ಯನ್ ಚಾಂಪಿಯನ್ಸ್ ಟ್ರೋಫಿ- 2023ʼ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ಮಹಿಳಾ ಹಾಕಿ ತಂಡವನ್ನು ಅಭಿನಂದಿಸಿದ್ದಾರೆ.ಏಷ್ಯನ್ ಗೇಮ್ಸ್ ನಲ್ಲಿ ಕಂಚಿನ ಪದಕ ಪಡೆದ ಮಹಿಳಾ ಹಾಕಿ ತಂಡಕ್ಕೆ ಪ್ರಧಾನ ಮಂತ್ರಿಗಳು ಅಭಿನಂದನೆ
October 07th, 06:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದ ಮಹಿಳಾ ಹಾಕಿ ತಂಡವನ್ನು ಅಭಿನಂದಿಸಿದ್ದಾರೆ.2022 ತುಂಬಾ ಸ್ಪೂರ್ತಿದಾಯಕ, ಅದ್ಭುತವಾಗಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
December 25th, 11:00 am
ಸ್ನೇಹಿತರೇ, ಇದೆಲ್ಲದರ ಜೊತೆಗೆ, 2022 ರ ವರ್ಷವು ಇನ್ನೂ ಒಂದು ಕಾರಣಕ್ಕಾಗಿ ಎಂದಿಗೂ ಸ್ಮರಣೆಯಲ್ಲಿ ಉಳಿಯುತ್ತದೆ. ಇದು ‘ಏಕ್ ಭಾರತ್-ಶ್ರೇಷ್ಠ ಭಾರತ’ ದ ಚೈತನ್ಯದ ವಿಸ್ತರಣೆಯಾಗಿದೆ. ದೇಶದ ಜನರು ಏಕತೆ ಮತ್ತು ಒಗ್ಗಟ್ಟನ್ನು ಆಚರಿಸಲು ಕೂಡ ಹಲವಾರು ಅದ್ಭುತ ಕಾರ್ಯಕ್ರಮಗಳನ್ನು ಆಯೋಜಿಸಿದರು. ರುಕ್ಮಿಣಿಯ ವಿವಾಹ ಮತ್ತು ಶ್ರೀಕೃಷ್ಣನ ಪೂರ್ವ ಸಂಬಂಧವನ್ನು ಆಚರಿಸುವ ಗುಜರಾತ್ ನ ಮಾಧವಪುರ ಮೇಳವಾಗಲಿ ಇಲ್ಲವೆ ಕಾಶಿ-ತಮಿಳು ಸಂಗಮವಾಗಲಿ, ಈ ಹಬ್ಬಗಳಲ್ಲಿ ಏಕತೆಯ ಹಲವು ಬಣ್ಣಗಳು ಗೋಚರಿಸಿದವು. 2022ರಲ್ಲಿ ದೇಶವಾಸಿಗಳು ಮತ್ತೊಂದು ಅಮರ ಇತಿಹಾಸ ಬರೆದಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ಆರಂಭಿಸಿದ 'ಹರ್ ಘರ್ ತಿರಂಗಾ' ಅಭಿಯಾನವನ್ನು ಯಾರು ಮರೆಯಲು ಸಾಧ್ಯ. ದೇಶದ ಪ್ರತಿ ಪ್ರಜೆಯ ಮೈನವಿರೇಳುವಂತಹ ಕ್ಷಣಗಳವು. ಸ್ವಾತಂತ್ರ್ಯದ 75 ವರ್ಷಗಳ ಈ ಅಭಿಯಾನದಲ್ಲಿ ಇಡೀ ದೇಶವೇ ತ್ರಿವರ್ಣ ಧ್ವಜಮಯವಾಯಿತು. 6 ಕೋಟಿಗೂ ಹೆಚ್ಚು ಜನರು ತ್ರಿವರ್ಣ ಧ್ವಜದೊಂದಿಗೆ ಸೆಲ್ಫಿ ಕೂಡ ಕಳುಹಿಸಿದ್ದಾರೆ. ಈ ಸ್ವಾತಂತ್ರ್ಯದ ಅಮೃತ ಮಹೋತ್ಸವವು ಮುಂದಿನ ವರ್ಷವೂ ಇದೇ ರೀತಿ ಮುಂದುವರಿಯುತ್ತದೆ - ಇದು ಅಮೃತ ಕಾಲದ ಅಡಿಪಾಯವನ್ನು ಮತ್ತಷ್ಟು ಸಬಲಗೊಳಿಸಲಿದೆ.ಸಿಡಬ್ಲ್ಯುಜಿ 2022 ರಲ್ಲಿ ಭಾರತೀಯ ಮಹಿಳಾ ಹಾಕಿ ತಂಡವು ಕಂಚಿನ ಪದಕವನ್ನು ಗೆದ್ದ ನಂತರ ಹೆಮ್ಮೆ ವ್ಯಕ್ತಪಡಿಸಿದ ಪ್ರಧಾನ ಮಂತ್ರಿ
August 07th, 05:38 pm
2022 ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಭಾರತೀಯ ಮಹಿಳಾ ಹಾಕಿ ತಂಡವು ಕಂಚಿನ ಪದಕವನ್ನು ಪಡೆದ ನಂತರ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೆಮ್ಮೆ ವ್ಯಕ್ತಪಡಿಸಿದ್ದಾರೆ.ʻಟೋಕಿಯೊ ಒಲಿಂಪಿಕ್ಸ್ 2020ʼ ಕ್ರೀಡಾಕೂಟದಲ್ಲಿ ಅದ್ಭುತ ಪ್ರದರ್ಶನಕ್ಕಾಗಿ ಭಾರತೀಯ ತಂಡವನ್ನು ಅಭಿನಂದಿಸಿದ ಪ್ರಧಾನಿ
August 08th, 06:24 pm
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಾರತೀಯ ತಂಡವನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಟೋಕಿಯೊ 2020 ಕ್ರೀಡಾ ಕೂಟದ ವರ್ಣರಂಜಿತ ಸಮಾರೋಪದ ಸಂದರ್ಭದಲ್ಲಿ, ಭಾರತವನ್ನು ಪ್ರತಿನಿಧಿಸಿದ ಪ್ರತಿಯೊಬ್ಬ ಕ್ರೀಡಾಪಟುವೂ ಚಾಂಪಿಯನ್ ಎಂದು ಪ್ರಧಾನಿ ಬಣ್ಣಿಸಿದ್ದಾರೆ.ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುವುದು: ಪ್ರಧಾನಮಂತ್ರಿ
August 06th, 02:15 pm
ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಹೆಸರಿನಲ್ಲಿ ನೀಡಬೇಕೆಂದು ನನಗೆ ಭಾರತದಾದ್ಯಂತ ಹಲವು ಮನವಿಗಳು ಬರುತ್ತಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಜನರ ಭಾವನೆಗಳನ್ನು ಗೌರವಿಸುತ್ತಾ, ಇನ್ನು ಮುಂದೆ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುವುದೆಂದು ಅವರು ತಿಳಿಸಿದ್ದಾರೆ.ಮಹಿಳಾ ಹಾಕಿಯಲ್ಲಿ ಸ್ವಲ್ಪದರಲ್ಲೇ ಪದಕ ನಮ್ಮ ಕೈತಪ್ಪಿದೆ, ಆದರೆ ಈ ತಂಡವು ನವ ಭಾರತದ ಸ್ಫೂರ್ತಿಯನ್ನು ಪ್ರತಿಬಿಂಬಿಸುತ್ತದೆ: ಪ್ರಧಾನಿ
August 06th, 11:01 am
ಮಹಿಳಾ ಹಾಕಿಯಲ್ಲಿ ಸ್ವಲ್ಪದರಲ್ಲೇ ಪದಕ ನಮ್ಮ ಕೈತಪ್ಪಿದೆ, ಆದರೆ ಈ ತಂಡವು ನವ ಭಾರತದ ಸ್ಫೂರ್ತಿಯನ್ನು ಪ್ರತಿಬಿಂಬಿಸುತ್ತದೆ - ಇಲ್ಲಿ ನಾವು ನಮ್ಮ ಗರಿಷ್ಠ ಶಕ್ತಿ-ಸಾಮರ್ಥ್ಯಗಳೊಂದಿಗೆ ಪ್ರಯತ್ನಿಸುತ್ತೇವೆ ಮತ್ತು ಹೊಸ ಎತ್ತರಗಳನ್ನು ತಲುಪುತ್ತೇವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಟೋಕಿಯೊ ʻಒಲಿಂಪಿಕ್ಸ್ 2020ʼನಲ್ಲಿ ನಮ್ಮ ಮಹಿಳಾ ಹಾಕಿ ತಂಡದ ಶ್ರೇಷ್ಠ ಪ್ರದರ್ಶನ ನಮ್ಮ ನೆನಪಿನಲ್ಲಿ ಚಿರಸ್ಥಾಯಿಯಾಗಿ ಉಳಿಯಲಿದೆ ಎಂದು ಅವರು ಹೇಳಿದ್ದಾರೆ.ಮಹಿಳಾ ಹಾಕಿ ತಂಡವು ದಿಟ್ಟತನದಿಂದ ಆಡಿ, ಉತ್ತಮ ಕೌಶಲ್ಯವನ್ನು ಪ್ರದರ್ಶಿಸಿದೆ: ಪ್ರಧಾನಿ
August 04th, 06:06 pm
ಟೋಕಿಯೊ ಒಲಿಂಪಿಕ್ಸ್ 2020 ಕ್ರೀಡಾಕೂಟದಲ್ಲಿ ನಮ್ಮ ಮಹಿಳಾ ಹಾಕಿ ತಂಡವು ಇಂದು ಕ್ರೀಡಾಕೂಟದುದ್ದಕ್ಕೂ ದಿಟ್ಟತನ ಮತ್ತು ಉತ್ತಮ ಕೌಶಲ್ಯವನ್ನು ಪ್ರದರ್ಶಿಸಿತು ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ತಂಡದ ಬಗ್ಗೆ ತಮಗೆ ಹೆಮ್ಮೆ ಇದೆ ಎಂದಿರುವ ಅವರು, ಮುಂದಿನ ಪಂದ್ಯಗಳು ಮತ್ತು ಪ್ರಯತ್ನಗಳಿಗಾಗಿ ತಂಡಕ್ಕೆ ಶುಭ ಹಾರೈಸಿದ್ದಾರೆ.130 ಕೋಟಿ ಭಾರತೀಯರು ಅಮೃತ ಮಹೋತ್ಸವ ಆಚರಿಸುತ್ತಿರುವಾಗ ಭಾರತ ಹೊಸ ಎತ್ತರ ತಲುಪುವುದನ್ನು ಖಾತ್ರಿಪಡಿಸಲು ಕಠಿಣವಾಗಿ ಶ್ರಮಿಸುತ್ತದೆ ಎಂಬ ಬಗ್ಗೆ ನಾನು ಆಶಾವಾದಿಯಾಗಿದ್ದೇನೆ: ಪ್ರಧಾನಮಂತ್ರಿ
August 02nd, 12:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 130 ಕೋಟಿ ಭಾರತೀಯರು ಅಮೃತ ಮಹೋತ್ಸವ ಆಚರಿಸುತ್ತಿರುವಾಗ ಭಾರತ ಹೊಸ ಎತ್ತರ ತಲುಪುವುದನ್ನು ಖಚಿತಪಡಿಸಲು, ಕಠಿಣವಾಗಿ ಶ್ರಮಿಸುತ್ತದೆ ಎಂಬ ಬಗ್ಗೆ ನಾನು ಆಶಾವಾದಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.ಏಷ್ಯಾಕಪ್ 2017 ಹಾಕಿ ಪಂದ್ಯಾವಳಿಯ ಪ್ರಶಸ್ತಿ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಅಭಿನಂದನೆ
November 05th, 07:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಏಷ್ಯಾಕಪ್ ಹಾಕಿ 2017 ಪ್ರಶಸ್ತಿ ಗೆದ್ದ ಭಾರತೀಯ ಮಹಿಳಾ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.ಮನದಾಳದ ಮಾತು
December 25th, 07:40 pm
PM Narendra Modi during his Mann Ki Baat on December 25 announced two lucky draw schemes for those using digital methods for payments. The Prime Minister said that awareness towards online payments and using technology is increasing. Shri Modi stated that we should be at the forefront of using digital means to make payments and transactions. PM Modi also cautioned those spreading lies & misleading honest people on demonetisation.ಸೋಶಿಯಲ್ ಮೀಡಿಯಾ ಕಾರ್ನರ್ - ನವೆಂಬರ್ 6
November 06th, 08:02 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಏಷ್ಯಾ ಚಾಂಪಿಯನ್ಸ್ ಟ್ರೋಫಿ 2016 ಗೆದ್ದ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಪ್ರಧಾನಿ ಅಭಿನಂದನೆ
November 05th, 07:50 pm
Prime Minister Shri Narendra Modi has congratulated the Indian Women’s Hockey Team for winning the Asian Champions Trophy 2016.