7ನೇ ಅಂತರ-ಸರ್ಕಾರಿ ಸಮಾಲೋಚನೆಗಾಗಿ ಜರ್ಮನಿ ಚಾನ್ಸೆಲರ್ ಅವರ ಭಾರತ ಭೇಟಿಯ ಫಲಿತಾಂಶಗಳು
October 25th, 04:50 pm
ಕ್ರಿಮಿನಲ್ ವಿಷಯಗಳಲ್ಲಿ ಪರಸ್ಪರ ಕಾನೂನು ಸಹಾಯ ಒಪ್ಪಂದ (ಎಂ ಎಲ್ ಎ ಟಿ).ಜರ್ಮನ್ ಬ್ಯುಸಿನೆಸಸ್ ಕುರಿತಾದ 18ನೇ ಏಷ್ಯಾ ಫೆಸಿಪಿಕ್ ಸಮ್ಮೇಳನ (ಎಪಿಕೆ 2024)ನಲ್ಲಿ ಪ್ರಧಾನಮಂತ್ರಿ ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅನುವಾದ
October 25th, 11:20 am
ಮೊದಲ ಭೇಟಿಯು ಅವರು ಮೇಯರ್ ಆಗಿದ್ದಾಗ ಮತ್ತು ನಂತರದ ಮೂರು ಭೇಟಿಗಳು ಅವರು ಚಾನ್ಸೆಲರ್ ಆದ ನಂತರ. ಇದು ಭಾರತ-ಜರ್ಮನಿ ಸಂಬಂಧಗಳ ಮೇಲೆ ಅವರ ಹೆಚ್ಚಿನ ಗಮನ ಹರಿಸುತ್ತಿರುವುದನ್ನು ಎತ್ತಿ ತೋರಿಸುತ್ತದೆ.ಜಾಗತಿಕ ಸನ್ನಿವೇಶದಲ್ಲಿ ಜರ್ಮನಿಯು ಭಾರತದ ಪ್ರಮುಖ ಪಾಲುದಾರರಲ್ಲಿ ಒಂದು : ಪ್ರಧಾನಿ ಮೋದಿ
May 30th, 06:17 pm
ಬರ್ಲಿನ್ ಇಂಡೋ-ಜರ್ಮನ್ ಉದ್ಯಮ ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಭಾರತದ ದ್ವಿಪಕ್ಷೀಯ ಮತ್ತು ಜಾಗತಿಕ ಸನ್ನಿವೇಶದಲ್ಲಿ ಭಾರತದ ಪ್ರಮುಖ ಪಾಲುದಾರರಲ್ಲಿ ಜರ್ಮನಿ ಒಂದು ಎಂದು ಹೇಳಿದ್ದಾರೆ. ಭಾರತವು ಆರ್ಥಿಕ ಮುಂಚೂಣಿಯಲ್ಲಿ ಹಲವಾರು ಅವಕಾಶಗಳನ್ನು ನೀಡಿತು ಮತ್ತು ಜರ್ಮನ್ ಕಂಪನಿಗಳು ಅದರ ಪ್ರಯೋಜನವನ್ನು ಪಡೆದುಕೊಳ್ಳಬಹುದೆಂದು ಪ್ರಧಾನಿ ಹೇಳಿದರು.